ಯೆರೆಮೀಯನು 36:32 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 36:32 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 36:32 KANIRV 4K Wallpaper - ಆಗ ಯೆರೆಮೀಯನು - 4K Wallpaper Bible Verse

ಯೆರೆಮೀಯನು 36:32 KANIRV

ಆಗ ಯೆರೆಮೀಯನು ಇನ್ನೊಂದು ಸುರುಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂತಹ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 36:32 KANIRV Ultra HD Christian Wallpapers are generated using nature scenery backgrounds and scenic photos.

ಯೆರೆಮೀಯನು 36:32 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 36:32 KANIRV. Please click on any image below to navigate to that specific Bible verse page.

ಯೆರೆಮೀಯನು 36:4 KANIRV Bible Verse Image
ಯೆರೆಮೀಯನು 36:4 (KANIRV) »
ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ಹೇಳಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರುಳಿಯಲ್ಲಿ ಬರೆದನು.

ಯೆರೆಮೀಯನು 36:18 KANIRV Bible Verse Image
ಯೆರೆಮೀಯನು 36:18 (KANIRV) »
ಬಾರೂಕನು ಅವರಿಗೆ, “ಅವನು ಈ ಮಾತುಗಳನ್ನೆಲ್ಲಾ ತನ್ನ ಬಾಯಿಂದಲೇ ನನಗೆ ನುಡಿದನು, ನಾನು ಅವುಗಳನ್ನು ಮಸಿಯಿಂದ ಈ ಪುಸ್ತಕದಲ್ಲಿ ಬರೆದೆನು” ಎಂದು ಉತ್ತರಕೊಟ್ಟನು.

ವಿಮೋಚನಕಾಂಡ 4:15 KANIRV Bible Verse Image
ವಿಮೋಚನಕಾಂಡ 4:15 (KANIRV) »
ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.

ರೋಮಾಪುರದವರಿಗೆ 16:22 KANIRV Bible Verse Image
ರೋಮಾಪುರದವರಿಗೆ 16:22 (KANIRV) »
ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.

ದಾನಿಯೇಲನು 3:19 KANIRV Bible Verse Image
ದಾನಿಯೇಲನು 3:19 (KANIRV) »
ಆಗ ನೆಬೂಕದ್ನೆಚ್ಚರನು ಕೋಪೋದ್ರೇಕದಿಂದ ಮುಖಭಾವವನ್ನು ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರ ಕಡೆಗೆ ತಿರುಗಿಸಿಕೊಂಡು ಬೆಂಕಿಯನ್ನು ನಿತ್ಯಕ್ಕಿಂತ ಏಳರಷ್ಟು ಹೆಚ್ಚಾಗಿ ಉರಿಸಬೇಕು ಎಂದು ಆಜ್ಞಾಪಿಸಿದನು.

ಯೆರೆಮೀಯನು 36:23 KANIRV Bible Verse Image
ಯೆರೆಮೀಯನು 36:23 (KANIRV) »
ಯೆಹೂದಿಯು ಬರವಣಿಗೆಯ ಮೂರು ನಾಲ್ಕು ಪುಟಗಳನ್ನು ಓದಿದ ಹಾಗೆಲ್ಲಾ ಅರಸನು ಆಯಾ ಭಾಗಗಳನ್ನು ಕತ್ತರಿಯಿಂದ ಕತ್ತರಿಸಿ ಸುರುಳಿಯು ಸಂಪೂರ್ಣವಾಗಿ ಸುಟ್ಟುಹೋಗುವ ತನಕ ಅದನ್ನು ಅಗ್ಗಿಷ್ಟಿಕೆಯ ಬೆಂಕಿಯಲ್ಲಿ ಹಾಕುತ್ತಾ ಬಂದನು.

ವಿಮೋಚನಕಾಂಡ 34:1 KANIRV Bible Verse Image
ವಿಮೋಚನಕಾಂಡ 34:1 (KANIRV) »
ಯೆಹೋವನು ಮೋಶೆಗೆ, “ನೀನು ಮೊದಲಿನ ಕಲ್ಲಿನ ಹಲಗೆಗಳಂತೆ ಇನ್ನೂ ಎರಡು ಕಲ್ಲಿನ ಹಲಗೆಗಳನ್ನು ಕೆತ್ತಿಸಿಕೋ. ನೀನು ಒಡೆದು ಬಿಟ್ಟ ಆ ಮೊದಲನೆಯ ಹಲಗೆಗಳ ಮೇಲಿದ್ದ ವಾಕ್ಯಗಳನ್ನು ಈ ಹಲಗೆಗಳ ಮೇಲೆ ನಾನು ಬರೆಯುವೆನು.

ಯಾಜಕಕಾಂಡ 26:21 KANIRV Bible Verse Image
ಯಾಜಕಕಾಂಡ 26:21 (KANIRV) »
“ನೀವು ನನ್ನ ಮಾತನ್ನು ಕೇಳದೆ ನನ್ನ ವಿರುದ್ಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿಮಿತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.

ಯಾಜಕಕಾಂಡ 26:24 KANIRV Bible Verse Image
ಯಾಜಕಕಾಂಡ 26:24 (KANIRV) »
ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.

ಯಾಜಕಕಾಂಡ 26:28 KANIRV Bible Verse Image
ಯಾಜಕಕಾಂಡ 26:28 (KANIRV) »
ನಾನು ನಿಮ್ಮ ಮೇಲೆ ಕೋಪಗೊಂಡವನಾಗಿ ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ಶಿಕ್ಷಿಸುವೆನು.

ಯಾಜಕಕಾಂಡ 26:18 KANIRV Bible Verse Image
ಯಾಜಕಕಾಂಡ 26:18 (KANIRV) »
“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.

ಪ್ರಕಟಣೆ 22:18 KANIRV Bible Verse Image
ಪ್ರಕಟಣೆ 22:18 (KANIRV) »
ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.

Available Bible Translations

American Standard Version
Jeremiah 36:32 (ASV) »
King James Version
Jeremiah 36:32 (KJV) »
GOD’S WORD® (GW)
Jeremiah 36:32 (GW) »
World English Bible
Jeremiah 36:32 (WEB) »
Louis Segond 1910
Jérémie 36:32 (LSG) »
इंडियन रिवाइज्ड वर्जन - हिंदी
यिर्मयाह 36:32 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 36:32 (PANIRV) »
ভারতীয় সংশোধিত সংস্করণ - বাংলা
যিৰিমিয়া 36:32 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 36:32 (TAMIRV) »
इंडियन रिवाइज्ड वर्जन - मराठी
यिर्मया 36:32 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 36:32 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 36:32 (GUJIRV) »
الكتاب المقدس باللغة العربية، فان دايك
إِرْمِيَا 36:32 (AVD) »
תנ ך עברי מודרני
ירמיה 36:32 (HEB) »
Bíblia Sagrada Português
Jeremias 36:32 (BSL) »
Kinh Thánh: Tiếng Việt
Giê-rê-mi-a 36:32 (VIE) »
Reina Valera Antigua
Jeremías 36:32 (RVA) »
圣 经 简体中文和合本
耶 利 米 书 36:32 (CUVS) »
聖 經 繁體中文和合本
耶 利 米 書 36:32 (CUVT) »
Bibla e Shenjtë
Jeremia 36:32 (ALB) »
Svenska Bibeln 1917
Jeremia 36:32 (SV1917) »
Библия на русском
Иеремия 36:32 (RUSV) »
Українська Біблія
Єремія 36:32 (UKR) »
Szent Biblia - Magyar
Jeremiás 36:32 (KAR) »
Българска Библия
Еремия 36:32 (BULG) »
Kitaabka Quduuska Ah
Yeremyaah 36:32 (SOM) »
De Heilige Schrift
Jeremia 36:32 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »