ಅರಣ್ಯಕಾಂಡ 18:6 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಅರಣ್ಯಕಾಂಡ 18:6 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 18:6 KANIRV 4K Wallpaper - ಇಗೋ, ನಾನು - 4K Wallpaper Bible Verse

ಅರಣ್ಯಕಾಂಡ 18:6 KANIRV

ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Numbers 18:6 KANIRV Ultra HD Christian Wallpapers are generated using nature scenery backgrounds and scenic photos.

ಅರಣ್ಯಕಾಂಡ 18:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 18:6 KANIRV. Please click on any image below to navigate to that specific Bible verse page.

ಅರಣ್ಯಕಾಂಡ 3:9 KANIRV Bible Verse Image
ಅರಣ್ಯಕಾಂಡ 3:9 (KANIRV) »
“ನೀನು ಲೇವಿಯರನ್ನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಒಪ್ಪಿಸಬೇಕು. ಇಸ್ರಾಯೇಲರಲ್ಲಿ ಆರೋನನಿಗೆ ಸಂಪೂರ್ಣವಾಗಿ ಒಪ್ಪಿಸಲ್ಪಟ್ಟವರು ಇವರೇ.

ಅರಣ್ಯಕಾಂಡ 3:12 KANIRV Bible Verse Image
ಅರಣ್ಯಕಾಂಡ 3:12 (KANIRV) »
“ನಾನು ಇಸ್ರಾಯೇಲರಲ್ಲಿ ಚೊಚ್ಚಲಾದ ಗಂಡಸರಿಗೆ ಬದಲಾಗಿ ಲೇವಿಯರನ್ನು ತೆಗೆದುಕೊಂಡಿದ್ದೇನೆ ಎಂದು ತಿಳಿದುಕೋ. ಆದುದರಿಂದ ಲೇವಿಯರು ನನ್ನ ಸೊತ್ತು.

ಅರಣ್ಯಕಾಂಡ 3:45 KANIRV Bible Verse Image
ಅರಣ್ಯಕಾಂಡ 3:45 (KANIRV) »
“ನೀನು ಇಸ್ರಾಯೇಲರ ಚೊಚ್ಚಲಾದವರಿಗೆ ಬದಲಾಗಿ ಲೇವಿಯರನ್ನು, ಅವರ ಚೊಚ್ಚಲಾದ ಪಶುಗಳಿಗೆ ಬದಲಾಗಿ ಲೇವಿಯರ ಪಶುಗಳನ್ನು ತೆಗೆದುಕೋ. ಲೇವಿಯರೇ ನನ್ನ ಸೊತ್ತಾಗಿರುವರು; ನಾನೇ ಯೆಹೋವನು.

ಯೆಹೆಜ್ಕೇಲನು 34:20 KANIRV Bible Verse Image
ಯೆಹೆಜ್ಕೇಲನು 34:20 (KANIRV) »
“‘ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನೇ ಕೊಬ್ಬಿದ ಟಗರುಹೋತಗಳಿಗೂ, ಬಡ ಕುರಿಮೇಕೆಗಳಿಗೂ ನ್ಯಾಯತೀರಿಸುತ್ತೇನೆ.

ಯೆಶಾಯನು 48:15 KANIRV Bible Verse Image
ಯೆಶಾಯನು 48:15 (KANIRV) »
ನಾನೇ, ನಾನೇ ಬಾಯಿಬಿಟ್ಟು ಅವನನ್ನು ಕರೆದು ಬರಮಾಡಿದ್ದೇನೆ. ಅವನ ಮಾರ್ಗವು ಸಾರ್ಥಕವಾಗುವುದು.

ಯೆಶಾಯನು 51:12 KANIRV Bible Verse Image
ಯೆಶಾಯನು 51:12 (KANIRV) »
ನಾನೇ, ನಾನೇ ನಿನ್ನನ್ನು ಸಂತೈಸುವವನು. ಮರ್ತ್ಯಮನುಷ್ಯನಿಗೆ, ಹುಲ್ಲಿನ ಗತಿಗೆ ಬರುವ ನರಜನ್ಮದವನಿಗೆ ಭಯಪಡುವ ನೀನು ಎಂಥವನು?

ಆದಿಕಾಂಡ 9:9 KANIRV Bible Verse Image
ಆದಿಕಾಂಡ 9:9 (KANIRV) »
“ಕೇಳಿರಿ ನಾನು ನಿಮ್ಮೊಂದಿಗೂ, ನಿಮ್ಮ ತರುವಾಯ ನಿಮ್ಮ ಸಂತತಿಯವರೊಂದಿಗೂ, ಒಡಂಬಡಿಕೆ ಮಾಡಿಕೊಳ್ಳುವೆನು.

ಅರಣ್ಯಕಾಂಡ 8:16 KANIRV Bible Verse Image
ಅರಣ್ಯಕಾಂಡ 8:16 (KANIRV) »
ಇಸ್ರಾಯೇಲರಲ್ಲಿ ಇವರು ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಇಸ್ರಾಯೇಲರಲ್ಲಿ ಚೊಚ್ಚಲ ಮಕ್ಕಳಿಗೆ ಬದಲಾಗಿ ನಾನು ಲೇವಿಯರನ್ನು ನನ್ನ ಸ್ವಂತಕ್ಕಾಗಿ ತೆಗೆದುಕೊಂಡಿದ್ದೇನೆ.

ವಿಮೋಚನಕಾಂಡ 14:17 KANIRV Bible Verse Image
ವಿಮೋಚನಕಾಂಡ 14:17 (KANIRV) »
ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನು. ಅವರು ಇವರನ್ನು ಹಿಂದಟ್ಟುವರು. ಆಗ ನಾನು ಫರೋಹನ ಮೇಲೆಯೂ, ಅವನ ಸಮಸ್ತ ಸೈನ್ಯದವರ ಮೇಲೆಯೂ, ರಥಗಳ ಮೇಲೆಯೂ ಮತ್ತು ಕುದುರೆಗಳ ಮೇಲೆಯೂ ಪ್ರಖ್ಯಾತಿಗೊಳ್ಳುವೆನು.

ವಿಮೋಚನಕಾಂಡ 31:6 KANIRV Bible Verse Image
ವಿಮೋಚನಕಾಂಡ 31:6 (KANIRV) »
ಅವನೊಂದಿಗೆ ದಾನ್ ಕುಲದವನಾದ ಅಹೀಸಾಮಾಕನ ಮಗನಾದ ಒಹೋಲೀಯಾಬನನ್ನೂ ನೇಮಿಸಿದ್ದೇನೆ. ಅದಲ್ಲದೆ ನಾನು ನಿನಗೆ ಆಜ್ಞಾಪಿಸಿದ್ದೆಲ್ಲವನ್ನೂ ಮಾಡುವುದಕ್ಕೆ ಜ್ಞಾನಿಗಳಾದವರೆಲ್ಲರ ಹೃದಯಗಳಲ್ಲಿ ಜ್ಞಾನವನ್ನುಂಟುಮಾಡಿದ್ದೇನೆ.

ಆದಿಕಾಂಡ 6:17 KANIRV Bible Verse Image
ಆದಿಕಾಂಡ 6:17 (KANIRV) »
ನಾನಂತೂ ಭೂಮಿಯ ಮೇಲೆ ಜಲಪ್ರಳಯವನ್ನು ಬರಮಾಡಿ ಆಕಾಶದ ಕೆಳಗಿರುವ ಸಕಲಪ್ರಾಣಿಗಳನ್ನೂ ನಾಶಮಾಡುವೆನು; ಭೂಮಿಯಲ್ಲಿರುವ ಸಮಸ್ತವೂ ಲಯವಾಗುವುದು.

ಯೆಹೆಜ್ಕೇಲನು 34:11 KANIRV Bible Verse Image
ಯೆಹೆಜ್ಕೇಲನು 34:11 (KANIRV) »
“‘ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ನಾನೇ ನನ್ನ ಕುರಿಗಳನ್ನು ಹಿಂಬಾಲಿಸಿ ಹುಡುಕುವೆನು.

Available Bible Translations

American Standard Version
Numbers 18:6 (ASV) »
King James Version
Numbers 18:6 (KJV) »
GOD’S WORD® (GW)
Numbers 18:6 (GW) »
World English Bible
Numbers 18:6 (WEB) »
Louis Segond 1910
Nombres 18:6 (LSG) »
इंडियन रिवाइज्ड वर्जन - हिंदी
गिनती 18:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 18:6 (PANIRV) »
ভারতীয় সংশোধিত সংস্করণ - বাংলা
গননা 18:6 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 18:6 (TAMIRV) »
इंडियन रिवाइज्ड वर्जन - मराठी
गणना 18:6 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 18:6 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 18:6 (GUJIRV) »
الكتاب المقدس باللغة العربية، فان دايك
اَلْعَدَد 18:6 (AVD) »
תנ ך עברי מודרני
במדבר 18:6 (HEB) »
Bíblia Sagrada Português
Números 18:6 (BSL) »
Kinh Thánh: Tiếng Việt
Dân Số 18:6 (VIE) »
Reina Valera Antigua
Números 18:6 (RVA) »
La Sacra Bibbia
Numeri 18:6 (RIV) »
圣 经 简体中文和合本
民 数 记 18:6 (CUVS) »
聖 經 繁體中文和合本
民 數 記 18:6 (CUVT) »
Bibla e Shenjtë
Numrat 18:6 (ALB) »
Svenska Bibeln 1917
4 Mosebok 18:6 (SV1917) »
Библия на русском
Числа 18:6 (RUSV) »
Українська Біблія
Числа 18:6 (UKR) »
Szent Biblia - Magyar
4 Mózes 18:6 (KAR) »
Българска Библия
Числа 18:6 (BULG) »
聖書 日本語
民数記 18:6 (JPN) »
Kitaabka Quduuska Ah
Tirintii 18:6 (SOM) »
De Heilige Schrift
Numberi 18:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »