ಯೆರೆಮೀಯನು 3:17 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 3:17 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 3:17 KANIRV 4K Wallpaper - ಆ ಕಾಲದಲ್ಲಿ - 4K Wallpaper Bible Verse

ಯೆರೆಮೀಯನು 3:17 KANIRV

ಆ ಕಾಲದಲ್ಲಿ ಯೆರೂಸಲೇಮನ್ನು ಯೆಹೋವನ ಸಿಂಹಾಸನವೆಂದು ಕರೆಯುವರು; ಯೆಹೋವನ ನಾಮಮಹತ್ವದ ಸ್ಥಾನವಾದ ಯೆರೂಸಲೇಮಿಗೆ ಸಕಲ ಜನಾಂಗಗಳವರು ನೆರೆದು ಬರುವರು; ಅವರು ಇನ್ನು ಮೇಲೆ ತಮ್ಮ ದುಷ್ಟ ಹೃದಯದ ಹಟದಂತೆ ನಡೆಯರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 3:17 KANIRV Ultra HD Christian Wallpapers are generated using nature scenery backgrounds and scenic photos.

ಯೆರೆಮೀಯನು 3:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 3:17 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 43:7 KANIRV Bible Verse Image
ಯೆಹೆಜ್ಕೇಲನು 43:7 (KANIRV) »
ಮಾತನಾಡುವಾತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ಇದು ನನ್ನ ಸಿಂಹಾಸನ, ನನ್ನ ಪಾದ ಪೀಠ, ಇಲ್ಲಿ ನಾನು ಇಸ್ರಾಯೇಲರ ಮಧ್ಯದಲ್ಲಿ ಸದಾ ವಾಸಿಸುವೆನು. ಇಸ್ರಾಯೇಲ್ ವಂಶದವರಾಗಲಿ, ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ, ಗತಿಸಿದ ಅರಸರ ಶವಗಳಿಂದಲೂ ನನ್ನ ಪರಿಶುದ್ಧ ನಾಮವನ್ನು ಅಪವಿತ್ರ ಮಾಡುವುದಿಲ್ಲ.

ಯೆರೆಮೀಯನು 17:12 KANIRV Bible Verse Image
ಯೆರೆಮೀಯನು 17:12 (KANIRV) »
ನಮ್ಮ ಪವಿತ್ರಾಲಯಸ್ಥಾನವು ಆದಿಯಿಂದಲೂ ಉನ್ನತವಾದ ಮಹಿಮೆಯ ಸಿಂಹಾಸನವಾಗಿದೆ.

ಯೆರೆಮೀಯನು 11:8 KANIRV Bible Verse Image
ಯೆರೆಮೀಯನು 11:8 (KANIRV) »
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’” ಎಂದು ಹೇಳಿದನು.

ಮೀಕನು 4:1 KANIRV Bible Verse Image
ಮೀಕನು 4:1 (KANIRV) »
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಜೆಕರ್ಯನು 8:20 KANIRV Bible Verse Image
ಜೆಕರ್ಯನು 8:20 (KANIRV) »
ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಇನ್ನು ಮುಂದೆ ಜನಾಂಗಗಳೂ, ದೊಡ್ಡ ಪಟ್ಟಣಗಳ ನಿವಾಸಿಗಳೂ ಬರುವರು;

ಯೆಶಾಯನು 2:2 KANIRV Bible Verse Image
ಯೆಶಾಯನು 2:2 (KANIRV) »
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.

ಜೆಕರ್ಯನು 2:11 KANIRV Bible Verse Image
ಜೆಕರ್ಯನು 2:11 (KANIRV) »
ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.

ರೋಮಾಪುರದವರಿಗೆ 6:14 KANIRV Bible Verse Image
ರೋಮಾಪುರದವರಿಗೆ 6:14 (KANIRV) »
ಯಾಕೆಂದರೆ ಪಾಪವು ನಿಮ್ಮ ಮೇಲೆ ಅಧಿಕಾರ ನಡೆಸದು; ನೀವು ಧರ್ಮಶಾಸ್ತ್ರಕ್ಕೆ ಅಧೀನರಲ್ಲ, ಕೃಪೆಗೆ ಅಧೀನರಾಗಿದ್ದೀರಿ.

ಯೆರೆಮೀಯನು 18:12 KANIRV Bible Verse Image
ಯೆರೆಮೀಯನು 18:12 (KANIRV) »
ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”

ಯೆರೆಮೀಯನು 9:14 KANIRV Bible Verse Image
ಯೆರೆಮೀಯನು 9:14 (KANIRV) »
ಅವರು ಧರ್ಮದ ಮಾರ್ಗದಲ್ಲಿ ನಡೆಯದೆ, ಸ್ವಂತ ಹೃದಯದ ಹಟದಂತೆ ನಡೆದು, ತಮ್ಮ ಪೂರ್ವಿಕರು ತಮಗೆ ಕಲಿಸಿಕೊಟ್ಟ ಹಾಗೆ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.

ಯೆರೆಮೀಯನು 14:21 KANIRV Bible Verse Image
ಯೆರೆಮೀಯನು 14:21 (KANIRV) »
ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.

ಯೆರೆಮೀಯನು 7:24 KANIRV Bible Verse Image
ಯೆರೆಮೀಯನು 7:24 (KANIRV) »
ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.

Available Bible Translations

American Standard Version
Jeremiah 3:17 (ASV) »
King James Version
Jeremiah 3:17 (KJV) »
GOD’S WORD® (GW)
Jeremiah 3:17 (GW) »
World English Bible
Jeremiah 3:17 (WEB) »
Louis Segond 1910
Jérémie 3:17 (LSG) »
इंडियन रिवाइज्ड वर्जन - हिंदी
यिर्मयाह 3:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 3:17 (PANIRV) »
ভারতীয় সংশোধিত সংস্করণ - বাংলা
যিৰিমিয়া 3:17 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 3:17 (TAMIRV) »
इंडियन रिवाइज्ड वर्जन - मराठी
यिर्मया 3:17 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 3:17 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 3:17 (GUJIRV) »
الكتاب المقدس باللغة العربية، فان دايك
إِرْمِيَا 3:17 (AVD) »
תנ ך עברי מודרני
ירמיה 3:17 (HEB) »
Bíblia Sagrada Português
Jeremias 3:17 (BSL) »
Kinh Thánh: Tiếng Việt
Giê-rê-mi-a 3:17 (VIE) »
Reina Valera Antigua
Jeremías 3:17 (RVA) »
La Sacra Bibbia
Geremia 3:17 (RIV) »
圣 经 简体中文和合本
耶 利 米 书 3:17 (CUVS) »
聖 經 繁體中文和合本
耶 利 米 書 3:17 (CUVT) »
Bibla e Shenjtë
Jeremia 3:17 (ALB) »
Svenska Bibeln 1917
Jeremia 3:17 (SV1917) »
Библия на русском
Иеремия 3:17 (RUSV) »
Українська Біблія
Єремія 3:17 (UKR) »
Szent Biblia - Magyar
Jeremiás 3:17 (KAR) »
Българска Библия
Еремия 3:17 (BULG) »
Kitaabka Quduuska Ah
Yeremyaah 3:17 (SOM) »
De Heilige Schrift
Jeremia 3:17 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »