ಯೋನನು 1:3 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೋನನು 1:3 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೋನನು 1:3 KANIRV 4K Wallpaper - ಆದರೆ ಯೋನನು ಯೆಹೋವನ - 4K Wallpaper Bible Verse

ಯೋನನು 1:3 KANIRV

ಆದರೆ ಯೋನನು ಯೆಹೋವನ ಸನ್ನಿಧಿಯಿಂದ ತಪ್ಪಿಸಿಕೊಳ್ಳಲು ತಾರ್ಷೀಷಿಗೆ ಓಡಿಹೋಗಬೇಕೆಂದು ಯೋಚಿಸಿ ಹೊರಟು ಯೊಪ್ಪ ಎಂಬ ಊರಿಗೆ ಬಂದು ಅಲ್ಲಿ ತಾರ್ಷೀಷಿಗೆ ಹೊರಡುವ ಹಡಗನ್ನು ಕಂಡು ಪ್ರಯಾಣದ ದರವನ್ನು ಕೊಟ್ಟು ತಾರ್ಷೀಷಿಗೆ ಪ್ರಯಾಣಮಾಡುತ್ತಿದ್ದ ಹಡಗಿನವರೊಡನೆ ಅದನ್ನು ಹತ್ತಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Jonah 1:3 KANIRV Ultra HD Christian Wallpapers are generated using nature scenery backgrounds and scenic photos.

ಯೋನನು 1:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೋನನು 1:3 KANIRV. Please click on any image below to navigate to that specific Bible verse page.

ಯೆಹೋಶುವನು 19:46 KANIRV Bible Verse Image
ಯೆಹೋಶುವನು 19:46 (KANIRV) »
ಮೇಯರ್ಕೋನ್, ರಕ್ಕೋನ್ ಇವೇ. ಯೊಪ್ಪಕ್ಕೆ ಹೊಂದಿರುವ ಪ್ರದೇಶವೂ ಇವರಿಗೇ ದೊರಕಿತು.

ಆದಿಕಾಂಡ 4:16 KANIRV Bible Verse Image
ಆದಿಕಾಂಡ 4:16 (KANIRV) »
ಆಗ ಕಾಯಿನನು ಯೆಹೋವನ ಸನ್ನಿಧಿಯಿಂದ ಹೊರಟು ಹೋಗಿ ಏದೆನ್ ಪೂರ್ವದಲ್ಲಿದ್ದ ನೋದ್ ಎಂಬ ದೇಶದಲ್ಲಿ ನೆಲೆಸಿದನು.

ಕೀರ್ತನೆಗಳು 139:7 KANIRV Bible Verse Image
ಕೀರ್ತನೆಗಳು 139:7 (KANIRV) »
ನಾನು ನಿನ್ನ ಆತ್ಮಕ್ಕೆ ತಪ್ಪಿಸಿಕೊಳ್ಳುವಂತೆ ಎಲ್ಲಿಗೆ ಹೋಗಲಿ? ನಿನ್ನ ಕಣ್ಣಿಗೆ ಮರೆಯಾಗುವಂತೆ ಎಲ್ಲಿಗೆ ಓಡಲಿ?

ಯೋನನು 4:2 KANIRV Bible Verse Image
ಯೋನನು 4:2 (KANIRV) »
ಆಗ ಅವನು ಯೆಹೋವನಿಗೆ ಮೊರೆಯಿಟ್ಟನು, “ಯೆಹೋವನೇ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವುದೆಂದು ಹೇಳಿದೆನಷ್ಟೆ; ನೀನು ದಯೆಯೂ, ಕನಿಕರವೂ, ದೀರ್ಘಶಾಂತಿಯೂ, ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ, ತಾರ್ಷೀಷಿಗೆ ಓಡಿಹೋಗಲು ಪ್ರಯತ್ನಿಸಿದ್ದು.

ಯೆಶಾಯನು 23:1 KANIRV Bible Verse Image
ಯೆಶಾಯನು 23:1 (KANIRV) »
ತೂರಿನ ವಿಷಯವಾದ ದೈವೋಕ್ತಿ. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು.

ಅಪೊಸ್ತಲರ ಕೃತ್ಯಗಳು 9:36 KANIRV Bible Verse Image
ಅಪೊಸ್ತಲರ ಕೃತ್ಯಗಳು 9:36 (KANIRV) »
ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು.

ಯೆಶಾಯನು 23:10 KANIRV Bible Verse Image
ಯೆಶಾಯನು 23:10 (KANIRV) »
ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ.

ಅಪೊಸ್ತಲರ ಕೃತ್ಯಗಳು 26:19 KANIRV Bible Verse Image
ಅಪೊಸ್ತಲರ ಕೃತ್ಯಗಳು 26:19 (KANIRV) »
ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,

1 ಅರಸುಗಳು 19:3 KANIRV Bible Verse Image
1 ಅರಸುಗಳು 19:3 (KANIRV) »
ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.

1 ಕೊರಿಂಥದವರಿಗೆ 9:16 KANIRV Bible Verse Image
1 ಕೊರಿಂಥದವರಿಗೆ 9:16 (KANIRV) »
ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಕೊಳ್ಳುವುದಕ್ಕೆ ನನಗೇನೂ ಆಸ್ಪದವಿಲ್ಲ; ಸಾರಲೇ ಬೇಕೆಂಬ ನಿರ್ಬಂಧ ನನ್ನ ಮೇಲಿದೆ, ನಾನು ಸುವಾರ್ತೆಯನ್ನು ಸಾರದಿದ್ದರೆ ನನ್ನ ಗತಿಯನ್ನು ಏನೆಂದು ಹೇಳಲಿ!

ಯೆಶಾಯನು 23:6 KANIRV Bible Verse Image
ಯೆಶಾಯನು 23:6 (KANIRV) »
ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ!

ಯೆಹೆಜ್ಕೇಲನು 3:14 KANIRV Bible Verse Image
ಯೆಹೆಜ್ಕೇಲನು 3:14 (KANIRV) »
ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಚಿಂತೆಯಿಂದ ಮನಸ್ತಾಪಪಡುತ್ತಾ ಹೋದೆನು. ಆದರೆ ಯೆಹೋವನ ಕೈ ನನ್ನ ಮೇಲೆ ಬಲವಾಗಿತ್ತು.

Available Bible Translations

American Standard Version
Jonah 1:3 (ASV) »
King James Version
Jonah 1:3 (KJV) »
GOD’S WORD® (GW)
Jonah 1:3 (GW) »
World English Bible
Jonah 1:3 (WEB) »
Louis Segond 1910
Jonas 1:3 (LSG) »
Luther Bibel 1912
Jona 1:3 (LUTH1912) »
इंडियन रिवाइज्ड वर्जन - हिंदी
योना 1:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯੂਨਾਹ 1:3 (PANIRV) »
ভারতীয় সংশোধিত সংস্করণ - বাংলা
যোনা 1:3 (BENIRV) »
இந்தியன் ரீவைஸ்டு வேர்ஷன் - தமிழ்
யோனா 1:3 (TAMIRV) »
इंडियन रिवाइज्ड वर्जन - मराठी
योना 1:3 (MARIRV) »
ఇండియన్ రేవిజ్డ్ వెర్షన్ - తెలుగు
యోనా 1:3 (TELIRV) »
ઇન્ડિયન રિવાયઝ્ડ વર્ઝન - ગુજરાતી
યૂના 1:3 (GUJIRV) »
الكتاب المقدس باللغة العربية، فان دايك
يُونَان 1:3 (AVD) »
תנ ך עברי מודרני
יונה 1:3 (HEB) »
Bíblia Sagrada Português
Jonas 1:3 (BSL) »
Kinh Thánh: Tiếng Việt
Giô-na 1:3 (VIE) »
Reina Valera Antigua
Jonás 1:3 (RVA) »
La Sacra Bibbia
Giona 1:3 (RIV) »
圣 经 简体中文和合本
约 拿 书 1:3 (CUVS) »
聖 經 繁體中文和合本
約 拿 書 1:3 (CUVT) »
Bibla e Shenjtë
Jona 1:3 (ALB) »
Svenska Bibeln 1917
Jona 1:3 (SV1917) »
Библия на русском
Иона 1:3 (RUSV) »
Українська Біблія
Йона 1:3 (UKR) »
Szent Biblia - Magyar
Jónás 1:3 (KAR) »
Българска Библия
Йона 1:3 (BULG) »
聖書 日本語
ヨナ書 1:3 (JPN) »
Det Norsk Bibel
Jona 1:3 (NORSK) »
Biblia Takatifu
Yona 1:3 (SWHULB) »
Kitaabka Quduuska Ah
Yoonis 1:3 (SOM) »
De Heilige Schrift
Jona 1:3 (NLD) »
Dansk Bibel 1871
Jonas 1:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »