ಯೆರೆಮೀಯನು 16:15 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 16:15 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 16:15 KANIRV 4K Wallpaper - ‘ಇಸ್ರಾಯೇಲರನ್ನು - 4K Wallpaper Bible Verse

ಯೆರೆಮೀಯನು 16:15 KANIRV

‘ಇಸ್ರಾಯೇಲರನ್ನು ಬಡಗಣ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಉದ್ಧರಿಸಿದ ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವರು; ನಾನು ಅವರ ಪೂರ್ವಿಕರಿಗೆ ದಯಪಾಲಿಸಿದ ದೇಶಕ್ಕೆ ಅವರನ್ನು ಹಿಂದಿರುಗಿಸುವೆನಷ್ಟೆ” ಎಂದು ಯೆಹೋವನು ಘೋಷಿಸುತ್ತಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 16:15 KANIRV Ultra HD Christian Wallpapers are generated using nature scenery backgrounds and scenic photos.

ಯೆರೆಮೀಯನು 16:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 16:15 KANIRV. Please click on any image below to navigate to that specific Bible verse page.

ಯೆರೆಮೀಯನು 32:37 KANIRV Bible Verse Image
ಯೆರೆಮೀಯನು 32:37 (KANIRV) »
‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.

ಯೆರೆಮೀಯನು 3:18 KANIRV Bible Verse Image
ಯೆರೆಮೀಯನು 3:18 (KANIRV) »
ಆ ಕಾಲದಲ್ಲಿ ಯೆಹೂದ ವಂಶವು ಇಸ್ರಾಯೇಲ್ ವಂಶದೊಡನೆ ಜೊತೆಯಾಗಿ ನಡೆಯುವುದು. ಎರಡೂ ಸೇರಿ ನಾನು ನಿಮ್ಮ ಪೂರ್ವಿಕರಿಗೆ ಬಾಧ್ಯವಾಗಿ ದಯಪಾಲಿಸಿದ ದೇಶಕ್ಕೆ ಉತ್ತರ ಸೀಮೆಯನ್ನು ಬಿಟ್ಟು ಬರುವವು.

ಯೆರೆಮೀಯನು 24:6 KANIRV Bible Verse Image
ಯೆರೆಮೀಯನು 24:6 (KANIRV) »
ಅವರನ್ನು ಕಟಾಕ್ಷಿಸಿ ಈ ದೇಶಕ್ಕೆ ತಿರುಗಿ ಬರಮಾಡುವೆನು. ಅವರನ್ನು ಕಟ್ಟುವೆನು, ಕೆಡವುವದಿಲ್ಲ; ನೆಡುವೆನು, ಕೀಳುವುದಿಲ್ಲ.

ಕೀರ್ತನೆಗಳು 106:47 KANIRV Bible Verse Image
ಕೀರ್ತನೆಗಳು 106:47 (KANIRV) »
ಯೆಹೋವನೇ, ನಮ್ಮ ದೇವರೇ, ರಕ್ಷಿಸು; ಅನ್ಯಜನಗಳಲ್ಲಿ ಚದರಿರುವ ನಮ್ಮನ್ನು ತಿರುಗಿ ಕೂಡಿಸು. ಆಗ ನಿನ್ನ ಪರಿಶುದ್ಧ ನಾಮವನ್ನು ಕೊಂಡಾಡುವೆವು; ನಿನ್ನ ಸ್ತೋತ್ರದಲ್ಲಿ ಹೆಚ್ಚಳಪಡುವೆವು.

ಯೆಶಾಯನು 11:11 KANIRV Bible Verse Image
ಯೆಶಾಯನು 11:11 (KANIRV) »
ಆ ದಿನದಲ್ಲಿ ಕರ್ತನು ಉಳಿದ ತನ್ನ ಜನರನ್ನು ಬಿಡಿಸಿಕೊಳ್ಳುವುದಕ್ಕೆ ಎರಡನೆಯ ಸಾರಿ ಕೈಹಾಕಿ, ಅಶ್ಶೂರ, ಐಗುಪ್ತ, ಪತ್ರೋಸ್, ಕೂಷ್, ಏಲಾಮ್, ಶಿನಾರ್, ಹಮಾಥ್ ಸಮುದ್ರದ ಕರಾವಳಿ ದ್ವೀಪಗಳಿಂದಲೂ ಉಳಿದವರನ್ನು ಬರಮಾಡಿಕೊಳ್ಳುವನು.

ಯೆರೆಮೀಯನು 31:8 KANIRV Bible Verse Image
ಯೆರೆಮೀಯನು 31:8 (KANIRV) »
ಇಗೋ, ನಾನು ಅವರನ್ನು ಉತ್ತರ ದೇಶದಿಂದ ಬರಮಾಡುವೆನು, ದಿಗಂತಗಳಿಂದ ಅವರನ್ನು ಕೂಡಿಸುವೆನು. ಅವರೊಂದಿಗೆ ಕುರುಡರನ್ನೂ, ಕುಂಟರನ್ನೂ, ಗರ್ಭಿಣಿಯರನ್ನೂ, ದಿನತುಂಬಿದ ಬಸುರಿಯರನ್ನೂ ಒಟ್ಟಿಗೆ ಕರೆತರುವೆನು. ಅವರು ದೊಡ್ಡ ಗುಂಪಾಗಿ ಇಲ್ಲಿಗೆ ಹಿಂದಿರುಗುವರು.

ಯೆಹೆಜ್ಕೇಲನು 39:28 KANIRV Bible Verse Image
ಯೆಹೆಜ್ಕೇಲನು 39:28 (KANIRV) »
“ನಾನು ಅವರನ್ನು ಅನ್ಯಜನಾಂಗಗಳೊಳಗೆ ಸೆರೆಹೋಗುವಂತೆ ಮಾಡಿದ ಮೇಲೆ ಅವರನ್ನು ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿದುದರಿಂದ ನಾನೇ ಅವರ ದೇವರಾದ ಯೆಹೋವನು ಎಂದು ದೃಢಮಾಡಿಕೊಳ್ಳುವರು. ಅವರಲ್ಲಿ ಯಾರನ್ನೂ ದೇಶದಲ್ಲಿ ವಾಸಿಸುವುದಕ್ಕೆ ಬಿಡುವುದಿಲ್ಲ.

ಯೆಹೆಜ್ಕೇಲನು 36:24 KANIRV Bible Verse Image
ಯೆಹೆಜ್ಕೇಲನು 36:24 (KANIRV) »
“ನಾನು ನಿಮ್ಮನ್ನು ಜನಾಂಗಗಳೊಳಗಿಂದ ಬಿಡಿಸಿ, ಸಕಲ ದೇಶಗಳಿಂದ ಒಟ್ಟುಗೂಡಿಸಿ ಸ್ವದೇಶಕ್ಕೆ ಬರಮಾಡುವೆನು.

ಯೆಹೆಜ್ಕೇಲನು 34:12 KANIRV Bible Verse Image
ಯೆಹೆಜ್ಕೇಲನು 34:12 (KANIRV) »
ಮಂದೆಯ ಕುರುಬನು ಸುತ್ತುಮುತ್ತಲು ಚದುರಿ ಹೋದ ತನ್ನ ಕುರಿಗಳನ್ನು ಹುಡುಕುವ ಹಾಗೆ, ನಾನು ನನ್ನ ಕುರಿಗಳನ್ನು ಹುಡುಕುವೆನು; ಕಾರ್ಮುಗಿಲಿನ ದುರ್ದಿನದಲ್ಲಿ ಚದುರಿಹೋದ ಎಲ್ಲಾ ಸ್ಥಳಗಳಿಂದ ಅವುಗಳನ್ನು ರಕ್ಷಿಸುವೆನು.

ಯೆಹೆಜ್ಕೇಲನು 37:21 KANIRV Bible Verse Image
ಯೆಹೆಜ್ಕೇಲನು 37:21 (KANIRV) »
ಇದನ್ನೂ ಅವರಿಗೆ ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ಇಸ್ರಾಯೇಲರು ವಶವಾಗಿರುವ ಜನಾಂಗಗಳೊಳಗಿಂದ ನಾನು ಅವರನ್ನು ಉದ್ಧರಿಸಿ, ಎಲ್ಲಾ ಕಡೆಯಿಂದಲೂ ಒಟ್ಟಗೂಡಿಸಿ, ಸ್ವದೇಶಕ್ಕೆ ಕರೆದು ತರುವೆನು.

ಧರ್ಮೋಪದೇಶಕಾಂಡ 30:3 KANIRV Bible Verse Image
ಧರ್ಮೋಪದೇಶಕಾಂಡ 30:3 (KANIRV) »
ನಿಮ್ಮ ದೇವರಾದ ಯೆಹೋವನು ದುರವಸ್ಥೆಯಿಂದ ನಿಮ್ಮನ್ನು ತಪ್ಪಿಸಿ, ನಿಮ್ಮನ್ನು ಕನಿಕರಿಸಿ, ತಾನು ನಿಮ್ಮನ್ನು ಚದರಿಸಿರುವ ಎಲ್ಲಾ ದೇಶಗಳಿಂದ ಪುನಃ ಕೂಡಿಸುವನು.

ಯೆರೆಮೀಯನು 30:3 KANIRV Bible Verse Image
ಯೆರೆಮೀಯನು 30:3 (KANIRV) »
ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ.

Available Bible Translations

American Standard Version
Jeremiah 16:15 (ASV) »
King James Version
Jeremiah 16:15 (KJV) »
GOD’S WORD® (GW)
Jeremiah 16:15 (GW) »
World English Bible
Jeremiah 16:15 (WEB) »
Louis Segond 1910
Jérémie 16:15 (LSG) »
इंडियन रिवाइज्ड वर्जन - हिंदी
यिर्मयाह 16:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 16:15 (PANIRV) »
ভারতীয় সংশোধিত সংস্করণ - বাংলা
যিৰিমিয়া 16:15 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 16:15 (TAMIRV) »
इंडियन रिवाइज्ड वर्जन - मराठी
यिर्मया 16:15 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 16:15 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 16:15 (GUJIRV) »
الكتاب المقدس باللغة العربية، فان دايك
إِرْمِيَا 16:15 (AVD) »
תנ ך עברי מודרני
ירמיה 16:15 (HEB) »
Bíblia Sagrada Português
Jeremias 16:15 (BSL) »
Kinh Thánh: Tiếng Việt
Giê-rê-mi-a 16:15 (VIE) »
Reina Valera Antigua
Jeremías 16:15 (RVA) »
圣 经 简体中文和合本
耶 利 米 书 16:15 (CUVS) »
聖 經 繁體中文和合本
耶 利 米 書 16:15 (CUVT) »
Bibla e Shenjtë
Jeremia 16:15 (ALB) »
Svenska Bibeln 1917
Jeremia 16:15 (SV1917) »
Библия на русском
Иеремия 16:15 (RUSV) »
Українська Біблія
Єремія 16:15 (UKR) »
Szent Biblia - Magyar
Jeremiás 16:15 (KAR) »
Българска Библия
Еремия 16:15 (BULG) »
Kitaabka Quduuska Ah
Yeremyaah 16:15 (SOM) »
De Heilige Schrift
Jeremia 16:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »