ಕೀರ್ತನೆಗಳು 32:3 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 32:3 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 32:3 KANIRV 4K Wallpaper - ನಾನು ನನ್ನ - 4K Wallpaper Bible Verse

ಕೀರ್ತನೆಗಳು 32:3 KANIRV

ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 32:3 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 32:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 32:3 KANIRV. Please click on any image below to navigate to that specific Bible verse page.

ಕೀರ್ತನೆಗಳು 38:8 KANIRV Bible Verse Image
ಕೀರ್ತನೆಗಳು 38:8 (KANIRV) »
ನನಗೆ ಜೋಮುಹಿಡಿದಂತಿದೆ; ಬಹಳ ಮನಗುಂದಿದವನಾದೆನು. ಹೃದಯದ ಸಂಕಟದ ದೆಸೆಯಿಂದ ಅರಚಿಕೊಳ್ಳುತ್ತಾ ಇದ್ದೇನೆ.

ಕೀರ್ತನೆಗಳು 38:3 KANIRV Bible Verse Image
ಕೀರ್ತನೆಗಳು 38:3 (KANIRV) »
ನಿನ್ನ ಸಿಟ್ಟಿನಿಂದ ನನ್ನ ಶರೀರದಲ್ಲಿ ಸ್ವಸ್ಥತೆ ತಪ್ಪಿ ಹೋಗಿದೆ; ನನ್ನ ಪಾಪದಿಂದ ನನ್ನ ಎಲುಬುಗಳಲ್ಲಿ ಸ್ವಲ್ಪವೂ ಕ್ಷೇಮವಿಲ್ಲ.

ಕೀರ್ತನೆಗಳು 22:1 KANIRV Bible Verse Image
ಕೀರ್ತನೆಗಳು 22:1 (KANIRV) »
(ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.) ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?

ಹೋಶೇಯನು 7:14 KANIRV Bible Verse Image
ಹೋಶೇಯನು 7:14 (KANIRV) »
ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.

ಪ್ರಲಾಪಗಳು 3:8 KANIRV Bible Verse Image
ಪ್ರಲಾಪಗಳು 3:8 (KANIRV) »
ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡುತ್ತಿಲ್ಲ.

ಜ್ಞಾನೋಕ್ತಿಗಳು 28:13 KANIRV Bible Verse Image
ಜ್ಞಾನೋಕ್ತಿಗಳು 28:13 (KANIRV) »
ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.

ಯೋಬನು 30:30 KANIRV Bible Verse Image
ಯೋಬನು 30:30 (KANIRV) »
ನನ್ನ ಚರ್ಮವು ಕರಿದಾಗಿ ಉದುರುತ್ತದೆ, ನನ್ನ ಎಲುಬುಗಳು ತಾಪದಿಂದ ಬೆಂದಿದೆ.

ಯೆಶಾಯನು 51:20 KANIRV Bible Verse Image
ಯೆಶಾಯನು 51:20 (KANIRV) »
ನಿನ್ನ ಮಕ್ಕಳು ಪ್ರಜ್ಞೆತಪ್ಪಿದವರಾಗಿ ಬಲೆಗೆ ಸಿಕ್ಕಿದ ಜಿಂಕೆಗಳಂತೆ ಬೀದಿಗಳಲ್ಲಿ, ಚೌಕದಲ್ಲಿ ಬಿದ್ದಿದ್ದಾರೆ. ಯೆಹೋವನ ರೋಷವನ್ನೂ, ನಿನ್ನ ದೇವರ ಗದರಿಕೆಯನ್ನೂ ಸಾಕಷ್ಟು ಅನುಭವಿಸಿದ್ದಾರೆ.

ಯೆಶಾಯನು 59:11 KANIRV Bible Verse Image
ಯೆಶಾಯನು 59:11 (KANIRV) »
ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು.

ಯೆರೆಮೀಯನು 31:18 KANIRV Bible Verse Image
ಯೆರೆಮೀಯನು 31:18 (KANIRV) »
ಎಫ್ರಾಯೀಮು ಹೀಗೆ ಪ್ರಲಾಪಿಸಿಕೊಳ್ಳುವುದನ್ನು ಕೇಳಿದ್ದೇನೆ, ‘ನೀನು ನನ್ನನ್ನು ಶಿಕ್ಷಿಸಿದ್ದಿ, ಪಳಗದ ಹೋರಿಯಂತೆ ಶಿಕ್ಷೆಯನ್ನು ಅನುಭವಿಸಿದೆನು. ನನ್ನನ್ನು ತಿರುಗಿಸು, ನೀನು ತಿರುಗಿಸಿದ ಹಾಗೆ ತಿರುಗುವೆನು; ನೀನು ನನ್ನ ದೇವರಾದ ಯೆಹೋವನಲ್ಲವೆ.

ಪ್ರಲಾಪಗಳು 3:4 KANIRV Bible Verse Image
ಪ್ರಲಾಪಗಳು 3:4 (KANIRV) »
ನನ್ನ ಮಾಂಸಚರ್ಮಗಳನ್ನು ಕ್ಷೀಣಿಸುವಂತೆ ಮಾಡಿ, ನನ್ನ ಎಲುಬುಗಳನ್ನು ಮುರಿದಿದ್ದಾನೆ;

ಪ್ರಲಾಪಗಳು 1:3 KANIRV Bible Verse Image
ಪ್ರಲಾಪಗಳು 1:3 (KANIRV) »
ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.

Available Bible Translations

American Standard Version
Psalms 32:3 (ASV) »
King James Version
Psalms 32:3 (KJV) »
GOD’S WORD® (GW)
Psalms 32:3 (GW) »
World English Bible
Psalms 32:3 (WEB) »
Louis Segond 1910
Psaumes 32:3 (LSG) »
Luther Bibel 1912
Psalm 32:3 (LUTH1912) »
इंडियन रिवाइज्ड वर्जन - हिंदी
भजन संहिता 32:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 32:3 (PANIRV) »
ভারতীয় সংশোধিত সংস্করণ - বাংলা
গীতমালা 32:3 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 32:3 (TAMIRV) »
इंडियन रिवाइज्ड वर्जन - मराठी
स्तोत्रसंहिता 32:3 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 32:3 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 32:3 (GUJIRV) »
الكتاب المقدس باللغة العربية، فان دايك
اَلْمَزَامِيرُ 32:3 (AVD) »
תנ ך עברי מודרני
תהלים 32:3 (HEB) »
Bíblia Sagrada Português
Salmos 32:3 (BSL) »
Kinh Thánh: Tiếng Việt
Thánh Thi 32:3 (VIE) »
Reina Valera Antigua
Salmos 32:3 (RVA) »
La Sacra Bibbia
Salmi 32:3 (RIV) »
圣 经 简体中文和合本
诗 篇 32:3 (CUVS) »
聖 經 繁體中文和合本
詩 篇 32:3 (CUVT) »
Bibla e Shenjtë
Psalmet 32:3 (ALB) »
Svenska Bibeln 1917
Psaltaren 32:3 (SV1917) »
Библия на русском
Псалтирь 32:3 (RUSV) »
Українська Біблія
Псалми 32:3 (UKR) »
Szent Biblia - Magyar
Zsoltárok 32:3 (KAR) »
Българска Библия
Псалми 32:3 (BULG) »
聖書 日本語
詩篇 32:3 (JPN) »
Kitaabka Quduuska Ah
Sabuurradii 32:3 (SOM) »
De Heilige Schrift
Psalmen 32:3 (NLD) »
Dansk Bibel 1871
Salme 32:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »