ಯೋಬನು 23:4 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೋಬನು 23:4 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಬನು 23:4 KANIRV 4K Wallpaper - ನನ್ನ ಬಾಯಿಯನ್ನು - 4K Wallpaper Bible Verse

ಯೋಬನು 23:4 KANIRV

ನನ್ನ ಬಾಯಿಯನ್ನು ತರ್ಕಗಳಿಂದ ತುಂಬಿಸಿಕೊಂಡು ನನ್ನ ನ್ಯಾಯವನ್ನು ಆತನ ಮುಂದೆ ವಿವರಿಸುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Job 23:4 KANIRV Ultra HD Christian Wallpapers are generated using nature scenery backgrounds and scenic photos.

ಯೋಬನು 23:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಬನು 23:4 KANIRV. Please click on any image below to navigate to that specific Bible verse page.

ಯೋಬನು 13:18 KANIRV Bible Verse Image
ಯೋಬನು 13:18 (KANIRV) »
ಇಗೋ, ನನ್ನ ನ್ಯಾಯವನ್ನು ಸಿದ್ಧಪಡಿಸಿದ್ದೇನೆ; ನಾನು ನೀತಿವಂತನೆಂಬುದಾಗಿ ನಿರ್ಣಯವಾಗುವುದೆಂದು ನನಗೆ ಗೊತ್ತೇ ಇದೆ.

ಯೆಶಾಯನು 43:26 KANIRV Bible Verse Image
ಯೆಶಾಯನು 43:26 (KANIRV) »
ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.

ಕೀರ್ತನೆಗಳು 43:1 KANIRV Bible Verse Image
ಕೀರ್ತನೆಗಳು 43:1 (KANIRV) »
ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

ಕೀರ್ತನೆಗಳು 25:11 KANIRV Bible Verse Image
ಕೀರ್ತನೆಗಳು 25:11 (KANIRV) »
ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.

ಯೋಬನು 37:19 KANIRV Bible Verse Image
ಯೋಬನು 37:19 (KANIRV) »
ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ.

ಆದಿಕಾಂಡ 18:25 KANIRV Bible Verse Image
ಆದಿಕಾಂಡ 18:25 (KANIRV) »
ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.

ಯೆಹೋಶುವನು 7:8 KANIRV Bible Verse Image
ಯೆಹೋಶುವನು 7:8 (KANIRV) »
ಕರ್ತನೇ, ಇಸ್ರಾಯೇಲ್ಯರು ಶತ್ರುಗಳಿಗೆ ಬೆನ್ನು ತೋರಿಸಬೇಕಾಯಿತಲ್ಲಾ.

ಅರಣ್ಯಕಾಂಡ 14:13 KANIRV Bible Verse Image
ಅರಣ್ಯಕಾಂಡ 14:13 (KANIRV) »
ಅದಕ್ಕೆ ಮೋಶೆಯು ಯೆಹೋವನಿಗೆ, “ನೀನು ಹೀಗೆ ಮಾಡುವುದಾದರೆ ಐಗುಪ್ತ್ಯರು ಈ ಸುದ್ದಿಯನ್ನು ಕೇಳುವರು. ಅವರ ಕೈಯಿಂದ ನೀನು ಈ ಜನರನ್ನು ಭುಜಪರಾಕ್ರಮದಿಂದ ಬಿಡಿಸಿದ ಈ ಸಂಗತಿಯನ್ನು ಈ ಕಾನಾನ್ ದೇಶದ ನಿವಾಸಿಗಳಿಗೆ ತಿಳಿಸುವರು.

ವಿಮೋಚನಕಾಂಡ 32:12 KANIRV Bible Verse Image
ವಿಮೋಚನಕಾಂಡ 32:12 (KANIRV) »
ಐಗುಪ್ತ್ಯರು ನಿನ್ನ ವಿಷಯದಲ್ಲಿ, ‘ಯೆಹೋವನು ಕೇಡು ಮಾಡಬೇಕೆಂಬ ಅಭಿಪ್ರಾಯದಿಂದಲೇ ಇಸ್ರಾಯೇಲರನ್ನು ಇಲ್ಲಿಂದ ಕರೆದುಕೊಂಡು ಹೋದನಲ್ಲಾ. ಅವರನ್ನು ಬೆಟ್ಟಗಳಲ್ಲಿ ಸಾಯಿಸಲಿಕ್ಕೂ ಭೂಮಿಯಿಂದ ನಿರ್ಮೂಲ ಮಾಡುವುದಕ್ಕೂ ಅವರನ್ನು ಕರೆದುಕೊಂಡು ಹೋದನೆಂದು ಹೇಳಿಕೊಳ್ಳುವುದೇತಕ್ಕೆ?’ ನೀನು ರೋಷಾಗ್ನಿಯನ್ನು ಬಿಟ್ಟು ನಿನ್ನ ಪ್ರಜೆಗಳಿಗೆ ಕೆಡುಕನ್ನು ಮಾಡದೆ ಮನಸ್ಸನ್ನು ಬದಲು ಮಾಡಿಕೋ.

ಆದಿಕಾಂಡ 32:12 KANIRV Bible Verse Image
ಆದಿಕಾಂಡ 32:12 (KANIRV) »
‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.

ದಾನಿಯೇಲನು 9:18 KANIRV Bible Verse Image
ದಾನಿಯೇಲನು 9:18 (KANIRV) »
ನನ್ನ ದೇವರೇ, ಕಿವಿಗೊಟ್ಟು ಕೇಳು, ಕಣ್ಣುತೆರೆದು ನಮ್ಮ ಹಾಳು ಪ್ರದೇಶಗಳನ್ನೂ, ನಿನ್ನ ಹೆಸರುಗೊಂಡಿರುವ ಪಟ್ಟಣವನ್ನೂ ನೋಡು; ನಾವು ಸದ್ಧರ್ಮಿಗಳೇನೂ ಅಲ್ಲ. ನಿನ್ನ ಮಹಾ ಕೃಪೆಯನ್ನೇ ನಂಬಿಕೊಂಡು ಈ ಬಿನ್ನಹಗಳನ್ನು ನಿನ್ನ ಮುಂದೆ ಅರಿಕೆ ಮಾಡುತ್ತಿದ್ದೇವೆ.

Available Bible Translations

American Standard Version
Job 23:4 (ASV) »
King James Version
Job 23:4 (KJV) »
GOD’S WORD® (GW)
Job 23:4 (GW) »
Berean Bible
Job 23:4 (BSB) »
World English Bible
Job 23:4 (WEB) »
Louis Segond 1910
Job 23:4 (LSG) »
Luther Bibel 1912
Hiob 23:4 (LUTH1912) »
इंडियन रिवाइज्ड वर्जन - हिंदी
अय्यूब 23:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅੱਯੂਬ 23:4 (PANIRV) »
ভারতীয় সংশোধিত সংস্করণ - বাংলা
ইয়োব 23:4 (BENIRV) »
இந்தியன் ரீவைஸ்டு வேர்ஷன் - தமிழ்
யோபு 23:4 (TAMIRV) »
इंडियन रिवाइज्ड वर्जन - मराठी
ईयोब 23:4 (MARIRV) »
ఇండియన్ రేవిజ్డ్ వెర్షన్ - తెలుగు
యోబు 23:4 (TELIRV) »
ઇન્ડિયન રિવાયઝ્ડ વર્ઝન - ગુજરાતી
અયૂબ 23:4 (GUJIRV) »
الكتاب المقدس باللغة العربية، فان دايك
أَيُّوبَ 23:4 (AVD) »
תנ ך עברי מודרני
איוב 23:4 (HEB) »
Bíblia Sagrada Português
Jó 23:4 (BSL) »
Kinh Thánh: Tiếng Việt
Gióp 23:4 (VIE) »
Reina Valera Antigua
Job 23:4 (RVA) »
La Sacra Bibbia
Giobbe 23:4 (RIV) »
圣 经 简体中文和合本
约 伯 记 23:4 (CUVS) »
聖 經 繁體中文和合本
約 伯 記 23:4 (CUVT) »
Bibla e Shenjtë
Jobi 23:4 (ALB) »
Svenska Bibeln 1917
Job 23:4 (SV1917) »
Библия на русском
Иов 23:4 (RUSV) »
Українська Біблія
Йов 23:4 (UKR) »
Szent Biblia - Magyar
Jób 23:4 (KAR) »
Българска Библия
Йов 23:4 (BULG) »
聖書 日本語
ヨブ記 23:4 (JPN) »
Det Norsk Bibel
Job 23:4 (NORSK) »
Kitaabka Quduuska Ah
Ayuub 23:4 (SOM) »
De Heilige Schrift
Job 23:4 (NLD) »
Dansk Bibel 1871
Job 23:4 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »