ಜ್ಞಾನೋಕ್ತಿಗಳು 13:16 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಜ್ಞಾನೋಕ್ತಿಗಳು 13:16 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 13:16 KANIRV 4K Wallpaper - ಪ್ರತಿಯೊಬ್ಬ ಜಾಣನು - 4K Wallpaper Bible Verse

ಜ್ಞಾನೋಕ್ತಿಗಳು 13:16 KANIRV

ಪ್ರತಿಯೊಬ್ಬ ಜಾಣನು ತನ್ನ ಕೆಲಸವನ್ನು ತಿಳಿವಳಿಕೆಯಿಂದ ನಡೆಸುವನು, ಮೂಢನು ತನ್ನ ಮೂರ್ಖತನವನ್ನು ತೋರ್ಪಡಿಸುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Proverbs 13:16 KANIRV Ultra HD Christian Wallpapers are generated using nature scenery backgrounds and scenic photos.

ಜ್ಞಾನೋಕ್ತಿಗಳು 13:16 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 13:16 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 15:2 KANIRV Bible Verse Image
ಜ್ಞಾನೋಕ್ತಿಗಳು 15:2 (KANIRV) »
ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.

ಎಫೆಸದವರಿಗೆ 5:17 KANIRV Bible Verse Image
ಎಫೆಸದವರಿಗೆ 5:17 (KANIRV) »
ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

ಪ್ರಸಂಗಿ 10:3 KANIRV Bible Verse Image
ಪ್ರಸಂಗಿ 10:3 (KANIRV) »
ಇದಲ್ಲದೆ ಹುಚ್ಚನು ಬುದ್ಧಿತಪ್ಪಿ ತಿರುಗುವ ದಾರಿಯಲ್ಲಿ ತನ್ನ ಹುಚ್ಚುತನವನ್ನು ಎಲ್ಲರಿಗೆ ಪ್ರಕಟಮಾಡುವನು.

ಜ್ಞಾನೋಕ್ತಿಗಳು 12:22 KANIRV Bible Verse Image
ಜ್ಞಾನೋಕ್ತಿಗಳು 12:22 (KANIRV) »
ಸುಳ್ಳುತುಟಿ ಯೆಹೋವನಿಗೆ ಅಸಹ್ಯವಾಗಿವೆ. ಸತ್ಯವಂತರು ಆತನಿಗೆ ಆನಂದ ತರುತ್ತಾರೆ.

ರೋಮಾಪುರದವರಿಗೆ 16:19 KANIRV Bible Verse Image
ರೋಮಾಪುರದವರಿಗೆ 16:19 (KANIRV) »
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾದದ್ದರಿಂದ ನಿಮ್ಮ ವಿಷಯದಲ್ಲಿ ಆನಂದಪಡುತ್ತೇನೆ. ನೀವು ಒಳ್ಳೆಯದನ್ನು ಮಾಡುವುದರಲ್ಲಿ ಜಾಣರೂ ಮತ್ತು ಕೆಟ್ಟತನದ ವಿಷಯದಲ್ಲಿ ಮೂರ್ಖರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.

ಮತ್ತಾಯನು 10:16 KANIRV Bible Verse Image
ಮತ್ತಾಯನು 10:16 (KANIRV) »
“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.

ಯೆಶಾಯನು 52:13 KANIRV Bible Verse Image
ಯೆಶಾಯನು 52:13 (KANIRV) »
ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.

1 ಸಮುವೇಲನು 25:17 KANIRV Bible Verse Image
1 ಸಮುವೇಲನು 25:17 (KANIRV) »
ಈಗ ಮಾಡಬೇಕಾದದ್ದನ್ನು ನೀನೇ ಆಲೋಚಿಸಿ ಗೊತ್ತುಮಾಡು. ನಮ್ಮ ಯಜಮಾನನಿಗೂ, ಅವನ ಕುಟುಂಬದವರೆಲ್ಲರಿಗೂ ಕೇಡು ಹತ್ತಿರವಾಗಿದೆ. ಮೂರ್ಖನಾದ ಅವನೊಡನೆ ಮಾತನಾಡುವುದು ಅಸಾಧ್ಯ” ಎಂದು ಹೇಳಿದನು.

1 ಸಮುವೇಲನು 25:25 KANIRV Bible Verse Image
1 ಸಮುವೇಲನು 25:25 (KANIRV) »
ಸ್ವಾಮಿಯು ಆ ಮೂರ್ಖನಾದ ನಾಬಾಲನನ್ನು ಲಕ್ಷಿಸದಿರಲಿ. ಅವನ ಹೆಸರು ನಾಬಾಲ. ಹೆಸರಿಗೆ ತಕ್ಕಂತೆ ಅವನು ಮೂರ್ಖನೇ ಆಗಿದ್ದಾನೆ. ನಿನ್ನ ದಾಸಿಯಾದ ನಾನು ಸ್ವಾಮಿಯು ಕಳುಹಿಸಿದ ಸೇವಕರನ್ನು ನೋಡಲಿಲ್ಲ.

ಜ್ಞಾನೋಕ್ತಿಗಳು 21:24 KANIRV Bible Verse Image
ಜ್ಞಾನೋಕ್ತಿಗಳು 21:24 (KANIRV) »
“ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.

ಕೀರ್ತನೆಗಳು 112:5 KANIRV Bible Verse Image
ಕೀರ್ತನೆಗಳು 112:5 (KANIRV) »
ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.

1 ಸಮುವೇಲನು 25:10 KANIRV Bible Verse Image
1 ಸಮುವೇಲನು 25:10 (KANIRV) »
ನಾಬಾಲನು ಅವರಿಗೆ, “ದಾವೀದನಾರು? ಇಷಯನ ಮಗನಾರು? ಯಜಮಾನರನ್ನು ಬಿಟ್ಟು ಹೋದ ಸೇವಕರು ಈಗಿನ ಕಾಲದಲ್ಲಿ ಎಷ್ಟು ಮಂದಿಯಿಲ್ಲ.

Available Bible Translations

American Standard Version
Proverbs 13:16 (ASV) »
King James Version
Proverbs 13:16 (KJV) »
GOD’S WORD® (GW)
Proverbs 13:16 (GW) »
World English Bible
Proverbs 13:16 (WEB) »
Louis Segond 1910
Proverbes 13:16 (LSG) »
इंडियन रिवाइज्ड वर्जन - हिंदी
नीतिवचन 13:16 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਹਾਉਤਾਂ 13:16 (PANIRV) »
ভারতীয় সংশোধিত সংস্করণ - বাংলা
হিতোপদেশ 13:16 (BENIRV) »
இந்தியன் ரீவைஸ்டு வேர்ஷன் - தமிழ்
நீதிமொழிகள் 13:16 (TAMIRV) »
इंडियन रिवाइज्ड वर्जन - मराठी
नीतिसूत्रे 13:16 (MARIRV) »
ఇండియన్ రేవిజ్డ్ వెర్షన్ - తెలుగు
సామెత 13:16 (TELIRV) »
ઇન્ડિયન રિવાયઝ્ડ વર્ઝન - ગુજરાતી
નીતિવચનો 13:16 (GUJIRV) »
الكتاب المقدس باللغة العربية، فان دايك
أَمْثَالٌ 13:16 (AVD) »
תנ ך עברי מודרני
משלי 13:16 (HEB) »
Bíblia Sagrada Português
Provérbios 13:16 (BSL) »
Kinh Thánh: Tiếng Việt
Châm Ngôn 13:16 (VIE) »
Reina Valera Antigua
Proverbios 13:16 (RVA) »
圣 经 简体中文和合本
箴 言 13:16 (CUVS) »
聖 經 繁體中文和合本
箴 言 13:16 (CUVT) »
Библия на русском
Притчи 13:16 (RUSV) »
Українська Біблія
Екклезіяст 13:16 (UKR) »
Szent Biblia - Magyar
Példabeszédek 13:16 (KAR) »
Българска Библия
Притчи 13:16 (BULG) »
聖書 日本語
箴言 13:16 (JPN) »
Kitaabka Quduuska Ah
Maahmaahyadii 13:16 (SOM) »
De Heilige Schrift
Spreuken 13:16 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »