ಯೆಹೋಶುವನು 13:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೋಶುವನು 13:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 13:5 KANIRV 4K Wallpaper - ಗೆಬಾಲ್ಯರ ಸೀಮೆ, - 4K Wallpaper Bible Verse

ಯೆಹೋಶುವನು 13:5 KANIRV

ಗೆಬಾಲ್ಯರ ಸೀಮೆ, ಹೆರ್ಮೋನ್ ಬೆಟ್ಟದ ತಪ್ಪಲಿನಲ್ಲಿರುವ ಬಾಲ್ಗಾದಿನಿಂದ ಹಾಮಾತಿನ ದಾರಿಯ ವರೆಗಿರುವ ಲೆಬನೋನಿನ ಪೂರ್ವ ಪ್ರದೇಶ;

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Joshua 13:5 KANIRV Ultra HD Christian Wallpapers are generated using nature scenery backgrounds and scenic photos.

ಯೆಹೋಶುವನು 13:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 13:5 KANIRV. Please click on any image below to navigate to that specific Bible verse page.

1 ಅರಸುಗಳು 5:18 KANIRV Bible Verse Image
1 ಅರಸುಗಳು 5:18 (KANIRV) »
ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.

ಯೆಹೋಶುವನು 12:7 KANIRV Bible Verse Image
ಯೆಹೋಶುವನು 12:7 (KANIRV) »
ಯೆಹೋಶುವನು ಇಸ್ರಾಯೇಲರ ಸಹಿತವಾಗಿ ಯೊರ್ದನ್ ನದಿಯ ಪಶ್ಚಿಮದಲ್ಲಿ ಲೆಬನೋನ್ ಕಣಿವೆಯಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶಗಳು,

ಯೆಹೆಜ್ಕೇಲನು 27:9 KANIRV Bible Verse Image
ಯೆಹೆಜ್ಕೇಲನು 27:9 (KANIRV) »
ನಿನ್ನಲ್ಲಿ ಸೇರಿಕೊಂಡಿದ್ದ ಗೇಬಾಲಿನ ಹಿರಿಯರೂ ಮತ್ತು ಜಾಣರೂ ನಿನ್ನ ಬಿರುಕುಗಳನ್ನು ಮುಚ್ಚಿದ್ದಾರೆ. ಸಮುದ್ರದ ಸಕಲ ನಾವೆಗಳ ಮತ್ತು ನಾವಿಕರ ಸಮೇತ ನಿನ್ನ ಬಳಿಯಲ್ಲಿದ್ದು, ನಿನಗೆ ಸರಕುಗಳನ್ನು ತಂದೊಪ್ಪಿಸಿದ್ದಾರೆ.

ಕೀರ್ತನೆಗಳು 83:7 KANIRV Bible Verse Image
ಕೀರ್ತನೆಗಳು 83:7 (KANIRV) »
ಇವರೆಲ್ಲಾ ಏಕಮನಸ್ಸಿನಿಂದ ಕೂಡಿ, ನಿನಗೆ ವಿರುದ್ಧವಾಗಿ ಒಳಸಂಚು ಮಾಡುತ್ತಾರಲ್ಲಾ;

ಅರಣ್ಯಕಾಂಡ 34:8 KANIRV Bible Verse Image
ಅರಣ್ಯಕಾಂಡ 34:8 (KANIRV) »
ಹೋರ್ ಪರ್ವತದಿಂದ ಹಮಾತಿನವರೆಗೂ ಮತ್ತು ಅಲ್ಲಿಂದ ಚೆದಾದಿನ ಹತ್ತಿರಕ್ಕೆ ಇರುವುದು.

ಯೆಹೋಶುವನು 11:17 KANIRV Bible Verse Image
ಯೆಹೋಶುವನು 11:17 (KANIRV) »
ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನಿನ ಕಣಿವೆಯಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ದೇಶವನ್ನೆಲ್ಲಾ ಸೆರೆಹಿಡಿದು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.

ಧರ್ಮೋಪದೇಶಕಾಂಡ 3:25 KANIRV Bible Verse Image
ಧರ್ಮೋಪದೇಶಕಾಂಡ 3:25 (KANIRV) »
ಕರ್ತನೇ, ನಾನೂ ಈ ನದಿಯನ್ನು ದಾಟಿ ಆಚೆಯಿರುವ ಒಳ್ಳೆಯ ದೇಶವನ್ನು ಅಂದರೆ ಆ ಅಂದವಾದ ಬೆಟ್ಟದ ಸೀಮೆಯನ್ನೂ, ಲೆಬನೋನ್ ಪರ್ವತವನ್ನೂ ನೋಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬಿನ್ನವಿಸಿದೆನು.

ಯೆಶಾಯನು 10:9 KANIRV Bible Verse Image
ಯೆಶಾಯನು 10:9 (KANIRV) »
ಕರ್ಕೆಮೀಷಿನ ಗತಿಯು ಕಲ್ನೋವಿಗೆ ಆಯಿತಲ್ಲವೇ? ಅರ್ಪದಿಗೆ ಆದ ಪಾಡು ಹಮಾತಿಗೂ ಬಂತಲ್ಲವೇ? ದಮಸ್ಕದ ಗತಿಯು ಸಮಾರ್ಯಕ್ಕೂ ಸಂಭವಿಸಿತಲ್ಲವೇ?

ಧರ್ಮೋಪದೇಶಕಾಂಡ 1:7 KANIRV Bible Verse Image
ಧರ್ಮೋಪದೇಶಕಾಂಡ 1:7 (KANIRV) »
ಈಗ ಹಿಂದಿರುಗಿ ಅಮೋರಿಯರು ಇರುವ ಬೆಟ್ಟದ ಸೀಮೆಗೂ ಮತ್ತು ಅದಕ್ಕೆ ಸೇರಿದ ಪ್ರದೇಶದ ಕಡೆಗೆ ಪ್ರಯಾಣಮಾಡಿರಿ. ಅವು ಯಾವುವೆಂದರೆ: ತಗ್ಗಾದ ಪ್ರದೇಶ, ಬೆಟ್ಟದ ಮೇಲಿನ ಪ್ರದೇಶ, ಇಳಕಲಿನ ಪ್ರದೇಶ, ದಕ್ಷಿಣಸೀಮೆ ಮತ್ತು ಸಮುದ್ರತೀರ ಎಂಬ ನಾಡುಗಳನ್ನು ಒಳಗೊಂಡಿರುವ ಕಾನಾನ್ಯರ ದೇಶ, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಎಂಬ ಮಹಾನದಿಯ ವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೆ ಹೋಗಿರಿ.

ಆಮೋಸನು 6:2 KANIRV Bible Verse Image
ಆಮೋಸನು 6:2 (KANIRV) »
ನಿಮ್ಮ ಪ್ರಮುಖರು, “ಕಲ್ನೆಗೆ ಹೋಗಿ ನೋಡಲಿ; ಅಲ್ಲಿಂದ ಮಹಾ ಪಟ್ಟಣವಾದ ಹಮಾತಿಗೆ ತೆರಳಿರಿ; ಆ ಮೇಲೆ ಫಿಲಿಷ್ಟಿಯರ ಗತ್ ಊರಿಗೆ ಇಳಿಯಿರಿ. ಅವು ಈ ರಾಜ್ಯಗಳಿಗಿಂತ ಶ್ರೇಷ್ಠವೋ? ಅವುಗಳ ಪ್ರಾಂತ್ಯವು ನಿಮ್ಮ ಪ್ರಾಂತ್ಯಗಳಿಗಿಂತ ದೊಡ್ಡದೋ?”

Available Bible Translations

American Standard Version
Joshua 13:5 (ASV) »
King James Version
Joshua 13:5 (KJV) »
GOD’S WORD® (GW)
Joshua 13:5 (GW) »
World English Bible
Joshua 13:5 (WEB) »
Louis Segond 1910
Josué 13:5 (LSG) »
Luther Bibel 1912
Josua 13:5 (LUTH1912) »
इंडियन रिवाइज्ड वर्जन - हिंदी
यहोशू 13:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 13:5 (PANIRV) »
ভারতীয় সংশোধিত সংস্করণ - বাংলা
যিহোচূৱা 13:5 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 13:5 (TAMIRV) »
इंडियन रिवाइज्ड वर्जन - मराठी
यहोशवा 13:5 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 13:5 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 13:5 (GUJIRV) »
الكتاب المقدس باللغة العربية، فان دايك
يَشُوع 13:5 (AVD) »
תנ ך עברי מודרני
יהושע 13:5 (HEB) »
Bíblia Sagrada Português
Joshua 13:5 (BSL) »
Kinh Thánh: Tiếng Việt
Giô-sua 13:5 (VIE) »
Reina Valera Antigua
Josué 13:5 (RVA) »
La Sacra Bibbia
Giosué 13:5 (RIV) »
圣 经 简体中文和合本
约 书 亚 记 13:5 (CUVS) »
聖 經 繁體中文和合本
約 書 亞 記 13:5 (CUVT) »
Bibla e Shenjtë
Jozueu 13:5 (ALB) »
Svenska Bibeln 1917
Josua 13:5 (SV1917) »
Библия на русском
Иисус Навин 13:5 (RUSV) »
Українська Біблія
Ісус Навин 13:5 (UKR) »
Szent Biblia - Magyar
Józsué 13:5 (KAR) »
Българска Библия
Исус Навиев 13:5 (BULG) »
Kitaabka Quduuska Ah
Yashuuca 13:5 (SOM) »
De Heilige Schrift
Jozua 13:5 (NLD) »
Dansk Bibel 1871
Josua 13:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »