ಯೆರೆಮೀಯನು 31:3 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 31:3 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 31:3 KANIRV 4K Wallpaper - ‘ನಾನು ನಿನ್ನನ್ನು - 4K Wallpaper Bible Verse

ಯೆರೆಮೀಯನು 31:3 KANIRV

‘ನಾನು ನಿನ್ನನ್ನು ಪ್ರೀತಿಸಿರುವುದು ಶಾಶ್ವತ ಪ್ರೇಮದಿಂದಲೇ; ಆದಕಾರಣ ನಿನ್ನನ್ನು ಮಮತೆಯಿಂದ ಸೆಳೆದುಕೊಂಡಿದ್ದೇನೆ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 31:3 KANIRV Ultra HD Christian Wallpapers are generated using nature scenery backgrounds and scenic photos.

ಯೆರೆಮೀಯನು 31:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 31:3 KANIRV. Please click on any image below to navigate to that specific Bible verse page.

ಕೀರ್ತನೆಗಳು 103:17 KANIRV Bible Verse Image
ಕೀರ್ತನೆಗಳು 103:17 (KANIRV) »
ಆದರೆ ಯೆಹೋವನಲ್ಲಿ ಭಯಭಕ್ತಿಯುಳ್ಳವರ ಮೇಲೆ, ಆತನ ದಯೆಯು ಯುಗಯುಗಾಂತರಗಳವರೆಗೂ ಇರುತ್ತದೆ.

ಯೆಶಾಯನು 54:8 KANIRV Bible Verse Image
ಯೆಶಾಯನು 54:8 (KANIRV) »
ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ.

ಹೋಶೇಯನು 11:4 KANIRV Bible Verse Image
ಹೋಶೇಯನು 11:4 (KANIRV) »
ನಾನು ನನ್ನ ಜನರನ್ನು ಮಾನವರಿಗೆ ತಕ್ಕ ಮೂಗುದಾರದಿಂದ, ಅಂದರೆ ಮಮತೆಯ ಹಗ್ಗದಿಂದ ಸೆಳೆದುಕೊಂಡೆನು. ನೊಗವನ್ನು ತಲೆಯ ಈಚೆಗೆ ತೆಗೆಯುವವರಂತೆ ನಾನು ಅವರನ್ನು ಸುಧಾರಿಸಿ, ಅವರಿಗೆ ಆಹಾರವನ್ನು ಉಣಿಸಿದೆನು.

ಧರ್ಮೋಪದೇಶಕಾಂಡ 33:3 KANIRV Bible Verse Image
ಧರ್ಮೋಪದೇಶಕಾಂಡ 33:3 (KANIRV) »
“ಆತನು ತನ್ನ ಜನರನ್ನು ಪ್ರೀತಿಸುತ್ತಾನೆ. ಯೆಹೋವನೇ, ನಿನ್ನ ಪರಿಶುದ್ಧ ಜನರು ನಿನ್ನ ಆಶ್ರಯದಲ್ಲಿಯೇ ಇದ್ದಾರೆ; ನಿನ್ನ ಚರಣಸನ್ನಿಧಾನದಲ್ಲಿ ಕುಳಿತಿರುವರು; ನೀನು ಹೇಳುವ ಆಜ್ಞೆಗಳನ್ನು ತಪ್ಪದೆ ಪಾಲಿಸಿದರು.

ಎಫೆಸದವರಿಗೆ 2:4 KANIRV Bible Verse Image
ಎಫೆಸದವರಿಗೆ 2:4 (KANIRV) »
ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮನ್ನು ಪ್ರೀತಿಸಿದ ಮಹಾ ಪ್ರೀತಿಯ ನಿಮಿತ್ತ,

1 ಯೋಹಾನನು 4:19 KANIRV Bible Verse Image
1 ಯೋಹಾನನು 4:19 (KANIRV) »
ದೇವರು ಮೊದಲು ನಮ್ಮನ್ನು ಪ್ರೀತಿಸಿದ್ದರಿಂದಲೇ ನಾವು ಆತನನ್ನು ಪ್ರೀತಿಸುತ್ತೇವೆ.

ಧರ್ಮೋಪದೇಶಕಾಂಡ 7:7 KANIRV Bible Verse Image
ಧರ್ಮೋಪದೇಶಕಾಂಡ 7:7 (KANIRV) »
ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.

2 ತಿಮೊಥೆಯನಿಗೆ 1:9 KANIRV Bible Verse Image
2 ತಿಮೊಥೆಯನಿಗೆ 1:9 (KANIRV) »
ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,

ಎಫೆಸದವರಿಗೆ 1:3 KANIRV Bible Verse Image
ಎಫೆಸದವರಿಗೆ 1:3 (KANIRV) »
ನಮ್ಮ ಕರ್ತನಾದ ಯೇಸುಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರವಾಗಲಿ, ಆತನು ಪರಲೋಕದಲ್ಲಿನ ಸಕಲ ಆತ್ಮೀಕ ಆಶೀರ್ವಾದಗಳನ್ನು ನಮಗೆ ಕ್ರಿಸ್ತನಲ್ಲಿ ಅನುಗ್ರಹಿಸಿದ್ದಾನೆ.

ತೀತನಿಗೆ 3:3 KANIRV Bible Verse Image
ತೀತನಿಗೆ 3:3 (KANIRV) »
ಏಕೆಂದರೆ ನಾವು ಸಹ, ಮೊದಲು ಅವಿವೇಕಿಗಳೂ, ಅವಿಧೇಯರೂ, ಮೋಸಹೋದವರೂ, ನಾನಾ ವಿಧವಾದ ದುರಾಶೆಗಳಿಗೆ ಮತ್ತು ಭೋಗಗಳಿಗೆ ಅಧೀನರೂ, ಕೆಟ್ಟತನ, ಹೊಟ್ಟೆಕಿಚ್ಚುಗಳಲ್ಲಿ ಕಾಲಕಳೆಯುವವರೂ, ಅಸಹ್ಯರೂ, ಒಬ್ಬರನ್ನೊಬ್ಬರು ಹಗೆಮಾಡುವವರೂ ಆಗಿದ್ದೆವು.

ರೋಮಾಪುರದವರಿಗೆ 8:30 KANIRV Bible Verse Image
ರೋಮಾಪುರದವರಿಗೆ 8:30 (KANIRV) »
ಮತ್ತು ಯಾರನ್ನು ಮೊದಲು ನೇಮಿಸಿದನೋ ಅವರನ್ನು ಕರೆದನು. ಯಾರನ್ನು ಕರೆದನೋ ಅವರನ್ನು ನೀತಿವಂತರೆಂದು ನಿರ್ಣಯಿಸಿದನು. ಯಾರನ್ನು ನೀತಿವಂತರೆಂದು ನಿರ್ಣಯಿಸಿದನೋ ಅವರನ್ನು ಮಹಿಮಾಪದವಿಗೆ ಸೇರಿಸಿದನು.

ಯೋಹಾನನು 6:44 KANIRV Bible Verse Image
ಯೋಹಾನನು 6:44 (KANIRV) »
“ನನ್ನನ್ನು ಕಳುಹಿಸಿಕೊಟ್ಟಂಥ ತಂದೆಯು ಸೆಳೆಯದ ಹೊರತು, ಯಾವನೂ ನನ್ನ ಬಳಿಗೆ ಬರಲಾರನು, ಮತ್ತು ನಾನು ಅವನನ್ನು ಕಡೆ ದಿನದಲ್ಲಿ ಎಬ್ಬಿಸುವೆನು.

Available Bible Translations

American Standard Version
Jeremiah 31:3 (ASV) »
King James Version
Jeremiah 31:3 (KJV) »
GOD’S WORD® (GW)
Jeremiah 31:3 (GW) »
World English Bible
Jeremiah 31:3 (WEB) »
Louis Segond 1910
Jérémie 31:3 (LSG) »
इंडियन रिवाइज्ड वर्जन - हिंदी
यिर्मयाह 31:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 31:3 (PANIRV) »
ভারতীয় সংশোধিত সংস্করণ - বাংলা
যিৰিমিয়া 31:3 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 31:3 (TAMIRV) »
इंडियन रिवाइज्ड वर्जन - मराठी
यिर्मया 31:3 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 31:3 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 31:3 (GUJIRV) »
الكتاب المقدس باللغة العربية، فان دايك
إِرْمِيَا 31:3 (AVD) »
תנ ך עברי מודרני
ירמיה 31:3 (HEB) »
Bíblia Sagrada Português
Jeremias 31:3 (BSL) »
Kinh Thánh: Tiếng Việt
Giê-rê-mi-a 31:3 (VIE) »
Reina Valera Antigua
Jeremías 31:3 (RVA) »
La Sacra Bibbia
Geremia 31:3 (RIV) »
圣 经 简体中文和合本
耶 利 米 书 31:3 (CUVS) »
聖 經 繁體中文和合本
耶 利 米 書 31:3 (CUVT) »
Bibla e Shenjtë
Jeremia 31:3 (ALB) »
Svenska Bibeln 1917
Jeremia 31:3 (SV1917) »
Библия на русском
Иеремия 31:3 (RUSV) »
Українська Біблія
Єремія 31:3 (UKR) »
Szent Biblia - Magyar
Jeremiás 31:3 (KAR) »
Българска Библия
Еремия 31:3 (BULG) »
Kitaabka Quduuska Ah
Yeremyaah 31:3 (SOM) »
De Heilige Schrift
Jeremia 31:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »