ಕೀರ್ತನೆಗಳು 120:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 120:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 120:5 KANIRV 4K Wallpaper - ಅಯ್ಯೋ, ನಾನು - 4K Wallpaper Bible Verse

ಕೀರ್ತನೆಗಳು 120:5 KANIRV

ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 120:5 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 120:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 120:5 KANIRV. Please click on any image below to navigate to that specific Bible verse page.

ಆದಿಕಾಂಡ 10:2 KANIRV Bible Verse Image
ಆದಿಕಾಂಡ 10:2 (KANIRV) »
ಯೆಫೆತನ ಸಂತಾನದವರು ಯಾರೆಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರು.

ಆದಿಕಾಂಡ 25:13 KANIRV Bible Verse Image
ಆದಿಕಾಂಡ 25:13 (KANIRV) »
ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವುದೆಂದರೆ: ಮೊದಲು ಹುಟ್ಟಿದವನು ನೆಬಾಯೋತ್, ಆ ಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್, ಮಿಬ್ಸಾಮ್,

ಯೆಹೆಜ್ಕೇಲನು 27:13 KANIRV Bible Verse Image
ಯೆಹೆಜ್ಕೇಲನು 27:13 (KANIRV) »
ಯಾವಾನ್, ತೂಬಲ್, ಮೆಷೆಕ್ ಇವರು ನಿನ್ನ ವರ್ತಕರಾಗಿದ್ದರು. ಗುಲಾಮರನ್ನೂ ಮತ್ತು ತಾಮ್ರದ ಪಾತ್ರೆಗಳನ್ನೂ ನಿನಗೆ ಸರಬರಾಜು ಮಾಡುತ್ತಿದ್ದರು.

ಪರಮಗೀತೆ 1:5 KANIRV Bible Verse Image
ಪರಮಗೀತೆ 1:5 (KANIRV) »
ಯೆರೂಸಲೇಮಿನ ಮಹಿಳೆಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ, ಸೊಲೊಮೋನನ ಪರದೆಗಳಂತೆ ಚೆಲುವಾಗಿದ್ದೇನೆ.

2 ಪೇತ್ರನು 2:7 KANIRV Bible Verse Image
2 ಪೇತ್ರನು 2:7 (KANIRV) »
ಆದರೆ ದೇವರು ಆ ದುಷ್ಟರ ಅನೈತಿಕ ನಡತೆಗೆ ನೊಂದುಕೊಂಡಿದ್ದ ನೀತಿವಂತನಾದ ಲೋಟನನ್ನು ಕಾಪಾಡಿದನು.

ಮೀಕನು 7:1 KANIRV Bible Verse Image
ಮೀಕನು 7:1 (KANIRV) »
ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ. ಮಾಗಿದ ಹಣ್ಣನ್ನು ಕೊಯ್ದು, ದ್ರಾಕ್ಷಿಯ ಹಕ್ಕಲನ್ನು ಆಯ್ದ ತೋಟದ ಸ್ಥಿತಿಗೆ ಬಂದಿದ್ದೇನೆ. ತಿನ್ನುವುದಕ್ಕೆ ಗೊಂಚಲೇ ಇಲ್ಲ. ನನಗೆ ಪ್ರಿಯವಾದ ಮೊದಲು ಮಾಗಿದ ಅಂಜೂರದ ಹಣ್ಣು ಸಿಕ್ಕದು.

ಯೆಹೆಜ್ಕೇಲನು 27:21 KANIRV Bible Verse Image
ಯೆಹೆಜ್ಕೇಲನು 27:21 (KANIRV) »
ಅರಬರು ಮತ್ತು ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಿನ ವರ್ತಕರಾಗಿದ್ದರು; ಕುರಿಮರಿಗಳಿಂದಲೂ, ಟಗರುಗಳಿಂದಲೂ, ಹೋತಗಳಿಂದಲೂ ನಿನ್ನೊಡನೆ ವ್ಯಾಪಾರ ಮಾಡಿದ್ದರು.

ಯೆಹೆಜ್ಕೇಲನು 39:1 KANIRV Bible Verse Image
ಯೆಹೆಜ್ಕೇಲನು 39:1 (KANIRV) »
ಈಗ, “ನರಪುತ್ರನೇ, ನೀನು ಗೋಗನಿಗೆ ವಿರುದ್ಧವಾಗಿ ಈ ಪ್ರವಾದನೆಯನ್ನು ನುಡಿ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ರೋಷ್, ಮೆಷೆಕ್, ತೂಬಲ್ ಜನಾಂಗಗಳ ಪ್ರಭುವಾದ ಗೋಗನೇ, ಆಹಾ! ನಾನು ನಿನ್ನ ವಿರುದ್ಧವಾಗಿದ್ದೇನೆ.

ಯೆಹೆಜ್ಕೇಲನು 38:2 KANIRV Bible Verse Image
ಯೆಹೆಜ್ಕೇಲನು 38:2 (KANIRV) »
“ನರಪುತ್ರನೇ, ರೋಷಿನವರನ್ನೂ, ಮೆಷೆಕಿನವರನ್ನೂ, ತೂಬಲಿನವರನ್ನೂ ಆಳುವ ಮಾಗೋಗ್ ದೇಶದ ದೊರೆಯಾದ ಗೋಗನ ಕಡೆಗೆ ಮುಖಮಾಡಿ ಅವನಿಗೆ ಈ ಪ್ರವಾದನೆಯನ್ನು ನುಡಿ,

ಪ್ರಕಟಣೆ 2:13 KANIRV Bible Verse Image
ಪ್ರಕಟಣೆ 2:13 (KANIRV) »
ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು.ಅದು ಸೈತಾನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ದೃಢವಾಗಿ ಹಿಡಿದುಕೊಂಡಿರುವಿ. ಸೈತಾನನ ನಿವಾಸವಾದ ನಿನ್ನ ಪಟ್ಟಣದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನು ಕೊಲ್ಲಲ್ಪಟ್ಟಾಗಲೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ನಿರಾಕರಿಸಲಿಲ್ಲ.

ಯೆರೆಮೀಯನು 49:28 KANIRV Bible Verse Image
ಯೆರೆಮೀಯನು 49:28 (KANIRV) »
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.

ಯೆರೆಮೀಯನು 9:2 KANIRV Bible Verse Image
ಯೆರೆಮೀಯನು 9:2 (KANIRV) »
ಆಹಾ! ದಾರಿಗರು ತಂಗುವ ಗುಡಿಸಲು ಕಾಡಿನಲ್ಲಿ ನನಗೆ ಸಿಕ್ಕಿದರೆ ಎಷ್ಟೋ ಒಳ್ಳೆಯದು! ಆಗ ನಾನು ನನ್ನ ಜನರನ್ನು ತ್ಯಜಿಸಿ ಹೋಗುತ್ತಿದ್ದೆನು. ಅವರೆಲ್ಲರೂ ವ್ಯಭಿಚಾರಿಗಳ, ದ್ರೋಹಿಗಳ ಗುಂಪೇ.

Available Bible Translations

American Standard Version
Psalms 120:5 (ASV) »
King James Version
Psalms 120:5 (KJV) »
GOD’S WORD® (GW)
Psalms 120:5 (GW) »
World English Bible
Psalms 120:5 (WEB) »
Louis Segond 1910
Psaumes 120:5 (LSG) »
इंडियन रिवाइज्ड वर्जन - हिंदी
भजन संहिता 120:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 120:5 (PANIRV) »
ভারতীয় সংশোধিত সংস্করণ - বাংলা
গীতমালা 120:5 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 120:5 (TAMIRV) »
इंडियन रिवाइज्ड वर्जन - मराठी
स्तोत्रसंहिता 120:5 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 120:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 120:5 (GUJIRV) »
الكتاب المقدس باللغة العربية، فان دايك
اَلْمَزَامِيرُ 120:5 (AVD) »
תנ ך עברי מודרני
תהלים 120:5 (HEB) »
Bíblia Sagrada Português
Salmos 120:5 (BSL) »
Kinh Thánh: Tiếng Việt
Thánh Thi 120:5 (VIE) »
Reina Valera Antigua
Salmos 120:5 (RVA) »
La Sacra Bibbia
Salmi 120:5 (RIV) »
圣 经 简体中文和合本
诗 篇 120:5 (CUVS) »
聖 經 繁體中文和合本
詩 篇 120:5 (CUVT) »
Bibla e Shenjtë
Psalmet 120:5 (ALB) »
Svenska Bibeln 1917
Psaltaren 120:5 (SV1917) »
Библия на русском
Псалтирь 120:5 (RUSV) »
Українська Біблія
Псалми 120:5 (UKR) »
Szent Biblia - Magyar
Zsoltárok 120:5 (KAR) »
Българска Библия
Псалми 120:5 (BULG) »
聖書 日本語
詩篇 120:5 (JPN) »
Kitaabka Quduuska Ah
Sabuurradii 120:5 (SOM) »
De Heilige Schrift
Psalmen 120:5 (NLD) »
Dansk Bibel 1871
Salme 120:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »