ಯೆರೆಮೀಯನು 22:15 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 22:15 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 22:15 KANIRV 4K Wallpaper - ನೀನು ದೇವದಾರುವಿನ - 4K Wallpaper Bible Verse

ಯೆರೆಮೀಯನು 22:15 KANIRV

ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 22:15 KANIRV Ultra HD Christian Wallpapers are generated using nature scenery backgrounds and scenic photos.

ಯೆರೆಮೀಯನು 22:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 22:15 KANIRV. Please click on any image below to navigate to that specific Bible verse page.

2 ಅರಸುಗಳು 23:25 KANIRV Bible Verse Image
2 ಅರಸುಗಳು 23:25 (KANIRV) »
ಯೆಹೋವನ ಕಡೆಗೆ ತಿರುಗಿಕೊಂಡು ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಬಲದಿಂದಲೂ ಮೋಶೆಯ ಧರ್ಮಶಾಸ್ತ್ರವನ್ನು ಅನುಸರಿಸಿದ ಯೋಷೀಯನಿಗೆ ಸಮಾನನಾದ ಅರಸನು ಹಿಂದಿನ ಕಾಲದಲ್ಲೂ ಆ ನಂತರದ ಕಾಲದಲ್ಲೂ ಇರಲಿಲ್ಲ.

ಯೆಶಾಯನು 3:10 KANIRV Bible Verse Image
ಯೆಶಾಯನು 3:10 (KANIRV) »
ನೀವು ನೀತಿವಂತರಿಗೆ, “ನಿಮಗೆ ಒಳ್ಳೆಯದಾಗಲಿ” ಎಂದು ಹೇಳಿರಿ, ಅವರು ತಮ್ಮ ಒಳ್ಳೆಯ ಫಲವನ್ನು ಅನುಭವಿಸುವರು.

ಪ್ರಸಂಗಿ 10:17 KANIRV Bible Verse Image
ಪ್ರಸಂಗಿ 10:17 (KANIRV) »
ದೇಶದ ಅರಸನು ಕುಲೀನನಾಗಿದ್ದರೆ, ಪ್ರಭುಗಳು ಅಮಲಿಗಾಗಿ ಅಲ್ಲ, ಆದರೆ ಶಕ್ತಿಗಾಗಿ ಸಕಾಲದಲ್ಲಿ ಊಟಕ್ಕೆ ಕುಳಿತರೆ ನಿನಗೆ ಭಾಗ್ಯವೇ!

ಜ್ಞಾನೋಕ್ತಿಗಳು 29:4 KANIRV Bible Verse Image
ಜ್ಞಾನೋಕ್ತಿಗಳು 29:4 (KANIRV) »
ನ್ಯಾಯಪಾಲಕನಾದ ರಾಜನು ದೇಶವನ್ನು ವೃದ್ಧಿಗೆ ತರುವನು, ಅನ್ಯಾಯವಾಗಿ ತೆರಿಗೆಯನ್ನು ಕಸಕೊಳ್ಳುವವನು ದೇಶವನ್ನು ನಾಶಮಾಡುವನು.

ಜ್ಞಾನೋಕ್ತಿಗಳು 25:5 KANIRV Bible Verse Image
ಜ್ಞಾನೋಕ್ತಿಗಳು 25:5 (KANIRV) »
ರಾಜನ ಸಮ್ಮುಖದಿಂದ ದುಷ್ಟರನ್ನು ತೆಗೆದುಹಾಕಿದರೆ, ಅವನ ಸಿಂಹಾಸನವು ಧರ್ಮದಿಂದ ಸ್ಥಿರವಾಗುವುದು.

2 ಅರಸುಗಳು 22:2 KANIRV Bible Verse Image
2 ಅರಸುಗಳು 22:2 (KANIRV) »
ಅರಸನಾದ ಯೋಷೀಯನು ಯೆಹೋವನನ್ನು ಬಿಟ್ಟು ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳದೆ ತನ್ನ ಪೂರ್ವಜನಾದ ದಾವೀದನ ಮಾರ್ಗದಲ್ಲಿಯೇ ನಡೆದು ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.

ಕೀರ್ತನೆಗಳು 128:1 KANIRV Bible Verse Image
ಕೀರ್ತನೆಗಳು 128:1 (KANIRV) »
ಯಾತ್ರಾಗೀತೆ. ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ, ಆತನ ಮಾರ್ಗಗಳಲ್ಲಿ ನಡೆಯುವವನು ಧನ್ಯನು.

ಜ್ಞಾನೋಕ್ತಿಗಳು 21:3 KANIRV Bible Verse Image
ಜ್ಞಾನೋಕ್ತಿಗಳು 21:3 (KANIRV) »
ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.

ಯೆರೆಮೀಯನು 42:6 KANIRV Bible Verse Image
ಯೆರೆಮೀಯನು 42:6 (KANIRV) »
ನಮ್ಮ ದೇವರಾದ ಯೆಹೋವನ ಮಾತು ಹಿತವಾಗಲಿ ಅಥವಾ ಅಹಿತವಾಗಲಿ ಆತನ ಸನ್ನಿಧಿಯಲ್ಲಿ ವಿಚಾರಿಸುವುದಕ್ಕೆ ನಿನ್ನನ್ನು ಕಳುಹಿಸುವ ನಾವು ಅದನ್ನು ಕೈಕೊಳ್ಳುವೆವು; ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಿದರೆ ನಮಗೆ ಶುಭವಾಗುವುದು” ಎಂಬುದಾಗಿ ಹೇಳಿದರು.

ಯೆರೆಮೀಯನು 21:12 KANIRV Bible Verse Image
ಯೆರೆಮೀಯನು 21:12 (KANIRV) »
ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.

1 ಅರಸುಗಳು 10:9 KANIRV Bible Verse Image
1 ಅರಸುಗಳು 10:9 (KANIRV) »
ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ” ಎಂದು ಹೇಳಿದಳು.

2 ಸಮುವೇಲನು 8:15 KANIRV Bible Verse Image
2 ಸಮುವೇಲನು 8:15 (KANIRV) »
ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.

Available Bible Translations

American Standard Version
Jeremiah 22:15 (ASV) »
King James Version
Jeremiah 22:15 (KJV) »
GOD’S WORD® (GW)
Jeremiah 22:15 (GW) »
World English Bible
Jeremiah 22:15 (WEB) »
Louis Segond 1910
Jérémie 22:15 (LSG) »
इंडियन रिवाइज्ड वर्जन - हिंदी
यिर्मयाह 22:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 22:15 (PANIRV) »
ভারতীয় সংশোধিত সংস্করণ - বাংলা
যিৰিমিয়া 22:15 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 22:15 (TAMIRV) »
इंडियन रिवाइज्ड वर्जन - मराठी
यिर्मया 22:15 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 22:15 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 22:15 (GUJIRV) »
الكتاب المقدس باللغة العربية، فان دايك
إِرْمِيَا 22:15 (AVD) »
תנ ך עברי מודרני
ירמיה 22:15 (HEB) »
Bíblia Sagrada Português
Jeremias 22:15 (BSL) »
Kinh Thánh: Tiếng Việt
Giê-rê-mi-a 22:15 (VIE) »
Reina Valera Antigua
Jeremías 22:15 (RVA) »
圣 经 简体中文和合本
耶 利 米 书 22:15 (CUVS) »
聖 經 繁體中文和合本
耶 利 米 書 22:15 (CUVT) »
Bibla e Shenjtë
Jeremia 22:15 (ALB) »
Svenska Bibeln 1917
Jeremia 22:15 (SV1917) »
Библия на русском
Иеремия 22:15 (RUSV) »
Українська Біблія
Єремія 22:15 (UKR) »
Szent Biblia - Magyar
Jeremiás 22:15 (KAR) »
Българска Библия
Еремия 22:15 (BULG) »
Kitaabka Quduuska Ah
Yeremyaah 22:15 (SOM) »
De Heilige Schrift
Jeremia 22:15 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »