ಯೋಬನು 12:21 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೋಬನು 12:21 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಬನು 12:21 KANIRV 4K Wallpaper - ಪ್ರಭುಗಳಿಗೆ - 4K Wallpaper Bible Verse

ಯೋಬನು 12:21 KANIRV

ಪ್ರಭುಗಳಿಗೆ ಅವಮಾನವನ್ನು ಉಂಟುಮಾಡಿ ಬಲಿಷ್ಠರ ನಡುಕಟ್ಟನ್ನು ಸಡಿಲಿಸುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Job 12:21 KANIRV Ultra HD Christian Wallpapers are generated using nature scenery backgrounds and scenic photos.

ಯೋಬನು 12:21 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಬನು 12:21 KANIRV. Please click on any image below to navigate to that specific Bible verse page.

ಕೀರ್ತನೆಗಳು 107:40 KANIRV Bible Verse Image
ಕೀರ್ತನೆಗಳು 107:40 (KANIRV) »
ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.

ವಿಮೋಚನಕಾಂಡ 16:24 KANIRV Bible Verse Image
ವಿಮೋಚನಕಾಂಡ 16:24 (KANIRV) »
ಮೋಶೆ ಆಜ್ಞಾಪಿಸಿದಂತೆ ಅವರು ಮರು ದಿನದವರೆಗೆ ಅದನ್ನು ಇಟ್ಟುಕೊಂಡರು. ಆದರೆ ಅದು ಕೆಟ್ಟು ಹೋಗಿರಲಿಲ್ಲ, ಹುಳ ಬೀಳಲ್ಲೂ ಇಲ್ಲ.

ಎಫೆಸದವರಿಗೆ 6:14 KANIRV Bible Verse Image
ಎಫೆಸದವರಿಗೆ 6:14 (KANIRV) »
ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,

ಅಪೊಸ್ತಲರ ಕೃತ್ಯಗಳು 12:23 KANIRV Bible Verse Image
ಅಪೊಸ್ತಲರ ಕೃತ್ಯಗಳು 12:23 (KANIRV) »
ಆ ಘನತೆಯನ್ನು ಅವನು ದೇವರಿಗೆ ಸಲ್ಲಿಸದೆ, ಹೋದುದರಿಂದ ಕರ್ತನ ದೂತನು ಆ ಕ್ಷಣದಲ್ಲೇ ಅವನನ್ನು ಬಡಿದನು; ಅವನು ಹುಳಬಿದ್ದು ಸತ್ತನು.

ಮತ್ತಾಯನು 2:12 KANIRV Bible Verse Image
ಮತ್ತಾಯನು 2:12 (KANIRV) »
ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.

ದಾನಿಯೇಲನು 4:32 KANIRV Bible Verse Image
ದಾನಿಯೇಲನು 4:32 (KANIRV) »
ರಾಜ್ಯವು ನಿನ್ನಿಂದ ತೊಲಗಿದೆ, ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನ್ನ ತಿಳಿವಳಿಕೆಗೆ ಬರುವುದರೊಳಗೆ ಏಳು ವರ್ಷ ನಿನಗೆ ಹೀಗೆ ಕಳೆಯುವುದು” ಎಂದು ಆಕಾಶವಾಣಿಯಾಯಿತು.

ದಾನಿಯೇಲನು 2:21 KANIRV Bible Verse Image
ದಾನಿಯೇಲನು 2:21 (KANIRV) »
ಕಾಲ ಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ಕಡೆಗಣಿಸುತ್ತಾನೆ, ನೆಲೆಸುವಂತೆ ಮಾಡುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ.

ಯೆಶಾಯನು 22:21 KANIRV Bible Verse Image
ಯೆಶಾಯನು 22:21 (KANIRV) »
ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.

ಯೆಶಾಯನು 37:38 KANIRV Bible Verse Image
ಯೆಶಾಯನು 37:38 (KANIRV) »
ಅವನು ಒಂದು ದಿನ ಗುಡಿಗೆ ಹೋಗಿ ತನ್ನ ದೇವರಾದ ನಿಸ್ರೋಕನನ್ನು ಮನೆಯಲ್ಲಿ ಪೂಜಿಸುತ್ತಿರುವಾಗ ಅದ್ರಮ್ಮೆಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವನನ್ನು ಕತ್ತಿಯಿಂದ ಕೊಂದು, ಅರರಾಟ್ ದೇಶಕ್ಕೆ ಓಡಿಹೋದರು. ಅವನಿಗೆ ಬದಲಾಗಿ ಅವನ ಮಗನಾದ ಏಸರ್ ಹದ್ದೋನನು ಅರಸನಾದನು.

ಯೆಶಾಯನು 23:9 KANIRV Bible Verse Image
ಯೆಶಾಯನು 23:9 (KANIRV) »
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ.

ಯೆಶಾಯನು 11:5 KANIRV Bible Verse Image
ಯೆಶಾಯನು 11:5 (KANIRV) »
ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.

ಯೆಶಾಯನು 24:21 KANIRV Bible Verse Image
ಯೆಶಾಯನು 24:21 (KANIRV) »
ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, ಭೂಮಂಡಲದ ಒಡೆಯರನ್ನೂ ದಂಡಿಸುವನು.

Available Bible Translations

American Standard Version
Job 12:21 (ASV) »
King James Version
Job 12:21 (KJV) »
GOD’S WORD® (GW)
Job 12:21 (GW) »
World English Bible
Job 12:21 (WEB) »
Louis Segond 1910
Job 12:21 (LSG) »
Luther Bibel 1912
Hiob 12:21 (LUTH1912) »
इंडियन रिवाइज्ड वर्जन - हिंदी
अय्यूब 12:21 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅੱਯੂਬ 12:21 (PANIRV) »
ভারতীয় সংশোধিত সংস্করণ - বাংলা
ইয়োব 12:21 (BENIRV) »
இந்தியன் ரீவைஸ்டு வேர்ஷன் - தமிழ்
யோபு 12:21 (TAMIRV) »
इंडियन रिवाइज्ड वर्जन - मराठी
ईयोब 12:21 (MARIRV) »
ఇండియన్ రేవిజ్డ్ వెర్షన్ - తెలుగు
యోబు 12:21 (TELIRV) »
ઇન્ડિયન રિવાયઝ્ડ વર્ઝન - ગુજરાતી
અયૂબ 12:21 (GUJIRV) »
الكتاب المقدس باللغة العربية، فان دايك
أَيُّوبَ 12:21 (AVD) »
תנ ך עברי מודרני
איוב 12:21 (HEB) »
Bíblia Sagrada Português
Jó 12:21 (BSL) »
Kinh Thánh: Tiếng Việt
Gióp 12:21 (VIE) »
Reina Valera Antigua
Job 12:21 (RVA) »
La Sacra Bibbia
Giobbe 12:21 (RIV) »
圣 经 简体中文和合本
约 伯 记 12:21 (CUVS) »
聖 經 繁體中文和合本
約 伯 記 12:21 (CUVT) »
Bibla e Shenjtë
Jobi 12:21 (ALB) »
Svenska Bibeln 1917
Job 12:21 (SV1917) »
Библия на русском
Иов 12:21 (RUSV) »
Українська Біблія
Йов 12:21 (UKR) »
Szent Biblia - Magyar
Jób 12:21 (KAR) »
Българска Библия
Йов 12:21 (BULG) »
Det Norsk Bibel
Job 12:21 (NORSK) »
Kitaabka Quduuska Ah
Ayuub 12:21 (SOM) »
De Heilige Schrift
Job 12:21 (NLD) »
Dansk Bibel 1871
Job 12:21 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »