ಲೂಕನು 10:11 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಲೂಕನು 10:11 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 10:11 KANIRV 4K Wallpaper - ‘ನಮ್ಮ ಪಾದಗಳಿಗೆ - 4K Wallpaper Bible Verse

ಲೂಕನು 10:11 KANIRV

‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Luke 10:11 KANIRV Ultra HD Christian Wallpapers are generated using nature scenery backgrounds and scenic photos.

ಲೂಕನು 10:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 10:11 KANIRV. Please click on any image below to navigate to that specific Bible verse page.

ಅಪೊಸ್ತಲರ ಕೃತ್ಯಗಳು 13:51 KANIRV Bible Verse Image
ಅಪೊಸ್ತಲರ ಕೃತ್ಯಗಳು 13:51 (KANIRV) »
ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.

ಲೂಕನು 10:9 KANIRV Bible Verse Image
ಲೂಕನು 10:9 (KANIRV) »
ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.

ಅಪೊಸ್ತಲರ ಕೃತ್ಯಗಳು 13:26 KANIRV Bible Verse Image
ಅಪೊಸ್ತಲರ ಕೃತ್ಯಗಳು 13:26 (KANIRV) »
“ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.

ಅಪೊಸ್ತಲರ ಕೃತ್ಯಗಳು 13:46 KANIRV Bible Verse Image
ಅಪೊಸ್ತಲರ ಕೃತ್ಯಗಳು 13:46 (KANIRV) »
ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ.

ಧರ್ಮೋಪದೇಶಕಾಂಡ 30:11 KANIRV Bible Verse Image
ಧರ್ಮೋಪದೇಶಕಾಂಡ 30:11 (KANIRV) »
ನಾನು ಈಗ ನಿಮಗೆ ಬೋಧಿಸಿದ ಧರ್ಮೋಪದೇಶವು ನಿಮಗೆ ಗ್ರಹಿಸುವುದಕ್ಕೆ ಕಷ್ಟವಾದದ್ದು ಯಾವುದು ಇಲ್ಲ, ಅನುಸರಿಸುವುದಕ್ಕೆ ಅಸಾಧ್ಯವಾದದ್ದೂ ಅಲ್ಲ.

ಅಪೊಸ್ತಲರ ಕೃತ್ಯಗಳು 13:40 KANIRV Bible Verse Image
ಅಪೊಸ್ತಲರ ಕೃತ್ಯಗಳು 13:40 (KANIRV) »
ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;

ಮಾರ್ಕನು 6:11 KANIRV Bible Verse Image
ಮಾರ್ಕನು 6:11 (KANIRV) »
ಮತ್ತು ಯಾವ ಸ್ಥಳದವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನೀವು ಹೇಳುವುದನ್ನು ಕೇಳದೆಯೂ ಹೋದರೆ ಆ ಸ್ಥಳದಿಂದ ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ; ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ” ಎಂದು ಹೇಳಿದನು.

ಮತ್ತಾಯನು 10:14 KANIRV Bible Verse Image
ಮತ್ತಾಯನು 10:14 (KANIRV) »
ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಇಬ್ರಿಯರಿಗೆ 1:3 KANIRV Bible Verse Image
ಇಬ್ರಿಯರಿಗೆ 1:3 (KANIRV) »
ಈತನು ದೇವರ ಮಹಿಮೆಯ ಪ್ರಕಾಶವೂ, ಆತನ ವ್ಯಕ್ತಿತ್ವದ ಪ್ರತಿರೂಪವೂ, ತನ್ನ ಶಕ್ತಿಯುಳ್ಳ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ತಾನೇ ನಮ್ಮ ಪಾಪಗಳನ್ನು ಶುದ್ಧಿಮಾಡಿ, ಉನ್ನತದಲ್ಲಿರುವ ಮಹೋನ್ನತನಾದ ದೇವರ ಬಲಗಡೆಯಲ್ಲಿ ಕುಳಿತುಕೊಂಡನು.

ರೋಮಾಪುರದವರಿಗೆ 10:8 KANIRV Bible Verse Image
ರೋಮಾಪುರದವರಿಗೆ 10:8 (KANIRV) »
“ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.

ರೋಮಾಪುರದವರಿಗೆ 10:21 KANIRV Bible Verse Image
ರೋಮಾಪುರದವರಿಗೆ 10:21 (KANIRV) »
ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.

Available Bible Translations

American Standard Version
Luke 10:11 (ASV) »
King James Version
Luke 10:11 (KJV) »
GOD’S WORD® (GW)
Luke 10:11 (GW) »
World English Bible
Luke 10:11 (WEB) »
Louis Segond 1910
Luc 10:11 (LSG) »
इंडियन रिवाइज्ड वर्जन - हिंदी
लूका 10:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 10:11 (PANIRV) »
ভারতীয় সংশোধিত সংস্করণ - বাংলা
লূক 10:11 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 10:11 (TAMIRV) »
इंडियन रिवाइज्ड वर्जन - मराठी
लूक 10:11 (MARIRV) »
ఇండియన్ రేవిజ్డ్ వెర్షన్ - తెలుగు
లూకా 10:11 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 10:11 (GUJIRV) »
الكتاب المقدس باللغة العربية، فان دايك
لُوقا 10:11 (AVD) »
Bíblia Sagrada Português
Lucas 10:11 (BSL) »
Kinh Thánh: Tiếng Việt
Lu-ca 10:11 (VIE) »
Reina Valera Antigua
Lucas 10:11 (RVA) »
La Sacra Bibbia
Luca 10:11 (RIV) »
圣 经 简体中文和合本
路 加 福 音 10:11 (CUVS) »
聖 經 繁體中文和合本
路 加 福 音 10:11 (CUVT) »
Bibla e Shenjtë
Luka 10:11 (ALB) »
Svenska Bibeln 1917
Lukas 10:11 (SV1917) »
Библия на русском
Луки 10:11 (RUSV) »
Українська Біблія
Луки 10:11 (UKR) »
Szent Biblia - Magyar
Lukács 10:11 (KAR) »
Българска Библия
Лука 10:11 (BULG) »
Kitaabka Quduuska Ah
Luukos 10:11 (SOM) »
De Heilige Schrift
Lukas 10:11 (NLD) »
Dansk Bibel 1871
Lukas 10:11 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »