ಕೀರ್ತನೆಗಳು 98:4 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 98:4 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 98:4 KANIRV 4K Wallpaper - ಸಮಸ್ತ - 4K Wallpaper Bible Verse

ಕೀರ್ತನೆಗಳು 98:4 KANIRV

ಸಮಸ್ತ ಭೂನಿವಾಸಿಗಳೇ, ಯೆಹೋವನಿಗೆ ಜಯಘೋಷಮಾಡಿರಿ; ಹರ್ಷಿಸಿರಿ, ಉತ್ಸಾಹಧ್ವನಿಮಾಡಿ ಹಾಡಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 98:4 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 98:4 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 98:4 KANIRV. Please click on any image below to navigate to that specific Bible verse page.

ಯೆಶಾಯನು 44:23 KANIRV Bible Verse Image
ಯೆಶಾಯನು 44:23 (KANIRV) »
ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು.

ಕೀರ್ತನೆಗಳು 100:1 KANIRV Bible Verse Image
ಕೀರ್ತನೆಗಳು 100:1 (KANIRV) »
ಕೃತಜ್ಞತಾಯಜ್ಞ ಕೀರ್ತನೆ. ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ.

ಪ್ರಕಟಣೆ 19:6 KANIRV Bible Verse Image
ಪ್ರಕಟಣೆ 19:6 (KANIRV) »
ತರುವಾಯ ಬಹುದೊಡ್ಡ ಜನರ ಸಮೂಹದ ಶಬ್ದವು ಜಲಪ್ರವಾಹದ ಘೋಷದಂತೆಯೂ ಭಯಂಕರವಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಸ್ವರವನ್ನು ಕೇಳಿದೆನು. ಅದು, “ಹಲ್ಲೆಲೂಯಾ, ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ.

ಕೀರ್ತನೆಗಳು 47:1 KANIRV Bible Verse Image
ಕೀರ್ತನೆಗಳು 47:1 (KANIRV) »
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ. ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ.

ಕೀರ್ತನೆಗಳು 66:1 KANIRV Bible Verse Image
ಕೀರ್ತನೆಗಳು 66:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ. ಸರ್ವಭೂನಿವಾಸಿಗಳೇ, ದೇವರಿಗೆ ಜಯಧ್ವನಿ ಮಾಡಿರಿ.

ಮತ್ತಾಯನು 21:9 KANIRV Bible Verse Image
ಮತ್ತಾಯನು 21:9 (KANIRV) »
ಆತನ ಹಿಂದೆ ಮುಂದೆ ಗುಂಪಾಗಿ ಹೋಗುತ್ತಿದ್ದ ಜನರು, “ದಾವೀದನ ಕುಮಾರನಿಗೆ ಹೊಸನ್ನ! ಕರ್ತನ ಹೆಸರಿನಲ್ಲಿ ಬರುವವನು ಧನ್ಯನು! ಮೇಲಣ ಲೋಕಗಳಲ್ಲಿ ಹೊಸನ್ನ!” ಎಂದು ಆರ್ಭಟಿಸಿದರು.

ಚೆಫನ್ಯನು 3:14 KANIRV Bible Verse Image
ಚೆಫನ್ಯನು 3:14 (KANIRV) »
ಚೀಯೋನ್ ಕುವರಿಯೇ, ಹರ್ಷಧ್ವನಿಗೈ! ಇಸ್ರಾಯೇಲೇ, ಜಯಘೋಷಮಾಡು! ಯೆರೂಸಲೇಮ್ ಕುವರಿಯೇ, ಹೃದಯಪೂರ್ವಕವಾಗಿ ಆನಂದಿಸು, ಉಲ್ಲಾಸಿಸು!

ಯೆರೆಮೀಯನು 33:11 KANIRV Bible Verse Image
ಯೆರೆಮೀಯನು 33:11 (KANIRV) »
ಹರ್ಷಧ್ವನಿ, ಉಲ್ಲಾಸ ಕೋಲಾಹಲ, ವಧೂವರರ ಸ್ವರ ಇವುಗಳು ಕೇಳಿಬರುವವು.”

ಯೆಶಾಯನು 12:6 KANIRV Bible Verse Image
ಯೆಶಾಯನು 12:6 (KANIRV) »
ಚೀಯೋನಿನ ನಿವಾಸಿಗಳೇ, ಉತ್ಸಾಹ ಧ್ವನಿಮಾಡಿರಿ; ಜಯಘೋಷಮಾಡಿರಿ. ಇಸ್ರಾಯೇಲರ ಪರಿಶುದ್ಧನು ನಿಮ್ಮ ಮಧ್ಯದಲ್ಲಿ ಮಹತ್ವವುಳ್ಳವನಾಗಿದ್ದಾನೆ” ಎಂಬುದೇ.

ಯೆಶಾಯನು 42:11 KANIRV Bible Verse Image
ಯೆಶಾಯನು 42:11 (KANIRV) »
ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ.

ಕೀರ್ತನೆಗಳು 95:1 KANIRV Bible Verse Image
ಕೀರ್ತನೆಗಳು 95:1 (KANIRV) »
ಬನ್ನಿರಿ, ಯೆಹೋವನಿಗೆ ಉತ್ಸಾಹದಿಂದ ಹಾಡೋಣ; ನಮ್ಮ ರಕ್ಷಕನಾದ ಶರಣನಿಗೆ ಜಯಘೋಷ ಮಾಡೋಣ.

ಕೀರ್ತನೆಗಳು 67:4 KANIRV Bible Verse Image
ಕೀರ್ತನೆಗಳು 67:4 (KANIRV) »
ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ

Available Bible Translations

American Standard Version
Psalms 98:4 (ASV) »
King James Version
Psalms 98:4 (KJV) »
GOD’S WORD® (GW)
Psalms 98:4 (GW) »
World English Bible
Psalms 98:4 (WEB) »
Louis Segond 1910
Psaumes 98:4 (LSG) »
Luther Bibel 1912
Psalm 98:4 (LUTH1912) »
इंडियन रिवाइज्ड वर्जन - हिंदी
भजन संहिता 98:4 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 98:4 (PANIRV) »
ভারতীয় সংশোধিত সংস্করণ - বাংলা
গীতমালা 98:4 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 98:4 (TAMIRV) »
इंडियन रिवाइज्ड वर्जन - मराठी
स्तोत्रसंहिता 98:4 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 98:4 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 98:4 (GUJIRV) »
الكتاب المقدس باللغة العربية، فان دايك
اَلْمَزَامِيرُ 98:4 (AVD) »
תנ ך עברי מודרני
תהלים 98:4 (HEB) »
Bíblia Sagrada Português
Salmos 98:4 (BSL) »
Kinh Thánh: Tiếng Việt
Thánh Thi 98:4 (VIE) »
Reina Valera Antigua
Salmos 98:4 (RVA) »
La Sacra Bibbia
Salmi 98:4 (RIV) »
圣 经 简体中文和合本
诗 篇 98:4 (CUVS) »
聖 經 繁體中文和合本
詩 篇 98:4 (CUVT) »
Bibla e Shenjtë
Psalmet 98:4 (ALB) »
Svenska Bibeln 1917
Psaltaren 98:4 (SV1917) »
Библия на русском
Псалтирь 98:4 (RUSV) »
Українська Біблія
Псалми 98:4 (UKR) »
Szent Biblia - Magyar
Zsoltárok 98:4 (KAR) »
Българска Библия
Псалми 98:4 (BULG) »
聖書 日本語
詩篇 98:4 (JPN) »
Kitaabka Quduuska Ah
Sabuurradii 98:4 (SOM) »
De Heilige Schrift
Psalmen 98:4 (NLD) »
Dansk Bibel 1871
Salme 98:4 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »