ಅರಣ್ಯಕಾಂಡ 12:3 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಅರಣ್ಯಕಾಂಡ 12:3 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 12:3 KANIRV 4K Wallpaper - ಮೋಶೆಯು ಭೂಮಿಯ - 4K Wallpaper Bible Verse

ಅರಣ್ಯಕಾಂಡ 12:3 KANIRV

ಮೋಶೆಯು ಭೂಮಿಯ ಮೇಲಿರುವ ಎಲ್ಲಾ ಮನುಷ್ಯರಿಗಿಂತಲೂ ಬಹು ಸಾತ್ವಿಕನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Numbers 12:3 KANIRV Ultra HD Christian Wallpapers are generated using nature scenery backgrounds and scenic photos.

ಅರಣ್ಯಕಾಂಡ 12:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 12:3 KANIRV. Please click on any image below to navigate to that specific Bible verse page.

ಮತ್ತಾಯನು 11:29 KANIRV Bible Verse Image
ಮತ್ತಾಯನು 11:29 (KANIRV) »
ನಾನು ಸಾತ್ವಿಕನೂ ದೀನಹೃದಯನೂ ಆಗಿರುವುದರಿಂದ ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ, ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು.

ಯಾಕೋಬನು 3:13 KANIRV Bible Verse Image
ಯಾಕೋಬನು 3:13 (KANIRV) »
ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.

2 ಕೊರಿಂಥದವರಿಗೆ 12:11 KANIRV Bible Verse Image
2 ಕೊರಿಂಥದವರಿಗೆ 12:11 (KANIRV) »
ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.

ಮತ್ತಾಯನು 5:5 KANIRV Bible Verse Image
ಮತ್ತಾಯನು 5:5 (KANIRV) »
ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.

2 ಕೊರಿಂಥದವರಿಗೆ 11:5 KANIRV Bible Verse Image
2 ಕೊರಿಂಥದವರಿಗೆ 11:5 (KANIRV) »
“ಅತಿಶ್ರೇಷ್ಟರಾದ ಅಪೊಸ್ತಲರು” ಅನ್ನಿಸಿಕೊಳ್ಳುವ ಅವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದವನಲ್ಲವೆಂದು ಎಣಿಸುತ್ತೇನೆ

ಯಾಕೋಬನು 3:2 KANIRV Bible Verse Image
ಯಾಕೋಬನು 3:2 (KANIRV) »
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.

1 ಥೆಸಲೋನಿಕದವರಿಗೆ 2:7 KANIRV Bible Verse Image
1 ಥೆಸಲೋನಿಕದವರಿಗೆ 2:7 (KANIRV) »
ಆದರೆ ತಾಯಿಯೂ ತನ್ನ ಮಕ್ಕಳನ್ನು ಪ್ರೀತಿಯಿಂದ ಪೋಷಿಸುವ ಹಾಗೆ ನಾವು ನಿಮ್ಮ ಮಧ್ಯದಲ್ಲಿ ವಾತ್ಸಲ್ಯದಿಂದ ನಡೆದುಕೊಂಡಿದ್ದೇವೆ.

2 ಕೊರಿಂಥದವರಿಗೆ 10:1 KANIRV Bible Verse Image
2 ಕೊರಿಂಥದವರಿಗೆ 10:1 (KANIRV) »
ಪೌಲನು ನಮ್ಮೆದುರಿನಲ್ಲಿರುವಾಗ ದೀನನಾಗಿ ನಡೆದುಕೊಳ್ಳುವನೂ ದೂರದಲ್ಲಿರುವಾಗ ನಮ್ಮನ್ನು ಕುರಿತು ದಿಟ್ಟತನ ತೋರಿಸುವವನೂ ಆಗಿದ್ದಾನೆ ಎಂದು ಹೇಳಲ್ಪಡುವ ಆ ಪೌಲನೆಂಬ ನಾನು ಕ್ರಿಸ್ತನ ಶಾಂತ ಮನಸ್ಸನ್ನೂ ಸಾತ್ವಿಕತ್ವವನ್ನೂ ನೆನಪಿಗೆ ತಂದುಕೊಂಡು ನಿಮಗೆ ಖಂಡಿತವಾಗಿ ಹೇಳುವುದೇನಂದರೆ,

ಅರಣ್ಯಕಾಂಡ 20:10 KANIRV Bible Verse Image
ಅರಣ್ಯಕಾಂಡ 20:10 (KANIRV) »
ಮೋಶೆ ಮತ್ತು ಆರೋನರು ಸಮೂಹದವರನ್ನು ಆ ಕಡಿದಾದ ಬಂಡೆಗೆ ಎದುರಾಗಿ ಕೂಡಿಸಿದರು. ಮೋಶೆ ಅವರಿಗೆ, “ದ್ರೋಹಿಗಳೇ, ಕೇಳಿರಿ, ನಾವು ಈ ಬಂಡೆಯೊಳಗಿಂದಲೇ ನಿಮಗೋಸ್ಕರ ನೀರನ್ನು ಬರಮಾಡಬೇಕೋ?”

ಮತ್ತಾಯನು 21:5 KANIRV Bible Verse Image
ಮತ್ತಾಯನು 21:5 (KANIRV) »
“ಚೀಯೋನ್ ಪುತ್ರಿಯೇ, ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಿದ್ದಾನೆ; ಆತನು ಸಾತ್ವಿಕ ಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆಂದು” ಹೇಳಿರಿ ಎಂಬುದು.

ಕೀರ್ತನೆಗಳು 149:4 KANIRV Bible Verse Image
ಕೀರ್ತನೆಗಳು 149:4 (KANIRV) »
ಯೆಹೋವನು ತನ್ನ ಪ್ರಜೆಗೆ ಪ್ರಸನ್ನನಾದನು; ದೀನರನ್ನು ರಕ್ಷಣೆಯಿಂದ ಭೂಷಿಸುತ್ತಾನೆ.

ಕೀರ್ತನೆಗಳು 106:32 KANIRV Bible Verse Image
ಕೀರ್ತನೆಗಳು 106:32 (KANIRV) »
ಅವರು ಮೆರೀಬ ಪ್ರವಾಹದ ಸಮೀಪದಲ್ಲಿ ಆತನನ್ನು ರೇಗಿಸಿದರು. ಅವರ ದೆಸೆಯಿಂದ ಮೋಶೆಗೆ ಕೇಡು ಉಂಟಾಯಿತು.

Available Bible Translations

American Standard Version
Numbers 12:3 (ASV) »
King James Version
Numbers 12:3 (KJV) »
GOD’S WORD® (GW)
Numbers 12:3 (GW) »
World English Bible
Numbers 12:3 (WEB) »
Louis Segond 1910
Nombres 12:3 (LSG) »
इंडियन रिवाइज्ड वर्जन - हिंदी
गिनती 12:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 12:3 (PANIRV) »
ভারতীয় সংশোধিত সংস্করণ - বাংলা
গননা 12:3 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 12:3 (TAMIRV) »
इंडियन रिवाइज्ड वर्जन - मराठी
गणना 12:3 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 12:3 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 12:3 (GUJIRV) »
الكتاب المقدس باللغة العربية، فان دايك
اَلْعَدَد 12:3 (AVD) »
תנ ך עברי מודרני
במדבר 12:3 (HEB) »
Bíblia Sagrada Português
Números 12:3 (BSL) »
Kinh Thánh: Tiếng Việt
Dân Số 12:3 (VIE) »
Reina Valera Antigua
Números 12:3 (RVA) »
La Sacra Bibbia
Numeri 12:3 (RIV) »
圣 经 简体中文和合本
民 数 记 12:3 (CUVS) »
聖 經 繁體中文和合本
民 數 記 12:3 (CUVT) »
Bibla e Shenjtë
Numrat 12:3 (ALB) »
Svenska Bibeln 1917
4 Mosebok 12:3 (SV1917) »
Библия на русском
Числа 12:3 (RUSV) »
Українська Біблія
Числа 12:3 (UKR) »
Szent Biblia - Magyar
4 Mózes 12:3 (KAR) »
Българска Библия
Числа 12:3 (BULG) »
聖書 日本語
民数記 12:3 (JPN) »
Kitaabka Quduuska Ah
Tirintii 12:3 (SOM) »
De Heilige Schrift
Numberi 12:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »