ಮಲಾಕಿಯನು 1:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಮಲಾಕಿಯನು 1:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಲಾಕಿಯನು 1:5 KANIRV 4K Wallpaper - ನೀವೇ ಇದನ್ನು - 4K Wallpaper Bible Verse

ಮಲಾಕಿಯನು 1:5 KANIRV

ನೀವೇ ಇದನ್ನು ಕಣ್ಣಾರೆ ಕಂಡು ಯೆಹೋವನು ಇಸ್ರಾಯೇಲಿನ ಮೇರೆಯ ಆಚೆಯೂ, ‘ಮಹಾ ಮಹಿಮೆಯುಳ್ಳವನು’” ಅಂದುಕೊಳ್ಳುವಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Malachi 1:5 KANIRV Ultra HD Christian Wallpapers are generated using nature scenery backgrounds and scenic photos.

ಮಲಾಕಿಯನು 1:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಲಾಕಿಯನು 1:5 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 4:3 KANIRV Bible Verse Image
ಧರ್ಮೋಪದೇಶಕಾಂಡ 4:3 (KANIRV) »
ಪೆಗೋರದ ಬಾಳನ ಸಂಗತಿಯಲ್ಲಿ ಯೆಹೋವನು ಮಾಡಿದ ಕಾರ್ಯವನ್ನು ನೀವು ಗಮನಿಸಿದ್ದೀರಿ. ಪೆಗೋರದ ಬಾಳನನ್ನು ಅನುಸರಿಸಿದವರೆಲ್ಲರನ್ನೂ ನಿಮ್ಮ ದೇವರಾದ ಯೆಹೋವನು ನಿಮ್ಮಲ್ಲಿರದಂತೆ ನಾಶಮಾಡಿದ್ದಾನೆ.

ಮೀಕನು 5:4 KANIRV Bible Verse Image
ಮೀಕನು 5:4 (KANIRV) »
ಆತನು ಯೆಹೋವನ ಬಲವನ್ನೂ, ತನ್ನ ದೇವರಾದ ಯೆಹೋವನ ನಾಮದ ಮಹಿಮೆಯನ್ನೂ ಹೊಂದಿದವನಾಗಿ ನಿಂತು ತನ್ನ ಹಿಂಡನ್ನು ಮೇಯಿಸುವನು. ಆ ಹಿಂಡು ನೆಮ್ಮದಿಯಾಗಿ ನೆಲೆಗೊಂಡಿರುವುದು. ಆತನು ಭೂಮಿಯ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.

ಯೆಹೆಜ್ಕೇಲನು 39:21 KANIRV Bible Verse Image
ಯೆಹೆಜ್ಕೇಲನು 39:21 (KANIRV) »
“ನಂತರ ನಾನು ಜನಾಂಗಗಳ ನಡುವೆ ನನ್ನ ಮಹಿಮೆಯನ್ನು ಸ್ಥಾಪಿಸಲು, ಆ ಸೈನಿಕರ ಮೇಲೆ ಕೈಮಾಡಿ, ನ್ಯಾಯದಂಡನೆ ನಡೆಸಿದವನು ನಾನೇ ಎಂಬುದು ಆ ಜನಾಂಗಗಳಿಗೆಲ್ಲಾ ತಿಳಿಯುವುದು.

ಯೆಹೆಜ್ಕೇಲನು 38:16 KANIRV Bible Verse Image
ಯೆಹೆಜ್ಕೇಲನು 38:16 (KANIRV) »
ನನ್ನ ಜನರಾದ ಇಸ್ರಾಯೇಲರ ಮೇಲೆ ಬಿದ್ದು, ಕಾರ್ಮುಗಿಲಿನಂತೆ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರವಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.’”

ಯೆಹೆಜ್ಕೇಲನು 38:23 KANIRV Bible Verse Image
ಯೆಹೆಜ್ಕೇಲನು 38:23 (KANIRV) »
ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ, ನನ್ನ ಗೌರವವನ್ನು ಕಾಪಾಡಿಕೊಂಡು, ಅನೇಕ ಜನಾಂಗಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತವಾಗುವೆನು.”

ಕೀರ್ತನೆಗಳು 35:26 KANIRV Bible Verse Image
ಕೀರ್ತನೆಗಳು 35:26 (KANIRV) »
ನನ್ನ ಕೇಡಿನಲ್ಲಿ ಹಿಗ್ಗುವವರೆಲ್ಲರು ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನನ್ನು ಹೀಯಾಳಿಸಿ ಆತ್ಮಸ್ತುತಿಮಾಡಿಕೊಳ್ಳುವವರು, ಅವಮಾನವನ್ನೂ, ಅಪಕೀರ್ತಿಯನ್ನೂ ಹೊಂದಲಿ.

ಕೀರ್ತನೆಗಳು 83:17 KANIRV Bible Verse Image
ಕೀರ್ತನೆಗಳು 83:17 (KANIRV) »
ಅವರು ನಿರಂತರವೂ ಆಶಾಭಂಗದಿಂದ ಕಳವಳಗೊಳ್ಳಲಿ; ಅಪಮಾನದಿಂದ ನಾಶವಾಗಲಿ.

ಕೀರ್ತನೆಗಳು 58:10 KANIRV Bible Verse Image
ಕೀರ್ತನೆಗಳು 58:10 (KANIRV) »
ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.

2 ಪೂರ್ವಕಾಲವೃತ್ತಾಂತ 29:8 KANIRV Bible Verse Image
2 ಪೂರ್ವಕಾಲವೃತ್ತಾಂತ 29:8 (KANIRV) »
ಆದುದರಿಂದ ಯೆಹೋವನು ಯೆಹೂದ ದೇಶದ ಮೇಲೆಯೂ ಯೆರೂಸಲೇಮಿನ ಮೇಲೆಯೂ, ಕೋಪವುಳ್ಳವನಾಗಿ ಅವುಗಳನ್ನು ಭಯಭೀತಿಗೂ ನಿಂದೆಗೂ, ಪರಿಹಾಸ್ಯಗಳಿಗೂ ಗುರಿಮಾಡಿದ್ದಾನೆ; ಇದಕ್ಕೆ ನೀವೇ ಸಾಕ್ಷಿಗಳು.

1 ಸಮುವೇಲನು 12:16 KANIRV Bible Verse Image
1 ಸಮುವೇಲನು 12:16 (KANIRV) »
ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.

ಯೆಹೋಶುವನು 24:7 KANIRV Bible Verse Image
ಯೆಹೋಶುವನು 24:7 (KANIRV) »
ಅವರು ಯೆಹೋವನಾದ ನನಗೆ ಮೊರೆಯಿಡಲು ನಾನು ಅವರಿಗೂ, ಐಗುಪ್ತರಿಗೂ ಮಧ್ಯದಲ್ಲಿ ಕಾರ್ಗತ್ತಲೆಯನ್ನು ಉಂಟುಮಾಡಿದೆನು. ಇದಲ್ಲದೆ ನಾನು ಐಗುಪ್ತರ ಮೇಲೆ ಸಮುದ್ರವನ್ನು ಬರಮಾಡಿ ಅವರನ್ನು ಮುಳುಗಿಸಿಬಿಟ್ಟೆನು. ನಾನು ಐಗುಪ್ತದಲ್ಲಿ ಏನೇನು ಮಾಡಿದೆನೆಂಬುದಕ್ಕೆ ನೀವು ಸಾಕ್ಷಿಗಳಾಗಿದ್ದಿರಿ.

ಧರ್ಮೋಪದೇಶಕಾಂಡ 11:7 KANIRV Bible Verse Image
ಧರ್ಮೋಪದೇಶಕಾಂಡ 11:7 (KANIRV) »
ಯೆಹೋವನು ನಡಿಸಿದ ಆ ವಿಶೇಷ ಕಾರ್ಯಗಳನ್ನು ಪ್ರತ್ಯಕ್ಷವಾಗಿ ನೋಡಿದವರಾದ ನಿಮಗೇ ಹೇಳುತ್ತಿದ್ದೇನೆ.

Available Bible Translations

American Standard Version
Malachi 1:5 (ASV) »
King James Version
Malachi 1:5 (KJV) »
GOD’S WORD® (GW)
Malachi 1:5 (GW) »
World English Bible
Malachi 1:5 (WEB) »
Louis Segond 1910
Malachie 1:5 (LSG) »
इंडियन रिवाइज्ड वर्जन - हिंदी
मलाकी 1:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਲਾਕੀ 1:5 (PANIRV) »
ভারতীয় সংশোধিত সংস্করণ - বাংলা
মলাখী 1:5 (BENIRV) »
இந்தியன் ரீவைஸ்டு வேர்ஷன் - தமிழ்
மல்கியா 1:5 (TAMIRV) »
इंडियन रिवाइज्ड वर्जन - मराठी
मलाखी 1:5 (MARIRV) »
ఇండియన్ రేవిజ్డ్ వెర్షన్ - తెలుగు
మలాకీ 1:5 (TELIRV) »
ઇન્ડિયન રિવાયઝ્ડ વર્ઝન - ગુજરાતી
માલાખી 1:5 (GUJIRV) »
الكتاب المقدس باللغة العربية، فان دايك
مَلَاخِي 1:5 (AVD) »
תנ ך עברי מודרני
מלאכי 1:5 (HEB) »
Bíblia Sagrada Português
Malaquias 1:5 (BSL) »
Kinh Thánh: Tiếng Việt
Ma-la-ki 1:5 (VIE) »
Reina Valera Antigua
Malaquías 1:5 (RVA) »
La Sacra Bibbia
Malachia 1:5 (RIV) »
圣 经 简体中文和合本
玛 拉 基 书 1:5 (CUVS) »
聖 經 繁體中文和合本
瑪 拉 基 書 1:5 (CUVT) »
Bibla e Shenjtë
Malakia 1:5 (ALB) »
Svenska Bibeln 1917
Malaki 1:5 (SV1917) »
Библия на русском
Малахия 1:5 (RUSV) »
Українська Біблія
Малахії 1:5 (UKR) »
Szent Biblia - Magyar
Malakiás 1:5 (KAR) »
Българска Библия
Малахия 1:5 (BULG) »
Det Norsk Bibel
Malaki 1:5 (NORSK) »
Kitaabka Quduuska Ah
Malaakii 1:5 (SOM) »
De Heilige Schrift
Maleachi 1:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »