ಕೀರ್ತನೆಗಳು 99:9 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಕೀರ್ತನೆಗಳು 99:9 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 99:9 KANIRV 4K Wallpaper - ನಮ್ಮ ಯೆಹೋವ - 4K Wallpaper Bible Verse

ಕೀರ್ತನೆಗಳು 99:9 KANIRV

ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪರಿಶುದ್ಧಪರ್ವತದ ಕಡೆಗೆ ಅಡ್ಡಬೀಳಿರಿ. ನಮ್ಮ ಯೆಹೋವ ದೇವರು ಪರಿಶುದ್ಧನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Psalms 99:9 KANIRV Ultra HD Christian Wallpapers are generated using nature scenery backgrounds and scenic photos.

ಕೀರ್ತನೆಗಳು 99:9 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 99:9 KANIRV. Please click on any image below to navigate to that specific Bible verse page.

ಲೂಕನು 1:49 KANIRV Bible Verse Image
ಲೂಕನು 1:49 (KANIRV) »
ಏಕೆಂದರೆ ಶಕ್ತನಾಗಿರುವಾತನು ನನಗೆ ದೊಡ್ಡ ಉಪಕಾರಗಳನ್ನು ಮಾಡಿದ್ದಾನೆ; ಆತನ ನಾಮವು ಪರಿಶುದ್ಧವಾದುದು.

ಪ್ರಕಟಣೆ 4:8 KANIRV Bible Verse Image
ಪ್ರಕಟಣೆ 4:8 (KANIRV) »
ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.

ಯೆಶಾಯನು 57:15 KANIRV Bible Verse Image
ಯೆಶಾಯನು 57:15 (KANIRV) »
ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.

1 ಸಮುವೇಲನು 2:2 KANIRV Bible Verse Image
1 ಸಮುವೇಲನು 2:2 (KANIRV) »
“ಯೆಹೋವನಂಥ ಪರಿಶುದ್ಧನು ಇಲ್ಲವೇ ಇಲ್ಲ; ನಿನ್ನ ಹೊರತು ದೇವರು ಯಾರೂ ಇಲ್ಲ ನಮ್ಮ ದೇವರಂತಹ ಸಮಾನವಾದ ಆಶ್ರಯವಿಲ್ಲ.

ಹಬಕ್ಕೂಕನು 1:12 KANIRV Bible Verse Image
ಹಬಕ್ಕೂಕನು 1:12 (KANIRV) »
ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾಮಿಯೇ, ನೀನು ಅನಾದಿಯಿಂದಿದ್ದೀಯಲ್ಲಾ, ನಾವು ಖಂಡಿತ ಸಾಯುವುದಿಲ್ಲ. ಯೆಹೋವನೇ ನಮ್ಮ ನ್ಯಾಯತೀರ್ಪಿಗಾಗಿ ಅವರನ್ನು ನೇಮಿಸಿರುವೆ; ಶರಣನೇ, ನಮ್ಮನ್ನು ಶಿಕ್ಷಿಸುವುದಕ್ಕಾಗಿ ಅವರನ್ನು ನಮ್ಮ ಮುಂದೆ ನಿಲ್ಲಿಸಿರುವೆ.

ಯೆಶಾಯನು 5:16 KANIRV Bible Verse Image
ಯೆಶಾಯನು 5:16 (KANIRV) »
ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು.

ಯೆಶಾಯನು 6:3 KANIRV Bible Verse Image
ಯೆಶಾಯನು 6:3 (KANIRV) »
ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.

ಕೀರ್ತನೆಗಳು 2:6 KANIRV Bible Verse Image
ಕೀರ್ತನೆಗಳು 2:6 (KANIRV) »
“ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.

ಕೀರ್ತನೆಗಳು 87:1 KANIRV Bible Verse Image
ಕೀರ್ತನೆಗಳು 87:1 (KANIRV) »
ಕೋರಹೀಯರ ಕೀರ್ತನೆ; ಗೀತೆ. ಯೆಹೋವನು ಸ್ಥಾಪಿಸಿದ ಪಟ್ಟಣವು ಪರಿಶುದ್ಧ ಪರ್ವತದ ಮೇಲಿದೆ.

ಕೀರ್ತನೆಗಳು 99:3 KANIRV Bible Verse Image
ಕೀರ್ತನೆಗಳು 99:3 (KANIRV) »
ಅವರು ಯೆಹೋವನ ಭಯಂಕರವಾದ ಮಹಾನಾಮವನ್ನು ಕೊಂಡಾಡಲಿ; ಆತನು ಪರಿಶುದ್ಧನು.

ಕೀರ್ತನೆಗಳು 99:5 KANIRV Bible Verse Image
ಕೀರ್ತನೆಗಳು 99:5 (KANIRV) »
ನಮ್ಮ ಯೆಹೋವ ದೇವರನ್ನು ಘನಪಡಿಸಿರಿ; ಆತನ ಪಾದಪೀಠದ ಮುಂದೆ ಅಡ್ಡಬೀಳಿರಿ. ಆತನು ಪರಿಶುದ್ಧನು.

ಕೀರ್ತನೆಗಳು 48:1 KANIRV Bible Verse Image
ಕೀರ್ತನೆಗಳು 48:1 (KANIRV) »
ಹಾಡು; ಕೋರಹೀಯರ ಕೀರ್ತನೆ. ಯೆಹೋವನು ಮಹೋನ್ನತನು; ನಮ್ಮ ದೇವರು ತನ್ನ ಪರಿಶುದ್ಧ ಪರ್ವತ ನಗರದಲ್ಲಿ ಸರ್ವಸ್ತುತಿಗೆ ಪಾತ್ರನಾಗಿದ್ದಾನೆ.

Available Bible Translations

American Standard Version
Psalms 99:9 (ASV) »
King James Version
Psalms 99:9 (KJV) »
GOD’S WORD® (GW)
Psalms 99:9 (GW) »
World English Bible
Psalms 99:9 (WEB) »
Louis Segond 1910
Psaumes 99:9 (LSG) »
Luther Bibel 1912
Psalm 99:9 (LUTH1912) »
इंडियन रिवाइज्ड वर्जन - हिंदी
भजन संहिता 99:9 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 99:9 (PANIRV) »
ভারতীয় সংশোধিত সংস্করণ - বাংলা
গীতমালা 99:9 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 99:9 (TAMIRV) »
इंडियन रिवाइज्ड वर्जन - मराठी
स्तोत्रसंहिता 99:9 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 99:9 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 99:9 (GUJIRV) »
الكتاب المقدس باللغة العربية، فان دايك
اَلْمَزَامِيرُ 99:9 (AVD) »
תנ ך עברי מודרני
תהלים 99:9 (HEB) »
Bíblia Sagrada Português
Salmos 99:9 (BSL) »
Kinh Thánh: Tiếng Việt
Thánh Thi 99:9 (VIE) »
Reina Valera Antigua
Salmos 99:9 (RVA) »
La Sacra Bibbia
Salmi 99:9 (RIV) »
圣 经 简体中文和合本
诗 篇 99:9 (CUVS) »
聖 經 繁體中文和合本
詩 篇 99:9 (CUVT) »
Bibla e Shenjtë
Psalmet 99:9 (ALB) »
Svenska Bibeln 1917
Psaltaren 99:9 (SV1917) »
Библия на русском
Псалтирь 99:9 (RUSV) »
Українська Біблія
Псалми 99:9 (UKR) »
Szent Biblia - Magyar
Zsoltárok 99:9 (KAR) »
Българска Библия
Псалми 99:9 (BULG) »
聖書 日本語
詩篇 99:9 (JPN) »
Kitaabka Quduuska Ah
Sabuurradii 99:9 (SOM) »
De Heilige Schrift
Psalmen 99:9 (NLD) »
Dansk Bibel 1871
Salme 99:9 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »