ಯೆರೆಮೀಯನು 14:15 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 14:15 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 14:15 KANIRV 4K Wallpaper - ಆದಕಾರಣ ನನ್ನ - 4K Wallpaper Bible Verse

ಯೆರೆಮೀಯನು 14:15 KANIRV

ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’” ಎಂದು ಹೇಳುತ್ತೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 14:15 KANIRV Ultra HD Christian Wallpapers are generated using nature scenery backgrounds and scenic photos.

ಯೆರೆಮೀಯನು 14:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 14:15 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 14:10 KANIRV Bible Verse Image
ಯೆಹೆಜ್ಕೇಲನು 14:10 (KANIRV) »
ಪ್ರವಾದಿಯ ದೋಷವು ಎಷ್ಟೋ, ಅವನನ್ನು ಪ್ರಶ್ನೆಕೇಳುವವನ ದೋಷವೂ ಅಷ್ಟೇ; ಇಬ್ಬರೂ ತಮ್ಮ ತಮ್ಮ ದೋಷ ಫಲವನ್ನು ಅನುಭವಿಸುವರು.

ಯೆರೆಮೀಯನು 5:12 KANIRV Bible Verse Image
ಯೆರೆಮೀಯನು 5:12 (KANIRV) »
ಅವರು ಯೆಹೋವನನ್ನು ಅಲ್ಲಗಳೆದು, ‘ಆತನು ಏನು ಮಾಡುವನು? ನಮಗೆ ಕೇಡುಬಾರದು, ಖಡ್ಗವೂ, ಕ್ಷಾಮವೂ ನಮ್ಮ ಕಣ್ಣಿಗೆ ಬೀಳವು;

1 ಅರಸುಗಳು 22:25 KANIRV Bible Verse Image
1 ಅರಸುಗಳು 22:25 (KANIRV) »
ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.

2 ಪೇತ್ರನು 2:14 KANIRV Bible Verse Image
2 ಪೇತ್ರನು 2:14 (KANIRV) »
ಇವರು ವ್ಯಭಿಚಾರಿಣಿಯನ್ನು ಕಂಡು ಆನಂದಿಸುವವರೂ, ಪಾಪವನ್ನು ಕಂಡು ತೃಪ್ತಿಹೊಂದದ ಕಣ್ಣುಳ್ಳವರೂ, ಚಂಚಲತೆ ಮನಸ್ಸುವುಳ್ಳವರನ್ನು ಮರುಳುಗೊಳಿಸುವವರೂ, ಹಣದಾಸೆಯಲ್ಲಿ ಪರಿಣಿತಿ ಪಡೆದ ಹೃದಯವುಳ್ಳವರೂ, ಶಾಪಗ್ರಸ್ತ ಮಕ್ಕಳೂ ಆಗಿದ್ದಾರೆ.

2 ಪೇತ್ರನು 2:1 KANIRV Bible Verse Image
2 ಪೇತ್ರನು 2:1 (KANIRV) »
ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.

ಆಮೋಸನು 7:17 KANIRV Bible Verse Image
ಆಮೋಸನು 7:17 (KANIRV) »
‘ನಿನ್ನ ಹೆಂಡತಿಯು ಈ ಪಟ್ಟಣದಲ್ಲಿ ಸೂಳೆಯಾಗುವಳು; ನಿನ್ನ ಗಂಡು ಮತ್ತು ಹೆಣ್ಣು ಮಕ್ಕಳು ಖಡ್ಗದಿಂದ ಹತರಾಗುವರು; ನಿನ್ನ ದೇಶವನ್ನು ಶತ್ರುಗಳು ನೂಲಿನಿಂದ ವಿಭಾಗಿಸಿಕೊಳ್ಳುವರು; ನೀನಂತೂ ಅಜ್ಞಾತವಾದ ದೇಶದಲ್ಲಿ ಸಾಯುವಿ, ಇಸ್ರಾಯೇಲರು ಸ್ವದೇಶದಿಂದ ಸೆರೆಯಾಗಿ ಒಯ್ಯಲ್ಪಡುವುದು ಖಂಡಿತ’” ಎಂಬುದಾಗಿ ಯೆಹೋವನು ಹೇಳಿದನು.

ಯೆರೆಮೀಯನು 23:14 KANIRV Bible Verse Image
ಯೆರೆಮೀಯನು 23:14 (KANIRV) »
ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ. ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ.

ಯೆರೆಮೀಯನು 8:12 KANIRV Bible Verse Image
ಯೆರೆಮೀಯನು 8:12 (KANIRV) »
ಅಸಹ್ಯ ಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು ಎಂದು ಯೆಹೋವನು ನುಡಿಯುತ್ತಾನೆ.

ಯೆರೆಮೀಯನು 29:31 KANIRV Bible Verse Image
ಯೆರೆಮೀಯನು 29:31 (KANIRV) »
ನೀನು ಸೆರೆಯವರೆಲ್ಲರಿಗೆ ಹೀಗೆ ಹೇಳಿ ಕಳುಹಿಸು, “ನೆಹೆಲಾಮ್ಯನಾದ ಶೆಮಾಯನ ವಿಷಯದಲ್ಲಿ ಯೆಹೋವನು ಇಂತೆನ್ನುತ್ತಾನೆ, ನಾನು ಕಳುಹಿಸದೆ ಹೋದರೂ ಶೆಮಾಯನು ನಿಮಗೆ ಪ್ರವಾದನೆಮಾಡಿ ಸುಳ್ಳಿನಲ್ಲಿ ನಂಬಿಕೆಯನ್ನು ಹುಟ್ಟಿಸಿದ ಕಾರಣ ಇಗೋ,

ಯೆರೆಮೀಯನು 28:15 KANIRV Bible Verse Image
ಯೆರೆಮೀಯನು 28:15 (KANIRV) »
ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.

ಯೆರೆಮೀಯನು 6:15 KANIRV Bible Verse Image
ಯೆರೆಮೀಯನು 6:15 (KANIRV) »
ಅಸಹ್ಯಕಾರ್ಯಗಳನ್ನು ಮಾಡಿ ಅವಮಾನಕ್ಕೆ ಗುರಿಯಾದರೂ ಎಳ್ಳಷ್ಟೂ ನಾಚಿಕೆಪಡಲಿಲ್ಲ, ಲಜ್ಜೆಯ ಗಂಧವನ್ನೂ ತಿಳಿಯಲಿಲ್ಲ. ಆದಕಾರಣ ನಾನು ದಂಡಿಸುವ ಸಮಯದಲ್ಲಿ ಅವರು ಮುಗ್ಗರಿಸುವರು, ಬೀಳುವವರ ಸಂಗಡ ಬಿದ್ದೇ ಹೋಗುವರು” ಎಂದು ಯೆಹೋವನು ನುಡಿಯುತ್ತಾನೆ.

ಯೆರೆಮೀಯನು 20:6 KANIRV Bible Verse Image
ಯೆರೆಮೀಯನು 20:6 (KANIRV) »
ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.

Available Bible Translations

American Standard Version
Jeremiah 14:15 (ASV) »
King James Version
Jeremiah 14:15 (KJV) »
GOD’S WORD® (GW)
Jeremiah 14:15 (GW) »
World English Bible
Jeremiah 14:15 (WEB) »
Louis Segond 1910
Jérémie 14:15 (LSG) »
इंडियन रिवाइज्ड वर्जन - हिंदी
यिर्मयाह 14:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 14:15 (PANIRV) »
ভারতীয় সংশোধিত সংস্করণ - বাংলা
যিৰিমিয়া 14:15 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 14:15 (TAMIRV) »
इंडियन रिवाइज्ड वर्जन - मराठी
यिर्मया 14:15 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 14:15 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 14:15 (GUJIRV) »
الكتاب المقدس باللغة العربية، فان دايك
إِرْمِيَا 14:15 (AVD) »
תנ ך עברי מודרני
ירמיה 14:15 (HEB) »
Bíblia Sagrada Português
Jeremias 14:15 (BSL) »
Kinh Thánh: Tiếng Việt
Giê-rê-mi-a 14:15 (VIE) »
Reina Valera Antigua
Jeremías 14:15 (RVA) »
圣 经 简体中文和合本
耶 利 米 书 14:15 (CUVS) »
聖 經 繁體中文和合本
耶 利 米 書 14:15 (CUVT) »
Bibla e Shenjtë
Jeremia 14:15 (ALB) »
Svenska Bibeln 1917
Jeremia 14:15 (SV1917) »
Библия на русском
Иеремия 14:15 (RUSV) »
Українська Біблія
Єремія 14:15 (UKR) »
Szent Biblia - Magyar
Jeremiás 14:15 (KAR) »
Българска Библия
Еремия 14:15 (BULG) »
Kitaabka Quduuska Ah
Yeremyaah 14:15 (SOM) »
De Heilige Schrift
Jeremia 14:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »