ಮಲಾಕಿಯನು 2:2 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಮಲಾಕಿಯನು 2:2 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಲಾಕಿಯನು 2:2 KANIRV 4K Wallpaper - ಸೇನಾಧೀಶ್ವರನಾದ - 4K Wallpaper Bible Verse

ಮಲಾಕಿಯನು 2:2 KANIRV

ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ನಾಮವನ್ನು ಘನಪಡಿಸಬೇಕೆಂಬ ಆಜ್ಞೆಯನ್ನು ನೀವು ಆಲಿಸಿ ಮನನಮಾಡಿ ಅರ್ಥಮಾಡಿಕೊಳ್ಳದಿದ್ದರೆ, ನಾನು ನಿಮಗೆ ಶಾಪವನ್ನು ಬರಮಾಡುವೆನು, ನಿಮಗೆ ಆಶೀರ್ವಾದವಾಗಿ ದಯಪಾಲಿಸಿದವುಗಳೆಲ್ಲವನ್ನೂ ಶಪಿಸುವೆನು; ಹೌದು, ಈ ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಳ್ಳದ ಕಾರಣ ನಾನು ನಿಮ್ಮನ್ನು ಶಪಿಸುತ್ತೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Malachi 2:2 KANIRV Ultra HD Christian Wallpapers are generated using nature scenery backgrounds and scenic photos.

ಮಲಾಕಿಯನು 2:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಲಾಕಿಯನು 2:2 KANIRV. Please click on any image below to navigate to that specific Bible verse page.

ಪ್ರಕಟಣೆ 14:7 KANIRV Bible Verse Image
ಪ್ರಕಟಣೆ 14:7 (KANIRV) »
ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.

ಕೀರ್ತನೆಗಳು 81:11 KANIRV Bible Verse Image
ಕೀರ್ತನೆಗಳು 81:11 (KANIRV) »
ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.

ಕೀರ್ತನೆಗಳು 69:22 KANIRV Bible Verse Image
ಕೀರ್ತನೆಗಳು 69:22 (KANIRV) »
ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.

ಮಲಾಕಿಯನು 3:9 KANIRV Bible Verse Image
ಮಲಾಕಿಯನು 3:9 (KANIRV) »
ನೀವು ಅಂದರೆ ಈ ಜನಾಂಗದವರೆಲ್ಲಾ ನನ್ನಿಂದ ಕದ್ದುಕೊಳ್ಳುವವರಾದ ಕಾರಣ ಶಾಪಗ್ರಸ್ತರಾಗಿದ್ದೀರಿ.

ಲೂಕನು 17:18 KANIRV Bible Verse Image
ಲೂಕನು 17:18 (KANIRV) »
ದೇವರನ್ನು ಸ್ತುತಿಸುವುದಕ್ಕೆ ಈ ಅನ್ಯದೇಶದವನೇ ಹೊರತು ಇನ್ನಾರೂ ಹಿಂತಿರುಗಿ ಬರಲಿಲ್ಲವೇ?” ಎಂದು ಹೇಳಿ,

1 ಪೇತ್ರನು 4:11 KANIRV Bible Verse Image
1 ಪೇತ್ರನು 4:11 (KANIRV) »
ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.

ಲೂಕನು 23:28 KANIRV Bible Verse Image
ಲೂಕನು 23:28 (KANIRV) »
ಯೇಸು ಅವರ ಕಡೆಗೆ ತಿರುಗಿಕೊಂಡು, “ಯೆರೂಸಲೇಮಿನ ಸ್ತ್ರೀಯರೇ ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.

ಯೆಹೆಜ್ಕೇಲನು 3:7 KANIRV Bible Verse Image
ಯೆಹೆಜ್ಕೇಲನು 3:7 (KANIRV) »
ಇಸ್ರಾಯೇಲ್ ವಂಶದವರೋ ನಿನಗೆ ಕಿವಿಗೊಡಲು ಸಿದ್ಧರಿಲ್ಲ; ನನಗೂ ಕಿವಿಗೊಡಲು ಸಿದ್ಧರಿಲ್ಲ; ಅವರೆಲ್ಲರೂ ನಾಚಿಕೆಗೆಟ್ಟವರೂ, ಹಟಮಾರಿಗಳು ಆಗಿದ್ದಾರೆ.

ಯಾಜಕಕಾಂಡ 26:14 KANIRV Bible Verse Image
ಯಾಜಕಕಾಂಡ 26:14 (KANIRV) »
“ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ,

ಯೆರೆಮೀಯನು 25:4 KANIRV Bible Verse Image
ಯೆರೆಮೀಯನು 25:4 (KANIRV) »
ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ಯೆಶಾಯನು 57:11 KANIRV Bible Verse Image
ಯೆಶಾಯನು 57:11 (KANIRV) »
ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ? ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?.

ಪ್ರಕಟಣೆ 16:9 KANIRV Bible Verse Image
ಪ್ರಕಟಣೆ 16:9 (KANIRV) »
ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ, ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.

Available Bible Translations

American Standard Version
Malachi 2:2 (ASV) »
King James Version
Malachi 2:2 (KJV) »
GOD’S WORD® (GW)
Malachi 2:2 (GW) »
World English Bible
Malachi 2:2 (WEB) »
Louis Segond 1910
Malachie 2:2 (LSG) »
इंडियन रिवाइज्ड वर्जन - हिंदी
मलाकी 2:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਲਾਕੀ 2:2 (PANIRV) »
ভারতীয় সংশোধিত সংস্করণ - বাংলা
মলাখী 2:2 (BENIRV) »
இந்தியன் ரீவைஸ்டு வேர்ஷன் - தமிழ்
மல்கியா 2:2 (TAMIRV) »
इंडियन रिवाइज्ड वर्जन - मराठी
मलाखी 2:2 (MARIRV) »
ఇండియన్ రేవిజ్డ్ వెర్షన్ - తెలుగు
మలాకీ 2:2 (TELIRV) »
ઇન્ડિયન રિવાયઝ્ડ વર્ઝન - ગુજરાતી
માલાખી 2:2 (GUJIRV) »
الكتاب المقدس باللغة العربية، فان دايك
مَلَاخِي 2:2 (AVD) »
תנ ך עברי מודרני
מלאכי 2:2 (HEB) »
Bíblia Sagrada Português
Malaquias 2:2 (BSL) »
Kinh Thánh: Tiếng Việt
Ma-la-ki 2:2 (VIE) »
Reina Valera Antigua
Malaquías 2:2 (RVA) »
La Sacra Bibbia
Malachia 2:2 (RIV) »
圣 经 简体中文和合本
玛 拉 基 书 2:2 (CUVS) »
聖 經 繁體中文和合本
瑪 拉 基 書 2:2 (CUVT) »
Bibla e Shenjtë
Malakia 2:2 (ALB) »
Svenska Bibeln 1917
Malaki 2:2 (SV1917) »
Библия на русском
Малахия 2:2 (RUSV) »
Українська Біблія
Малахії 2:2 (UKR) »
Szent Biblia - Magyar
Malakiás 2:2 (KAR) »
Българска Библия
Малахия 2:2 (BULG) »
Det Norsk Bibel
Malaki 2:2 (NORSK) »
Kitaabka Quduuska Ah
Malaakii 2:2 (SOM) »
De Heilige Schrift
Maleachi 2:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »