ಯೋಹಾನನು 16:14 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೋಹಾನನು 16:14 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋಹಾನನು 16:14 KANIRV 4K Wallpaper - ಆತನು ನನ್ನದನ್ನು - 4K Wallpaper Bible Verse

ಯೋಹಾನನು 16:14 KANIRV

ಆತನು ನನ್ನದನ್ನು ಸ್ವೀಕರಿಸಿ ನಿಮಗೆ ತಿಳಿಯಪಡಿಸುತ್ತಾನಾದ್ದರಿಂದನನ್ನನ್ನೇ ಮಹಿಮೆಪಡಿಸುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

John 16:14 KANIRV Ultra HD Christian Wallpapers are generated using nature scenery backgrounds and scenic photos.

ಯೋಹಾನನು 16:14 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋಹಾನನು 16:14 KANIRV. Please click on any image below to navigate to that specific Bible verse page.

1 ಯೋಹಾನನು 4:13 KANIRV Bible Verse Image
1 ಯೋಹಾನನು 4:13 (KANIRV) »
ದೇವರು ನಮಗೆ ತನ್ನ ಆತ್ಮವನ್ನು ಕೊಟ್ಟಿರುವುದರಿಂದಲೇ ನಾವು ಆತನಲ್ಲಿ ನೆಲೆಗೊಂಡಿದ್ದೇವೆ ಮತ್ತು ಆತನು ನಮ್ಮಲ್ಲಿ ನೆಲೆಗೊಂಡಿದ್ದಾನೆಂದು ತಿಳಿದುಕೊಳ್ಳುತ್ತೇವೆ.

ಯೋಹಾನನು 15:26 KANIRV Bible Verse Image
ಯೋಹಾನನು 15:26 (KANIRV) »
ಆದರೆ ತಂದೆಯ ಬಳಿಯಿಂದ ನಾನು ನಿಮಗೆ ಕಳುಹಿಸಿಕೊಡುವಸಹಾಯಕನು, ಎಂದರೆ, ತಂದೆಯ ಬಳಿಯಿಂದ ಹೊರಡುವ ಸತ್ಯದ ಆತ್ಮನು ಬಂದಾಗ, ಆತನೇ ನನ್ನ ವಿಷಯವಾಗಿ ಸಾಕ್ಷಿ ಕೊಡುವನು.

ಪ್ರಕಟಣೆ 19:10 KANIRV Bible Verse Image
ಪ್ರಕಟಣೆ 19:10 (KANIRV) »
ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.

2 ಕೊರಿಂಥದವರಿಗೆ 3:14 KANIRV Bible Verse Image
2 ಕೊರಿಂಥದವರಿಗೆ 3:14 (KANIRV) »
ಆದರೆ ಆ ಜನರ ಬುದ್ಧಿಗೆ ಮಂಕು ಕವಿದಿತ್ತು. ಈ ದಿನದವರೆಗೂ ಹಳೇ ಒಡಂಬಡಿಕೆಯು ಓದುವಾಗೆಲ್ಲಾ ಅದೇ ಮಂಕಿನ ಮುಸುಕು ಕವಿದಿದೆ. ಅದನ್ನು ಕ್ರಿಸ್ತ ಯೇಸುವಿನ ಮುಖಾಂತರವೇ ತೆರೆಯಲು ಸಾಧ್ಯ.

1 ಪೇತ್ರನು 1:10 KANIRV Bible Verse Image
1 ಪೇತ್ರನು 1:10 (KANIRV) »
ದೇವರು ನಿಮಗೆ ತೋರಿಸಿದ ಕೃಪೆಯನ್ನು ಕುರಿತು ಮುಂತಿಳಿಸಿದ ಪ್ರವಾದಿಗಳು ಈ ರಕ್ಷಣೆಯ ವಿಷಯದಲ್ಲಿ ಸೂಕ್ಷ್ಮವಾಗಿ ವಿಚಾರಿಸಿ ಪರಿಶೋಧನೆ ಮಾಡಿದರು.

1 ಕೊರಿಂಥದವರಿಗೆ 12:3 KANIRV Bible Verse Image
1 ಕೊರಿಂಥದವರಿಗೆ 12:3 (KANIRV) »
ಹೀಗಿರುವುದರಿಂದ ನಾನು ನಿಮಗೆ ತಿಳಿಸುವುದನ್ನು ಕೇಳಿರಿ. ದೇವರಾತ್ಮನ ಪ್ರೇರಣೆಯಿಂದ ಮಾತನಾಡುವ ಯಾವ ಮನುಷ್ಯನಾದರೂ “ಯೇಸುವನ್ನು ಶಾಪಗ್ರಸ್ತನೆಂದು” ಹೇಳುವುದಿಲ್ಲ. ಮತ್ತು ಪವಿತ್ರಾತ್ಮನ ಪ್ರೇರಣೆಯಿಂದಲೇ ಹೊರತು ಯಾವ ಮನುಷ್ಯನಾದರೂ “ಯೇಸುವನ್ನು ಕರ್ತನೆಂದು” ಹೇಳಲಾರನು.

1 ಯೋಹಾನನು 3:23 KANIRV Bible Verse Image
1 ಯೋಹಾನನು 3:23 (KANIRV) »
ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.

ಅಪೊಸ್ತಲರ ಕೃತ್ಯಗಳು 2:32 KANIRV Bible Verse Image
ಅಪೊಸ್ತಲರ ಕೃತ್ಯಗಳು 2:32 (KANIRV) »
ಈ ಯೇಸುವನ್ನೇ ದೇವರು ಎಬ್ಬಿಸಿದನು; ಇದಕ್ಕೆ ನಾವೆಲ್ಲರು ಸಾಕ್ಷಿಗಳಾಗಿದ್ದೇವೆ.

1 ಯೋಹಾನನು 5:6 KANIRV Bible Verse Image
1 ಯೋಹಾನನು 5:6 (KANIRV) »
ಈತನು ಅಂದರೆ ಯೇಸು ಕ್ರಿಸ್ತನು ನೀರಿನಿಂದಲೂ, ರಕ್ತದಿಂದಲೂ ಬಂದಾತನು. ನೀರಿನಿಂದ ಮಾತ್ರವಲ್ಲದೆ ನೀರಿನಿಂದಲೂ, ರಕ್ತದಿಂದಲೂ ಸಾಕ್ಷಿ ಹೊಂದಿದವನಾಗಿದ್ದಾನೆ. ಆತ್ಮವು ಸಾಕ್ಷಿಯನ್ನು ಕೊಡುತ್ತದೆ. ಏಕೆಂದರೆ ಆತ್ಮನು ಸತ್ಯಸ್ವರೂಪನೇ.

ಗಲಾತ್ಯದವರಿಗೆ 5:5 KANIRV Bible Verse Image
ಗಲಾತ್ಯದವರಿಗೆ 5:5 (KANIRV) »
ನಾವಾದರೋ ದೇವರಾತ್ಮನ ಮೂಲಕ ನಂಬಿಕೆಯಿಂದ ನೀತಿವಂತರಾಗುತ್ತೇವೆಂಬುವ ನಿರೀಕ್ಷೆ ಸಫಲವಾಗುವುದೆಂದು ಎದುರುನೋಡುವವರಾಗಿದ್ದೇವೆ.

1 ಯೋಹಾನನು 5:20 KANIRV Bible Verse Image
1 ಯೋಹಾನನು 5:20 (KANIRV) »
ದೇವರ ಮಗನು ಈ ಲೋಕಕ್ಕೆ ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬುದು ನಮಗೆ ಗೊತ್ತಿದೆ, ಮತ್ತು ನಾವು ದೇವರ ಮಗನಾದ ಯೇಸುಕ್ರಿಸ್ತನಲ್ಲಿ ಇರುವವರಾಗಿ ಸತ್ಯದೇವರಾಗಿರುವಾತನಲ್ಲಿದ್ದೇವೆ. ಈ ಕ್ರಿಸ್ತನೇ ಸತ್ಯದೇವರೂ, ನಿತ್ಯಜೀವವೂ ಆಗಿದ್ದಾನೆ.

2 ಕೊರಿಂಥದವರಿಗೆ 4:6 KANIRV Bible Verse Image
2 ಕೊರಿಂಥದವರಿಗೆ 4:6 (KANIRV) »
ಯಾಕೆಂದರೆ “ಕತ್ತಲೆಯೊಳಗಿನಿಂದ ಬೆಳಕು ಪ್ರಕಾಶಿಸಲಿ” ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಮಹಿಮೆಯ ಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವುದಕ್ಕಾಗಿ ನಮ್ಮ ಹೃದಯಗಳಲ್ಲಿ ಪ್ರಕಾಶಿಸಿದನು.

Available Bible Translations

American Standard Version
John 16:14 (ASV) »
King James Version
John 16:14 (KJV) »
GOD’S WORD® (GW)
John 16:14 (GW) »
World English Bible
John 16:14 (WEB) »
Louis Segond 1910
Jean 16:14 (LSG) »
इंडियन रिवाइज्ड वर्जन - हिंदी
यूहन्ना 16:14 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਹੰਨਾ 16:14 (PANIRV) »
ভারতীয় সংশোধিত সংস্করণ - বাংলা
যোহন 16:14 (BENIRV) »
இந்தியன் ரீவைஸ்டு வேர்ஷன் - தமிழ்
யோவான் 16:14 (TAMIRV) »
इंडियन रिवाइज्ड वर्जन - मराठी
योहान 16:14 (MARIRV) »
ఇండియన్ రేవిజ్డ్ వెర్షన్ - తెలుగు
యోహాను 16:14 (TELIRV) »
ઇન્ડિયન રિવાયઝ્ડ વર્ઝન - ગુજરાતી
યોહાન 16:14 (GUJIRV) »
الكتاب المقدس باللغة العربية، فان دايك
يوحنَّا 16:14 (AVD) »
Bíblia Sagrada Português
João 16:14 (BSL) »
Kinh Thánh: Tiếng Việt
Giăng 16:14 (VIE) »
Reina Valera Antigua
Juan 16:14 (RVA) »
圣 经 简体中文和合本
约 翰 福 音 16:14 (CUVS) »
聖 經 繁體中文和合本
約 翰 福 音 16:14 (CUVT) »
Bibla e Shenjtë
Gjoni 16:14 (ALB) »
Svenska Bibeln 1917
Johannes 16:14 (SV1917) »
Библия на русском
Иоанна 16:14 (RUSV) »
Українська Біблія
Івана 16:14 (UKR) »
Szent Biblia - Magyar
János 16:14 (KAR) »
Българска Библия
Йоан 16:14 (BULG) »
Kitaabka Quduuska Ah
Yooxanaa 16:14 (SOM) »
De Heilige Schrift
Johannes 16:14 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »