ಮೀಕನು 6:6 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಮೀಕನು 6:6 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಮೀಕನು 6:6 KANIRV 4K Wallpaper - ನಾನು ಯೆಹೋವನ - 4K Wallpaper Bible Verse

ಮೀಕನು 6:6 KANIRV

ನಾನು ಯೆಹೋವನ ಸನ್ನಿಧಿಯಲ್ಲಿ ಯಾವ ಕಾಣಿಕೆಯೊಡನೆ ಕಾಣಿಸಿಕೊಳ್ಳಲಿ? ಯಾವುದನ್ನರ್ಪಿಸಿ ಮಹೋನ್ನತ ದೇವರ ಸಮ್ಮುಖದಲ್ಲಿ ಅಡ್ಡಬೀಳಲಿ? ಹೋಮದ ಪಶುಗಳನ್ನು ಅಥವಾ ಒಂದು ವರ್ಷದ ಕರುಗಳನ್ನು ತೆಗೆದುಕೊಂಡು ಬಂದು ಆತನ ಮುಂದೆ ಕಾಣಿಸಿಕೊಳ್ಳಲೋ?

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Micah 6:6 KANIRV Ultra HD Christian Wallpapers are generated using nature scenery backgrounds and scenic photos.

ಮೀಕನು 6:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಮೀಕನು 6:6 KANIRV. Please click on any image below to navigate to that specific Bible verse page.

ರೋಮಾಪುರದವರಿಗೆ 10:2 KANIRV Bible Verse Image
ರೋಮಾಪುರದವರಿಗೆ 10:2 (KANIRV) »
ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.

ಅಪೊಸ್ತಲರ ಕೃತ್ಯಗಳು 2:37 KANIRV Bible Verse Image
ಅಪೊಸ್ತಲರ ಕೃತ್ಯಗಳು 2:37 (KANIRV) »
ಅವರು ಇದನ್ನು ಕೇಳಿದಾಗ ಅವರ ಹೃದಯಗಳಲ್ಲಿ ಅಲಗು ನೆಟ್ಟಂತಾಯಿತು. ಅಲ್ಲದೆ ಅವರು ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ, “ಸಹೋದರರೇ, ನಾವೇನು ಮಾಡಬೇಕು” ಎಂದು ಕೇಳಲು;

ಕೀರ್ತನೆಗಳು 40:6 KANIRV Bible Verse Image
ಕೀರ್ತನೆಗಳು 40:6 (KANIRV) »
ಯಜ್ಞನೈವೇದ್ಯಗಳು ನಿನಗೆ ಇಷ್ಟವಿಲ್ಲ; ಸರ್ವಾಂಗಹೋಮಗಳನ್ನಾಗಲಿ, ದೋಷಪರಿಹಾರಕ ಯಜ್ಞಗಳನ್ನಾಗಲಿ ನೀನು ಅಪೇಕ್ಷಿಸಲಿಲ್ಲ. ಆದರೆ ಶ್ರವಣಶಕ್ತಿಯನ್ನು ನನಗೆ ಅನುಗ್ರಹಿಸಿದಿ.

ಕೀರ್ತನೆಗಳು 51:16 KANIRV Bible Verse Image
ಕೀರ್ತನೆಗಳು 51:16 (KANIRV) »
ನಿನಗೆ ಯಜ್ಞಗಳಲ್ಲಿ ಅಪೇಕ್ಷೆಯಿಲ್ಲ, ಇದ್ದರೆ ಸಮರ್ಪಿಸುತ್ತಿದ್ದೆನು; ಸರ್ವಾಂಗಹೋಮಗಳಲ್ಲಿ ನಿನಗೆ ಸಂತೋಷವಿಲ್ಲ.

ದಾನಿಯೇಲನು 3:26 KANIRV Bible Verse Image
ದಾನಿಯೇಲನು 3:26 (KANIRV) »
ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.

ಮತ್ತಾಯನು 19:16 KANIRV Bible Verse Image
ಮತ್ತಾಯನು 19:16 (KANIRV) »
ಇಗೋ ಒಬ್ಬನು ಯೇಸುವಿನ ಬಳಿಗೆ ಬಂದು, “ಬೋಧಕನೇ ನಾನು ನಿತ್ಯಜೀವವನ್ನು ಹೊಂದುವುದಕ್ಕೆ ಯಾವ ಒಳ್ಳೆ ಕಾರ್ಯವನ್ನು ಮಾಡಬೇಕು?” ಎಂದು ಕೇಳಿದನು.

ಆದಿಕಾಂಡ 14:18 KANIRV Bible Verse Image
ಆದಿಕಾಂಡ 14:18 (KANIRV) »
ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.

ಮಾರ್ಕನು 5:7 KANIRV Bible Verse Image
ಮಾರ್ಕನು 5:7 (KANIRV) »
ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ದೇವರಾಣೆ ನನ್ನನ್ನು ಹಿಂಸಿಸಬೇಡ ಎಂದು ನಿನ್ನನ್ನು ನಾನು ಬೇಡಿಕೊಳ್ಳುತ್ತೇನೆ” ಎಂದು ಹೇಳಿದನು.

ಲೂಕನು 10:25 KANIRV Bible Verse Image
ಲೂಕನು 10:25 (KANIRV) »
ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು,

ಯೋಹಾನನು 6:26 KANIRV Bible Verse Image
ಯೋಹಾನನು 6:26 (KANIRV) »
ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.

ಅಪೊಸ್ತಲರ ಕೃತ್ಯಗಳು 16:17 KANIRV Bible Verse Image
ಅಪೊಸ್ತಲರ ಕೃತ್ಯಗಳು 16:17 (KANIRV) »
ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.

ಅಪೊಸ್ತಲರ ಕೃತ್ಯಗಳು 16:30 KANIRV Bible Verse Image
ಅಪೊಸ್ತಲರ ಕೃತ್ಯಗಳು 16:30 (KANIRV) »
ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,

Available Bible Translations

American Standard Version
Micah 6:6 (ASV) »
King James Version
Micah 6:6 (KJV) »
GOD’S WORD® (GW)
Micah 6:6 (GW) »
World English Bible
Micah 6:6 (WEB) »
Louis Segond 1910
Michée 6:6 (LSG) »
Luther Bibel 1912
Micha 6:6 (LUTH1912) »
इंडियन रिवाइज्ड वर्जन - हिंदी
मीका 6:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਮੀਕਾਹ 6:6 (PANIRV) »
ভারতীয় সংশোধিত সংস্করণ - বাংলা
মীখা 6:6 (BENIRV) »
இந்தியன் ரீவைஸ்டு வேர்ஷன் - தமிழ்
மீகா 6:6 (TAMIRV) »
इंडियन रिवाइज्ड वर्जन - मराठी
मीखा 6:6 (MARIRV) »
ఇండియన్ రేవిజ్డ్ వెర్షన్ - తెలుగు
మీకా 6:6 (TELIRV) »
ઇન્ડિયન રિવાયઝ્ડ વર્ઝન - ગુજરાતી
મીખાહ 6:6 (GUJIRV) »
الكتاب المقدس باللغة العربية، فان دايك
مِيخَا 6:6 (AVD) »
תנ ך עברי מודרני
מיכה 6:6 (HEB) »
Bíblia Sagrada Português
Miquéias 6:6 (BSL) »
Kinh Thánh: Tiếng Việt
Mi-ca 6:6 (VIE) »
Reina Valera Antigua
Miqueas 6:6 (RVA) »
La Sacra Bibbia
Michea 6:6 (RIV) »
圣 经 简体中文和合本
弥 迦 书 6:6 (CUVS) »
聖 經 繁體中文和合本
彌 迦 書 6:6 (CUVT) »
Bibla e Shenjtë
Mikea 6:6 (ALB) »
Svenska Bibeln 1917
Mika 6:6 (SV1917) »
Библия на русском
Михей 6:6 (RUSV) »
Українська Біблія
Михей 6:6 (UKR) »
Szent Biblia - Magyar
Mikeás 6:6 (KAR) »
Българска Библия
Михей 6:6 (BULG) »
聖書 日本語
ミカ書 6:6 (JPN) »
Det Norsk Bibel
Mika 6:6 (NORSK) »
Biblia Takatifu
Mika 6:6 (SWHULB) »
Kitaabka Quduuska Ah
Miikaah 6:6 (SOM) »
De Heilige Schrift
Micha 6:6 (NLD) »
Dansk Bibel 1871
Mikas 6:6 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »