ಯಾಜಕಕಾಂಡ 26:4 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯಾಜಕಕಾಂಡ 26:4 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 26:4 KANIRV 4K Wallpaper - ನಾನು ಮುಂಗಾರು - 4K Wallpaper Bible Verse

ಯಾಜಕಕಾಂಡ 26:4 KANIRV

ನಾನು ಮುಂಗಾರು ಮತ್ತು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೆಯ ಬೆಳೆಯನ್ನು ಕೊಡುವವು ಹಾಗು ತೋಟದ ಮರಗಳು ಹೇರಳವಾದ ಫಲಕೊಡುವವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Leviticus 26:4 KANIRV Ultra HD Christian Wallpapers are generated using nature scenery backgrounds and scenic photos.

ಯಾಜಕಕಾಂಡ 26:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 26:4 KANIRV. Please click on any image below to navigate to that specific Bible verse page.

ಜೆಕರ್ಯನು 8:12 KANIRV Bible Verse Image
ಜೆಕರ್ಯನು 8:12 (KANIRV) »
“ನೆಮ್ಮದಿಯ ಬೆಳೆಯಾಗುವುದು; ದ್ರಾಕ್ಷಾಲತೆಯು ಹಣ್ಣುಬಿಡುವುದು, ಭೂಮಿಯು ಧಾನ್ಯವನ್ನೀಯುವುದು, ಆಕಾಶವು ಇಬ್ಬನಿಯನ್ನು ಸುರಿಸುವುದು; ಈ ಜನಶೇಷದವರು ಇವುಗಳನ್ನೆಲ್ಲಾ ಅನುಭವಿಸುವಂತೆ ಅನುಗ್ರಹಿಸುವೆನು.

ಕೀರ್ತನೆಗಳು 67:6 KANIRV Bible Verse Image
ಕೀರ್ತನೆಗಳು 67:6 (KANIRV) »
ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;

ಯಾಜಕಕಾಂಡ 25:21 KANIRV Bible Verse Image
ಯಾಜಕಕಾಂಡ 25:21 (KANIRV) »
ಕೇಳಿರಿ, ಆರನೆಯ ವರ್ಷದ ಬೆಳೆ ನನ್ನ ಅನುಗ್ರಹದಿಂದ ಮೂರು ವರ್ಷಗಳ ಬೆಳೆಯಷ್ಟಾಗುವುದು.

ಯೆಶಾಯನು 30:23 KANIRV Bible Verse Image
ಯೆಶಾಯನು 30:23 (KANIRV) »
ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.

ಯೋಬನು 5:10 KANIRV Bible Verse Image
ಯೋಬನು 5:10 (KANIRV) »
ಭೂಮಿಯ ಮೇಲೆ ಮಳೆಸುರಿಸಿ, ಹೊಲಗದ್ದೆಗಳಿಗೆ ನೀರನ್ನು ಒದಗಿಸುತ್ತಾನೆ.

ಯೆಹೆಜ್ಕೇಲನು 34:26 KANIRV Bible Verse Image
ಯೆಹೆಜ್ಕೇಲನು 34:26 (KANIRV) »
ನಾನು ಅವರನ್ನೂ, ನನ್ನ ಪರ್ವತದ ಸುತ್ತಣ ಪ್ರದೇಶಗಳನ್ನೂ ಆಶೀರ್ವದಿಸಿ ಸುಖಪಡಿಸುವೆನು; ಕಾಲಕ್ಕೆ ಸರಿಯಾಗಿ ಮಳೆಯನ್ನು ಸುರಿಸುವೆನು; ದಿವ್ಯಾಶೀರ್ವಾದದ ಮಳೆಯು ಆಗುವುದು.

ಯೆಹೆಜ್ಕೇಲನು 36:30 KANIRV Bible Verse Image
ಯೆಹೆಜ್ಕೇಲನು 36:30 (KANIRV) »
ನೀವು ಕ್ಷಾಮ ದೇಶದವರೆಂದು ಜನಾಂಗಗಳು ಇನ್ನು ನಿಮ್ಮನ್ನು ನಿಂದಿಸದಂತೆ, ನಾನು ಮರದ ಹಣ್ಣನ್ನೂ, ಹೊಲದ ಬೆಳೆಯನ್ನೂ ಹೆಚ್ಚಿಸುವೆನು.

ಯೋವೇಲನು 2:23 KANIRV Bible Verse Image
ಯೋವೇಲನು 2:23 (KANIRV) »
ಚೀಯೋನಿನ ಜನರೇ ಹರ್ಷಿಸಿರಿ, ನಿಮ್ಮ ದೇವರಾದ ಯೆಹೋವನಲ್ಲಿ ಉಲ್ಲಾಸಿಸಿರಿ. ಆತನು ತನ್ನ ನೀತಿಯಿಂದ ಮುಂಗಾರು ಮಳೆಯನ್ನು ನಿಮಗೆ ಕೊಡುವನು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನಂತೆ ನಿಮಗಾಗಿ ಸುರಿಸುವನು.

ಧರ್ಮೋಪದೇಶಕಾಂಡ 11:14 KANIRV Bible Verse Image
ಧರ್ಮೋಪದೇಶಕಾಂಡ 11:14 (KANIRV) »
ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.

ಧರ್ಮೋಪದೇಶಕಾಂಡ 28:12 KANIRV Bible Verse Image
ಧರ್ಮೋಪದೇಶಕಾಂಡ 28:12 (KANIRV) »
ಯೆಹೋವನು ಆಕಾಶದಲ್ಲಿರುವ ತನ್ನ ಜಲನಿಧಿಯನ್ನು ತೆರೆದು ನಿಮ್ಮ ದೇಶದ ಮೇಲೆ ಬೆಳೆಗೆ ಬೇಕಾದ ಹಾಗೆ ಮಳೆಯನ್ನು ಸುರಿಸಿ, ನಿಮ್ಮ ಎಲ್ಲಾ ವ್ಯವಸಾಯವು ಫಲಭರಿತವಾಗುವಂತೆ ಸಾಫಲ್ಯತೆ ಉಂಟುಮಾಡುವನು. ನೀವು ಅನೇಕ ಜನಗಳಿಗೆ ಸಾಲಕೊಡುವಿರೇ ಹೊರತು ಸಾಲತೆಗೆದುಕೊಳ್ಳುವುದಿಲ್ಲ.

ಕೀರ್ತನೆಗಳು 85:12 KANIRV Bible Verse Image
ಕೀರ್ತನೆಗಳು 85:12 (KANIRV) »
ನಿಜವಾಗಿ ಯೆಹೋವನು ಒಳ್ಳೆಯದನ್ನು ಅನುಗ್ರಹಿಸುವನು; ನಮ್ಮ ದೇಶವು ತನ್ನ ಬೆಳೆ ಕೊಡುವುದು.

ಕೀರ್ತನೆಗಳು 68:9 KANIRV Bible Verse Image
ಕೀರ್ತನೆಗಳು 68:9 (KANIRV) »
ದೇವರೇ, ನೀನು ಹೇರಳವಾಗಿ ಮಳೆಸುರಿಸಿ, ಬಾಯ್ದೆರೆದಿದ್ದ ನಿನ್ನ ಸ್ವತ್ತನ್ನು ಶಾಂತಪಡಿಸಿದಿ.

Available Bible Translations

American Standard Version
Leviticus 26:4 (ASV) »
King James Version
Leviticus 26:4 (KJV) »
GOD’S WORD® (GW)
Leviticus 26:4 (GW) »
World English Bible
Leviticus 26:4 (WEB) »
Louis Segond 1910
Lévitique 26:4 (LSG) »
इंडियन रिवाइज्ड वर्जन - हिंदी
लैव्यव्यवस्था 26:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 26:4 (PANIRV) »
ভারতীয় সংশোধিত সংস্করণ - বাংলা
লেবীয়া 26:4 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 26:4 (TAMIRV) »
इंडियन रिवाइज्ड वर्जन - मराठी
लेवीय 26:4 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 26:4 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 26:4 (GUJIRV) »
الكتاب المقدس باللغة العربية، فان دايك
اَللَّاوِيِّينَ 26:4 (AVD) »
תנ ך עברי מודרני
ויקרא 26:4 (HEB) »
Bíblia Sagrada Português
Levítico 26:4 (BSL) »
Kinh Thánh: Tiếng Việt
Lê-vi 26:4 (VIE) »
Reina Valera Antigua
Levítico 26:4 (RVA) »
圣 经 简体中文和合本
利 未 记 26:4 (CUVS) »
聖 經 繁體中文和合本
利 未 記 26:4 (CUVT) »
Bibla e Shenjtë
Levitiku 26:4 (ALB) »
Svenska Bibeln 1917
3 Mosebok 26:4 (SV1917) »
Библия на русском
Левит 26:4 (RUSV) »
Українська Біблія
Левит 26:4 (UKR) »
Szent Biblia - Magyar
3 Mózes 26:4 (KAR) »
Българска Библия
Левит 26:4 (BULG) »
聖書 日本語
レビ記 26:4 (JPN) »
Kitaabka Quduuska Ah
Laawiyiintii 26:4 (SOM) »
De Heilige Schrift
Leviticus 26:4 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »