ಯೆಹೋಶುವನು 24:15 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೋಶುವನು 24:15 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 24:15 KANIRV 4K Wallpaper - ಯೆಹೋವನನ್ನು - 4K Wallpaper Bible Verse

ಯೆಹೋಶುವನು 24:15 KANIRV

ಯೆಹೋವನನ್ನು ಆರಾಧಿಸುವುದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರೆಂಬುದನ್ನು? ಈ ಹೊತ್ತೇ ಆರಿಸಿಕೊಳ್ಳಿರಿ: ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲ ನಿವಾಸಿಗಳಾದ ಅಮೋರಿಯರ ದೇವತೆಗಳೋ ಹೇಳಿರಿ. ನಾನೂ, ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು” ಎಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Joshua 24:15 KANIRV Ultra HD Christian Wallpapers are generated using nature scenery backgrounds and scenic photos.

ಯೆಹೋಶುವನು 24:15 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 24:15 KANIRV. Please click on any image below to navigate to that specific Bible verse page.

1 ಅರಸುಗಳು 18:21 KANIRV Bible Verse Image
1 ಅರಸುಗಳು 18:21 (KANIRV) »
ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, “ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ” ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.

ಯೋಹಾನನು 6:67 KANIRV Bible Verse Image
ಯೋಹಾನನು 6:67 (KANIRV) »
ಆದಕಾರಣ ಯೇಸು ಇದನ್ನು ನೋಡಿ, ತನ್ನ ಹನ್ನೆರಡು ಮಂದಿ ಶಿಷ್ಯಂದಿರಿಗೆ “ನೀವು ಸಹ ಹೋಗಬೇಕೆಂದು ಇದ್ದೀರಾ?” ಎಂದು ಕೇಳಿದ್ದಕ್ಕೆ,

ರೂತಳು 1:15 KANIRV Bible Verse Image
ರೂತಳು 1:15 (KANIRV) »
ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,

ಯೆಹೆಜ್ಕೇಲನು 20:39 KANIRV Bible Verse Image
ಯೆಹೆಜ್ಕೇಲನು 20:39 (KANIRV) »
ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಹೋಗಿರಿ, ನಿಮ್ಮ ವಿಗ್ರಹಗಳನ್ನು ಸೇವಿಸಿಕೊಳ್ಳಿರಿ; ಇನ್ನು ಮುಂದೆ ನನ್ನ ಮಾತನ್ನು ಕೇಳಿಯೇ ಕೇಳುವಿರಿ, ಇನ್ನು ಮೇಲಾದರೂ ನನ್ನ ಪರಿಶುದ್ಧ ನಾಮವನ್ನು ನಿಮ್ಮ ಬಲಿಗಳಿಂದಲೂ, ವಿಗ್ರಹಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವುದೇ ಇಲ್ಲ.”

ಧರ್ಮೋಪದೇಶಕಾಂಡ 29:18 KANIRV Bible Verse Image
ಧರ್ಮೋಪದೇಶಕಾಂಡ 29:18 (KANIRV) »
“ಎಚ್ಚರಿಕೆಯಿಂದಿರಿ, ನಮ್ಮ ದೇವರಾದ ಯೆಹೋವನನ್ನು ಬಿಟ್ಟು ಆ ಜನಾಂಗಗಳ ದೇವರುಗಳನ್ನು ಸೇವಿಸುವ ಯಾವ ಕುಲವಾಗಲಿ, ಕುಟುಂಬವಾಗಲಿ, ಸ್ತ್ರೀಯರಾಗಲಿ, ಪುರುಷರಾಗಲಿ ನಿಮ್ಮಲ್ಲಿ ಇರಲೇ ಬಾರದು; ನಿಮ್ಮಲ್ಲಿ ಯಾವ ವಿಷದ ಬಳ್ಳಿಯ ಬೇರೂ ಇರಬಾರದು.

ವಿಮೋಚನಕಾಂಡ 23:32 KANIRV Bible Verse Image
ವಿಮೋಚನಕಾಂಡ 23:32 (KANIRV) »
ನೀವು ಅವರೊಡನೆ ಅವರ ದೇವತೆಗಳೊಡನೆ ಆಗಲಿ ಯಾವುದೇ ವಿಧವಾದ ಒಡಂಬಡಿಕೆಯನ್ನೂ ಮಾಡಿಕೊಳ್ಳಬಾರದು.

ನ್ಯಾಯಸ್ಥಾಪಕರು 6:10 KANIRV Bible Verse Image
ನ್ಯಾಯಸ್ಥಾಪಕರು 6:10 (KANIRV) »
ಯೆಹೋವನೆಂಬ ನಾನೇ ನಿಮ್ಮ ದೇವರಾಗಿದ್ದೇನೆಂದೂ, ನೀವು ಅಮೋರಿಯರ ಮಧ್ಯದಲ್ಲಿ ವಾಸಿಸುತ್ತಿದ್ದಾಗ ಅವರ ದೇವತೆಗಳನ್ನು ಪೂಜಿಸಬಾರದೆಂದೂ ಆಜ್ಞಾಪಿಸಿದ್ದೆನು; ಆದರೆ ನೀವು ನನ್ನ ಮಾತನ್ನು ಕೇಳಲಿಲ್ಲ’” ಅಂದನು.

ವಿಮೋಚನಕಾಂಡ 23:24 KANIRV Bible Verse Image
ವಿಮೋಚನಕಾಂಡ 23:24 (KANIRV) »
ಅವರ ದೇವತೆಗಳಿಗೆ ನೀವು ಅಡ್ಡಬಿದ್ದು ನಮಸ್ಕರಿಸಲೂ ಬಾರದು, ಅವರ ಆಚರಣೆಗಳನ್ನು ಅನುಸರಿಸಲೇ ಬಾರದು. ಆ ಜನಗಳನ್ನು ನಿರ್ಮೂಲಮಾಡಿ ವಿಗ್ರಹಸ್ತಂಭಗಳನ್ನು ನಾಶಮಾಡಬೇಕು.

ಅಪೊಸ್ತಲರ ಕೃತ್ಯಗಳು 11:23 KANIRV Bible Verse Image
ಅಪೊಸ್ತಲರ ಕೃತ್ಯಗಳು 11:23 (KANIRV) »
ಅವನು ಒಳ್ಳೆಯವನೂ, ಪವಿತ್ರಾತ್ಮ ಭರಿತನೂ, ನಂಬಿಕೆಯಿಂದ ತುಂಬಿದವನೂ ಆಗಿದ್ದನು.

ಕೀರ್ತನೆಗಳು 119:111 KANIRV Bible Verse Image
ಕೀರ್ತನೆಗಳು 119:111 (KANIRV) »
ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.

ಕೀರ್ತನೆಗಳು 101:2 KANIRV Bible Verse Image
ಕೀರ್ತನೆಗಳು 101:2 (KANIRV) »
ಸನ್ಮಾರ್ಗವನ್ನು ಲಕ್ಷಿಸಿ ನಡೆಯುವೆನು; ನನಗೆ ಯಾವಾಗ ದರ್ಶನಕೊಡುವಿ? ಮನೆಯೊಳಗೂ ಯಥಾರ್ಥ ಹೃದಯದಿಂದಲೇ ನಡೆದುಕೊಳ್ಳುವೆನು.

ಕೀರ್ತನೆಗಳು 119:106 KANIRV Bible Verse Image
ಕೀರ್ತನೆಗಳು 119:106 (KANIRV) »
ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.

Available Bible Translations

American Standard Version
Joshua 24:15 (ASV) »
King James Version
Joshua 24:15 (KJV) »
GOD’S WORD® (GW)
Joshua 24:15 (GW) »
World English Bible
Joshua 24:15 (WEB) »
Louis Segond 1910
Josué 24:15 (LSG) »
इंडियन रिवाइज्ड वर्जन - हिंदी
यहोशू 24:15 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 24:15 (PANIRV) »
ভারতীয় সংশোধিত সংস্করণ - বাংলা
যিহোচূৱা 24:15 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 24:15 (TAMIRV) »
इंडियन रिवाइज्ड वर्जन - मराठी
यहोशवा 24:15 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 24:15 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 24:15 (GUJIRV) »
الكتاب المقدس باللغة العربية، فان دايك
يَشُوع 24:15 (AVD) »
תנ ך עברי מודרני
יהושע 24:15 (HEB) »
Bíblia Sagrada Português
Joshua 24:15 (BSL) »
Kinh Thánh: Tiếng Việt
Giô-sua 24:15 (VIE) »
Reina Valera Antigua
Josué 24:15 (RVA) »
圣 经 简体中文和合本
约 书 亚 记 24:15 (CUVS) »
聖 經 繁體中文和合本
約 書 亞 記 24:15 (CUVT) »
Bibla e Shenjtë
Jozueu 24:15 (ALB) »
Svenska Bibeln 1917
Josua 24:15 (SV1917) »
Библия на русском
Иисус Навин 24:15 (RUSV) »
Українська Біблія
Ісус Навин 24:15 (UKR) »
Szent Biblia - Magyar
Józsué 24:15 (KAR) »
Българска Библия
Исус Навиев 24:15 (BULG) »
Kitaabka Quduuska Ah
Yashuuca 24:15 (SOM) »
De Heilige Schrift
Jozua 24:15 (NLD) »
Dansk Bibel 1871
Josua 24:15 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »