ಯಾಜಕಕಾಂಡ 3:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಯಾಜಕಕಾಂಡ 3:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಯಾಜಕಕಾಂಡ 3:5 KANIRV 4K Wallpaper - ಆರೋನನ ವಂಶದವರಾದ - 4K Wallpaper Bible Verse

ಯಾಜಕಕಾಂಡ 3:5 KANIRV

ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮ ದ್ರವ್ಯದೊಡನೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮ ಆಗಿರುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Leviticus 3:5 KANIRV Ultra HD Christian Wallpapers are generated using nature scenery backgrounds and scenic photos.

ಯಾಜಕಕಾಂಡ 3:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಯಾಜಕಕಾಂಡ 3:5 KANIRV. Please click on any image below to navigate to that specific Bible verse page.

ಯಾಜಕಕಾಂಡ 6:12 KANIRV Bible Verse Image
ಯಾಜಕಕಾಂಡ 6:12 (KANIRV) »
ಯಜ್ಞವೇದಿಯ ಮೇಲಣ ಬೆಂಕಿ ಸರ್ವಾಂಗಹೋಮದ್ರವ್ಯದಿಂದ ಉರಿಯುತ್ತಲೇ ಇರಬೇಕು; ಅದು ಆರಿಹೋಗಬಾರದು. ಪ್ರತಿದಿನವೂ ಹೊತ್ತಾರೆಯಲ್ಲಿ ಯಾಜಕನು ಕಟ್ಟಿಗೆಯನ್ನು ತಂದುಹಾಕಿ, ಬೆಂಕಿ ಉರಿಸಿ, ಅದರ ಮೇಲೆ ಹೋಮದ್ರವ್ಯವನ್ನು ಕ್ರಮಪಡಿಸಿ, ಸಮಾಧಾನಯಜ್ಞಪಶುಗಳ ಕೊಬ್ಬನ್ನು ಅದರ ಮೇಲೆ ಹೋಮಮಾಡಬೇಕು.

ವಿಮೋಚನಕಾಂಡ 29:13 KANIRV Bible Verse Image
ವಿಮೋಚನಕಾಂಡ 29:13 (KANIRV) »
ಅದರ ಪಿತ್ತಕೋಶದ ಮೇಲಿರುವ ಕೊಬ್ಬನ್ನೂ ಎರಡು ಮೂತ್ರಕೋಶಗಳನ್ನೂ ಅವುಗಳ ಮೇಲಿರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು.

1 ಪೇತ್ರನು 2:5 KANIRV Bible Verse Image
1 ಪೇತ್ರನು 2:5 (KANIRV) »
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.

ಯೆಹೆಜ್ಕೇಲನು 44:7 KANIRV Bible Verse Image
ಯೆಹೆಜ್ಕೇಲನು 44:7 (KANIRV) »
‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.

ಯೆಹೆಜ್ಕೇಲನು 44:15 KANIRV Bible Verse Image
ಯೆಹೆಜ್ಕೇಲನು 44:15 (KANIRV) »
“‘ಆದರೆ ಇಸ್ರಾಯೇಲರು ನನ್ನನ್ನು ತೊರೆದಾಗ, ಲೇವಿಯರೂ, ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ಕೊಬ್ಬನ್ನೂ, ರಕ್ತವನ್ನೂ ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು’ ಇದು ಕರ್ತನಾದ ಯೆಹೋವನ ನುಡಿ.

2 ಪೂರ್ವಕಾಲವೃತ್ತಾಂತ 35:14 KANIRV Bible Verse Image
2 ಪೂರ್ವಕಾಲವೃತ್ತಾಂತ 35:14 (KANIRV) »
ತರುವಾಯ ತಮಗೋಸ್ಕರವೂ ಯಾಜಕರಿಗೋಸ್ಕರವೂ ಸಿದ್ಧಮಾಡಿದರು. ಆರೋನನ ಮಕ್ಕಳಾದ ಯಾಜಕರು ರಾತ್ರಿಯವರೆಗೂ ಸರ್ವಾಂಗಹೋಮಗಳನ್ನೂ, ಕೊಬ್ಬನ್ನೂ ಸರ್ಮಪಿಸುತ್ತಾ ಇದ್ದುದರಿಂದ ಲೇವಿಯರು ತಮಗೋಸ್ಕರ ಹೇಗೋ ಹಾಗೆ ಆರೋನನ ಮಕ್ಕಳಾದ ಯಾಜಕರಿಗೋಸ್ಕರ ಭೋಜನ ಸಿದ್ಧಮಾಡಿದರು.

1 ಅರಸುಗಳು 8:64 KANIRV Bible Verse Image
1 ಅರಸುಗಳು 8:64 (KANIRV) »
ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ‍ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.

1 ಸಮುವೇಲನು 2:15 KANIRV Bible Verse Image
1 ಸಮುವೇಲನು 2:15 (KANIRV) »
ಇದಲ್ಲದೆ ಯಾಜಕನ ಆಳು ಕೊಬ್ಬನ್ನು ಹೋಮಮಾಡುವುದಕ್ಕಿಂತ ಮುಂಚೆಯೇ ಬಂದು ಯಜ್ಞವನ್ನರ್ಪಿಸುವವನಿಗೆ, “ಯಾಜಕನಿಗೋಸ್ಕರ ಸುಡತಕ್ಕ ಮಾಂಸವನ್ನು ಕೊಡು; ನೀನು ಬೇಯಿಸಿದ ಮಾಂಸವನ್ನು ಅವನು ತೆಗೆದುಕೊಳ್ಳುವುದಿಲ್ಲ; ಅವನಿಗೆ ಹಸಿಮಾಂಸವೇ ಬೇಕು” ಅನ್ನುವನು.

ವಿಮೋಚನಕಾಂಡ 29:38 KANIRV Bible Verse Image
ವಿಮೋಚನಕಾಂಡ 29:38 (KANIRV) »
ಯಜ್ಞವೇದಿಯ ಮೇಲೆ ನಿತ್ಯವೂ ಸಮರ್ಪಿಸಬೇಕಾದವುಗಳು, ಒಂದು ವರ್ಷದ ಎರಡು ಕುರಿಮರಿಗಳನ್ನು ಪ್ರತಿದಿನವೂ ಹೋಮಮಾಡಬೇಕು.

ಯಾಜಕಕಾಂಡ 7:29 KANIRV Bible Verse Image
ಯಾಜಕಕಾಂಡ 7:29 (KANIRV) »
“ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು, ‘ಸಮಾಧಾನಯಜ್ಞದ ಪಶುಗಳನ್ನು ಯೆಹೋವನಿಗೆ ಸಮರ್ಪಿಸುವವನು ಆ ಯಜ್ಞದ್ರವ್ಯಗಳಲ್ಲಿ ಯೆಹೋವನಿಗೆ ಸಲ್ಲಬೇಕಾದದ್ದನ್ನು ತಂದುಕೊಡಬೇಕು.

ಯಾಜಕಕಾಂಡ 4:35 KANIRV Bible Verse Image
ಯಾಜಕಕಾಂಡ 4:35 (KANIRV) »
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ, ಯಜ್ಞವೇದಿಯಲ್ಲಿ ಉರಿಯುವ ಹೋಮ ದ್ರವ್ಯಗಳ ಮೇಲೆ ಯೆಹೋವನಿಗೆ ಹೋಮಮಾಡಬೇಕು. ಅವನ ತಪ್ಪಿನ ನಿಮಿತ್ತ ಯಾಜಕನು ಹೀಗೆ ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

ಯಾಜಕಕಾಂಡ 4:31 KANIRV Bible Verse Image
ಯಾಜಕಕಾಂಡ 4:31 (KANIRV) »
ಸಮಾಧಾನ ಯಜ್ಞಪಶುಗಳ ಕೊಬ್ಬನ್ನು ಪ್ರತ್ಯೇಕಿಸುವ ಪ್ರಕಾರ ಯಾಜಕನು ಇದರ ಎಲ್ಲಾ ಕೊಬ್ಬನ್ನು ಪ್ರತ್ಯೇಕಿಸಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಹೀಗೆ ಯಾಜಕನು ಅವನಿಗೋಸ್ಕರ ದೋಷಪರಿಹಾರವನ್ನು ಮಾಡುವುದರಿಂದ ಅವನಿಗೆ ಕ್ಷಮಾಪಣೆಯಾಗುವುದು.

Available Bible Translations

American Standard Version
Leviticus 3:5 (ASV) »
King James Version
Leviticus 3:5 (KJV) »
GOD’S WORD® (GW)
Leviticus 3:5 (GW) »
World English Bible
Leviticus 3:5 (WEB) »
Louis Segond 1910
Lévitique 3:5 (LSG) »
इंडियन रिवाइज्ड वर्जन - हिंदी
लैव्यव्यवस्था 3:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਅਹਬਾਰ 3:5 (PANIRV) »
ভারতীয় সংশোধিত সংস্করণ - বাংলা
লেবীয়া 3:5 (BENIRV) »
இந்தியன் ரீவைஸ்டு வேர்ஷன் - தமிழ்
லேவியராகமம் 3:5 (TAMIRV) »
इंडियन रिवाइज्ड वर्जन - मराठी
लेवीय 3:5 (MARIRV) »
ఇండియన్ రేవిజ్డ్ వెర్షన్ - తెలుగు
లేవీకాండం 3:5 (TELIRV) »
ઇન્ડિયન રિવાયઝ્ડ વર્ઝન - ગુજરાતી
લેવીય 3:5 (GUJIRV) »
الكتاب المقدس باللغة العربية، فان دايك
اَللَّاوِيِّينَ 3:5 (AVD) »
תנ ך עברי מודרני
ויקרא 3:5 (HEB) »
Bíblia Sagrada Português
Levítico 3:5 (BSL) »
Kinh Thánh: Tiếng Việt
Lê-vi 3:5 (VIE) »
Reina Valera Antigua
Levítico 3:5 (RVA) »
La Sacra Bibbia
Levitico 3:5 (RIV) »
圣 经 简体中文和合本
利 未 记 3:5 (CUVS) »
聖 經 繁體中文和合本
利 未 記 3:5 (CUVT) »
Bibla e Shenjtë
Levitiku 3:5 (ALB) »
Svenska Bibeln 1917
3 Mosebok 3:5 (SV1917) »
Библия на русском
Левит 3:5 (RUSV) »
Українська Біблія
Левит 3:5 (UKR) »
Szent Biblia - Magyar
3 Mózes 3:5 (KAR) »
Българска Библия
Левит 3:5 (BULG) »
聖書 日本語
レビ記 3:5 (JPN) »
Kitaabka Quduuska Ah
Laawiyiintii 3:5 (SOM) »
De Heilige Schrift
Leviticus 3:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »