ಯೆಹೋಶುವನು 8:33 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯೆಹೋಶುವನು 8:33 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯೆಹೋಶುವನು 8:33 KANIRV 4K Wallpaper - ಎಲ್ಲಾ - 4K Wallpaper Bible Verse

ಯೆಹೋಶುವನು 8:33 KANIRV

ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Joshua 8:33 KANIRV Ultra HD Christian Wallpapers are generated using nature scenery backgrounds and scenic photos.

ಯೆಹೋಶುವನು 8:33 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯೆಹೋಶುವನು 8:33 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 11:29 KANIRV Bible Verse Image
ಧರ್ಮೋಪದೇಶಕಾಂಡ 11:29 (KANIRV) »
ನೀವು ಸ್ವಾಧೀನ ಮಾಡಿಕೊಳ್ಳುವುದಕ್ಕೆ ಹೋಗುವ ಆ ದೇಶಕ್ಕೆ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಸೇರಿಸಿದ ನಂತರ ನೀವು ಗೆರಿಜ್ಜೀಮ್ ಬೆಟ್ಟದ ಮೇಲೆ ಆಶೀರ್ವಾದವನ್ನೂ ಮತ್ತು ಏಬಾಲ್ ಬೆಟ್ಟದ ಮೇಲೆ ಶಾಪವನ್ನೂ ಪ್ರಕಟಿಸಬೇಕು.

ಧರ್ಮೋಪದೇಶಕಾಂಡ 31:12 KANIRV Bible Verse Image
ಧರ್ಮೋಪದೇಶಕಾಂಡ 31:12 (KANIRV) »
ಜನರೆಲ್ಲರೂ ಈ ಧರ್ಮಶಾಸ್ತ್ರವನ್ನು ಕೇಳಿ ತಿಳಿದುಕೊಳ್ಳುವಂತೆ ಸ್ತ್ರೀಯರನ್ನೂ, ಪುರುಷರನ್ನೂ, ಮಕ್ಕಳನ್ನೂ ಮತ್ತು ನಿಮ್ಮ ಊರುಗಳಲ್ಲಿರುವ ಅನ್ಯರನ್ನೂ ಕೂಡಿಸಬೇಕು. ಆಗ ಅವರು ತಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿ ಈ ಧರ್ಮಶಾಸ್ತ್ರದ ನಿಯಮಗಳನ್ನು ಅನುಸರಿಸಿ ನಡೆಯುವರು.

ಧರ್ಮೋಪದೇಶಕಾಂಡ 27:11 KANIRV Bible Verse Image
ಧರ್ಮೋಪದೇಶಕಾಂಡ 27:11 (KANIRV) »
ಮೋಶೆ ಆ ದಿನದಲ್ಲಿ ಜನರಿಗೆ ಆಜ್ಞಾಪಿಸಿದ್ದೇನೆಂದರೆ,

ಧರ್ಮೋಪದೇಶಕಾಂಡ 31:9 KANIRV Bible Verse Image
ಧರ್ಮೋಪದೇಶಕಾಂಡ 31:9 (KANIRV) »
ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.

ವಿಮೋಚನಕಾಂಡ 12:49 KANIRV Bible Verse Image
ವಿಮೋಚನಕಾಂಡ 12:49 (KANIRV) »
ಸ್ವದೇಶದವನಿಗೂ, ನಿಮ್ಮಲ್ಲಿ ವಾಸವಾಗಿರುವ ಪರದೇಶದವನಿಗೂ ಒಂದೇ ನಿಯಮವಿರಬೇಕು” ಎಂದನು.

ಯೆಹೋಶುವನು 8:30 KANIRV Bible Verse Image
ಯೆಹೋಶುವನು 8:30 (KANIRV) »
ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲರಿಗೆ ಆಜ್ಞಾಪಿಸಿದಂತೆ ಹಾಗೂ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಯೆಹೋಶುವನು ಇಸ್ರಾಯೇಲಿನ ದೇವರಾದ ಯೆಹೋವನಿಗೆ ಏಬಾಲ್ ಬೆಟ್ಟದಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು. ಉಳಿಯು ಮುಟ್ಟದ ಹುಟ್ಟುಕಲ್ಲುಗಳಿಂದಲೇ ಅದನ್ನು ಕಟ್ಟಿಸಿದನು

ಯೆಹೋಶುವನು 4:18 KANIRV Bible Verse Image
ಯೆಹೋಶುವನು 4:18 (KANIRV) »
ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನಿಂದ ಮೇಲೆ ಬಂದು ಒಣನೆಲದಲ್ಲಿ ತಮ್ಮ ಕಾಲುಗಳನ್ನಿಟ್ಟ ಕೂಡಲೇ ನೀರು ಮೊದಲಿನಂತೆ ಬಂದು, ಯೊರ್ದನ್ ನದಿಯು ದಡಮೀರಿ ಹರಿಯಿತು.

ಯೆಹೋಶುವನು 3:3 KANIRV Bible Verse Image
ಯೆಹೋಶುವನು 3:3 (KANIRV) »
“ಯಾಜಕರಾದ ಲೇವಿಯರು ನಿಮ್ಮ ದೇವರಾದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತಿರುವುದನ್ನು ಕಂಡ ಕೂಡಲೆ ನೀವು ನಿಮ್ಮ ಸ್ಥಳಗಳನ್ನು ಬಿಟ್ಟು ಅದನ್ನು ಹಿಂಬಾಲಿಸಿರಿ.

ಯೆಹೋಶುವನು 24:1 KANIRV Bible Verse Image
ಯೆಹೋಶುವನು 24:1 (KANIRV) »
ತರುವಾಯ ಯೆಹೋಶುವನು ಇಸ್ರಾಯೇಲ್ಯರ ಎಲ್ಲಾ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ಪ್ರಧಾನರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಕಾಣಿಸಿಕೊಂಡರು.

ಧರ್ಮೋಪದೇಶಕಾಂಡ 31:25 KANIRV Bible Verse Image
ಧರ್ಮೋಪದೇಶಕಾಂಡ 31:25 (KANIRV) »
ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಿಗೆ,

ಅರಣ್ಯಕಾಂಡ 15:29 KANIRV Bible Verse Image
ಅರಣ್ಯಕಾಂಡ 15:29 (KANIRV) »
ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು,

ಅರಣ್ಯಕಾಂಡ 15:16 KANIRV Bible Verse Image
ಅರಣ್ಯಕಾಂಡ 15:16 (KANIRV) »
ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”

Available Bible Translations

American Standard Version
Joshua 8:33 (ASV) »
King James Version
Joshua 8:33 (KJV) »
GOD’S WORD® (GW)
Joshua 8:33 (GW) »
World English Bible
Joshua 8:33 (WEB) »
Louis Segond 1910
Josué 8:33 (LSG) »
Luther Bibel 1912
Josua 8:33 (LUTH1912) »
इंडियन रिवाइज्ड वर्जन - हिंदी
यहोशू 8:33 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਯਸ਼ਵਾ 8:33 (PANIRV) »
ভারতীয় সংশোধিত সংস্করণ - বাংলা
যিহোচূৱা 8:33 (BENIRV) »
இந்தியன் ரீவைஸ்டு வேர்ஷன் - தமிழ்
யோசுவா 8:33 (TAMIRV) »
इंडियन रिवाइज्ड वर्जन - मराठी
यहोशवा 8:33 (MARIRV) »
ఇండియన్ రేవిజ్డ్ వెర్షన్ - తెలుగు
యెహోషువ 8:33 (TELIRV) »
ઇન્ડિયન રિવાયઝ્ડ વર્ઝન - ગુજરાતી
યહોશુઆ 8:33 (GUJIRV) »
الكتاب المقدس باللغة العربية، فان دايك
يَشُوع 8:33 (AVD) »
תנ ך עברי מודרני
יהושע 8:33 (HEB) »
Bíblia Sagrada Português
Joshua 8:33 (BSL) »
Kinh Thánh: Tiếng Việt
Giô-sua 8:33 (VIE) »
Reina Valera Antigua
Josué 8:33 (RVA) »
La Sacra Bibbia
Giosué 8:33 (RIV) »
圣 经 简体中文和合本
约 书 亚 记 8:33 (CUVS) »
聖 經 繁體中文和合本
約 書 亞 記 8:33 (CUVT) »
Bibla e Shenjtë
Jozueu 8:33 (ALB) »
Svenska Bibeln 1917
Josua 8:33 (SV1917) »
Библия на русском
Иисус Навин 8:33 (RUSV) »
Українська Біблія
Ісус Навин 8:33 (UKR) »
Szent Biblia - Magyar
Józsué 8:33 (KAR) »
Българска Библия
Исус Навиев 8:33 (BULG) »
Kitaabka Quduuska Ah
Yashuuca 8:33 (SOM) »
De Heilige Schrift
Jozua 8:33 (NLD) »
Dansk Bibel 1871
Josua 8:33 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »