ಮಾರ್ಕನು 11:18 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಮಾರ್ಕನು 11:18 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮಾರ್ಕನು 11:18 KANIRV 4K Wallpaper - ಅದನ್ನು - 4K Wallpaper Bible Verse

ಮಾರ್ಕನು 11:18 KANIRV

ಅದನ್ನು ಮುಖ್ಯಯಾಜಕರೂ, ಶಾಸ್ತ್ರಿಗಳೂ ಕೇಳಿ ಅವನನ್ನು ಯಾವ ಉಪಾಯದಿಂದ ಕೊಲ್ಲೋಣ ಎಂದು ಕಾದು ನೋಡುತ್ತಿದ್ದರು; ಏಕೆಂದರೆ ಜನರೆಲ್ಲರೂ ಆತನ ಉಪದೇಶವನ್ನು ಕೇಳಿ ಅತ್ಯಾಶ್ಚರ್ಯಪಟ್ಟಿದ್ದರಿಂದ ಅವರು ಆತನಿಗೆ ಹೆದರುತ್ತಿದ್ದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Mark 11:18 KANIRV Ultra HD Christian Wallpapers are generated using nature scenery backgrounds and scenic photos.

ಮಾರ್ಕನು 11:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮಾರ್ಕನು 11:18 KANIRV. Please click on any image below to navigate to that specific Bible verse page.

ಮತ್ತಾಯನು 7:28 KANIRV Bible Verse Image
ಮತ್ತಾಯನು 7:28 (KANIRV) »
“ಯೇಸು ಈ ಮಾತುಗಳನ್ನು ಹೇಳಿ ಮುಗಿಸಿದ ಮೇಲೆ ಆ ಜನರ ಗುಂಪು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

ಮಾರ್ಕನು 12:12 KANIRV Bible Verse Image
ಮಾರ್ಕನು 12:12 (KANIRV) »
ಯೇಸು ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದ್ದಾನೆ ಎಂದು ಅವರು ತಿಳಿದುಕೊಂಡು ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡುತ್ತಿದ್ದರು. ಆದರೆ ಜನರಿಗೆ ಭಯಪಟ್ಟು ಆತನನ್ನು ಬಿಟ್ಟುಹೋದರು.

ಮಾರ್ಕನು 11:32 KANIRV Bible Verse Image
ಮಾರ್ಕನು 11:32 (KANIRV) »
‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.

ಮಾರ್ಕನು 14:1 KANIRV Bible Verse Image
ಮಾರ್ಕನು 14:1 (KANIRV) »
ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

ಮಾರ್ಕನು 1:22 KANIRV Bible Verse Image
ಮಾರ್ಕನು 1:22 (KANIRV) »
ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.

ಲೂಕನು 4:22 KANIRV Bible Verse Image
ಲೂಕನು 4:22 (KANIRV) »
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು, “ಇವನು ಯೋಸೇಫನ ಮಗನಲ್ಲವೇ?” ಎಂದು ಮಾತನಾಡಿಕೊಂಡರು.

ಲೂಕನು 20:19 KANIRV Bible Verse Image
ಲೂಕನು 20:19 (KANIRV) »
ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.

ಲೂಕನು 19:47 KANIRV Bible Verse Image
ಲೂಕನು 19:47 (KANIRV) »
ಅಲ್ಲದೆ ಆತನು ಪ್ರತಿದಿನ ದೇವಾಲಯದಲ್ಲಿ ಬಂದು ಬೋಧನೆ ಮಾಡುತ್ತಿದ್ದನು. ಅಷ್ಟರಲ್ಲಿ ಮುಖ್ಯಯಾಜಕರೂ, ಶಾಸ್ತ್ರಿಗಳೂ, ಪ್ರಜೆಗಳಲ್ಲಿ ನಾಯಕರೂ ಆತನನ್ನು ಕೊಲ್ಲುವುದಕ್ಕೆ ಸಂದರ್ಭನೋಡುತ್ತಿದ್ದರು.

ಯೋಹಾನನು 11:53 KANIRV Bible Verse Image
ಯೋಹಾನನು 11:53 (KANIRV) »
ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.

ಯೋಹಾನನು 7:46 KANIRV Bible Verse Image
ಯೋಹಾನನು 7:46 (KANIRV) »
ಕಾವಲುಗಾರರು “ಈ ಮನುಷ್ಯನು ಮಾತನಾಡುವ ರೀತಿಯಲ್ಲಿ ಯಾರೂ ಎಂದೂ ಮಾತನಾಡಿದ್ದಿಲ್ಲ” ಎಂದು ಉತ್ತರ ಕೊಟ್ಟರು.

ಅಪೊಸ್ತಲರ ಕೃತ್ಯಗಳು 24:25 KANIRV Bible Verse Image
ಅಪೊಸ್ತಲರ ಕೃತ್ಯಗಳು 24:25 (KANIRV) »
ಪೌಲನು ನೀತಿ, ಶಮೆದಮೆ, ಹಾಗೂ ಮುಂದಣ ನ್ಯಾಯವಿಚಾರಣೆ ಇವುಗಳ ವಿಷಯವಾಗಿ ಪ್ರಸ್ತಾಪಿಸುತ್ತಿದ್ದಾಗ ಫೇಲಿಕ್ಸನು ಭಯಗ್ರಸ್ತನಾಗಿ ಅವನಿಗೆ; “ಸದ್ಯಕ್ಕೆ ಹೋಗು; ಸಮಯ ದೊರಕಿದಾಗ ನಿನ್ನನ್ನು ಕರೆಯಿಸುವೆನು” ಎಂದು ಹೇಳಿದನು.

ಮಾರ್ಕನು 3:6 KANIRV Bible Verse Image
ಮಾರ್ಕನು 3:6 (KANIRV) »
ತಕ್ಷಣ ಫರಿಸಾಯರು ಹೊರಕ್ಕೆ ಹೋಗಿ ಹೆರೋದ್ಯರನ್ನು ಕೂಡಿಕೊಂಡು ಯಾವ ಉಪಾಯದಿಂದ ಯೇಸುವನ್ನು ಕೊಲ್ಲಬಹುದು ಎಂದು ಆತನಿಗೆ ವಿರೋಧವಾಗಿ ಒಳಸಂಚುಮಾಡಿದರು.

Available Bible Translations

American Standard Version
Mark 11:18 (ASV) »
King James Version
Mark 11:18 (KJV) »
GOD’S WORD® (GW)
Mark 11:18 (GW) »
World English Bible
Mark 11:18 (WEB) »
Louis Segond 1910
Marc 11:18 (LSG) »
इंडियन रिवाइज्ड वर्जन - हिंदी
मरकुस 11:18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮਰਕੁਸ 11:18 (PANIRV) »
ভারতীয় সংশোধিত সংস্করণ - বাংলা
মার্ক 11:18 (BENIRV) »
இந்தியன் ரீவைஸ்டு வேர்ஷன் - தமிழ்
மாற்கு 11:18 (TAMIRV) »
इंडियन रिवाइज्ड वर्जन - मराठी
मार्क 11:18 (MARIRV) »
ఇండియన్ రేవిజ్డ్ వెర్షన్ - తెలుగు
మార్కు 11:18 (TELIRV) »
ઇન્ડિયન રિવાયઝ્ડ વર્ઝન - ગુજરાતી
માર્ક 11:18 (GUJIRV) »
الكتاب المقدس باللغة العربية، فان دايك
مَرْقُس 11:18 (AVD) »
Bíblia Sagrada Português
Marcos 11:18 (BSL) »
Kinh Thánh: Tiếng Việt
Mác 11:18 (VIE) »
Reina Valera Antigua
Marcos 11:18 (RVA) »
La Sacra Bibbia
Marco 11:18 (RIV) »
圣 经 简体中文和合本
马 可 福 音 11:18 (CUVS) »
聖 經 繁體中文和合本
馬 可 福 音 11:18 (CUVT) »
Bibla e Shenjtë
Marku 11:18 (ALB) »
Svenska Bibeln 1917
Markus 11:18 (SV1917) »
Библия на русском
Марка 11:18 (RUSV) »
Українська Біблія
Марка 11:18 (UKR) »
Szent Biblia - Magyar
Márk 11:18 (KAR) »
Българска Библия
Марко 11:18 (BULG) »
Kitaabka Quduuska Ah
Markos 11:18 (SOM) »
De Heilige Schrift
Markus 11:18 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »