ಮತ್ತಾಯನು 20:4 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಮತ್ತಾಯನು 20:4 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮತ್ತಾಯನು 20:4 KANIRV 4K Wallpaper - ಅವರಿಗೆ, ‘ನೀವು ಸಹ - 4K Wallpaper Bible Verse

ಮತ್ತಾಯನು 20:4 KANIRV

ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ; ನಿಮಗೆ ಸರಿಯಾದ ಕೂಲಿಯನ್ನು ಕೊಡುತ್ತೇನೆ’ ಅಂದನು. ಆಗ ಅವರು ಕೆಲಸಕ್ಕೆ ಹೋದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Matthew 20:4 KANIRV Ultra HD Christian Wallpapers are generated using nature scenery backgrounds and scenic photos.

ಮತ್ತಾಯನು 20:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮತ್ತಾಯನು 20:4 KANIRV. Please click on any image below to navigate to that specific Bible verse page.

ಮತ್ತಾಯನು 21:23 KANIRV Bible Verse Image
ಮತ್ತಾಯನು 21:23 (KANIRV) »
ತರುವಾಯ ಯೇಸು ದೇವಾಲಯಕ್ಕೆ ಬಂದು ಬೋಧಿಸುತ್ತಿರುವಾಗ ಮುಖ್ಯಯಾಜಕರೂ ಜನರ ಹಿರಿಯರೂ ಆತನ ಬಳಿಗೆ ಬಂದು, “ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತಿರುವೆ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು?” ಎಂದು ಕೇಳಿದರು.

1 ಪೇತ್ರನು 4:2 KANIRV Bible Verse Image
1 ಪೇತ್ರನು 4:2 (KANIRV) »
ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು.

ತೀತನಿಗೆ 3:8 KANIRV Bible Verse Image
ತೀತನಿಗೆ 3:8 (KANIRV) »
ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.

1 ತಿಮೊಥೆಯನಿಗೆ 1:12 KANIRV Bible Verse Image
1 ತಿಮೊಥೆಯನಿಗೆ 1:12 (KANIRV) »
ನನಗೆ ಬಲವನ್ನು ದಯಪಾಲಿಸಿದವನು ನಮ್ಮ ಕರ್ತನಾದ ಯೇಸು ಕ್ರಿಸ್ತನೇ. ಅದಕ್ಕಾಗಿ ನಾನು ಕೃತಜ್ಞತೆಯುಳ್ಳವನಾಗಿದ್ದೇನೆ. ಮೊದಲು ದೂಷಕನೂ, ಹಿಂಸಕನೂ, ಕೇಡುಮಾಡುವವನೂ ಆಗಿದ್ದ ನನ್ನನ್ನು ಆತನು ನಂಬಿಗಸ್ತನೆಂದು ಎಣಿಸಿ, ತನ್ನ ಸೇವೆಗೆ ನೇಮಿಸಿಕೊಂಡದ್ದಕ್ಕಾಗಿ ನಾನು ಆತನಿಗೆ ಸ್ತೋತ್ರಮಾಡುತ್ತೇನೆ. ನಾನು ಅಜ್ಞಾನಿಯಾಗಿ ತಿಳಿಯದೆ ಅಪನಂಬಿಕೆಯಲ್ಲಿ ಆ ರೀತಿ ನಡೆದುಕೊಂಡದ್ದರಿಂದ ನನ್ನ ಮೇಲೆ ಆತನಿಗೆ ಕರುಣೆ ಉಂಟಾಯಿತು;

ಕೊಲೊಸ್ಸೆಯವರಿಗೆ 4:1 KANIRV Bible Verse Image
ಕೊಲೊಸ್ಸೆಯವರಿಗೆ 4:1 (KANIRV) »
ಯಜಮಾನರೇ, ಪರಲೋಕದಲ್ಲಿ ನಿಮಗೂ ಯಜಮಾನನೊಬ್ಬನಿದ್ದಾನೆಂದು ತಿಳಿದು ನಿಮ್ಮ ದಾಸರೊಂದಿಗೆ ನೀತಿಯಿಂದಲೂ ನ್ಯಾಯದಿಂದಲೂ ವರ್ತಿಸಿರಿ.

1 ಕೊರಿಂಥದವರಿಗೆ 6:11 KANIRV Bible Verse Image
1 ಕೊರಿಂಥದವರಿಗೆ 6:11 (KANIRV) »
ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.

ರೋಮಾಪುರದವರಿಗೆ 6:16 KANIRV Bible Verse Image
ರೋಮಾಪುರದವರಿಗೆ 6:16 (KANIRV) »
ನೀವು ಯಾವನಿಗೆ ದಾಸರಂತೆ ವಿಧೇಯರಾಗುತ್ತೇವೆಂದು ನಿಮ್ಮನ್ನು ನೀವು ಒಪ್ಪಿಸಿ ಕೊಡುತ್ತೀರೋ ಆ ಯಜಮಾನನಿಗೆ ದಾಸರಾಗಿಯೇ ಇರುವಿರೆಂಬುದು ನಿಮಗೆ ಗೊತ್ತಿಲ್ಲವೋ? ಪಾಪಕ್ಕೆ ದಾಸರಾದರೆ ಮರಣವೇ ಫಲ; ನಂಬಿಕೆಯೆಂಬ ವಿಧೇಯತ್ವಕ್ಕೆ ದಾಸರಾದರೆ ನೀತಿಯೇ ಫಲ

ಲೂಕನು 19:7 KANIRV Bible Verse Image
ಲೂಕನು 19:7 (KANIRV) »
ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.

ಮತ್ತಾಯನು 9:9 KANIRV Bible Verse Image
ಮತ್ತಾಯನು 9:9 (KANIRV) »
ಯೇಸು ಅಲ್ಲಿಂದ ಹಾದು ಹೋಗುತ್ತಿರುವಾಗ, ಸುಂಕ ಸಂಗ್ರಹಣೆ ಕಟ್ಟೆಯಲ್ಲಿ ಕುಳಿತಿದ್ದ ಮತ್ತಾಯನೆಂಬ ಒಬ್ಬ ಮನುಷ್ಯನನ್ನು ನೋಡಿ, “ನನ್ನನ್ನು ಹಿಂಬಾಲಿಸು” ಎಂದು ಅವನನ್ನು ಕರೆಯಲು ಅವನು ಎದ್ದು ಆತನನ್ನು ಹಿಂಬಾಲಿಸಿದನು.

1 ಪೇತ್ರನು 1:13 KANIRV Bible Verse Image
1 ಪೇತ್ರನು 1:13 (KANIRV) »
ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.

Available Bible Translations

American Standard Version
Matthew 20:4 (ASV) »
King James Version
Matthew 20:4 (KJV) »
GOD’S WORD® (GW)
Matthew 20:4 (GW) »
World English Bible
Matthew 20:4 (WEB) »
Louis Segond 1910
Matthieu 20:4 (LSG) »
इंडियन रिवाइज्ड वर्जन - हिंदी
मत्ती 20:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੱਤੀ 20:4 (PANIRV) »
ভারতীয় সংশোধিত সংস্করণ - বাংলা
মথি 20:4 (BENIRV) »
இந்தியன் ரீவைஸ்டு வேர்ஷன் - தமிழ்
மத்தேயு 20:4 (TAMIRV) »
इंडियन रिवाइज्ड वर्जन - मराठी
मत्तय 20:4 (MARIRV) »
ఇండియన్ రేవిజ్డ్ వెర్షన్ - తెలుగు
మత్తయి 20:4 (TELIRV) »
ઇન્ડિયન રિવાયઝ્ડ વર્ઝન - ગુજરાતી
માથ્થી 20:4 (GUJIRV) »
الكتاب المقدس باللغة العربية، فان دايك
مَتَّى 20:4 (AVD) »
Bíblia Sagrada Português
Mateus 20:4 (BSL) »
Kinh Thánh: Tiếng Việt
Ma-thi-ơ 20:4 (VIE) »
Reina Valera Antigua
Mateo 20:4 (RVA) »
La Sacra Bibbia
Matteo 20:4 (RIV) »
圣 经 简体中文和合本
马 太 福 音 20:4 (CUVS) »
聖 經 繁體中文和合本
馬 太 福 音 20:4 (CUVT) »
Bibla e Shenjtë
Mateu 20:4 (ALB) »
Svenska Bibeln 1917
Matteus 20:4 (SV1917) »
Библия на русском
Матфея 20:4 (RUSV) »
Українська Біблія
Матвія 20:4 (UKR) »
Szent Biblia - Magyar
Máté 20:4 (KAR) »
Българска Библия
Матей 20:4 (BULG) »
Kitaabka Quduuska Ah
Matayos 20:4 (SOM) »
De Heilige Schrift
Mattheüs 20:4 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »