ಕೀರ್ತನೆಗಳು 55:18 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 55:18 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 55:18 KANIRV 4K Wallpaper - ನನ್ನ ವಿರೋಧಿಗಳು - 4K Wallpaper Bible Verse

ಕೀರ್ತನೆಗಳು 55:18 KANIRV

ನನ್ನ ವಿರೋಧಿಗಳು ಅನೇಕರಿದ್ದರೂ ಅವರು ನನ್ನನ್ನು ಮುಟ್ಟದಂತೆ ಸುರಕ್ಷಿತವಾಗಿ ಇಡುವನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 55:18 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 55:18 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 55:18 KANIRV. Please click on any image below to navigate to that specific Bible verse page.

2 ಸಮುವೇಲನು 18:28 KANIRV Bible Verse Image
2 ಸಮುವೇಲನು 18:28 (KANIRV) »
ಅಹೀಮಾಚನು ಹತ್ತಿರ ಬಂದು ಅರಸನಿಗೆ, “ಶುಭವಾಗಲಿ” ಎಂದು ಹೇಳಿ ಸಾಷ್ಟಾಂಗನಮಸ್ಕಾರ ಮಾಡಿ, “ಅರಸನಿಗೆ ವಿರೋಧವಾಗಿ ಕೈಯೆತ್ತಿದವರನ್ನು ಸ್ವಾಧೀನಪಡಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ” ಎಂದನು.

ಅಪೊಸ್ತಲರ ಕೃತ್ಯಗಳು 2:33 KANIRV Bible Verse Image
ಅಪೊಸ್ತಲರ ಕೃತ್ಯಗಳು 2:33 (KANIRV) »
ಆತನು ದೇವರ ಬಲಗೈಯಿಂದ ಉನ್ನತಸ್ಥಾನಕ್ಕೆ ಏರಿಸಲ್ಪಟ್ಟು, ವಾಗ್ದಾನವಾಗಿದ್ದ ಪವಿತ್ರಾತ್ಮವರವನ್ನು ತಂದೆಯಿಂದ ಹೊಂದಿ ನೀವು ನೋಡಿ ಕೇಳುವುದನ್ನು ಸುರಿಸಿದ್ದಾನೆ.

ಮತ್ತಾಯನು 26:53 KANIRV Bible Verse Image
ಮತ್ತಾಯನು 26:53 (KANIRV) »
ನಾನು ನನ್ನ ತಂದೆಯನ್ನು ಬೇಡಿಕೊಳ್ಳಲಾರೆನೆ, ಬೇಡಿಕೊಂಡರೆ ಆತನು ನನಗೆ ಈಗಲೇ ಹನ್ನೆರಡು ಗಣಗಳಿಗಿಂತ ಹೆಚ್ಚು ಮಂದಿ ದೇವದೂತರನ್ನು ಕಳುಹಿಸಿಕೊಡುವುದಿಲ್ಲವೆಂದು ಭಾವಿಸುತ್ತೀಯೋ?

ಕೀರ್ತನೆಗಳು 118:10 KANIRV Bible Verse Image
ಕೀರ್ತನೆಗಳು 118:10 (KANIRV) »
ಜನಾಂಗದವರೆಲ್ಲಾ ನನ್ನನ್ನು ಸುತ್ತಿಕೊಂಡರು; ಯೆಹೋವನ ಬಲದಿಂದ ಅವರನ್ನು ಸಂಹರಿಸುವೆನು.

ಕೀರ್ತನೆಗಳು 56:2 KANIRV Bible Verse Image
ಕೀರ್ತನೆಗಳು 56:2 (KANIRV) »
ಹೊಂಚುಹಾಕಿ ನನ್ನನ್ನು ನುಂಗಿಬಿಡಬೇಕೆಂದು ಯಾವಾಗಲೂ ಬಾಯ್ದೆರೆದಿದ್ದಾರೆ; ಸೊಕ್ಕಿನಿಂದ ನನ್ನ ಮೇಲೆ ಯುದ್ಧಕ್ಕೆ ನಿಂತವರು ಎಷ್ಟೋ ಜನರು.

ಕೀರ್ತನೆಗಳು 27:1 KANIRV Bible Verse Image
ಕೀರ್ತನೆಗಳು 27:1 (KANIRV) »
ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಕೀರ್ತನೆಗಳು 57:3 KANIRV Bible Verse Image
ಕೀರ್ತನೆಗಳು 57:3 (KANIRV) »
ಆತನು ಪರಲೋಕದಿಂದ ಆಲಿಸಿ, ನಿಂದಕರ ಮಾತಿನಿಂದ ನನ್ನನ್ನು ತಪ್ಪಿಸುವನು; ಸೆಲಾ ತನ್ನ ಪ್ರೀತಿಯನ್ನು ಮತ್ತು ಸತ್ಯತೆಯನ್ನೂ ತೋರ್ಪಡಿಸುವನು.

ಕೀರ್ತನೆಗಳು 3:6 KANIRV Bible Verse Image
ಕೀರ್ತನೆಗಳು 3:6 (KANIRV) »
ನನ್ನ ಸುತ್ತಲು ಸನ್ನದ್ಧರಾಗಿ ನಿಂತಿರುವ ಸಾವಿರಾರು ವೈರಿಗಳಿಗಾದರೂ ನಾನು ಹೆದರೆನು.

2 ಪೂರ್ವಕಾಲವೃತ್ತಾಂತ 32:7 KANIRV Bible Verse Image
2 ಪೂರ್ವಕಾಲವೃತ್ತಾಂತ 32:7 (KANIRV) »
“ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.

2 ಅರಸುಗಳು 6:16 KANIRV Bible Verse Image
2 ಅರಸುಗಳು 6:16 (KANIRV) »
ಆಗ ಎಲೀಷನು ಅವನಿಗೆ, “ಹೆದರಬೇಡ, ಅವರ ಕಡೆಯಲ್ಲಿರುವವರಿಗಿಂತಲೂ, ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ” ಎಂದು ಹೇಳಿ,

2 ಸಮುವೇಲನು 22:1 KANIRV Bible Verse Image
2 ಸಮುವೇಲನು 22:1 (KANIRV) »
ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:

1 ಯೋಹಾನನು 4:4 KANIRV Bible Verse Image
1 ಯೋಹಾನನು 4:4 (KANIRV) »
ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.

Available Bible Translations

American Standard Version
Psalms 55:18 (ASV) »
King James Version
Psalms 55:18 (KJV) »
GOD’S WORD® (GW)
Psalms 55:18 (GW) »
World English Bible
Psalms 55:18 (WEB) »
Louis Segond 1910
Psaumes 55:18 (LSG) »
इंडियन रिवाइज्ड वर्जन - हिंदी
भजन संहिता 55:18 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 55:18 (PANIRV) »
ভারতীয় সংশোধিত সংস্করণ - বাংলা
গীতমালা 55:18 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 55:18 (TAMIRV) »
इंडियन रिवाइज्ड वर्जन - मराठी
स्तोत्रसंहिता 55:18 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 55:18 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 55:18 (GUJIRV) »
الكتاب المقدس باللغة العربية، فان دايك
اَلْمَزَامِيرُ 55:18 (AVD) »
תנ ך עברי מודרני
תהלים 55:18 (HEB) »
Bíblia Sagrada Português
Salmos 55:18 (BSL) »
Kinh Thánh: Tiếng Việt
Thánh Thi 55:18 (VIE) »
Reina Valera Antigua
Salmos 55:18 (RVA) »
La Sacra Bibbia
Salmi 55:18 (RIV) »
圣 经 简体中文和合本
诗 篇 55:18 (CUVS) »
聖 經 繁體中文和合本
詩 篇 55:18 (CUVT) »
Bibla e Shenjtë
Psalmet 55:18 (ALB) »
Svenska Bibeln 1917
Psaltaren 55:18 (SV1917) »
Библия на русском
Псалтирь 55:18 (RUSV) »
Українська Біблія
Псалми 55:18 (UKR) »
Szent Biblia - Magyar
Zsoltárok 55:18 (KAR) »
Българска Библия
Псалми 55:18 (BULG) »
聖書 日本語
詩篇 55:18 (JPN) »
Kitaabka Quduuska Ah
Sabuurradii 55:18 (SOM) »
De Heilige Schrift
Psalmen 55:18 (NLD) »
Dansk Bibel 1871
Salme 55:18 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »