ಯೆರೆಮೀಯನು 34:2 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 34:2 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 34:2 KANIRV 4K Wallpaper - ಇಸ್ರಾಯೇಲರ ದೇವರಾದ - 4K Wallpaper Bible Verse

ಯೆರೆಮೀಯನು 34:2 KANIRV

ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 34:2 KANIRV Ultra HD Christian Wallpapers are generated using nature scenery backgrounds and scenic photos.

ಯೆರೆಮೀಯನು 34:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 34:2 KANIRV. Please click on any image below to navigate to that specific Bible verse page.

ಯೆರೆಮೀಯನು 21:10 KANIRV Bible Verse Image
ಯೆರೆಮೀಯನು 21:10 (KANIRV) »
ಮೇಲಿಗಲ್ಲ, ಕೇಡಿಗಾಗಿಯೇ ಈ ಪಟ್ಟಣದ ಮೇಲೆ ದೃಷ್ಟಿಯಿಟ್ಟಿದ್ದೇನೆ; ಇದು ಬಾಬೆಲಿನ ಅರಸನ ಕೈವಶವಾಗುವುದು, ಅವನು ಅದನ್ನು ಸುಟ್ಟುಬಿಡುವನು; ಇದು ಯೆಹೋವನ ನುಡಿ.”

ಯೆರೆಮೀಯನು 34:22 KANIRV Bible Verse Image
ಯೆರೆಮೀಯನು 34:22 (KANIRV) »
ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ.

ಯೆರೆಮೀಯನು 22:1 KANIRV Bible Verse Image
ಯೆರೆಮೀಯನು 22:1 (KANIRV) »
ಯೆಹೋವನು ನನಗೆ ಹೀಗೆ ಅಪ್ಪಣೆಕೊಟ್ಟನು, “ನೀನು ಯೆಹೂದದ ಅರಸನ ಮನೆಗೆ ಇಳಿದು ಹೋಗಿ ಈ ಮಾತನ್ನು ಅಲ್ಲಿ ಹೇಳು,

2 ಪೂರ್ವಕಾಲವೃತ್ತಾಂತ 36:11 KANIRV Bible Verse Image
2 ಪೂರ್ವಕಾಲವೃತ್ತಾಂತ 36:11 (KANIRV) »
ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.

ಯೆರೆಮೀಯನು 32:3 KANIRV Bible Verse Image
ಯೆರೆಮೀಯನು 32:3 (KANIRV) »
ಯೆಹೂದದ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ನೀನು ಪ್ರವಾದನೆ ಮಾಡುತ್ತಾ, ‘ಯೆಹೋವನು ಇಂತೆನ್ನುತ್ತಾನೆ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.

ಯೆರೆಮೀಯನು 37:8 KANIRV Bible Verse Image
ಯೆರೆಮೀಯನು 37:8 (KANIRV) »
ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.

ಯೆರೆಮೀಯನು 21:4 KANIRV Bible Verse Image
ಯೆರೆಮೀಯನು 21:4 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.

ಯೆರೆಮೀಯನು 38:23 KANIRV Bible Verse Image
ಯೆರೆಮೀಯನು 38:23 (KANIRV) »
ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.

ಯೆರೆಮೀಯನು 32:28 KANIRV Bible Verse Image
ಯೆರೆಮೀಯನು 32:28 (KANIRV) »
ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.

ಯೆರೆಮೀಯನು 37:1 KANIRV Bible Verse Image
ಯೆರೆಮೀಯನು 37:1 (KANIRV) »
ಯೋಷೀಯನ ಮಗನಾದ ಚಿದ್ಕೀಯನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಯೆಹೂದ ದೇಶದ ಪಟ್ಟಕ್ಕೆ ತರಲ್ಪಟ್ಟು ಯೆಹೋಯಾಕೀಮನ ಮಗನಾದ ಕೊನ್ಯನಿಗೆ ಬದಲಾಗಿ ರಾಜ್ಯವಾಳುತ್ತಿದ್ದನು.

ಯೆರೆಮೀಯನು 39:8 KANIRV Bible Verse Image
ಯೆರೆಮೀಯನು 39:8 (KANIRV) »
ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.

Available Bible Translations

American Standard Version
Jeremiah 34:2 (ASV) »
King James Version
Jeremiah 34:2 (KJV) »
GOD’S WORD® (GW)
Jeremiah 34:2 (GW) »
World English Bible
Jeremiah 34:2 (WEB) »
Louis Segond 1910
Jérémie 34:2 (LSG) »
इंडियन रिवाइज्ड वर्जन - हिंदी
यिर्मयाह 34:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 34:2 (PANIRV) »
ভারতীয় সংশোধিত সংস্করণ - বাংলা
যিৰিমিয়া 34:2 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 34:2 (TAMIRV) »
इंडियन रिवाइज्ड वर्जन - मराठी
यिर्मया 34:2 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 34:2 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 34:2 (GUJIRV) »
الكتاب المقدس باللغة العربية، فان دايك
إِرْمِيَا 34:2 (AVD) »
תנ ך עברי מודרני
ירמיה 34:2 (HEB) »
Bíblia Sagrada Português
Jeremias 34:2 (BSL) »
Kinh Thánh: Tiếng Việt
Giê-rê-mi-a 34:2 (VIE) »
Reina Valera Antigua
Jeremías 34:2 (RVA) »
La Sacra Bibbia
Geremia 34:2 (RIV) »
圣 经 简体中文和合本
耶 利 米 书 34:2 (CUVS) »
聖 經 繁體中文和合本
耶 利 米 書 34:2 (CUVT) »
Bibla e Shenjtë
Jeremia 34:2 (ALB) »
Svenska Bibeln 1917
Jeremia 34:2 (SV1917) »
Библия на русском
Иеремия 34:2 (RUSV) »
Українська Біблія
Єремія 34:2 (UKR) »
Szent Biblia - Magyar
Jeremiás 34:2 (KAR) »
Българска Библия
Еремия 34:2 (BULG) »
Kitaabka Quduuska Ah
Yeremyaah 34:2 (SOM) »
De Heilige Schrift
Jeremia 34:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »