ಯೆಹೋಶುವನು 12:7 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೋಶುವನು 12:7 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 12:7 KANIRV 4K Wallpaper - ಯೆಹೋಶುವನು - 4K Wallpaper Bible Verse

ಯೆಹೋಶುವನು 12:7 KANIRV

ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Joshua 12:7 KANIRV Ultra HD Christian Wallpapers are generated using nature scenery backgrounds and scenic photos.

ಯೆಹೋಶುವನು 12:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 12:7 KANIRV. Please click on any image below to navigate to that specific Bible verse page.

ಯೆಹೋಶುವನು 11:17 KANIRV Bible Verse Image
ಯೆಹೋಶುವನು 11:17 (KANIRV) »
ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.

ಯೆಹೋಶುವನು 11:23 KANIRV Bible Verse Image
ಯೆಹೋಶುವನು 11:23 (KANIRV) »
ಯೆಹೋವನು ಮೋಶೆಯ ಮುಖಾಂತರ ವಾಗ್ದಾನ ಮಾಡಿದ ಪ್ರದೇಶಗಳನ್ನೆಲ್ಲಾ ಯೆಹೋಶುವನು ಸೆರೆ ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಗುಣವಾಗಿ ಅವುಗಳನ್ನು ವಿಭಾಗಿಸಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.

ಯೆಹೋಶುವನು 9:1 KANIRV Bible Verse Image
ಯೆಹೋಶುವನು 9:1 (KANIRV) »
ಯೊರ್ದನ್ ನದಿಯ ಆಚೆಗಿರುವ ಬೆಟ್ಟದ ಮೇಲಿನ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು ಹಾಗೂ

ಯೆಹೋಶುವನು 3:17 KANIRV Bible Verse Image
ಯೆಹೋಶುವನು 3:17 (KANIRV) »
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲರೂ ಯೊರ್ದನಿನ ಆಚೆಗೆ ತಲುಪಿದರು.

ಯೆಹೋಶುವನು 1:3 KANIRV Bible Verse Image
ಯೆಹೋಶುವನು 1:3 (KANIRV) »
ನಾನು ಮೋಶೆಗೆ ವಾಗ್ದಾನ ಮಾಡಿದಂತೆ ನೀವು ಕಾಲಿಡುವ ಸ್ಥಳಗಳನ್ನೆಲ್ಲಾ ನಿಮಗೆ ಕೊಟ್ಟಿದ್ದೇನೆ.

ಯೆಹೋಶುವನು 13:1 KANIRV Bible Verse Image
ಯೆಹೋಶುವನು 13:1 (KANIRV) »
ಯೆಹೋಶುವನು ದಿನತುಂಬಿದ ಮುದುಕನಾಗಲು ಯೆಹೋವನು ಅವನಿಗೆ, “ನೀನು ಈಗ ಮುದುಕನಾದಿ, ಸ್ವಾಧೀನಮಾಡಿಕೊಳ್ಳತಕ್ಕ ದೇಶಗಳು ಇನ್ನೂ ಬಹಳ ಇವೆ.

ಧರ್ಮೋಪದೇಶಕಾಂಡ 2:1 KANIRV Bible Verse Image
ಧರ್ಮೋಪದೇಶಕಾಂಡ 2:1 (KANIRV) »
ಆಗ ಯೆಹೋವನು ನನಗೆ ಆಜ್ಞಾಪಿಸಿದಂತೆ ನಾವು ಹಿಂದಿರುಗಿ ಅರಣ್ಯಕ್ಕೆ ಹೊರಟು ಕೆಂಪು ಸಮುದ್ರದ ಮಾರ್ಗದಲ್ಲಿ ನಡೆದು ಅನೇಕ ದಿನಗಳು ಸೇಯೀರ್ ಬೆಟ್ಟದ ಸೀಮೆಯನ್ನು ಸುತ್ತುತ್ತಿದ್ದೆವು.

ಧರ್ಮೋಪದೇಶಕಾಂಡ 11:23 KANIRV Bible Verse Image
ಧರ್ಮೋಪದೇಶಕಾಂಡ 11:23 (KANIRV) »
ಆಗ ಆತನು ಆ ಜನಾಂಗಗಳನ್ನೆಲ್ಲಾ ನಿಮ್ಮ ಎದುರಿನಿಂದ ಹೊರಡಿಸುವನು. ನಿಮಗಿಂತಲೂ ಮಹಾಬಲಿಷ್ಠ ಜನಾಂಗಗಳ ದೇಶವನ್ನು ನೀವು ಸ್ವಾಧೀನ ಮಾಡಿಕೊಳ್ಳುವಿರಿ.

ಧರ್ಮೋಪದೇಶಕಾಂಡ 2:4 KANIRV Bible Verse Image
ಧರ್ಮೋಪದೇಶಕಾಂಡ 2:4 (KANIRV) »
ಮತ್ತು ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವುದಕ್ಕಿದ್ದೀರಷ್ಟೆ. ಅವರು ನಿಮಗೆ ಭಯಪಡುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.

ಆದಿಕಾಂಡ 36:8 KANIRV Bible Verse Image
ಆದಿಕಾಂಡ 36:8 (KANIRV) »
ಹೀಗೆ ಏಸಾವನು ಸೇಯೀರ್ ಬೆಟ್ಟದ ಸೀಮೆಗೆ ಹೋಗಿ ಅಲ್ಲೇ ವಾಸವಾಗಿದ್ದನು. ಏಸಾವನೆಂದರೆ ಎದೋಮನು.

ಆದಿಕಾಂಡ 14:6 KANIRV Bible Verse Image
ಆದಿಕಾಂಡ 14:6 (KANIRV) »
ಇದಲ್ಲದೆ ಸೇಯೀರೆಂಬ ಬೆಟ್ಟದ ಸೀಮೆಯಲ್ಲಿ ವಾಸವಾಗಿದ್ದ ಹೋರಿಯರನ್ನು, ಅಲ್ಲೇ ಸೋಲಿಸಿ ಮರಳುಗಾಡಿನ ಹತ್ತಿರವಿರುವ ಎಲ್ಪಾರಾನಿನ ವರೆಗೂ ಹಿಂದಟ್ಟಿದನು.

ಆದಿಕಾಂಡ 36:30 KANIRV Bible Verse Image
ಆದಿಕಾಂಡ 36:30 (KANIRV) »
ದೀಶೋನ್, ಏಚೆರ್, ದೀಶಾನ್ ಇವರೇ. ಇವರು ಹೋರಿಯರಿಂದ ಹುಟ್ಟಿದವರಾಗಿ ಸೇಯೀರ್ ಸೀಮೆಯಲ್ಲಿ ಅಧಿಪತ್ಯ ನಡಿಸಿದ ಮುಖಂಡರು.

Available Bible Translations

American Standard Version
Joshua 12:7 (ASV) »
King James Version
Joshua 12:7 (KJV) »
GOD’S WORD® (GW)
Joshua 12:7 (GW) »
World English Bible
Joshua 12:7 (WEB) »
Louis Segond 1910
Josué 12:7 (LSG) »
Luther Bibel 1912
Josua 12:7 (LUTH1912) »
इंडियन रिवाइज्ड वर्जन - हिंदी
यहोशू 12:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 12:7 (PANIRV) »
ভারতীয় সংশোধিত সংস্করণ - বাংলা
যিহোচূৱা 12:7 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 12:7 (TAMIRV) »
इंडियन रिवाइज्ड वर्जन - मराठी
यहोशवा 12:7 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 12:7 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 12:7 (GUJIRV) »
الكتاب المقدس باللغة العربية، فان دايك
يَشُوع 12:7 (AVD) »
תנ ך עברי מודרני
יהושע 12:7 (HEB) »
Bíblia Sagrada Português
Joshua 12:7 (BSL) »
Kinh Thánh: Tiếng Việt
Giô-sua 12:7 (VIE) »
Reina Valera Antigua
Josué 12:7 (RVA) »
La Sacra Bibbia
Giosué 12:7 (RIV) »
圣 经 简体中文和合本
约 书 亚 记 12:7 (CUVS) »
聖 經 繁體中文和合本
約 書 亞 記 12:7 (CUVT) »
Bibla e Shenjtë
Jozueu 12:7 (ALB) »
Svenska Bibeln 1917
Josua 12:7 (SV1917) »
Библия на русском
Иисус Навин 12:7 (RUSV) »
Українська Біблія
Ісус Навин 12:7 (UKR) »
Szent Biblia - Magyar
Józsué 12:7 (KAR) »
Българска Библия
Исус Навиев 12:7 (BULG) »
Kitaabka Quduuska Ah
Yashuuca 12:7 (SOM) »
De Heilige Schrift
Jozua 12:7 (NLD) »
Dansk Bibel 1871
Josua 12:7 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »