ಮಲಾಕಿಯನು 2:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಮಲಾಕಿಯನು 2:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಲಾಕಿಯನು 2:5 KANIRV 4K Wallpaper - “ನಾನು - 4K Wallpaper Bible Verse

ಮಲಾಕಿಯನು 2:5 KANIRV

“ನಾನು ಲೇವಿಯರೊಂದಿಗೆ ಮಾಡಿಕೊಂಡ ಒಡಂಬಡಿಕೆ ಜೀವದಾತ ಹಾಗು ಬದುಕಿನಲ್ಲಿ ಶಾಂತಿ, ಸುಖ ತರುವಂಥ ಒಡಂಬಡಿಕೆ. ಅವರು ಭಯ ಭಕ್ತಿಯಿಂದ ಬಾಳಲೆಂದೇ ನಾನು ಅದನ್ನು ಅವರಿಗೆ ವಿಧಿಸಿದೆನು. ಅದರಂತೆ ಅವರು ನನ್ನಲ್ಲಿ ಭಯಭಕ್ತಿಯಿಟ್ಟು ನನ್ನ ನಾಮಕ್ಕೆ ಹೆದರಿ ನಡೆದುಕೊಂಡರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Malachi 2:5 KANIRV Ultra HD Christian Wallpapers are generated using nature scenery backgrounds and scenic photos.

ಮಲಾಕಿಯನು 2:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಲಾಕಿಯನು 2:5 KANIRV. Please click on any image below to navigate to that specific Bible verse page.

ಅರಣ್ಯಕಾಂಡ 25:12 KANIRV Bible Verse Image
ಅರಣ್ಯಕಾಂಡ 25:12 (KANIRV) »
ಆದಕಾರಣ ನಾನು ಅವನ ಸಂಗಡ ಸ್ನೇಹದ ಒಡಂಬಡಿಕೆ ಮಾಡಿಕೊಳ್ಳುತ್ತೇನೆ ಎಂದು ಎಲ್ಲರಿಗೂ ತಿಳಿಸು.

ಯೆಹೆಜ್ಕೇಲನು 37:26 KANIRV Bible Verse Image
ಯೆಹೆಜ್ಕೇಲನು 37:26 (KANIRV) »
ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.

ಯೆಹೆಜ್ಕೇಲನು 34:25 KANIRV Bible Verse Image
ಯೆಹೆಜ್ಕೇಲನು 34:25 (KANIRV) »
“‘ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ದುಷ್ಟಮೃಗಗಳು ದೇಶದಲ್ಲಿ ಇನ್ನಿರದಂತೆ ಮಾಡುವೆನು; ನನ್ನ ಜನರು ಕಾಡಿನಲ್ಲಿ ನಿರ್ಭಯವಾಗಿ ವಾಸಿಸುವರು, ಅರಣ್ಯದಲ್ಲಿ ಹಾಯಾಗಿ ನಿದ್ರಿಸುವರು.

ಅರಣ್ಯಕಾಂಡ 8:15 KANIRV Bible Verse Image
ಅರಣ್ಯಕಾಂಡ 8:15 (KANIRV) »
“ಅದಾದ ನಂತರ ಲೇವಿಯರು ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು. ನೀನು ಅವರನ್ನು ಶುದ್ಧೀಕರಿಸಿ ನೈವೇದ್ಯದಂತೆ ಸಮರ್ಪಿಸಬೇಕು.

ಅರಣ್ಯಕಾಂಡ 16:9 KANIRV Bible Verse Image
ಅರಣ್ಯಕಾಂಡ 16:9 (KANIRV) »
ಇಸ್ರಾಯೇಲರ ದೇವರಾದ ಯೆಹೋವನು ತನ್ನ ಗುಡಾರದ ಸೇವಾಕಾರ್ಯವನ್ನು ಮಾಡುವುದಕ್ಕೂ, ಸರ್ವಸಮೂಹದವರಿಗೋಸ್ಕರ ಸೇವೆಯನ್ನು ಮಾಡುವುದಕ್ಕೂ ನಿಮ್ಮನ್ನು ಹತ್ತಿರ ಬರಮಾಡಿಕೊಂಡು, ಸಮೂಹದವರಿಂದ ನಿಮ್ಮನ್ನು ಪ್ರತ್ಯೇಕಿಸಿದ್ದು ನಿಮಗೆ ಅಲ್ಪವಾಗಿ ತೋರುತ್ತದೋ?

ವಿಮೋಚನಕಾಂಡ 32:26 KANIRV Bible Verse Image
ವಿಮೋಚನಕಾಂಡ 32:26 (KANIRV) »
ಅವರು ಕ್ರಮವಿಲ್ಲದೆ ಸ್ವೇಚ್ಛೆಯಾಗಿ ನಡೆದುಕೊಳ್ಳುವುದನ್ನು ನೋಡಿ ಪಾಳೆಯದ ಬಾಗಿಲಲ್ಲಿ ನಿಂತುಕೊಂಡು, “ಯೆಹೋವನ ಪಕ್ಷದವರೆಲ್ಲರೂ ನನ್ನ ಬಳಿಗೆ ಬರಬೇಕು” ಎಂದು ಹೇಳಿದನು. ಆಗ ಲೇವಿಯ ಕುಲದವರೆಲ್ಲರೂ ಅವನ ಬಳಿಗೆ ಸೇರಿ ಬಂದರು.

ಅರಣ್ಯಕಾಂಡ 3:45 KANIRV Bible Verse Image
ಅರಣ್ಯಕಾಂಡ 3:45 (KANIRV) »
“ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು.

ಧರ್ಮೋಪದೇಶಕಾಂಡ 33:8 KANIRV Bible Verse Image
ಧರ್ಮೋಪದೇಶಕಾಂಡ 33:8 (KANIRV) »
ಲೇವಿ ಕುಲದ ವಿಷಯದಲ್ಲಿ, “ಯೆಹೋವನೇ ನಿನ್ನ ನಿರ್ಣಯವನ್ನು ತಿಳಿಸುವ ಊರೀಮ್ ಮತ್ತು ತುಮ್ಮೀಮ್ ಎಂಬ ವಸ್ತುಗಳು ನಿನ್ನ ಭಕ್ತರಾದ ಇವರ ವಶದಲ್ಲಿ ಉಂಟಷ್ಟೆ. ನೀನು ಮಸ್ಸದಲ್ಲಿ ಅವರನ್ನು ಪರೀಕ್ಷಿಸಿದಿಯಲ್ಲಾ; ಮೆರೀಬದಲ್ಲಿ ನೀರು ಹೊರಟ ಸ್ಥಳದ ಹತ್ತಿರ ಅವರೊಡನೆ ವಿವಾದಮಾಡಿದಿ.

ಕೀರ್ತನೆಗಳು 106:30 KANIRV Bible Verse Image
ಕೀರ್ತನೆಗಳು 106:30 (KANIRV) »
ಫೀನೆಹಾಸನು ಎದ್ದು ಅವರನ್ನು ದಂಡಿಸಲು, ಆ ವ್ಯಾಧಿಯು ನಿಂತುಹೋಯಿತು.

ಅರಣ್ಯಕಾಂಡ 18:8 KANIRV Bible Verse Image
ಅರಣ್ಯಕಾಂಡ 18:8 (KANIRV) »
ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.

Available Bible Translations

American Standard Version
Malachi 2:5 (ASV) »
King James Version
Malachi 2:5 (KJV) »
GOD’S WORD® (GW)
Malachi 2:5 (GW) »
World English Bible
Malachi 2:5 (WEB) »
Louis Segond 1910
Malachie 2:5 (LSG) »
इंडियन रिवाइज्ड वर्जन - हिंदी
मलाकी 2:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਲਾਕੀ 2:5 (PANIRV) »
ভারতীয় সংশোধিত সংস্করণ - বাংলা
মলাখী 2:5 (BENIRV) »
இந்தியன் ரீவைஸ்டு வேர்ஷன் - தமிழ்
மல்கியா 2:5 (TAMIRV) »
इंडियन रिवाइज्ड वर्जन - मराठी
मलाखी 2:5 (MARIRV) »
ఇండియన్ రేవిజ్డ్ వెర్షన్ - తెలుగు
మలాకీ 2:5 (TELIRV) »
ઇન્ડિયન રિવાયઝ્ડ વર્ઝન - ગુજરાતી
માલાખી 2:5 (GUJIRV) »
الكتاب المقدس باللغة العربية، فان دايك
مَلَاخِي 2:5 (AVD) »
תנ ך עברי מודרני
מלאכי 2:5 (HEB) »
Bíblia Sagrada Português
Malaquias 2:5 (BSL) »
Kinh Thánh: Tiếng Việt
Ma-la-ki 2:5 (VIE) »
Reina Valera Antigua
Malaquías 2:5 (RVA) »
La Sacra Bibbia
Malachia 2:5 (RIV) »
圣 经 简体中文和合本
玛 拉 基 书 2:5 (CUVS) »
聖 經 繁體中文和合本
瑪 拉 基 書 2:5 (CUVT) »
Bibla e Shenjtë
Malakia 2:5 (ALB) »
Svenska Bibeln 1917
Malaki 2:5 (SV1917) »
Библия на русском
Малахия 2:5 (RUSV) »
Українська Біблія
Малахії 2:5 (UKR) »
Szent Biblia - Magyar
Malakiás 2:5 (KAR) »
Българска Библия
Малахия 2:5 (BULG) »
Det Norsk Bibel
Malaki 2:5 (NORSK) »
Kitaabka Quduuska Ah
Malaakii 2:5 (SOM) »
De Heilige Schrift
Maleachi 2:5 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »