ಮತ್ತಾಯನು 19:9 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಮತ್ತಾಯನು 19:9 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 19:9 KANIRV 4K Wallpaper - ಮತ್ತು ವ್ಯಭಿಚಾರದ - 4K Wallpaper Bible Verse

ಮತ್ತಾಯನು 19:9 KANIRV

ಮತ್ತು ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆ ಮಾಡಿಕೊಳ್ಳುವವನು ವ್ಯಭಿಚಾರ ಮಾಡಿದಂತೆ;ಮತ್ತು ಗಂಡ ಬಿಟ್ಟವಳನ್ನು ಮದುವೆಯಾಗುವವನು ವ್ಯಭಿಚಾರ ಮಾಡಿದಂತೆ” ಎಂದು ನಿಮಗೆ ಹೇಳುತ್ತೇನೆ ಅಂದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Matthew 19:9 KANIRV Ultra HD Christian Wallpapers are generated using nature scenery backgrounds and scenic photos.

ಮತ್ತಾಯನು 19:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 19:9 KANIRV. Please click on any image below to navigate to that specific Bible verse page.

1 ಕೊರಿಂಥದವರಿಗೆ 7:39 KANIRV Bible Verse Image
1 ಕೊರಿಂಥದವರಿಗೆ 7:39 (KANIRV) »
ಮುತೈದೆಯು ತನ್ನ ಗಂಡನು ಜೀವದಿಂದಿರುವ ತನಕ ಅವನಿಗೆ ಬದ್ಧಳಾಗಿದ್ದಾಳೆ. ಗಂಡನು ಮರಣಹೊಂದಿದ್ದರೆ ಆಕೆಯು ಬೇಕಾದವನನ್ನು ಮದುವೆಮಾಡಿಕೊಳ್ಳುವುದಕ್ಕೆ ಸ್ವತಂತ್ರಳಾಗಿದ್ದಾಳೆ. ಆದರೆ ಕರ್ತನಲ್ಲಿ ವಿಶ್ವಾಸಿಯಾದವನನ್ನು ಮಾತ್ರ ಆಗಬೇಕು.

ಮತ್ತಾಯನು 5:32 KANIRV Bible Verse Image
ಮತ್ತಾಯನು 5:32 (KANIRV) »
ಆದರೆ ನಾನು ನಿಮಗೆ ಹೇಳುವುದೇನಂದರೆ, ವ್ಯಭಿಚಾರದ ಕಾರಣದಿಂದಲ್ಲದೆ ತನ್ನ ಹೆಂಡತಿಯನ್ನು ಬಿಟ್ಟುಬಿಡುವವನು ಅವಳು ವ್ಯಭಿಚಾರ ಮಾಡುವುದಕ್ಕೆ ಕಾರಣನಾಗುತ್ತಾನೆ ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರಮಾಡುವವನಾಗಿದ್ದಾನೆ.

ಲೂಕನು 16:18 KANIRV Bible Verse Image
ಲೂಕನು 16:18 (KANIRV) »
“ತನ್ನ ಹೆಂಡತಿಯನ್ನು ಬಿಟ್ಟು ಬೇರೊಬ್ಬಳನ್ನು ಮದುವೆಮಾಡಿಕೊಳ್ಳುವ ಪ್ರತಿಯೊಬ್ಬನು ವ್ಯಭಿಚಾರ ಮಾಡುವವನಾಗಿದ್ದಾನೆ. ಮತ್ತು ಗಂಡಬಿಟ್ಟವಳನ್ನು ಮದುವೆಮಾಡಿಕೊಳ್ಳುವವನು ವ್ಯಭಿಚಾರ ಮಾಡುವವನಾಗಿದ್ದಾನೆ.

1 ಕೊರಿಂಥದವರಿಗೆ 7:10 KANIRV Bible Verse Image
1 ಕೊರಿಂಥದವರಿಗೆ 7:10 (KANIRV) »
ವಿವಾಹಿತರಿಗೆ ನನ್ನ ಅಪ್ಪಣೆ ಅಲ್ಲ ಕರ್ತನ ಆಜ್ಞೆಯು ಏನೆಂದರೆ, ಹೆಂಡತಿಯು ಗಂಡನನ್ನು ಬಿಟ್ಟು ಅಗಲಬಾರದು.

ಮಾರ್ಕನು 10:11 KANIRV Bible Verse Image
ಮಾರ್ಕನು 10:11 (KANIRV) »
ಅದಕ್ಕೆ ಆತನು, “ತನ್ನ ಹೆಂಡತಿಯನ್ನು ಬಿಟ್ಟು ಮತ್ತೊಬ್ಬಳನ್ನು ಮದುವೆಮಾಡಿಕೊಳ್ಳುವವನು ತನ್ನ ಹೆಂಡತಿಗೆ ವಿರೋಧವಾಗಿ ವ್ಯಭಿಚಾರ ಮಾಡಿದವನಾಗಿದ್ದಾನೆ;

ಆದಿಕಾಂಡ 20:3 KANIRV Bible Verse Image
ಆದಿಕಾಂಡ 20:3 (KANIRV) »
ಆದರೆ ಆ ರಾತ್ರಿ ದೇವರು ಅಬೀಮೆಲೆಕನ ಕನಸಿನಲ್ಲಿ ಬಂದು, “ನೀನು ಆ ಸ್ತ್ರೀಯನ್ನು ಸೇರಿಸಿಕೊಂಡಿರುವುದರಿಂದ ಮರಣಕ್ಕೆ ಯೋಗ್ಯನಾಗಿದ್ದಿ; ಆಕೆ ಮತ್ತೊಬ್ಬ ಪುರುಷನ ಹೆಂಡತಿ” ಎಂದನು.

ಯೆರೆಮೀಯನು 3:8 KANIRV Bible Verse Image
ಯೆರೆಮೀಯನು 3:8 (KANIRV) »
ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.

ರೋಮಾಪುರದವರಿಗೆ 7:2 KANIRV Bible Verse Image
ರೋಮಾಪುರದವರಿಗೆ 7:2 (KANIRV) »
ಇದಕ್ಕೆ ದೃಷ್ಟಾಂತ, ಗಂಡನು ಜೀವದಿಂದಿರುವ ತನಕ ಹೆಂಡತಿಯು ನ್ಯಾಯದ ಪ್ರಕಾರ ಅವನಿಗೆ ಬದ್ಧಳಾಗಿರುವಳು. ಗಂಡನು ಸತ್ತರೆ ಮದುವೆಯ ನಿಯಮದಿಂದ ಅವಳು ಬಿಡುಗಡೆಯಾಗುತ್ತಾಳೆ.

1 ಕೊರಿಂಥದವರಿಗೆ 5:1 KANIRV Bible Verse Image
1 ಕೊರಿಂಥದವರಿಗೆ 5:1 (KANIRV) »
ನಿಮ್ಮಲ್ಲಿ ಜಾರತ್ವವುಂಟೆಂಬ ಸುದ್ದಿಯನ್ನು ನಾನು ಕೇಳಿದ್ದೇನೆ. ಒಬ್ಬನು ತನ್ನ ತಂದೆಯ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ. ಅಂಥ ಜಾರತ್ವವು ಅನ್ಯಜನರಲ್ಲಿಯೂ ಸಹ ಇಲ್ಲ.

ಯೆಹೆಜ್ಕೇಲನು 16:8 KANIRV Bible Verse Image
ಯೆಹೆಜ್ಕೇಲನು 16:8 (KANIRV) »
ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.

ಯೆಹೆಜ್ಕೇಲನು 16:29 KANIRV Bible Verse Image
ಯೆಹೆಜ್ಕೇಲನು 16:29 (KANIRV) »
ಇದಲ್ಲದೆ ನೀನು ತುಂಬಾ ವ್ಯಾಪಾರವುಳ್ಳ ಕಸ್ದೀಯ ದೇಶಕ್ಕೆ ಸೇರಿ, ಅಲ್ಲಿಯೂ ಬಹಳ ವ್ಯಭಿಚಾರಮಾಡಿದೆ, ಆದರೂ ನಿನಗೆ ತೃಪ್ತಿಯಾಗಲಿಲ್ಲ.”

ಯೆಹೆಜ್ಕೇಲನು 16:15 KANIRV Bible Verse Image
ಯೆಹೆಜ್ಕೇಲನು 16:15 (KANIRV) »
“ಆದರೆ ನೀನು ನಿನ್ನ ಸೌಂದರ್ಯದಲ್ಲಿಯೇ ನಂಬಿಕೆಯಿಟ್ಟು, ನಾನು ಪ್ರಸಿದ್ಧಳಾಗಿದ್ದೇನಲ್ಲಾ ಎಂದು ಉಬ್ಬಿಕೊಂಡು ವ್ಯಭಿಚಾರಮಾಡಿದಿ; ಹಾದುಹೋಗುವ ಪ್ರತಿಯೊಬ್ಬನ ಸಂಗಡ ಮಿತಿಮೀರಿ ವ್ಯಭಿಚಾರಮಾಡಿದೆ, ಪ್ರತಿಯೊಬ್ಬನ ಸಂಗಡ ವ್ಯಭಿಚಾರಕ್ಕೆ ಒಳಗಾದೆ.

Available Bible Translations

American Standard Version
Matthew 19:9 (ASV) »
King James Version
Matthew 19:9 (KJV) »
GOD’S WORD® (GW)
Matthew 19:9 (GW) »
World English Bible
Matthew 19:9 (WEB) »
Louis Segond 1910
Matthieu 19:9 (LSG) »
इंडियन रिवाइज्ड वर्जन - हिंदी
मत्ती 19:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 19:9 (PANIRV) »
ভারতীয় সংশোধিত সংস্করণ - বাংলা
মথি 19:9 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 19:9 (TAMIRV) »
इंडियन रिवाइज्ड वर्जन - मराठी
मत्तय 19:9 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 19:9 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 19:9 (GUJIRV) »
الكتاب المقدس باللغة العربية، فان دايك
مَتَّى 19:9 (AVD) »
Bíblia Sagrada Português
Mateus 19:9 (BSL) »
Kinh Thánh: Tiếng Việt
Ma-thi-ơ 19:9 (VIE) »
Reina Valera Antigua
Mateo 19:9 (RVA) »
La Sacra Bibbia
Matteo 19:9 (RIV) »
圣 经 简体中文和合本
马 太 福 音 19:9 (CUVS) »
聖 經 繁體中文和合本
馬 太 福 音 19:9 (CUVT) »
Bibla e Shenjtë
Mateu 19:9 (ALB) »
Svenska Bibeln 1917
Matteus 19:9 (SV1917) »
Библия на русском
Матфея 19:9 (RUSV) »
Українська Біблія
Матвія 19:9 (UKR) »
Szent Biblia - Magyar
Máté 19:9 (KAR) »
Българска Библия
Матей 19:9 (BULG) »
Kitaabka Quduuska Ah
Matayos 19:9 (SOM) »
De Heilige Schrift
Mattheüs 19:9 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »