ಕೀರ್ತನೆಗಳು 7:17 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 7:17 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 7:17 KANIRV 4K Wallpaper - ಯೆಹೋವನು ಮಾಡಿದ - 4K Wallpaper Bible Verse

ಕೀರ್ತನೆಗಳು 7:17 KANIRV

ಯೆಹೋವನು ಮಾಡಿದ ನ್ಯಾಯವಾದ ತೀರ್ಪಿಗಾಗಿ, ನಾನು ಆತನನ್ನು ಕೊಂಡಾಡುವೆನು. ಪರಾತ್ಪರ ದೇವನಾದ ಯೆಹೋವನ ನಾಮವನ್ನು ಸಂಕೀರ್ತಿಸುವೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 7:17 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 7:17 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 7:17 KANIRV. Please click on any image below to navigate to that specific Bible verse page.

ಕೀರ್ತನೆಗಳು 9:2 KANIRV Bible Verse Image
ಕೀರ್ತನೆಗಳು 9:2 (KANIRV) »
ಪರಾತ್ಪರನಾದ ದೇವರೇ, ನಾನು ನಿನ್ನಲ್ಲಿ ಸಂತೋಷಿಸಿ ಉತ್ಸಾಹಗೊಳ್ಳುವೆನು; ನಿನ್ನ ಹೆಸರನ್ನು ಕೀರ್ತಿಸುವೆನು.

ಕೀರ್ತನೆಗಳು 71:15 KANIRV Bible Verse Image
ಕೀರ್ತನೆಗಳು 71:15 (KANIRV) »
ನನ್ನ ಬಾಯಿ ನಿನ್ನ ನೀತಿಯನ್ನು, ರಕ್ಷಣೆಯನ್ನು ಹಗಲೆಲ್ಲಾ ವರ್ಣಿಸುತ್ತಿರುವುದು; ಆದರೂ ಅವುಗಳ ವಿವರಣೆ ನನಗೆ ಅಸಾಧ್ಯ.

ಕೀರ್ತನೆಗಳು 98:2 KANIRV Bible Verse Image
ಕೀರ್ತನೆಗಳು 98:2 (KANIRV) »
ಯೆಹೋವನು ತನ್ನ ರಕ್ಷಣೆಯನ್ನು ಪ್ರಕಟಿಸಿದ್ದಾನೆ; ಜನಾಂಗಗಳೆದುರಿಗೆ ತನ್ನ ನೀತಿಯನ್ನು ತೋರ್ಪಡಿಸಿದ್ದಾನೆ.

ಕೀರ್ತನೆಗಳು 111:3 KANIRV Bible Verse Image
ಕೀರ್ತನೆಗಳು 111:3 (KANIRV) »
ಆತನ ಕಾರ್ಯವು ಘನ, ಮಾನಗಳುಳ್ಳದ್ದು; ಆತನ ನೀತಿಯು ಸದಾಕಾಲವೂ ಇರುವುದು.

ಕೀರ್ತನೆಗಳು 35:28 KANIRV Bible Verse Image
ಕೀರ್ತನೆಗಳು 35:28 (KANIRV) »
ನನ್ನ ನಾಲಿಗೆಯು ನಿನ್ನ ನೀತಿಯನ್ನೂ ಮಹಿಮೆಯನ್ನೂ ದಿನವೆಲ್ಲಾ ವರ್ಣಿಸುವುದು.

ಕೀರ್ತನೆಗಳು 145:7 KANIRV Bible Verse Image
ಕೀರ್ತನೆಗಳು 145:7 (KANIRV) »
ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು.

ಕೀರ್ತನೆಗಳು 92:8 KANIRV Bible Verse Image
ಕೀರ್ತನೆಗಳು 92:8 (KANIRV) »
ಯೆಹೋವನೇ, ನೀನಾದರೋ ಸದಾ ಉನ್ನತಸ್ಥಾನದಲ್ಲಿರುತ್ತೀ.

ಕೀರ್ತನೆಗಳು 92:1 KANIRV Bible Verse Image
ಕೀರ್ತನೆಗಳು 92:1 (KANIRV) »
ಕೀರ್ತನೆ; ಸಬ್ಬತ್ ದಿನದ ಗೀತೆ. ಯೆಹೋವನೇ, ನಿನ್ನನ್ನು ಕೊಂಡಾಡುವುದೂ, ಪರಾತ್ಪರನಾದ ದೇವರೇ, ನಿನ್ನ ನಾಮವನ್ನು ಸಂಕೀರ್ತಿಸುವುದೂ ಯುಕ್ತವಾಗಿದೆ.

ದಾನಿಯೇಲನು 4:34 KANIRV Bible Verse Image
ದಾನಿಯೇಲನು 4:34 (KANIRV) »
ನೇಮಿಸಿದ ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಪರಲೋಕದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. “ಆಗ ನಾನು ಪರಾತ್ಪರನಾದ ದೇವರನ್ನು ಕೊಂಡಾಡಿ, ಸದಾ ಜೀವಸ್ವರೂಪನಾದವನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳ್ವಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ಸ್ಥಿರವಾಗಿರುವುದು.

ದಾನಿಯೇಲನು 4:25 KANIRV Bible Verse Image
ದಾನಿಯೇಲನು 4:25 (KANIRV) »
ನೀನು ಮನುಷ್ಯರೊಳಗಿಂದ ತಳ್ಳಲ್ಪಟ್ಟು ಕಾಡು ಮೃಗಗಳೊಂದಿಗೆ ವಾಸಿಸುವಿ, ಎತ್ತುಗಳಂತೆ ಹುಲ್ಲು ಮೇಯುವುದೇ ನಿನಗೆ ಗತಿಯಾಗುವುದು, ಆಕಾಶದ ಇಬ್ಬನಿಯು ನಿನ್ನನ್ನು ತೋಯಿಸುವುದು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದನ್ನು ತನಗೆ ಬೇಕಾದವರಿಗೆ ಒಪ್ಪಿಸುತ್ತಾನೆ ಎಂಬುದು ನಿನಗೆ ತಿಳಿದು ಬರುವುದರೊಳಗೆ ಏಳು ವರ್ಷ ಹೀಗೆ ಕಳೆಯುವುದು.

ದಾನಿಯೇಲನು 4:17 KANIRV Bible Verse Image
ದಾನಿಯೇಲನು 4:17 (KANIRV) »
ಇದು ಸಾಕ್ಷಿಗಳ ತೀರ್ಮಾನ, ದೇವರ ತೀರ್ಪು; ಪರಾತ್ಪರನಾದ ದೇವರು ಮನುಷ್ಯರ ರಾಜ್ಯದಲ್ಲಿ ರಾಜನಾಗಿ ಅದರ ಆಳ್ವಿಕೆಯನ್ನು ತನಗೆ ಬೇಕಾದವರಿಗೆ ಒಪ್ಪಿಸಿ ಕನಿಷ್ಠರನ್ನೂ ಅದರ ಮೇಲೆ ನೇಮಿಸುತ್ತಾನೆಂಬುದು ಜೀವಂತರಿಗೆ ತಿಳಿದುಬರಬೇಕೆಂದೇ ಈ ತೀರ್ಮಾನವಾಯಿತು’ ಎಂದು ಸಾರಿದನು.

ಕೀರ್ತನೆಗಳು 51:14 KANIRV Bible Verse Image
ಕೀರ್ತನೆಗಳು 51:14 (KANIRV) »
ದೇವರೇ, ನನ್ನ ರಕ್ಷಣಾ ಕರ್ತನೇ, ಪ್ರಾಣಹತ್ಯದ ಅಪರಾಧದಿಂದ ನನ್ನನ್ನು ಬಿಡಿಸು; ಆಗ ನನ್ನ ನಾಲಿಗೆಯು ಉತ್ಸಾಹದಿಂದ ನಿನ್ನ ನೀತಿಯನ್ನು ಕೊಂಡಾಡುವುದು.

Available Bible Translations

American Standard Version
Psalms 7:17 (ASV) »
King James Version
Psalms 7:17 (KJV) »
GOD’S WORD® (GW)
Psalms 7:17 (GW) »
World English Bible
Psalms 7:17 (WEB) »
Louis Segond 1910
Psaumes 7:17 (LSG) »
Luther Bibel 1912
Psalm 7:17 (LUTH1912) »
इंडियन रिवाइज्ड वर्जन - हिंदी
भजन संहिता 7:17 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 7:17 (PANIRV) »
ভারতীয় সংশোধিত সংস্করণ - বাংলা
গীতমালা 7:17 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 7:17 (TAMIRV) »
इंडियन रिवाइज्ड वर्जन - मराठी
स्तोत्रसंहिता 7:17 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 7:17 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 7:17 (GUJIRV) »
الكتاب المقدس باللغة العربية، فان دايك
اَلْمَزَامِيرُ 7:17 (AVD) »
תנ ך עברי מודרני
תהלים 7:17 (HEB) »
Bíblia Sagrada Português
Salmos 7:17 (BSL) »
Kinh Thánh: Tiếng Việt
Thánh Thi 7:17 (VIE) »
Reina Valera Antigua
Salmos 7:17 (RVA) »
La Sacra Bibbia
Salmi 7:17 (RIV) »
圣 经 简体中文和合本
诗 篇 7:17 (CUVS) »
聖 經 繁體中文和合本
詩 篇 7:17 (CUVT) »
Bibla e Shenjtë
Psalmet 7:17 (ALB) »
Svenska Bibeln 1917
Psaltaren 7:17 (SV1917) »
Библия на русском
Псалтирь 7:17 (RUSV) »
Українська Біблія
Псалми 7:17 (UKR) »
Szent Biblia - Magyar
Zsoltárok 7:17 (KAR) »
Българска Библия
Псалми 7:17 (BULG) »
聖書 日本語
詩篇 7:17 (JPN) »
Kitaabka Quduuska Ah
Sabuurradii 7:17 (SOM) »
De Heilige Schrift
Psalmen 7:17 (NLD) »
Dansk Bibel 1871
Salme 7:17 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »