ಕೀರ್ತನೆಗಳು 56:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 56:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 56:5 KANIRV 4K Wallpaper - ಹಗಲೆಲ್ಲಾ ನನ್ನ - 4K Wallpaper Bible Verse

ಕೀರ್ತನೆಗಳು 56:5 KANIRV

ಹಗಲೆಲ್ಲಾ ನನ್ನ ಮಾತುಗಳನ್ನು ಅಪಾರ್ಥಮಾಡುತ್ತಾರೆ; ಅವರು ಬಗೆಯುವುದೆಲ್ಲ ನನಗೆ ಕೇಡೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 56:5 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 56:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 56:5 KANIRV. Please click on any image below to navigate to that specific Bible verse page.

2 ಪೇತ್ರನು 3:16 KANIRV Bible Verse Image
2 ಪೇತ್ರನು 3:16 (KANIRV) »
ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಗಳಲ್ಲಿರುವ ಕೆಲವು ಸಂಗತಿಗಳು ನಿಮಗೆ ಅರ್ಥಮಾಡಿಕೊಳ್ಳುವುದಕ್ಕೆ ಕಠಿಣವಾಗಿವೆ. ಅಜ್ಞಾನಿಗಳೂ, ಚಂಚಲಚಿತ್ತರೂ ಆದವರು ಉಳಿದ ಗ್ರಂಥಗಳ ಹಾಗೆ ಇದನ್ನೂ ತಪ್ಪಾಗಿ ಅರ್ಥ ಕೊಟ್ಟು ತಮಗೆ ನಾಶವನ್ನುಂಟು ಮಾಡಿಕೊಳ್ಳುತ್ತಾರೆ.

ಲೂಕನು 11:54 KANIRV Bible Verse Image
ಲೂಕನು 11:54 (KANIRV) »
ಆತನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಲೇಬೇಕೆಂದು ಹೊಂಚುಹಾಕುತ್ತಿದ್ದರು.

ಕೀರ್ತನೆಗಳು 41:7 KANIRV Bible Verse Image
ಕೀರ್ತನೆಗಳು 41:7 (KANIRV) »
ನನ್ನ ಹಗೆಯವರೆಲ್ಲರು ನನಗೆ ವಿರುದ್ಧವಾಗಿ ಕಿವಿಗಳಲ್ಲಿ ಗುಜುಗುಜು ಮಾತನಾಡಿಕೊಳ್ಳುತ್ತಾರೆ; ನನಗೆ ಕೇಡುಮಾಡಲು ಪರಸ್ಪರ ಆಲೋಚಿಸುತ್ತಾರೆ.

ಮತ್ತಾಯನು 22:15 KANIRV Bible Verse Image
ಮತ್ತಾಯನು 22:15 (KANIRV) »
ಅನಂತರ ಫರಿಸಾಯರು ಹೊರಟು ಯೇಸುವನ್ನು ಮಾತಿನಲ್ಲಿ ಹೇಗೆ ಸಿಕ್ಕಿಸೋಣ ಎಂದು ಕೂಡಿ ಆಲೋಚಿಸಿಕೊಂಡು

ಯೆಶಾಯನು 29:20 KANIRV Bible Verse Image
ಯೆಶಾಯನು 29:20 (KANIRV) »
ಏಕೆಂದರೆ ಭಯಂಕರರು ನಿಶ್ಶೇಷವಾಗುವರು, ಧರ್ಮನಿಂದಕರು ನಿರ್ನಾಮವಾಗುವರು.

ಯೋಹಾನನು 2:19 KANIRV Bible Verse Image
ಯೋಹಾನನು 2:19 (KANIRV) »
ಅದಕ್ಕೆ ಯೇಸು “ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು” ಎಂದು ಉತ್ತರಕೊಟ್ಟನು.

ಲೂಕನು 22:3 KANIRV Bible Verse Image
ಲೂಕನು 22:3 (KANIRV) »
ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,

ಮತ್ತಾಯನು 26:61 KANIRV Bible Verse Image
ಮತ್ತಾಯನು 26:61 (KANIRV) »
“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;

1 ಸಮುವೇಲನು 18:21 KANIRV Bible Verse Image
1 ಸಮುವೇಲನು 18:21 (KANIRV) »
ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.

1 ಸಮುವೇಲನು 18:17 KANIRV Bible Verse Image
1 ಸಮುವೇಲನು 18:17 (KANIRV) »
ಒಂದು ದಿನ ಸೌಲನು, ಇವನು ನನ್ನ ಕೈಯಿಂದಲ್ಲ ಫಿಲಿಷ್ಟಿಯರ ಕೈಯಿಂದ ಸಾಯಲಿ ಎಂದು ಆಲೋಚಿಸಿಕೊಂಡು ದಾವೀದನಿಗೆ, “ನನ್ನ ವೀರನಾಗಿ ಹೋಗಿ ಯೆಹೋವನ ಯುದ್ಧಗಳನ್ನು ನಡಿಸು. ನಾನು ನನ್ನ ಹಿರೀ ಮಗಳಾದ ಮೇರಬಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ” ಅಂದನು.

1 ಸಮುವೇಲನು 20:33 KANIRV Bible Verse Image
1 ಸಮುವೇಲನು 20:33 (KANIRV) »
ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು

1 ಸಮುವೇಲನು 20:7 KANIRV Bible Verse Image
1 ಸಮುವೇಲನು 20:7 (KANIRV) »
ಅವನು ಆಗಲಿ ಅಂದರೆ ನಿನ್ನ ಸೇವಕನಾದ ನಾನು ಸುರಕ್ಷಿತನಾಗಿರುವೆನು. ಸಿಟ್ಟುಮಾಡಿದರೆ ಅವನಿಂದ ನನಗೆ ಕೇಡು ಸಿದ್ಧವಾಗಿದೆ ಎಂದು ತಿಳಿದುಕೋ, ಸೇವಕನ ಮೇಲೆ ದಯೆಯಿರಲಿ.

Available Bible Translations

American Standard Version
Psalms 56:5 (ASV) »
King James Version
Psalms 56:5 (KJV) »
GOD’S WORD® (GW)
Psalms 56:5 (GW) »
World English Bible
Psalms 56:5 (WEB) »
Louis Segond 1910
Psaumes 56:5 (LSG) »
Luther Bibel 1912
Psalm 56:5 (LUTH1912) »
इंडियन रिवाइज्ड वर्जन - हिंदी
भजन संहिता 56:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 56:5 (PANIRV) »
ভারতীয় সংশোধিত সংস্করণ - বাংলা
গীতমালা 56:5 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 56:5 (TAMIRV) »
इंडियन रिवाइज्ड वर्जन - मराठी
स्तोत्रसंहिता 56:5 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 56:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 56:5 (GUJIRV) »
الكتاب المقدس باللغة العربية، فان دايك
اَلْمَزَامِيرُ 56:5 (AVD) »
תנ ך עברי מודרני
תהלים 56:5 (HEB) »
Bíblia Sagrada Português
Salmos 56:5 (BSL) »
Kinh Thánh: Tiếng Việt
Thánh Thi 56:5 (VIE) »
Reina Valera Antigua
Salmos 56:5 (RVA) »
La Sacra Bibbia
Salmi 56:5 (RIV) »
圣 经 简体中文和合本
诗 篇 56:5 (CUVS) »
聖 經 繁體中文和合本
詩 篇 56:5 (CUVT) »
Bibla e Shenjtë
Psalmet 56:5 (ALB) »
Svenska Bibeln 1917
Psaltaren 56:5 (SV1917) »
Библия на русском
Псалтирь 56:5 (RUSV) »
Українська Біблія
Псалми 56:5 (UKR) »
Szent Biblia - Magyar
Zsoltárok 56:5 (KAR) »
Българска Библия
Псалми 56:5 (BULG) »
聖書 日本語
詩篇 56:5 (JPN) »
Kitaabka Quduuska Ah
Sabuurradii 56:5 (SOM) »
De Heilige Schrift
Psalmen 56:5 (NLD) »
Dansk Bibel 1871
Salme 56:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »