ಲೂಕನು 15:28 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಲೂಕನು 15:28 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಲೂಕನು 15:28 KANIRV 4K Wallpaper - ಇದನ್ನು ಕೇಳಿ ಹಿರಿಯ - 4K Wallpaper Bible Verse

ಲೂಕನು 15:28 KANIRV

ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Luke 15:28 KANIRV Ultra HD Christian Wallpapers are generated using nature scenery backgrounds and scenic photos.

ಲೂಕನು 15:28 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಲೂಕನು 15:28 KANIRV. Please click on any image below to navigate to that specific Bible verse page.

ಯೋನನು 4:9 KANIRV Bible Verse Image
ಯೋನನು 4:9 (KANIRV) »
ಆಗ ದೇವರು ಯೋನನಿಗೆ, “ನೀನು ಸೋರೆಗಿಡ ಒಣಗಿದ್ದಕ್ಕಾಗಿ ಸಿಟ್ಟುಗೊಳ್ಳುವುದು ಸರಿಯೋ?” ಎಂದು ಕೇಳಲು ಯೋನನು “ಹೌದು, ನಾನು ಸಾಯುವಷ್ಟು ಕಾಲ ಸಿಟ್ಟುಗೊಳ್ಳುವುದು ಸರಿಯೇ” ಎಂದು ಉತ್ತರಕೊಟ್ಟನು.

ಆದಿಕಾಂಡ 4:5 KANIRV Bible Verse Image
ಆದಿಕಾಂಡ 4:5 (KANIRV) »
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.

1 ಸಮುವೇಲನು 18:8 KANIRV Bible Verse Image
1 ಸಮುವೇಲನು 18:8 (KANIRV) »
ಈ ಮಾತುಗಳ ದೆಸೆಯಿಂದ ಸೌಲನಿಗೆ ಬಹು ಅಸೂಯೆ ಉಂಟಾಗಿ ದಾವೀದನ ಮೇಲೆ ಕೋಪಗೊಂಡನು. ಅವನು “ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನೆಂದೂ, ನಾನು ಸಾವಿರಾರು ಶತ್ರುಗಳನ್ನು ಕೊಂದೆನೆಂದೂ ಹಾಡುತ್ತಾರಲ್ಲಾ, ರಾಜತ್ವದ ಹೊರತು ಅವನಿಗೆ ಇನ್ನೇನು ಕಡಿಮೆಯಾಯಿತು” ಅಂದುಕೊಂಡು

ಯೋನನು 4:1 KANIRV Bible Verse Image
ಯೋನನು 4:1 (KANIRV) »
ಇದರಿಂದ ಯೋನನಿಗೆ ಬಹು ಬೇಸರವಾಯಿತು; ಅವನು ಬಹಳ ಸಿಟ್ಟುಗೊಂಡನು.

ಅಪೊಸ್ತಲರ ಕೃತ್ಯಗಳು 14:2 KANIRV Bible Verse Image
ಅಪೊಸ್ತಲರ ಕೃತ್ಯಗಳು 14:2 (KANIRV) »
ಆದರೆ ನಂಬದೆ ಹೋದ ಯೆಹೂದ್ಯರು, ಅನ್ಯಜನರ ಮನಸ್ಸನ್ನು ಈ ಸಹೋದರರ ವಿರುದ್ಧವಾಗಿ ಪ್ರಚೋದಿಸಿ ಕೆಡಿಸಿದರು.

ಅಪೊಸ್ತಲರ ಕೃತ್ಯಗಳು 13:45 KANIRV Bible Verse Image
ಅಪೊಸ್ತಲರ ಕೃತ್ಯಗಳು 13:45 (KANIRV) »
ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.

ಲೂಕನು 13:34 KANIRV Bible Verse Image
ಲೂಕನು 13:34 (KANIRV) »
ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!

ಲೂಕನು 5:30 KANIRV Bible Verse Image
ಲೂಕನು 5:30 (KANIRV) »
ಅದನ್ನು ಕಂಡು ಫರಿಸಾಯರು ಮತ್ತು ಅವರ ಪಂಥಕ್ಕೆ ಸೇರಿದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗೊಣಗುಟ್ಟುತ್ತಾ, “ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟಮಾಡುವುದೇಕೆ?” ಎಂದು ಕೇಳಿದರು.

ಲೂಕನು 24:47 KANIRV Bible Verse Image
ಲೂಕನು 24:47 (KANIRV) »
ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.

ಲೂಕನು 7:39 KANIRV Bible Verse Image
ಲೂಕನು 7:39 (KANIRV) »
ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು, “ಇವಳು ದುರಾಚಾರಿ; ಈತನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳಿದುಕೊಳ್ಳುತ್ತಿದ್ದನು” ಎಂದು ತನ್ನೊಳಗೇ ಅಂದುಕೊಂಡನು.

ಲೂಕನು 15:2 KANIRV Bible Verse Image
ಲೂಕನು 15:2 (KANIRV) »
ಫರಿಸಾಯರೂ ಶಾಸ್ತ್ರಿಗಳೂ, “ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ” ಎಂದು ಹೇಳಿಕೊಂಡು ಗೊಣಗುಟ್ಟುತ್ತಿದ್ದರು.

ಮತ್ತಾಯನು 20:11 KANIRV Bible Verse Image
ಮತ್ತಾಯನು 20:11 (KANIRV) »
ಅವರು ಅದನ್ನು ತೆಗೆದುಕೊಂಡು ತೋಟದ ಯಜಮಾನನಿಗೆ ವಿರುದ್ಧವಾಗಿ ಗುಣಗುಟ್ಟಿ,

Available Bible Translations

American Standard Version
Luke 15:28 (ASV) »
King James Version
Luke 15:28 (KJV) »
GOD’S WORD® (GW)
Luke 15:28 (GW) »
World English Bible
Luke 15:28 (WEB) »
Louis Segond 1910
Luc 15:28 (LSG) »
इंडियन रिवाइज्ड वर्जन - हिंदी
लूका 15:28 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਲੂਕਾ 15:28 (PANIRV) »
ভারতীয় সংশোধিত সংস্করণ - বাংলা
লূক 15:28 (BENIRV) »
இந்தியன் ரீவைஸ்டு வேர்ஷன் - தமிழ்
லூக்கா 15:28 (TAMIRV) »
इंडियन रिवाइज्ड वर्जन - मराठी
लूक 15:28 (MARIRV) »
ఇండియన్ రేవిజ్డ్ వెర్షన్ - తెలుగు
లూకా 15:28 (TELIRV) »
ઇન્ડિયન રિવાયઝ્ડ વર્ઝન - ગુજરાતી
લૂક 15:28 (GUJIRV) »
الكتاب المقدس باللغة العربية، فان دايك
لُوقا 15:28 (AVD) »
Bíblia Sagrada Português
Lucas 15:28 (BSL) »
Kinh Thánh: Tiếng Việt
Lu-ca 15:28 (VIE) »
Reina Valera Antigua
Lucas 15:28 (RVA) »
La Sacra Bibbia
Luca 15:28 (RIV) »
圣 经 简体中文和合本
路 加 福 音 15:28 (CUVS) »
聖 經 繁體中文和合本
路 加 福 音 15:28 (CUVT) »
Bibla e Shenjtë
Luka 15:28 (ALB) »
Svenska Bibeln 1917
Lukas 15:28 (SV1917) »
Библия на русском
Луки 15:28 (RUSV) »
Українська Біблія
Луки 15:28 (UKR) »
Szent Biblia - Magyar
Lukács 15:28 (KAR) »
Българска Библия
Лука 15:28 (BULG) »
Kitaabka Quduuska Ah
Luukos 15:28 (SOM) »
De Heilige Schrift
Lukas 15:28 (NLD) »
Dansk Bibel 1871
Lukas 15:28 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »