ಯೆರೆಮೀಯನು 9:23 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆರೆಮೀಯನು 9:23 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆರೆಮೀಯನು 9:23 KANIRV 4K Wallpaper - ಯೆಹೋವನು - 4K Wallpaper Bible Verse

ಯೆರೆಮೀಯನು 9:23 KANIRV

ಯೆಹೋವನು ಹೀಗೆನ್ನುತ್ತಾನೆ, “ಜ್ಞಾನಿಯು ತನ್ನ ಜ್ಞಾನಕ್ಕೆ, ಪರಾಕ್ರಮಿಯು ತನ್ನ ಪರಾಕ್ರಮಕ್ಕೆ, ಐಶ್ವರ್ಯವಂತನು ತನ್ನ ಐಶ್ವರ್ಯಕ್ಕೆ ಹೆಚ್ಚಳಪಡದಿರಲಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jeremiah 9:23 KANIRV Ultra HD Christian Wallpapers are generated using nature scenery backgrounds and scenic photos.

ಯೆರೆಮೀಯನು 9:23 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆರೆಮೀಯನು 9:23 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 1:27 KANIRV Bible Verse Image
1 ಕೊರಿಂಥದವರಿಗೆ 1:27 (KANIRV) »
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.

ಪ್ರಸಂಗಿ 9:11 KANIRV Bible Verse Image
ಪ್ರಸಂಗಿ 9:11 (KANIRV) »
ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.

ಯೆಶಾಯನು 5:21 KANIRV Bible Verse Image
ಯೆಶಾಯನು 5:21 (KANIRV) »
ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!.

1 ಕೊರಿಂಥದವರಿಗೆ 3:18 KANIRV Bible Verse Image
1 ಕೊರಿಂಥದವರಿಗೆ 3:18 (KANIRV) »
ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ”

ರೋಮಾಪುರದವರಿಗೆ 1:22 KANIRV Bible Verse Image
ರೋಮಾಪುರದವರಿಗೆ 1:22 (KANIRV) »
ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.

1 ಕೊರಿಂಥದವರಿಗೆ 1:19 KANIRV Bible Verse Image
1 ಕೊರಿಂಥದವರಿಗೆ 1:19 (KANIRV) »
“ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು, ವಿವೇಕಿಗಳ ವಿವೇಕವನ್ನು ವಿಫಲಗೊಳಿಸುವೆನು.” ಎಂದು ಬರೆಯಲ್ಪಟ್ಟಿದೆ.

ಯಾಕೋಬನು 3:14 KANIRV Bible Verse Image
ಯಾಕೋಬನು 3:14 (KANIRV) »
ಆದರೆ ತೀಕ್ಷ್ಣವಾದ ಮತ್ಸರವೂ, ಸ್ವಾರ್ಥಾಭಿಲಾಶೆಯೂ ನಿಮ್ಮ ಹೃದಯದೊಳಗೆ ಇರುವುದಾದರೆ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ.

ಕೀರ್ತನೆಗಳು 49:6 KANIRV Bible Verse Image
ಕೀರ್ತನೆಗಳು 49:6 (KANIRV) »
ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.

1 ಅರಸುಗಳು 20:10 KANIRV Bible Verse Image
1 ಅರಸುಗಳು 20:10 (KANIRV) »
ಆಗ ಅವನು ಅಹಾಬನಿಗೆ, “ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದನು.

ಯೆಹೆಜ್ಕೇಲನು 7:19 KANIRV Bible Verse Image
ಯೆಹೆಜ್ಕೇಲನು 7:19 (KANIRV) »
ಅವರು ತಮ್ಮ ಬೆಳ್ಳಿಯನ್ನು ಬೀದಿಗಳಲ್ಲಿ ಬಿಸಾಡುವರು, ಅವರ ಬಂಗಾರವು ಅಶುದ್ಧ ಪದಾರ್ಥದಂತಿರುವುದು; ಯೆಹೋವನು ತನ್ನ ರೋಷವನ್ನು ತೀರಿಸುವ ದಿನದಲ್ಲಿ ಅವರ ಬೆಳ್ಳಿಬಂಗಾರವು ಅವರನ್ನು ರಕ್ಷಿಸಲಾರದು; ಅವರ ಇಷ್ಟಾರ್ಥ ನೆರವೇರುವುದಿಲ್ಲ, ಅವರ ಹೊಟ್ಟೆ ತುಂಬುವುದಿಲ್ಲ; ಏಕೆಂದರೆ ಅವರ ಆಸ್ತಿಯು ಅವರಿಗೆ ಪಾಪಕಾರಿ ವಿಘ್ನವಾಗಿದೆ.

ಅಪೊಸ್ತಲರ ಕೃತ್ಯಗಳು 12:22 KANIRV Bible Verse Image
ಅಪೊಸ್ತಲರ ಕೃತ್ಯಗಳು 12:22 (KANIRV) »
ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು.

ಕೀರ್ತನೆಗಳು 52:6 KANIRV Bible Verse Image
ಕೀರ್ತನೆಗಳು 52:6 (KANIRV) »
ನೀತಿವಂತರು ಅದನ್ನು ನೋಡಿ ಭಯಪಡುವರು; ಅವರು ಪರಿಹಾಸ್ಯಮಾಡುತ್ತಾ,

Available Bible Translations

American Standard Version
Jeremiah 9:23 (ASV) »
King James Version
Jeremiah 9:23 (KJV) »
GOD’S WORD® (GW)
Jeremiah 9:23 (GW) »
World English Bible
Jeremiah 9:23 (WEB) »
Louis Segond 1910
Jérémie 9:23 (LSG) »
इंडियन रिवाइज्ड वर्जन - हिंदी
यिर्मयाह 9:23 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਿਰਮਿਯਾਹ 9:23 (PANIRV) »
ভারতীয় সংশোধিত সংস্করণ - বাংলা
যিৰিমিয়া 9:23 (BENIRV) »
இந்தியன் ரீவைஸ்டு வேர்ஷன் - தமிழ்
எரேமியா 9:23 (TAMIRV) »
इंडियन रिवाइज्ड वर्जन - मराठी
यिर्मया 9:23 (MARIRV) »
ఇండియన్ రేవిజ్డ్ వెర్షన్ - తెలుగు
యిర్మీయా 9:23 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયા 9:23 (GUJIRV) »
الكتاب المقدس باللغة العربية، فان دايك
إِرْمِيَا 9:23 (AVD) »
תנ ך עברי מודרני
ירמיה 9:23 (HEB) »
Bíblia Sagrada Português
Jeremias 9:23 (BSL) »
Kinh Thánh: Tiếng Việt
Giê-rê-mi-a 9:23 (VIE) »
Reina Valera Antigua
Jeremías 9:23 (RVA) »
La Sacra Bibbia
Geremia 9:23 (RIV) »
圣 经 简体中文和合本
耶 利 米 书 9:23 (CUVS) »
聖 經 繁體中文和合本
耶 利 米 書 9:23 (CUVT) »
Bibla e Shenjtë
Jeremia 9:23 (ALB) »
Svenska Bibeln 1917
Jeremia 9:23 (SV1917) »
Библия на русском
Иеремия 9:23 (RUSV) »
Українська Біблія
Єремія 9:23 (UKR) »
Szent Biblia - Magyar
Jeremiás 9:23 (KAR) »
Българска Библия
Еремия 9:23 (BULG) »
Kitaabka Quduuska Ah
Yeremyaah 9:23 (SOM) »
De Heilige Schrift
Jeremia 9:23 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »