ಕೀರ್ತನೆಗಳು 97:5 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 97:5 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 97:5 KANIRV 4K Wallpaper - ಸಾರ್ವಭೌಮನಾದ - 4K Wallpaper Bible Verse

ಕೀರ್ತನೆಗಳು 97:5 KANIRV

ಸಾರ್ವಭೌಮನಾದ ಯೆಹೋವನ ಎದುರಿನಲ್ಲಿ ಪರ್ವತಗಳು ಮೇಣದಂತೆ ಕರಗಿಹೋದವು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 97:5 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 97:5 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 97:5 KANIRV. Please click on any image below to navigate to that specific Bible verse page.

ನಹೂಮನು 1:5 KANIRV Bible Verse Image
ನಹೂಮನು 1:5 (KANIRV) »
ಆತನ ಮುಂದೆ ಬೆಟ್ಟಗಳು ಅದರುತ್ತವೆ, ಗುಡ್ಡಗಳು ಕರಗುತ್ತವೆ; ಆತನ ದರ್ಶನಕ್ಕೆ ಭೂಮಿಯು ಕಂಪಿಸುತ್ತದೆ, ಹೌದು, ಲೋಕವೂ ಲೋಕನಿವಾಸಿಗಳೆಲ್ಲರೂ ತಲ್ಲಣಿಸುತ್ತವೆ.

ಮೀಕನು 1:3 KANIRV Bible Verse Image
ಮೀಕನು 1:3 (KANIRV) »
ಇಗೋ ಯೆಹೋವನು ತನ್ನ ಸ್ಥಾನದಿಂದ ಹೊರಟು ಇಳಿದುಬರುತ್ತಿದ್ದಾನೆ. ಭೂಮಿಯ ಉನ್ನತಪ್ರದೇಶಗಳಲ್ಲಿ ನಡೆಯುತ್ತಾನೆ.

ಹಬಕ್ಕೂಕನು 3:6 KANIRV Bible Verse Image
ಹಬಕ್ಕೂಕನು 3:6 (KANIRV) »
ಆತನು ನಿಂತುಕೊಳ್ಳಲು ಭೂಮಿಯು ಅಳೆದನು. ಆತನು ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಶಿಖರಗಳು ಕುಸಿದು ಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವುದು.

ಯೆಹೋಶುವನು 3:11 KANIRV Bible Verse Image
ಯೆಹೋಶುವನು 3:11 (KANIRV) »
ಹೇಗೆಂದರೆ ಸರ್ವಲೋಕದ ಒಡೆಯನ ಒಡಂಬಡಿಕೆಯ ಮಂಜೂಷವು ನಿಮ್ಮ ಮುಂದಾಗಿ ಹೋಗಿ ಯೊರ್ದನಿನಲ್ಲಿ ಇಳಿಯವುದು.

ಯೆಶಾಯನು 24:19 KANIRV Bible Verse Image
ಯೆಶಾಯನು 24:19 (KANIRV) »
ಭೂಮಿಯು ಒಡೆದೇ ಇದೆ, ಬಿರಿದಿದೆ, ಕದಲಿಯೇ ಹೋಗಿದೆ.

ಯೆಶಾಯನು 64:1 KANIRV Bible Verse Image
ಯೆಶಾಯನು 64:1 (KANIRV) »
ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು!

ಕೀರ್ತನೆಗಳು 47:2 KANIRV Bible Verse Image
ಕೀರ್ತನೆಗಳು 47:2 (KANIRV) »
ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ.

ಕೀರ್ತನೆಗಳು 83:18 KANIRV Bible Verse Image
ಕೀರ್ತನೆಗಳು 83:18 (KANIRV) »
ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.

ಮೀಕನು 4:13 KANIRV Bible Verse Image
ಮೀಕನು 4:13 (KANIRV) »
ಚೀಯೋನ್ ನಗರಿಯೇ ಎದ್ದು ಒಕ್ಕಣೆ ಮಾಡು, ನಾನು ನಿನ್ನ ಕೊಂಬನ್ನು ಕಬ್ಬಿಣದ ಕೊಂಬನ್ನಾಗಿಯೂ, ನಿನ್ನ ಗೊರಸನ್ನು ತಾಮ್ರದ ಗೊರಸನ್ನಾಗಿಯೂ ಮಾಡುವೆನು. ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ, ಆ ದೇಶಗಳು ಕೊಳ್ಳೆ ಹೊಡೆದು ಸಂಪಾದಿಸಿದ್ದ ಐಶ್ವರ್ಯವನ್ನು ನೀನು ಯೆಹೋವನಿಗಾಗಿ ಮೀಸಲಾಗಿಡುವೆ. ಅವರ ಆಸ್ತಿಯನ್ನು ಲೋಕದ ಕರ್ತನ ಮುಂದೆ ಸಮರ್ಪಿಸುವಿ.

ಕೀರ್ತನೆಗಳು 46:6 KANIRV Bible Verse Image
ಕೀರ್ತನೆಗಳು 46:6 (KANIRV) »
ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.

ನ್ಯಾಯಸ್ಥಾಪಕರು 5:4 KANIRV Bible Verse Image
ನ್ಯಾಯಸ್ಥಾಪಕರು 5:4 (KANIRV) »
“ಯೆಹೋವನೇ, ನೀನು ಹೊರಟು ಎದೋಮ್ಯರ ಪ್ರಾಂತ್ಯವಾದ ಸೇಯೀರಿನ ಮಾರ್ಗವಾಗಿ ಪಯಣಮಾಡುತ್ತಾ ಬರುವಾಗ ಭೂಲೋಕವು ಕಂಪಿಸಿತು, ಆಕಾಶವು ನಡುಗಿತು; ಮೇಘಮಂಡಲವು ಮಳೆಗರೆಯಿತು.

1 ಕೊರಿಂಥದವರಿಗೆ 1:2 KANIRV Bible Verse Image
1 ಕೊರಿಂಥದವರಿಗೆ 1:2 (KANIRV) »
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,

Available Bible Translations

American Standard Version
Psalms 97:5 (ASV) »
King James Version
Psalms 97:5 (KJV) »
GOD’S WORD® (GW)
Psalms 97:5 (GW) »
World English Bible
Psalms 97:5 (WEB) »
Louis Segond 1910
Psaumes 97:5 (LSG) »
Luther Bibel 1912
Psalm 97:5 (LUTH1912) »
इंडियन रिवाइज्ड वर्जन - हिंदी
भजन संहिता 97:5 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 97:5 (PANIRV) »
ভারতীয় সংশোধিত সংস্করণ - বাংলা
গীতমালা 97:5 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 97:5 (TAMIRV) »
इंडियन रिवाइज्ड वर्जन - मराठी
स्तोत्रसंहिता 97:5 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 97:5 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 97:5 (GUJIRV) »
الكتاب المقدس باللغة العربية، فان دايك
اَلْمَزَامِيرُ 97:5 (AVD) »
תנ ך עברי מודרני
תהלים 97:5 (HEB) »
Bíblia Sagrada Português
Salmos 97:5 (BSL) »
Kinh Thánh: Tiếng Việt
Thánh Thi 97:5 (VIE) »
Reina Valera Antigua
Salmos 97:5 (RVA) »
La Sacra Bibbia
Salmi 97:5 (RIV) »
圣 经 简体中文和合本
诗 篇 97:5 (CUVS) »
聖 經 繁體中文和合本
詩 篇 97:5 (CUVT) »
Bibla e Shenjtë
Psalmet 97:5 (ALB) »
Svenska Bibeln 1917
Psaltaren 97:5 (SV1917) »
Библия на русском
Псалтирь 97:5 (RUSV) »
Українська Біблія
Псалми 97:5 (UKR) »
Szent Biblia - Magyar
Zsoltárok 97:5 (KAR) »
Българска Библия
Псалми 97:5 (BULG) »
聖書 日本語
詩篇 97:5 (JPN) »
Kitaabka Quduuska Ah
Sabuurradii 97:5 (SOM) »
De Heilige Schrift
Psalmen 97:5 (NLD) »
Dansk Bibel 1871
Salme 97:5 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »