ಕೀರ್ತನೆಗಳು 26:11 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 26:11 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 26:11 KANIRV 4K Wallpaper - ನಾನಾದರೋ - 4K Wallpaper Bible Verse

ಕೀರ್ತನೆಗಳು 26:11 KANIRV

ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಳ್ಳುವವನು; ಯೆಹೋವನೇ, ಅವರಿಂದ ನನ್ನನ್ನು ವಿಮೋಚಿಸಿ ಪ್ರಸನ್ನನಾಗಿರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 26:11 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 26:11 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 26:11 KANIRV. Please click on any image below to navigate to that specific Bible verse page.

ಕೀರ್ತನೆಗಳು 69:18 KANIRV Bible Verse Image
ಕೀರ್ತನೆಗಳು 69:18 (KANIRV) »
ಸಮೀಪಿಸಿ ನನ್ನ ಪ್ರಾಣವನ್ನು ವಿಮೋಚಿಸು. ಶತ್ರು ನಿಮಿತ್ತವಾಗಿ ನನ್ನನ್ನು ರಕ್ಷಿಸು.

ಕೀರ್ತನೆಗಳು 26:1 KANIRV Bible Verse Image
ಕೀರ್ತನೆಗಳು 26:1 (KANIRV) »
ದಾವೀದನ ಕೀರ್ತನೆ. ಯೆಹೋವನೇ, ನನಗೋಸ್ಕರ ನ್ಯಾಯವನ್ನು ನಿರ್ಣಯಿಸು. ನಾನಾದರೋ ನಿರ್ದೋಷಿಯಾಗಿಯೇ ನಡೆದುಕೊಂಡಿದ್ದೇನೆ. ನಾನು ಕದಲದೆ ಯೆಹೋವನಲ್ಲೇ ಭರವಸವಿಟ್ಟಿದ್ದೇನೆ.

1 ಪೇತ್ರನು 1:18 KANIRV Bible Verse Image
1 ಪೇತ್ರನು 1:18 (KANIRV) »
ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ.

1 ಥೆಸಲೋನಿಕದವರಿಗೆ 2:10 KANIRV Bible Verse Image
1 ಥೆಸಲೋನಿಕದವರಿಗೆ 2:10 (KANIRV) »
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.

ತೀತನಿಗೆ 2:14 KANIRV Bible Verse Image
ತೀತನಿಗೆ 2:14 (KANIRV) »
ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.

ಲೂಕನು 1:6 KANIRV Bible Verse Image
ಲೂಕನು 1:6 (KANIRV) »
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ, ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡೆದುಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.

ಯೆಶಾಯನು 38:3 KANIRV Bible Verse Image
ಯೆಶಾಯನು 38:3 (KANIRV) »
ಹಿಜ್ಕೀಯನು, “ಯೆಹೋವನೇ, ನಾನು ನಂಬಿಗಸ್ತನಾಗಿಯೂ, ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದನ್ನು ನೆನಪುಮಾಡಿಕೋ” ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು.

ಕೀರ್ತನೆಗಳು 49:7 KANIRV Bible Verse Image
ಕೀರ್ತನೆಗಳು 49:7 (KANIRV) »
ಆದರೆ ಯಾರಾದರೂ ತನ್ನ ಸಹೋದರನು ಸಮಾಧಿಯಲ್ಲಿ ಸೇರದಂತೆ, ದೇವರಿಗೆ ಈಡನ್ನು ಕೊಡಲಾರನು.

ಕೀರ್ತನೆಗಳು 103:7 KANIRV Bible Verse Image
ಕೀರ್ತನೆಗಳು 103:7 (KANIRV) »
ಆತನು ಮೋಶೆಗೆ ತನ್ನ ಮಾರ್ಗವನ್ನೂ, ಇಸ್ರಾಯೇಲರಿಗೆ ತನ್ನ ಕೃತ್ಯಗಳನ್ನೂ ಪ್ರಕಟಿಸಿದನು.

ಕೀರ್ತನೆಗಳು 103:3 KANIRV Bible Verse Image
ಕೀರ್ತನೆಗಳು 103:3 (KANIRV) »
ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,

ಕೀರ್ತನೆಗಳು 49:15 KANIRV Bible Verse Image
ಕೀರ್ತನೆಗಳು 49:15 (KANIRV) »
ಆದರೆ ದೇವರು ನನ್ನ ಪ್ರಾಣವನ್ನು ಮೃತ್ಯುಹಸ್ತದಿಂದ ತಪ್ಪಿಸಿ, ನನ್ನನ್ನು ಸ್ವೀಕಾರಮಾಡುವನು. ಸೆಲಾ

ಯೋಬನು 1:1 KANIRV Bible Verse Image
ಯೋಬನು 1:1 (KANIRV) »
ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು. ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ, ನಿರ್ದೋಷಿಯೂ, ಯಥಾರ್ಥಚಿತ್ತನೂ ಆಗಿದ್ದನು.

Available Bible Translations

American Standard Version
Psalms 26:11 (ASV) »
King James Version
Psalms 26:11 (KJV) »
GOD’S WORD® (GW)
Psalms 26:11 (GW) »
World English Bible
Psalms 26:11 (WEB) »
Louis Segond 1910
Psaumes 26:11 (LSG) »
इंडियन रिवाइज्ड वर्जन - हिंदी
भजन संहिता 26:11 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 26:11 (PANIRV) »
ভারতীয় সংশোধিত সংস্করণ - বাংলা
গীতমালা 26:11 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 26:11 (TAMIRV) »
इंडियन रिवाइज्ड वर्जन - मराठी
स्तोत्रसंहिता 26:11 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 26:11 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 26:11 (GUJIRV) »
الكتاب المقدس باللغة العربية، فان دايك
اَلْمَزَامِيرُ 26:11 (AVD) »
תנ ך עברי מודרני
תהלים 26:11 (HEB) »
Bíblia Sagrada Português
Salmos 26:11 (BSL) »
Kinh Thánh: Tiếng Việt
Thánh Thi 26:11 (VIE) »
Reina Valera Antigua
Salmos 26:11 (RVA) »
La Sacra Bibbia
Salmi 26:11 (RIV) »
圣 经 简体中文和合本
诗 篇 26:11 (CUVS) »
聖 經 繁體中文和合本
詩 篇 26:11 (CUVT) »
Bibla e Shenjtë
Psalmet 26:11 (ALB) »
Svenska Bibeln 1917
Psaltaren 26:11 (SV1917) »
Библия на русском
Псалтирь 26:11 (RUSV) »
Українська Біблія
Псалми 26:11 (UKR) »
Szent Biblia - Magyar
Zsoltárok 26:11 (KAR) »
Българска Библия
Псалми 26:11 (BULG) »
聖書 日本語
詩篇 26:11 (JPN) »
Kitaabka Quduuska Ah
Sabuurradii 26:11 (SOM) »
De Heilige Schrift
Psalmen 26:11 (NLD) »
Dansk Bibel 1871
Salme 26:11 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »