ಅರಣ್ಯಕಾಂಡ 20:12 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಅರಣ್ಯಕಾಂಡ 20:12 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 20:12 KANIRV 4K Wallpaper - ಆಗ ಯೆಹೋವನು ಮೋಶೆ - 4K Wallpaper Bible Verse

ಅರಣ್ಯಕಾಂಡ 20:12 KANIRV

ಆಗ ಯೆಹೋವನು ಮೋಶೆ ಮತ್ತು ಆರೋನರಿಗೆ, “ನೀವು ನನ್ನನ್ನು ನಂಬದವರಾಗಿ ಇಸ್ರಾಯೇಲರ ಎದುರಿನಲ್ಲಿ ನನ್ನ ಗೌರವವನ್ನು ಕಾಪಾಡದೆ ಹೋದುದರಿಂದ ಈ ಸಮೂಹದವರಿಗೆ ವಾಗ್ದಾನಮಾಡಿದ ದೇಶಕ್ಕೆ ನೀವು ಅವರನ್ನು ಕರೆದುಕೊಂಡು ಹೋಗಬಾರದು” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Numbers 20:12 KANIRV Ultra HD Christian Wallpapers are generated using nature scenery backgrounds and scenic photos.

ಅರಣ್ಯಕಾಂಡ 20:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 20:12 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 1:37 KANIRV Bible Verse Image
ಧರ್ಮೋಪದೇಶಕಾಂಡ 1:37 (KANIRV) »
ಅದು ಮಾತ್ರವಲ್ಲದೆ ಯೆಹೋವನು ನಿಮ್ಮಿಂದ ನನ್ನ ಮೇಲೆಯೂ ಕೋಪಗೊಂಡು, “ನೀನೂ ಆ ದೇಶಕ್ಕೆ ಸೇರುವುದಿಲ್ಲ;

ಯೆಹೆಜ್ಕೇಲನು 36:23 KANIRV Bible Verse Image
ಯೆಹೆಜ್ಕೇಲನು 36:23 (KANIRV) »
ಜನಾಂಗಗಳಲ್ಲಿ ಅಪಕೀರ್ತಿಗೆ ಗುರಿಯಾದ, ಅಂದರೆ ನೀವು ಜನಾಂಗಗಳ ನಡುವೆ ಅಪಕೀರ್ತಿಗೆ ಗುರಿಮಾಡಿದ ನನ್ನ ಘನವುಳ್ಳ ನಾಮದ ಗೌರವವನ್ನು ನಾನು ಕಾಪಾಡಿಕೊಳ್ಳುವೆನು; ಹೀಗೆ ನಾನು ಅವುಗಳ ಕಣ್ಣೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವಾಗ ನಾನೇ ಯೆಹೋವನು ಎಂದು ಅವರಿಗೆ ತಿಳಿಯುವುದು” ಇದು ಕರ್ತನಾದ ಯೆಹೋವನ ನುಡಿ.

ಅರಣ್ಯಕಾಂಡ 27:14 KANIRV Bible Verse Image
ಅರಣ್ಯಕಾಂಡ 27:14 (KANIRV) »
ಚಿನ್ ಅರಣ್ಯದಲ್ಲಿ ಇಸ್ರಾಯೇಲರ ಸಮೂಹದವರು ನನ್ನೊಡನೆ ವಿವಾದಿಸಿದಾಗ ನೀವಿಬ್ಬರೂ ನನ್ನ ಗೌರವವನ್ನು ಅವರ ಎದುರಿನಲ್ಲಿ ಕಾಪಾಡದೆ ನನ್ನ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಆ ದೇಶವನ್ನು ಸೇರಬಾರದು” ಎಂದು ಹೇಳಿದೆನು. ಚಿನ್ ಅರಣ್ಯದಲ್ಲಿನ ಮೆರೀಬಾ ಕಾದೇಶಿನ ಪ್ರವಾಹದ ಹತ್ತಿರ ನಡೆದ ಸಂಗತಿಯನ್ನು ಸೂಚಿಸಿ ಇದನ್ನು ಹೇಳಿದನು.

ಅರಣ್ಯಕಾಂಡ 20:24 KANIRV Bible Verse Image
ಅರಣ್ಯಕಾಂಡ 20:24 (KANIRV) »
“ಆರೋನನು ತನ್ನ ಪೂರ್ವಿಕರ ಬಳಿಗೆ ಸೇರುವನು. ನೀವಿಬ್ಬರೂ ಮೆರೀಬಾ ಪ್ರವಾಹದ ಹತ್ತಿರ ನನ್ನ ಮಾತಿಗೆ ವಿರುದ್ಧವಾಗಿ ತಿರುಗಿಬಿದ್ದುದರಿಂದ ನಾನು ಇಸ್ರಾಯೇಲರಿಗೆ ವಾಗ್ದಾನಮಾಡಿದ ದೇಶದೊಳಗೆ ಆರೋನನು ಸೇರಬಾರದು.

ಧರ್ಮೋಪದೇಶಕಾಂಡ 3:23 KANIRV Bible Verse Image
ಧರ್ಮೋಪದೇಶಕಾಂಡ 3:23 (KANIRV) »
ಆ ಕಾಲದಲ್ಲಿ ನಾನು ಯೆಹೋವನಿಗೆ, “ಕರ್ತನಾದ ಯೆಹೋವನೇ, ನೀನು ನಿನ್ನ ಮಹತ್ವವನ್ನೂ, ಭುಜಬಲವನ್ನೂ ನಿನ್ನ ದಾಸನಿಗೆ ತೋರಿಸಲಾರಂಭಿಸಿದಿ.

ಲೂಕನು 1:45 KANIRV Bible Verse Image
ಲೂಕನು 1:45 (KANIRV) »
ಕರ್ತನು ನಿನಗೆ ಹೇಳಿದ ಮಾತುಗಳು ನೆರವೇರುವವು ಅಂದಳು. ಇದನ್ನು ನಂಬಿದವಳಾದ ನೀನು ಧನ್ಯಳು.”

ಧರ್ಮೋಪದೇಶಕಾಂಡ 32:49 KANIRV Bible Verse Image
ಧರ್ಮೋಪದೇಶಕಾಂಡ 32:49 (KANIRV) »
“ನೀನು ಈ ಅಬಾರೀಮ್ ಬೆಟ್ಟಗಳನ್ನು ಅಂದರೆ ಮೋವಾಬ್ಯರ ದೇಶದಲ್ಲಿ ಯೆರಿಕೋ ಪಟ್ಟಣಕ್ಕೆ ಎದುರಾಗಿರುವ ನೆಬೋ ಬೆಟ್ಟವನ್ನು ಹತ್ತಿ, ನಾನು ಇಸ್ರಾಯೇಲರಿಗೆ ಸ್ವದೇಶವಾಗುವುದಕ್ಕೆ ಕೊಡುವ ಕಾನಾನ್ ದೇಶವನ್ನು ನೋಡು.

ಲೂಕನು 1:20 KANIRV Bible Verse Image
ಲೂಕನು 1:20 (KANIRV) »
ಇಗೋ, ಈ ನನ್ನ ಮಾತು ತಕ್ಕ ಸಮಯದಲ್ಲಿ ನೆರವೇರುವುದು; ಆದರೆ ನೀನು ಇದನ್ನು ನಂಬದೆಹೋದುದರಿಂದ ಅದೆಲ್ಲಾ ಸಂಭವಿಸುವ ದಿನದ ವರೆಗೂ ಮಾತನಾಡಲಾರದೆ ಮೂಕನಾಗಿರುವೆ” ಎಂದು ಅವನಿಗೆ ಉತ್ತರಕೊಟ್ಟನು.

ಯೋಹಾನನು 1:17 KANIRV Bible Verse Image
ಯೋಹಾನನು 1:17 (KANIRV) »
ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು. ಆದರೆ ಕೃಪೆಯೂ, ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು.

ರೋಮಾಪುರದವರಿಗೆ 4:20 KANIRV Bible Verse Image
ರೋಮಾಪುರದವರಿಗೆ 4:20 (KANIRV) »
ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ.

ಮತ್ತಾಯನು 17:20 KANIRV Bible Verse Image
ಮತ್ತಾಯನು 17:20 (KANIRV) »
ಆತನು ಅವರಿಗೆ, “ನಿಮ್ಮ ಅಪನಂಬಿಕೆಯಿಂದಲೇ ಆಗಲಿಲ್ಲ.ಸಾಸಿವೇ ಕಾಳಿನಷ್ಟು ನಂಬಿಕೆ ನಿಮಗೆ ಇರುವುದಾದರೆ,

ಮತ್ತಾಯನು 17:17 KANIRV Bible Verse Image
ಮತ್ತಾಯನು 17:17 (KANIRV) »
ಅದಕ್ಕೆ ಯೇಸು, “ಎಲಾ ಅಪನಂಬಿಕೆಯುಳ್ಳ ವಕ್ರಬುದ್ಧಿಯುಳ್ಳ ಸಂತಾನವೇ, ನಾನು ಇನ್ನೆಷ್ಟು ಕಾಲ ನಿಮ್ಮ ಸಂಗಡ ಇರಲಿ? ಇನ್ನೆಷ್ಟು ಕಾಲ ನಿಮ್ಮನ್ನು ಸಹಿಸಿಕೊಳ್ಳಲಿ? ಅವನನ್ನು ಇಲ್ಲಿ ನನ್ನ ಬಳಿಗೆ ಕರತನ್ನಿರಿ” ಅಂದನು.

Available Bible Translations

American Standard Version
Numbers 20:12 (ASV) »
King James Version
Numbers 20:12 (KJV) »
GOD’S WORD® (GW)
Numbers 20:12 (GW) »
World English Bible
Numbers 20:12 (WEB) »
Louis Segond 1910
Nombres 20:12 (LSG) »
इंडियन रिवाइज्ड वर्जन - हिंदी
गिनती 20:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 20:12 (PANIRV) »
ভারতীয় সংশোধিত সংস্করণ - বাংলা
গননা 20:12 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 20:12 (TAMIRV) »
इंडियन रिवाइज्ड वर्जन - मराठी
गणना 20:12 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 20:12 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 20:12 (GUJIRV) »
الكتاب المقدس باللغة العربية، فان دايك
اَلْعَدَد 20:12 (AVD) »
תנ ך עברי מודרני
במדבר 20:12 (HEB) »
Bíblia Sagrada Português
Números 20:12 (BSL) »
Kinh Thánh: Tiếng Việt
Dân Số 20:12 (VIE) »
Reina Valera Antigua
Números 20:12 (RVA) »
La Sacra Bibbia
Numeri 20:12 (RIV) »
圣 经 简体中文和合本
民 数 记 20:12 (CUVS) »
聖 經 繁體中文和合本
民 數 記 20:12 (CUVT) »
Bibla e Shenjtë
Numrat 20:12 (ALB) »
Svenska Bibeln 1917
4 Mosebok 20:12 (SV1917) »
Библия на русском
Числа 20:12 (RUSV) »
Українська Біблія
Числа 20:12 (UKR) »
Szent Biblia - Magyar
4 Mózes 20:12 (KAR) »
Българска Библия
Числа 20:12 (BULG) »
Kitaabka Quduuska Ah
Tirintii 20:12 (SOM) »
De Heilige Schrift
Numberi 20:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »