ಯೆರೆಮೀಯನು 12:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 12:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 12:5 KANIRV 4K Wallpaper - ಇಂತೆನ್ನುವ ಯೆಹೋವನು - 4K Wallpaper Bible Verse

ಯೆರೆಮೀಯನು 12:5 KANIRV

ಇಂತೆನ್ನುವ ಯೆಹೋವನು ನನಗೆ, “ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ಅಪಾಯವಿಲ್ಲದ ದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 12:5 KANIRV Ultra HD Christian Wallpapers are generated using nature scenery backgrounds and scenic photos.

ಯೆರೆಮೀಯನು 12:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 12:5 KANIRV. Please click on any image below to navigate to that specific Bible verse page.

1 ಪೇತ್ರನು 4:12 KANIRV Bible Verse Image
1 ಪೇತ್ರನು 4:12 (KANIRV) »
ಪ್ರಿಯರೇ, ನಿಮ್ಮನ್ನು ಪರಿಶೋಧಿಸುವುದಕ್ಕಾಗಿ ಅಗ್ನಿ ಪರೀಕ್ಷೆ ಬರುವಾಗ ನೀವು ಆಶ್ಚರ್ಯಪಡಬೇಡಿರಿ. ವಿಪರೀತವಾದ ಸಂಗತಿ ಸಂಭವಿಸಿತೆಂದು ಯೋಚಿಸಬೇಡಿರಿ.

ಇಬ್ರಿಯರಿಗೆ 12:3 KANIRV Bible Verse Image
ಇಬ್ರಿಯರಿಗೆ 12:3 (KANIRV) »
ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.

ಜ್ಞಾನೋಕ್ತಿಗಳು 24:10 KANIRV Bible Verse Image
ಜ್ಞಾನೋಕ್ತಿಗಳು 24:10 (KANIRV) »
ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.

ಯೆರೆಮೀಯನು 49:19 KANIRV Bible Verse Image
ಯೆರೆಮೀಯನು 49:19 (KANIRV) »
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?

ಯೆರೆಮೀಯನು 50:44 KANIRV Bible Verse Image
ಯೆರೆಮೀಯನು 50:44 (KANIRV) »
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ ಕಸ್ದೀಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲನು?

ಕೀರ್ತನೆಗಳು 69:1 KANIRV Bible Verse Image
ಕೀರ್ತನೆಗಳು 69:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ. ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.

ಜ್ಞಾನೋಕ್ತಿಗಳು 3:11 KANIRV Bible Verse Image
ಜ್ಞಾನೋಕ್ತಿಗಳು 3:11 (KANIRV) »
ಮಗನೇ, ಯೆಹೋವನ ಶಿಕ್ಷೆಯನ್ನು ತಾತ್ಸಾರ ಮಾಡಬೇಡ. ಆತನು ನಿನ್ನನ್ನು ಗದರಿಸುವಾಗ ಬೇಸರಗೊಳ್ಳಬೇಡ.

ಕೀರ್ತನೆಗಳು 42:7 KANIRV Bible Verse Image
ಕೀರ್ತನೆಗಳು 42:7 (KANIRV) »
ನಿನ್ನ ಜಲಪಾತಗಳಿಂದ ಉಂಟಾಗುವ ಮಹಾಘೋಷವು ಒಂದು ಪ್ರವಾಹವು ಮತ್ತೊಂದು ಪ್ರವಾಹವನ್ನು ಕರೆಯುತ್ತದೋ ಎಂಬಂತಿರುವುದು. ಹಾಗೆಯೇ ನೀನು ಅಲ್ಲಕಲ್ಲೋಲವಾದ ದುಃಖ ಪ್ರವಾಹದ ತೆರೆಗಳನ್ನು ನನ್ನ ತಲೆಯ ಮೇಲಿಂದ ದಾಟಿಸಿದಿಯಲ್ಲಾ.

ಯೆಹೋಶುವನು 3:15 KANIRV Bible Verse Image
ಯೆಹೋಶುವನು 3:15 (KANIRV) »
ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು, ನೀರಿನಲ್ಲಿ ತಮ್ಮ ಕಾಲುಗಳನ್ನು ಇಡುತ್ತಲೇ ಸುಗ್ಗೀ ಕಾಲದಲ್ಲೆಲ್ಲಾ ದಡಮೀರಿ ಹರಿಯುತ್ತಿದ್ದ ಯೊರ್ದನ್ ನದಿಯ ನೀರು ನಿಂತುಹೋಯಿತು.

ಯೆರೆಮೀಯನು 26:8 KANIRV Bible Verse Image
ಯೆರೆಮೀಯನು 26:8 (KANIRV) »
ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!

ಯೆರೆಮೀಯನು 36:26 KANIRV Bible Verse Image
ಯೆರೆಮೀಯನು 36:26 (KANIRV) »
ಮತ್ತು ಅರಸನು ರಾಜವಂಶೀಯನಾದ ಎರಖ್ಮೆಯೇಲ, ಅಜ್ರಿಯೇಲನ ಮಗನಾದ ಸೆರಾಯ, ಅಬ್ದೆಯೇಲನ ಮಗನಾದ ಶಲೆಮ್ಯ ಇವರಿಗೆ ಲೇಖಕನಾದ ಬಾರೂಕನನ್ನೂ ಮತ್ತು ಪ್ರವಾದಿಯಾದ ಯೆರೆಮೀಯನನ್ನೂ ಹಿಡಿಯಬೇಕೆಂದು ಅಪ್ಪಣೆಕೊಟ್ಟನು; ಆದರೆ ಯೆಹೋವನು ಅವರನ್ನು ಮರೆಯಲ್ಲಿಟ್ಟನು.

1 ಪೂರ್ವಕಾಲವೃತ್ತಾಂತ 12:15 KANIRV Bible Verse Image
1 ಪೂರ್ವಕಾಲವೃತ್ತಾಂತ 12:15 (KANIRV) »
ಯೊರ್ದನ್ ನದಿಯು ಮೊದಲನೆಯ ತಿಂಗಳಿನಲ್ಲಿ ದಡ ತುಂಬಿ ಹರಿಯುತ್ತಿರುವಾಗ, ಇವರು ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಮತ್ತು ಪಶ್ಚಿಮ ಪ್ರದೇಶದಲ್ಲಿರವ ಎಲ್ಲರನ್ನೂ ಓಡಿಸಿಬಿಟ್ಟರು.

Available Bible Translations

American Standard Version
Jeremiah 12:5 (ASV) »
King James Version
Jeremiah 12:5 (KJV) »
GOD’S WORD® (GW)
Jeremiah 12:5 (GW) »
World English Bible
Jeremiah 12:5 (WEB) »
Louis Segond 1910
Jérémie 12:5 (LSG) »
इंडियन रिवाइज्ड वर्जन - हिंदी
यिर्मयाह 12:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 12:5 (PANIRV) »
ভারতীয় সংশোধিত সংস্করণ - বাংলা
যিৰিমিয়া 12:5 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 12:5 (TAMIRV) »
इंडियन रिवाइज्ड वर्जन - मराठी
यिर्मया 12:5 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 12:5 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 12:5 (GUJIRV) »
الكتاب المقدس باللغة العربية، فان دايك
إِرْمِيَا 12:5 (AVD) »
תנ ך עברי מודרני
ירמיה 12:5 (HEB) »
Bíblia Sagrada Português
Jeremias 12:5 (BSL) »
Kinh Thánh: Tiếng Việt
Giê-rê-mi-a 12:5 (VIE) »
Reina Valera Antigua
Jeremías 12:5 (RVA) »
La Sacra Bibbia
Geremia 12:5 (RIV) »
圣 经 简体中文和合本
耶 利 米 书 12:5 (CUVS) »
聖 經 繁體中文和合本
耶 利 米 書 12:5 (CUVT) »
Bibla e Shenjtë
Jeremia 12:5 (ALB) »
Svenska Bibeln 1917
Jeremia 12:5 (SV1917) »
Библия на русском
Иеремия 12:5 (RUSV) »
Українська Біблія
Єремія 12:5 (UKR) »
Szent Biblia - Magyar
Jeremiás 12:5 (KAR) »
Българска Библия
Еремия 12:5 (BULG) »
Kitaabka Quduuska Ah
Yeremyaah 12:5 (SOM) »
De Heilige Schrift
Jeremia 12:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »