ಲೂಕನು 14:28 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಲೂಕನು 14:28 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 14:28 KANIRV 4K Wallpaper - ನಿಮ್ಮಲ್ಲಿ - 4K Wallpaper Bible Verse

ಲೂಕನು 14:28 KANIRV

ನಿಮ್ಮಲ್ಲಿ ಯಾವನಾದರೂ ಒಂದು ಗೋಪುರವನ್ನು ಕಟ್ಟಿಸಬೇಕೆಂದು ಯೋಚಿಸಿದರೆ ಅವನು ಮೊದಲು ಕುಳಿತುಕೊಂಡು, ಅದಕ್ಕೆ ಎಷ್ಟು ಖರ್ಚು ಆದೀತು, ಅದನ್ನು ತೀರಿಸುವುದಕ್ಕೆ ಸಾಕಾಗುವಷ್ಟು ಹಣ ನನ್ನಲ್ಲಿ ಇದೆಯೋ ಎಂದು ಲೆಕ್ಕಮಾಡುವುದಿಲ್ಲವೇ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Luke 14:28 KANIRV Ultra HD Christian Wallpapers are generated using nature scenery backgrounds and scenic photos.

ಲೂಕನು 14:28 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 14:28 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 24:27 KANIRV Bible Verse Image
ಜ್ಞಾನೋಕ್ತಿಗಳು 24:27 (KANIRV) »
ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.

ಲೂಕನು 14:33 KANIRV Bible Verse Image
ಲೂಕನು 14:33 (KANIRV) »
ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.

ಯೆಹೋಶುವನು 24:19 KANIRV Bible Verse Image
ಯೆಹೋಶುವನು 24:19 (KANIRV) »
ಆಗ ಯೆಹೋಶುವನು ಅವರಿಗೆ, “ನೀವು ಯೆಹೋವನನ್ನು ಸೇವಿಸಲು ಶಕ್ತರಲ್ಲ. ಯೆಹೋವನು ಪರಿಶುದ್ಧನು; ತನಗೆ ಸಲ್ಲಿಸಬೇಕಾದ ಗೌರವವನ್ನು ಮತ್ತೊಬ್ಬರಿಗೆ ಸಲ್ಲಗೊಡಿಸದ ದೇವರು; ಆತನು ನಿಮ್ಮ ಪಾಪ, ಅಪರಾಧಗಳನ್ನೂ, ಕ್ಷಮಿಸುವುದಿಲ್ಲ.

ಮತ್ತಾಯನು 8:20 KANIRV Bible Verse Image
ಮತ್ತಾಯನು 8:20 (KANIRV) »
ಯೇಸು ಅವನಿಗೆ, “ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ” ಎಂದು ಹೇಳಿದನು.

ಮತ್ತಾಯನು 10:22 KANIRV Bible Verse Image
ಮತ್ತಾಯನು 10:22 (KANIRV) »
ಮತ್ತು ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ಎಲ್ಲರೂ ದ್ವೇಷಿಸುವರು. ಆದರೆ ಕಡೆಯವರೆಗೂ ತಾಳಿಕೊಳ್ಳುವವನು ರಕ್ಷಣೆಹೊಂದುವನು.

ಆದಿಕಾಂಡ 11:4 KANIRV Bible Verse Image
ಆದಿಕಾಂಡ 11:4 (KANIRV) »
ಅವರು, “ಬನ್ನಿರಿ, ಒಂದು ಪಟ್ಟಣವನ್ನು ಕಟ್ಟೋಣ, ಆಕಾಶವನ್ನು ಮುಟ್ಟುವ ಒಂದು ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಸಂಪಾದಿಸಿಕೊಳ್ಳೋಣ; ಹೀಗೆ ಮಾಡಿದರೆ ಭೂಮಿಯ ಮೇಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಾಗುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

1 ಥೆಸಲೋನಿಕದವರಿಗೆ 3:4 KANIRV Bible Verse Image
1 ಥೆಸಲೋನಿಕದವರಿಗೆ 3:4 (KANIRV) »
ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಈ ಮೊದಲೇ ಹೇಳಿದ್ದೆವಲ್ಲಾ. ಅದರಂತೆಯೇ ಆಯಿತು, ಅದು ನಿಮ್ಮ ಅನುಭವಕ್ಕೂ ಬಂದಿತು.

ಅಪೊಸ್ತಲರ ಕೃತ್ಯಗಳು 21:13 KANIRV Bible Verse Image
ಅಪೊಸ್ತಲರ ಕೃತ್ಯಗಳು 21:13 (KANIRV) »
ಅದಕ್ಕೆ ಪೌಲನು; “ನೀವು ದುಃಖಿಸುತ್ತಾ ಏಕೆ ನನ್ನ ಎದೆಯೊಡೆಯುವಂತೆ ಮಾಡುತ್ತೀರಿ? ನಾನು ಕರ್ತನಾದ ಯೇಸುವಿನ ಹೆಸರಿನ ನಿಮಿತ್ತವಾಗಿ ಯೆರೂಸಲೇಮಿನಲ್ಲಿ ಬೇಡೀಹಾಕಿಸಿಕೊಳ್ಳುವುದಕ್ಕೆ ಮಾತ್ರವಲ್ಲ ಸಾಯುವುದಕ್ಕೂ ಸಿದ್ಧವಾಗಿದ್ದೇನೆ” ಅಂದನು.

ಮತ್ತಾಯನು 20:22 KANIRV Bible Verse Image
ಮತ್ತಾಯನು 20:22 (KANIRV) »
ಅದಕ್ಕೆ ಯೇಸು ಪ್ರತ್ಯುತ್ತರವಾಗಿ, “ನೀವು ಬೇಡಿಕೊಳ್ಳುತ್ತಿರುವುದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾನಪಾತ್ರೆಯಲ್ಲಿ ಕುಡಿಯುವುದಕ್ಕೆ ನಿಮ್ಮಿಂದ ಆಗುವುದೋ?” ಎಂದು ಕೇಳಿದನು. ಅವರು ಆತನಿಗೆ, “ನಮ್ಮಿಂದ ಆಗುವುದು” ಅಂದರು.

2 ಪೇತ್ರನು 1:13 KANIRV Bible Verse Image
2 ಪೇತ್ರನು 1:13 (KANIRV) »
ನಾನು ನನ್ನ ದೇಹವೆಂಬ ಗುಡಾರದಲ್ಲಿರುವ ತನಕ ನಿಮ್ಮನ್ನು ನೆನಪುಮಾಡಿಸಿ ಪ್ರೇರೇಪಿಸುವುದು ಯುಕ್ತವೆಂದೆಣಿಸಿದ್ದೇನೆ.

Available Bible Translations

American Standard Version
Luke 14:28 (ASV) »
King James Version
Luke 14:28 (KJV) »
GOD’S WORD® (GW)
Luke 14:28 (GW) »
World English Bible
Luke 14:28 (WEB) »
Louis Segond 1910
Luc 14:28 (LSG) »
इंडियन रिवाइज्ड वर्जन - हिंदी
लूका 14:28 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 14:28 (PANIRV) »
ভারতীয় সংশোধিত সংস্করণ - বাংলা
লূক 14:28 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 14:28 (TAMIRV) »
इंडियन रिवाइज्ड वर्जन - मराठी
लूक 14:28 (MARIRV) »
ఇండియన్ రేవిజ్డ్ వెర్షన్ - తెలుగు
లూకా 14:28 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 14:28 (GUJIRV) »
الكتاب المقدس باللغة العربية، فان دايك
لُوقا 14:28 (AVD) »
Bíblia Sagrada Português
Lucas 14:28 (BSL) »
Kinh Thánh: Tiếng Việt
Lu-ca 14:28 (VIE) »
Reina Valera Antigua
Lucas 14:28 (RVA) »
La Sacra Bibbia
Luca 14:28 (RIV) »
圣 经 简体中文和合本
路 加 福 音 14:28 (CUVS) »
聖 經 繁體中文和合本
路 加 福 音 14:28 (CUVT) »
Bibla e Shenjtë
Luka 14:28 (ALB) »
Svenska Bibeln 1917
Lukas 14:28 (SV1917) »
Библия на русском
Луки 14:28 (RUSV) »
Українська Біблія
Луки 14:28 (UKR) »
Szent Biblia - Magyar
Lukács 14:28 (KAR) »
Българска Библия
Лука 14:28 (BULG) »
Kitaabka Quduuska Ah
Luukos 14:28 (SOM) »
De Heilige Schrift
Lukas 14:28 (NLD) »
Dansk Bibel 1871
Lukas 14:28 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »