ಮತ್ತಾಯನು 10:4 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಮತ್ತಾಯನು 10:4 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 10:4 KANIRV 4K Wallpaper - ಮತಾಭಿಮಾನಿ ಎಂದು - 4K Wallpaper Bible Verse

ಮತ್ತಾಯನು 10:4 KANIRV

ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ ಹಾಗೂ ಯೇಸುವನ್ನು ಹಿಡಿದುಕೊಟ್ಟ ಇಸ್ಕರಿಯೋತ ಯೂದ, ಎಂಬಿವರುಗಳೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Matthew 10:4 KANIRV Ultra HD Christian Wallpapers are generated using nature scenery backgrounds and scenic photos.

ಮತ್ತಾಯನು 10:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 10:4 KANIRV. Please click on any image below to navigate to that specific Bible verse page.

ಮತ್ತಾಯನು 26:14 KANIRV Bible Verse Image
ಮತ್ತಾಯನು 26:14 (KANIRV) »
ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,

ಯೋಹಾನನು 13:2 KANIRV Bible Verse Image
ಯೋಹಾನನು 13:2 (KANIRV) »
ಅವರು ಭೋಜನಕ್ಕೆ ಕುಳಿತುಕೊಂಡಿದ್ದರು, ಅಷ್ಟರೊಳಗೆ ಸೈತಾನನು ಸೀಮೋನನ ಮಗನಾದ ಇಸ್ಕರಿಯೋತ ಯೂದನ ಹೃದಯದಲ್ಲಿ ಯೇಸುವನ್ನು ಹಿಡಿದುಕೊಡಬೇಕೆಂಬ ಆಲೋಚನೆಯನ್ನು ಹುಟ್ಟಿಸಿದನು.

ಯೋಹಾನನು 6:71 KANIRV Bible Verse Image
ಯೋಹಾನನು 6:71 (KANIRV) »
ಈ ಮಾತು, ಆತನು ಸೀಮೋನ್ ಇಸ್ಕರಿಯೋತನ ಮಗನಾದ ಯೂದನ ವಿಷಯವಾಗಿ ಹೇಳಿದನು, ಏಕೆಂದರೆ, ಅವನು ಹನ್ನೆರಡು ಮಂದಿಯಲ್ಲಿ ಒಬ್ಬನಾಗಿದ್ದು, ಅವನೇ ಆತನನ್ನು ಹಿಡಿದು ಕೊಡುವುದಕ್ಕಿದ್ದನು.

ಲೂಕನು 22:3 KANIRV Bible Verse Image
ಲೂಕನು 22:3 (KANIRV) »
ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,

ಮಾರ್ಕನು 3:18 KANIRV Bible Verse Image
ಮಾರ್ಕನು 3:18 (KANIRV) »
ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,

ಮಾರ್ಕನು 14:43 KANIRV Bible Verse Image
ಮಾರ್ಕನು 14:43 (KANIRV) »
ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.

ಮತ್ತಾಯನು 26:47 KANIRV Bible Verse Image
ಮತ್ತಾಯನು 26:47 (KANIRV) »
ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ ಹಾಗು ಜನರ ಹಿರಿಯರ ಕಡೆಯಿಂದ ಬಹು ಜನರ ಗುಂಪು ಕತ್ತಿ, ದೊಣ್ಣೆಗಳನ್ನು ಹಿಡಿದುಕೊಂಡು ಅವನ ಸಂಗಡ ಬಂದರು.

ಅಪೊಸ್ತಲರ ಕೃತ್ಯಗಳು 1:25 KANIRV Bible Verse Image
ಅಪೊಸ್ತಲರ ಕೃತ್ಯಗಳು 1:25 (KANIRV) »
“ಕರ್ತನೇ, ಎಲ್ಲರ ಹೃದಯವನ್ನು ಬಲ್ಲಾತನೇ, ಯೂದನು ಅಪೊಸ್ತಲತನವೆಂಬ ಈ ಸೇವಾಸ್ಥಾನದಿಂದ ಭ್ರಷ್ಟನಾಗಿ ತಾನು ಹೋಗ ತಕ್ಕ ಸ್ಥಳಕ್ಕೆ ಹೋಗಿರುವುದರಿಂದ ಆ ಸ್ಥಾನವನ್ನು ಹೊಂದುವುದಕ್ಕೆ ಈ ಇಬ್ಬರಲ್ಲಿ ನೀನು ಆರಿಸಿ ಕೊಂಡವನನ್ನು ತೋರಿಸಿಕೊಡು” ಎಂದು ಪ್ರಾರ್ಥಿಸಿದರು.

ಅಪೊಸ್ತಲರ ಕೃತ್ಯಗಳು 1:13 KANIRV Bible Verse Image
ಅಪೊಸ್ತಲರ ಕೃತ್ಯಗಳು 1:13 (KANIRV) »
ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.

ಯೋಹಾನನು 18:2 KANIRV Bible Verse Image
ಯೋಹಾನನು 18:2 (KANIRV) »
ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.

ಮತ್ತಾಯನು 27:3 KANIRV Bible Verse Image
ಮತ್ತಾಯನು 27:3 (KANIRV) »
ಆಗ ಆತನನ್ನು ದ್ರೋಹದಿಂದ ಹಿಡಿದುಕೊಟ್ಟಿದ್ದ ಯೂದನು ಯೇಸುವಿಗೆ ಮರಣದಂಡನೆಯ ತೀರ್ಪು ಆಗಿರುವುದನ್ನು ನೋಡಿ, ಪಶ್ಚಾತ್ತಾಪಪಟ್ಟು, ಆ ಮೂವತ್ತು ಬೆಳ್ಳಿ ನಾಣ್ಯಗಳನ್ನು ಮುಖ್ಯಯಾಜಕರಿಗೂ ಹಿರಿಯರಿಗೂ ಹಿಂದಿರುಗಿಸಿದನು.

ಯೋಹಾನನು 13:26 KANIRV Bible Verse Image
ಯೋಹಾನನು 13:26 (KANIRV) »
ಅದಕ್ಕೆ ಯೇಸು, “ನಾನು ಈ ರೊಟ್ಟಿಯ ತುಂಡನ್ನು ಅದ್ದಿ ಯಾರಿಗೆ ಕೊಡುತ್ತೇನೋ ಅವನೇ!” ಎಂದು ಉತ್ತರಿಸಿ ಆ ರೊಟ್ಟಿಯ ತುಂಡನ್ನು ಅದ್ದಿ, ತೆಗೆದು, ಸೀಮೋನ್ ಇಸ್ಕರಿಯೋತನ ಮಗನಾದ ಯೂದನಿಗೆ ಕೊಟ್ಟನು.

Available Bible Translations

American Standard Version
Matthew 10:4 (ASV) »
King James Version
Matthew 10:4 (KJV) »
GOD’S WORD® (GW)
Matthew 10:4 (GW) »
World English Bible
Matthew 10:4 (WEB) »
Louis Segond 1910
Matthieu 10:4 (LSG) »
इंडियन रिवाइज्ड वर्जन - हिंदी
मत्ती 10:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 10:4 (PANIRV) »
ভারতীয় সংশোধিত সংস্করণ - বাংলা
মথি 10:4 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 10:4 (TAMIRV) »
इंडियन रिवाइज्ड वर्जन - मराठी
मत्तय 10:4 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 10:4 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 10:4 (GUJIRV) »
الكتاب المقدس باللغة العربية، فان دايك
مَتَّى 10:4 (AVD) »
Bíblia Sagrada Português
Mateus 10:4 (BSL) »
Kinh Thánh: Tiếng Việt
Ma-thi-ơ 10:4 (VIE) »
Reina Valera Antigua
Mateo 10:4 (RVA) »
La Sacra Bibbia
Matteo 10:4 (RIV) »
圣 经 简体中文和合本
马 太 福 音 10:4 (CUVS) »
聖 經 繁體中文和合本
馬 太 福 音 10:4 (CUVT) »
Bibla e Shenjtë
Mateu 10:4 (ALB) »
Svenska Bibeln 1917
Matteus 10:4 (SV1917) »
Библия на русском
Матфея 10:4 (RUSV) »
Українська Біблія
Матвія 10:4 (UKR) »
Szent Biblia - Magyar
Máté 10:4 (KAR) »
Българска Библия
Матей 10:4 (BULG) »
Kitaabka Quduuska Ah
Matayos 10:4 (SOM) »
De Heilige Schrift
Mattheüs 10:4 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »