ಪ್ರಲಾಪಗಳು 1:1 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಪ್ರಲಾಪಗಳು 1:1 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಲಾಪಗಳು 1:1 KANIRV 4K Wallpaper - ಅಯ್ಯೋ, - 4K Wallpaper Bible Verse

ಪ್ರಲಾಪಗಳು 1:1 KANIRV

ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Lamentations 1:1 KANIRV Ultra HD Christian Wallpapers are generated using nature scenery backgrounds and scenic photos.

ಪ್ರಲಾಪಗಳು 1:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಲಾಪಗಳು 1:1 KANIRV. Please click on any image below to navigate to that specific Bible verse page.

1 ಅರಸುಗಳು 4:21 KANIRV Bible Verse Image
1 ಅರಸುಗಳು 4:21 (KANIRV) »
ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.

ಯೆಶಾಯನು 3:26 KANIRV Bible Verse Image
ಯೆಶಾಯನು 3:26 (KANIRV) »
ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.

ಎಜ್ರನು 4:20 KANIRV Bible Verse Image
ಎಜ್ರನು 4:20 (KANIRV) »
ಅವರು ಯೆರೂಸಲೇಮಿನಲ್ಲಿ ಬಲಿಷ್ಠರಾಗಿ ರಾಜ್ಯ ಆಳುತ್ತಾ, ಹೊಳೆಯಾಚೆಯ ಎಲ್ಲಾ ಪ್ರದೇಶಗಳಲ್ಲಿ ಅಧಿಕಾರನಡಿಸುತ್ತಾ, ಕಪ್ಪ, ತೆರಿಗೆ ಸುಂಕಗಳನ್ನು ತೆಗೆದುಕೊಳ್ಳುತ್ತಾ ಇದ್ದರೆಂದು ಕಂಡುಬಂದಿತು.

ಪ್ರಕಟಣೆ 18:16 KANIRV Bible Verse Image
ಪ್ರಕಟಣೆ 18:16 (KANIRV) »
‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’

ಯೆಶಾಯನು 54:4 KANIRV Bible Verse Image
ಯೆಶಾಯನು 54:4 (KANIRV) »
“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು.

2 ಅರಸುಗಳು 23:35 KANIRV Bible Verse Image
2 ಅರಸುಗಳು 23:35 (KANIRV) »
ಫರೋಹನು ಗೊತ್ತುಮಾಡಿದಷ್ಟು ಬೆಳ್ಳಿ ಬಂಗಾರವನ್ನು ಕೊಡುವುದಕ್ಕಾಗಿ ಯೆಹೋಯಾಕೀಮನು ತನ್ನ ದೇಶದಲ್ಲಿ ತೆರಿಗೆಯನ್ನು ವಿಧಿಸಿದನು. ತೆರಿಗೆಕೊಡಬೇಕಾದ ಪ್ರತಿಯೊಬ್ಬನು ತನಗೆ ನೇಮಕವಾದಷ್ಟು ಬೆಳ್ಳಿ ಬಂಗಾರವನ್ನು ದೇಶದ ಜನರಿಂದ ವಸೂಲಿಮಾಡಿಕೊಂಡು ಫರೋಹ ನೆಕೋವನಿಗೆ ತಂದೊಪ್ಪಿಸಿದನು.

ಯೆಶಾಯನು 22:2 KANIRV Bible Verse Image
ಯೆಶಾಯನು 22:2 (KANIRV) »
ಕೋಲಾಹಲದಿಂದ ತುಂಬಿ ಆರ್ಭಟಿಸುವ ಪಟ್ಟಣವೇ, ಸಂಭ್ರಮದ ಪಟ್ಟಣವೇ; ನಿನ್ನಲ್ಲಿ ಹತರಾದವರು ಕತ್ತಿಯಿಂದ ಸಾಯಲಿಲ್ಲ, ಅವರು ಯುದ್ಧದಲ್ಲಿ ಸತ್ತವರಲ್ಲ.

ಪ್ರಲಾಪಗಳು 5:16 KANIRV Bible Verse Image
ಪ್ರಲಾಪಗಳು 5:16 (KANIRV) »
ಕಿರೀಟವು ನಮ್ಮ ತಲೆಯ ಮೇಲಿಂದ ಬಿದ್ದು ಹೋಗಿದೆ, ಅಯ್ಯೋ, ನಮ್ಮ ಗತಿಯನ್ನು ಏನು ಹೇಳೋಣ! ನಾವು ಪಾಪಮಾಡಿದವರೇ ಸರಿ!

ಯೆಶಾಯನು 14:12 KANIRV Bible Verse Image
ಯೆಶಾಯನು 14:12 (KANIRV) »
ಆಹಾ, ಉದಯನಕ್ಷತ್ರವೇ, ಉದಯಪುತ್ರನೇ, ಆಕಾಶದಿಂದ ನೀನು ಹೇಗೆ ಬಿದ್ದೆ! ಜನಾಂಗಗಳನ್ನು ಸ್ವಾಧೀನಪಡಿಸಿಕೊಂಡ ನೀನು ಭೂಮಿಗೆ ಹೇಗೆ ತಳಲ್ಪಟ್ಟಿದ್ದೀ!

ಪ್ರಲಾಪಗಳು 4:1 KANIRV Bible Verse Image
ಪ್ರಲಾಪಗಳು 4:1 (KANIRV) »
ಅಯ್ಯೋ, ಬಂಗಾರವು ಎಷ್ಟೋ ಮಸುಕಾಯಿತು! ಚೊಕ್ಕ ಚಿನ್ನವು ಕಾಂತಿಹೀನವಾಗಿದೆಯಲ್ಲಾ! ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದುಬಿಟ್ಟಿವೆ.

ಪ್ರಲಾಪಗಳು 2:10 KANIRV Bible Verse Image
ಪ್ರಲಾಪಗಳು 2:10 (KANIRV) »
ಚೀಯೋನ್ ನಗರಿಯ ಹಿರಿಯರು ನೆಲದಲ್ಲಿ ಮೌನವಾಗಿ ಕುಕ್ಕರಿಸಿದ್ದಾರೆ; ತಲೆಯ ಮೇಲೆ ಧೂಳನ್ನು ತೂರಿಕೊಂಡು, ಗೋಣಿ ತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇಮಿನ ಕನ್ಯೆಯರು ತಲೆಗಳನ್ನು ನೆಲಕ್ಕೆ ಬೊಗ್ಗಿಸಿದ್ದಾರೆ.

ಪ್ರಲಾಪಗಳು 2:1 KANIRV Bible Verse Image
ಪ್ರಲಾಪಗಳು 2:1 (KANIRV) »
ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ನಗರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂಮಿಗೆ ತಳ್ಳಿಬಿಟ್ಟನು.

Available Bible Translations

American Standard Version
Lamentations 1:1 (ASV) »
King James Version
Lamentations 1:1 (KJV) »
GOD’S WORD® (GW)
Lamentations 1:1 (GW) »
World English Bible
Lamentations 1:1 (WEB) »
इंडियन रिवाइज्ड वर्जन - हिंदी
विलापगीत 1:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਵਿਰਲਾਪ 1:1 (PANIRV) »
ভারতীয় সংশোধিত সংস্করণ - বাংলা
বিলাপ 1:1 (BENIRV) »
இந்தியன் ரீவைஸ்டு வேர்ஷன் - தமிழ்
புலம்பல் 1:1 (TAMIRV) »
इंडियन रिवाइज्ड वर्जन - मराठी
विलापगीत 1:1 (MARIRV) »
ఇండియన్ రేవిజ్డ్ వెర్షన్ - తెలుగు
విలాపవాక్యాలు 1:1 (TELIRV) »
ઇન્ડિયન રિવાયઝ્ડ વર્ઝન - ગુજરાતી
યર્મિયાનો વિલાપ 1:1 (GUJIRV) »
الكتاب المقدس باللغة العربية، فان دايك
مَرَاثِي إِرْمِيَا 1:1 (AVD) »
תנ ך עברי מודרני
איכה 1:1 (HEB) »
Bíblia Sagrada Português
Lamentações 1:1 (BSL) »
Kinh Thánh: Tiếng Việt
Ai Ca 1:1 (VIE) »
Reina Valera Antigua
Lamentaciones 1:1 (RVA) »
圣 经 简体中文和合本
耶 利 米 哀 歌 1:1 (CUVS) »
聖 經 繁體中文和合本
耶 利 米 哀 歌 1:1 (CUVT) »
Bibla e Shenjtë
Vajtimet 1:1 (ALB) »
Библия на русском
Плач Иеремии 1:1 (RUSV) »
Українська Біблія
Плач Єремії 1:1 (UKR) »
Българска Библия
Плач Еремиев 1:1 (BULG) »
聖書 日本語
哀歌 1:1 (JPN) »
De Heilige Schrift
Klaagliederen 1:1 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »