ಕೀರ್ತನೆಗಳು 72:3 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 72:3 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 72:3 KANIRV 4K Wallpaper - ಗುಡ್ಡ - 4K Wallpaper Bible Verse

ಕೀರ್ತನೆಗಳು 72:3 KANIRV

ಗುಡ್ಡ ದಿನ್ನೆಗಳೆಲ್ಲವು ನಿನ್ನ ಜನರಿಗೋಸ್ಕರ, ನೀತಿಗನುಸಾರವಾಗಿ ಸುಕ್ಷೇಮವನ್ನು ಫಲಿಸಲಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 72:3 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 72:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 72:3 KANIRV. Please click on any image below to navigate to that specific Bible verse page.

ಯೆಶಾಯನು 52:7 KANIRV Bible Verse Image
ಯೆಶಾಯನು 52:7 (KANIRV) »
ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ! ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ.

ಕೀರ್ತನೆಗಳು 98:8 KANIRV Bible Verse Image
ಕೀರ್ತನೆಗಳು 98:8 (KANIRV) »
ನದಿಗಳು ಚಪ್ಪಾಳೆ ಹೊಡೆಯಲಿ; ಪರ್ವತಗಳೆಲ್ಲಾ ಉತ್ಸಾಹಧ್ವನಿಮಾಡಲಿ.

ಯೋವೇಲನು 3:18 KANIRV Bible Verse Image
ಯೋವೇಲನು 3:18 (KANIRV) »
ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.

ದಾನಿಯೇಲನು 9:24 KANIRV Bible Verse Image
ದಾನಿಯೇಲನು 9:24 (KANIRV) »
ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಯೆಹೆಜ್ಕೇಲನು 34:13 KANIRV Bible Verse Image
ಯೆಹೆಜ್ಕೇಲನು 34:13 (KANIRV) »
“‘“ಜನಾಂಗಗಳ ವಶದಿಂದ ಅವುಗಳನ್ನು ತಪ್ಪಿಸಿ ದೇಶಗಳಿಂದ ಒಟ್ಟುಗೂಡಿಸಿ, ಸ್ವದೇಶಕ್ಕೆ ಬರಮಾಡಿ, ಇಸ್ರಾಯೇಲಿನ ಪರ್ವತಗಳ ಮೇಲೆಯೂ, ಹಳ್ಳಗಳ ಬಳಿಯಲ್ಲಿಯೂ, ದೇಶದ ಎಲ್ಲಾ ಪ್ರದೇಶಗಳಲ್ಲಿಯೂ ಮೇಯಿಸುವೆನು.

ಯೆಶಾಯನು 32:16 KANIRV Bible Verse Image
ಯೆಶಾಯನು 32:16 (KANIRV) »
ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು.

ಕೀರ್ತನೆಗಳು 96:11 KANIRV Bible Verse Image
ಕೀರ್ತನೆಗಳು 96:11 (KANIRV) »
ಯೆಹೋವನ ಮುಂದೆ ಗಗನಮಂಡಲವು ಹರ್ಷಿಸಲಿ; ಭೂಲೋಕವು ಸಂತೋಷಿಸಲಿ; ಸಮುದ್ರವೂ, ಅದರಲ್ಲಿರುವುದೆಲ್ಲವೂ ಘೋಷಿಸಲಿ.

ಕೀರ್ತನೆಗಳು 85:10 KANIRV Bible Verse Image
ಕೀರ್ತನೆಗಳು 85:10 (KANIRV) »
ಆತನ ಶಾಶ್ವತ ಪ್ರೀತಿ ಮತ್ತು ನಂಬಿಗಸ್ತಿಕೆ ಒಂದನ್ನೊಂದು ಕೂಡಿರುವವು; ನೀತಿಯು, ಸಮಾಧಾನವು ಮುದ್ದಿಟ್ಟುಕೊಳ್ಳುವವು.

ಕೀರ್ತನೆಗಳು 65:12 KANIRV Bible Verse Image
ಕೀರ್ತನೆಗಳು 65:12 (KANIRV) »
ಮೇವುಗಾಡುಗಳು ಹಸಿರಾಗಿ ಕಂಗೊಳಿಸುತ್ತವೆ; ಗುಡ್ಡಗಳು ಹರ್ಷವೆಂಬ ನಡುಕಟ್ಟನ್ನು ಬಿಗಿದುಕೊಂಡಂತಿವೆ.

ಕೀರ್ತನೆಗಳು 72:16 KANIRV Bible Verse Image
ಕೀರ್ತನೆಗಳು 72:16 (KANIRV) »
ದೇಶದಲ್ಲಿ ಬೆಟ್ಟಗಳ ಮೇಲೆಲ್ಲಾ ಬೆಳೆಯು ಸಮೃದ್ಧಿಯಾಗಲಿ; ಪೈರುಗಳ ಶಬ್ದವು ಲೆಬನೋನಿನ ಮರಗಳ ಸಪ್ಪಳದಂತಿರಲಿ. ಹೊಲದಲ್ಲಿ ಕಾಯಿಪಲ್ಯದಂತೆ ಪಟ್ಟಣಗಳಲ್ಲಿ ಜನರು ಹೆಚ್ಚಲಿ.

2 ಕೊರಿಂಥದವರಿಗೆ 5:19 KANIRV Bible Verse Image
2 ಕೊರಿಂಥದವರಿಗೆ 5:19 (KANIRV) »
ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.

Available Bible Translations

American Standard Version
Psalms 72:3 (ASV) »
King James Version
Psalms 72:3 (KJV) »
GOD’S WORD® (GW)
Psalms 72:3 (GW) »
World English Bible
Psalms 72:3 (WEB) »
Louis Segond 1910
Psaumes 72:3 (LSG) »
Luther Bibel 1912
Psalm 72:3 (LUTH1912) »
इंडियन रिवाइज्ड वर्जन - हिंदी
भजन संहिता 72:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 72:3 (PANIRV) »
ভারতীয় সংশোধিত সংস্করণ - বাংলা
গীতমালা 72:3 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 72:3 (TAMIRV) »
इंडियन रिवाइज्ड वर्जन - मराठी
स्तोत्रसंहिता 72:3 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 72:3 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 72:3 (GUJIRV) »
الكتاب المقدس باللغة العربية، فان دايك
اَلْمَزَامِيرُ 72:3 (AVD) »
תנ ך עברי מודרני
תהלים 72:3 (HEB) »
Bíblia Sagrada Português
Salmos 72:3 (BSL) »
Kinh Thánh: Tiếng Việt
Thánh Thi 72:3 (VIE) »
Reina Valera Antigua
Salmos 72:3 (RVA) »
La Sacra Bibbia
Salmi 72:3 (RIV) »
圣 经 简体中文和合本
诗 篇 72:3 (CUVS) »
聖 經 繁體中文和合本
詩 篇 72:3 (CUVT) »
Bibla e Shenjtë
Psalmet 72:3 (ALB) »
Svenska Bibeln 1917
Psaltaren 72:3 (SV1917) »
Библия на русском
Псалтирь 72:3 (RUSV) »
Українська Біблія
Псалми 72:3 (UKR) »
Szent Biblia - Magyar
Zsoltárok 72:3 (KAR) »
Българска Библия
Псалми 72:3 (BULG) »
聖書 日本語
詩篇 72:3 (JPN) »
Kitaabka Quduuska Ah
Sabuurradii 72:3 (SOM) »
De Heilige Schrift
Psalmen 72:3 (NLD) »
Dansk Bibel 1871
Salme 72:3 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »