ಮತ್ತಾಯನು 18:20 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಮತ್ತಾಯನು 18:20 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 18:20 KANIRV 4K Wallpaper - ಏಕೆಂದರೆ ಇಬ್ಬರಾಗಲೀ - 4K Wallpaper Bible Verse

ಮತ್ತಾಯನು 18:20 KANIRV

ಏಕೆಂದರೆ ಇಬ್ಬರಾಗಲೀ ಮೂವರಾಗಲೀ ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬರುತ್ತಾರೋ ಅಲ್ಲಿ ಅವರ ಮಧ್ಯದಲ್ಲಿ ನಾನು ಇದ್ದೇನೆ” ಅಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Matthew 18:20 KANIRV Ultra HD Christian Wallpapers are generated using nature scenery backgrounds and scenic photos.

ಮತ್ತಾಯನು 18:20 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 18:20 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 5:4 KANIRV Bible Verse Image
1 ಕೊರಿಂಥದವರಿಗೆ 5:4 (KANIRV) »
ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ

ಪ್ರಕಟಣೆ 21:3 KANIRV Bible Verse Image
ಪ್ರಕಟಣೆ 21:3 (KANIRV) »
ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.

ಜೆಕರ್ಯನು 2:5 KANIRV Bible Verse Image
ಜೆಕರ್ಯನು 2:5 (KANIRV) »
ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.

ಮತ್ತಾಯನು 28:20 KANIRV Bible Verse Image
ಮತ್ತಾಯನು 28:20 (KANIRV) »
ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗುಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.

ಯೋಹಾನನು 20:26 KANIRV Bible Verse Image
ಯೋಹಾನನು 20:26 (KANIRV) »
ಎಂಟು ದಿನಗಳಾದ ಮೇಲೆ ಆತನ ಶಿಷ್ಯರು ಪುನಃ ಒಳಗಿದ್ದಾಗ ತೋಮನೂ ಅವರ ಜೊತೆ ಇದ್ದನು. ಬಾಗಿಲುಗಳು ಮುಚ್ಚಿದ್ದವು ಆಗ ಯೇಸು ಬಂದು ನಡುವೆ ನಿಂತು ನಿಮಗೆ “ಸಮಾಧಾನವಾಗಲಿ ಎಂದನು”

ಪ್ರಕಟಣೆ 2:1 KANIRV Bible Verse Image
ಪ್ರಕಟಣೆ 2:1 (KANIRV) »
“ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ,ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡುಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,

ಯೋಹಾನನು 20:19 KANIRV Bible Verse Image
ಯೋಹಾನನು 20:19 (KANIRV) »
ಅದೇ ದಿನ ಎಂದರೆ ವಾರದ ಮೊದಲನೆಯ ದಿನದ ಸಂಜೆಯಲ್ಲಿ ಶಿಷ್ಯರು ಯೆಹೂದ್ಯರ ಭಯದಿಂದ ತಾವು ಇದ್ದ ಮನೆಯ ಬಾಗಿಲುಗಳನ್ನು ಮುಚ್ಚಿಕೊಂಡಿರಲು, ಆಗ ಯೇಸು ಬಂದು ಅವರ ನಡುವೆ ನಿಂತು, “ನಿಮಗೆಸಮಾಧಾನವಾಗಲಿ” ಎಂದನು.

ಪ್ರಕಟಣೆ 1:11 KANIRV Bible Verse Image
ಪ್ರಕಟಣೆ 1:11 (KANIRV) »
ಅದು, “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.

ಆದಿಕಾಂಡ 49:10 KANIRV Bible Verse Image
ಆದಿಕಾಂಡ 49:10 (KANIRV) »
ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.

1 ಥೆಸಲೋನಿಕದವರಿಗೆ 1:1 KANIRV Bible Verse Image
1 ಥೆಸಲೋನಿಕದವರಿಗೆ 1:1 (KANIRV) »
ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.

ಫಿಲಿಪ್ಪಿಯವರಿಗೆ 1:2 KANIRV Bible Verse Image
ಫಿಲಿಪ್ಪಿಯವರಿಗೆ 1:2 (KANIRV) »
ನಮ್ಮ ತಂದೆಯಾದ ದೇವರಿಂದಲೂ, ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ, ಶಾಂತಿಯೂ ಲಭಿಸಲಿ.

ಯೋಹಾನನು 8:58 KANIRV Bible Verse Image
ಯೋಹಾನನು 8:58 (KANIRV) »
ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ;ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.

Available Bible Translations

American Standard Version
Matthew 18:20 (ASV) »
King James Version
Matthew 18:20 (KJV) »
GOD’S WORD® (GW)
Matthew 18:20 (GW) »
World English Bible
Matthew 18:20 (WEB) »
Louis Segond 1910
Matthieu 18:20 (LSG) »
इंडियन रिवाइज्ड वर्जन - हिंदी
मत्ती 18:20 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 18:20 (PANIRV) »
ভারতীয় সংশোধিত সংস্করণ - বাংলা
মথি 18:20 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 18:20 (TAMIRV) »
इंडियन रिवाइज्ड वर्जन - मराठी
मत्तय 18:20 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 18:20 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 18:20 (GUJIRV) »
الكتاب المقدس باللغة العربية، فان دايك
مَتَّى 18:20 (AVD) »
Bíblia Sagrada Português
Mateus 18:20 (BSL) »
Kinh Thánh: Tiếng Việt
Ma-thi-ơ 18:20 (VIE) »
Reina Valera Antigua
Mateo 18:20 (RVA) »
La Sacra Bibbia
Matteo 18:20 (RIV) »
圣 经 简体中文和合本
马 太 福 音 18:20 (CUVS) »
聖 經 繁體中文和合本
馬 太 福 音 18:20 (CUVT) »
Bibla e Shenjtë
Mateu 18:20 (ALB) »
Svenska Bibeln 1917
Matteus 18:20 (SV1917) »
Библия на русском
Матфея 18:20 (RUSV) »
Українська Біблія
Матвія 18:20 (UKR) »
Szent Biblia - Magyar
Máté 18:20 (KAR) »
Българска Библия
Матей 18:20 (BULG) »
Kitaabka Quduuska Ah
Matayos 18:20 (SOM) »
De Heilige Schrift
Mattheüs 18:20 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »