ಪ್ರಕಟಣೆ 7:7 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಪ್ರಕಟಣೆ 7:7 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 7:7 KANIRV 4K Wallpaper - ಸಿಮೆಯೋನನ - 4K Wallpaper Bible Verse

ಪ್ರಕಟಣೆ 7:7 KANIRV

ಸಿಮೆಯೋನನ ಕುಲದವರಲ್ಲಿ ಹನ್ನೆರಡು ಸಾವಿರ, ಲೇವಿಯ ಕುಲದವರಲ್ಲಿ ಹನ್ನೆರಡು ಸಾವಿರ, ಇಸ್ಸಕಾರನ ಕುಲದವರಲ್ಲಿ ಹನ್ನೆರಡು ಸಾವಿರ,

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Revelation 7:7 KANIRV Ultra HD Christian Wallpapers are generated using nature scenery backgrounds and scenic photos.

ಪ್ರಕಟಣೆ 7:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 7:7 KANIRV. Please click on any image below to navigate to that specific Bible verse page.

ಆದಿಕಾಂಡ 35:23 KANIRV Bible Verse Image
ಆದಿಕಾಂಡ 35:23 (KANIRV) »
ಯಾಕೋಬನಿಗೆ ಲೇಯಳಲ್ಲಿ ಹುಟ್ಟಿದವರು ಯಾರೆಂದರೆ: ಯಾಕೋಬನ ಚೊಚ್ಚಲ ಮಗನಾದ ರೂಬೇನ್ ಮತ್ತು ಸಿಮೆಯೋನ್, ಲೇವಿ, ಯೆಹೂದ, ಇಸ್ಸಾಕಾರ್, ಜೆಬುಲೂನ್.

ಅರಣ್ಯಕಾಂಡ 26:14 KANIRV Bible Verse Image
ಅರಣ್ಯಕಾಂಡ 26:14 (KANIRV) »
ಸಿಮೆಯೋನ್ ಕುಲದವರಲ್ಲಿ ಲೆಕ್ಕಿಸಲ್ಪಟ್ಟವರ ಒಟ್ಟು ಸಂಖ್ಯೆ - 22,200 ಮಂದಿ.

ಅರಣ್ಯಕಾಂಡ 1:22 KANIRV Bible Verse Image
ಅರಣ್ಯಕಾಂಡ 1:22 (KANIRV) »
ಸಿಮೆಯೋನನ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷಕ್ಕೆ ಮೇಲ್ಪಟ್ಟ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅರಣ್ಯಕಾಂಡ 25:14 KANIRV Bible Verse Image
ಅರಣ್ಯಕಾಂಡ 25:14 (KANIRV) »
ಆ ಮಿದ್ಯಾನ್ ಸ್ತ್ರೀಯೊಡನೆ ಹತವಾದವನ ಆ ಇಸ್ರಾಯೇಲಿನವನ ಹೆಸರು ಜಿಮ್ರಿ, ಅವನು ಸಿಮೆಯೋನ್ಯ ಕುಲದವರಲ್ಲಿ ಗೋತ್ರ ಪ್ರಧಾನನಾದ ಸಾಲೂ ಎಂಬುವನ ಮಗನು.

ವಿಮೋಚನಕಾಂಡ 6:16 KANIRV Bible Verse Image
ವಿಮೋಚನಕಾಂಡ 6:16 (KANIRV) »
ವಂಶಾವಳಿಗಳ ಪ್ರಕಾರ ಲೇವಿಯರ ಮಕ್ಕಳು: ಗೇರ್ಷೋನ್, ಕೆಹಾತ್, ಮೆರಾರೀ, ಇವರೇ. ಲೇವಿಯು ನೂರ ಮೂವತ್ತೇಳು ವರ್ಷ ಬದುಕಿದ್ದನು.

ಆದಿಕಾಂಡ 49:5 KANIRV Bible Verse Image
ಆದಿಕಾಂಡ 49:5 (KANIRV) »
ಸಿಮೆಯೋನನು ಲೇವಿಯೂ ಅಣ್ಣತಮ್ಮಂದಿರು. ಇವರ ಕತ್ತಿಗಳು ಹಿಂಸಾಚಾರದ ಆಯುಧಗಳು.

ಆದಿಕಾಂಡ 29:34 KANIRV Bible Verse Image
ಆದಿಕಾಂಡ 29:34 (KANIRV) »
ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.

ಆದಿಕಾಂಡ 30:18 KANIRV Bible Verse Image
ಆದಿಕಾಂಡ 30:18 (KANIRV) »
ಲೇಯಳು, “ನನ್ನ ದಾಸಿಯನ್ನು ನನ್ನ ಗಂಡನ ವಶಕ್ಕೆ ಒಪ್ಪಿಸಿದ್ದರಿಂದ ದೇವರು ನನಗೆ ಪ್ರತಿಫಲವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಅದಕ್ಕೆ “ಇಸ್ಸಾಕಾರ್” ಎಂದು ಹೆಸರಿಟ್ಟಳು.

ನ್ಯಾಯಸ್ಥಾಪಕರು 1:3 KANIRV Bible Verse Image
ನ್ಯಾಯಸ್ಥಾಪಕರು 1:3 (KANIRV) »
ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು.

ಯೆಹೋಶುವನು 19:17 KANIRV Bible Verse Image
ಯೆಹೋಶುವನು 19:17 (KANIRV) »
ಚೀಟು ನಾಲ್ಕನೆಯ ಸಾರಿ ಇಸ್ಸಾಕಾರ್ ಕುಲದವರಿಗೆ ಬಿದ್ದಿತು. ಅವರ ಗೋತ್ರಗಳಿಗೆ ಸಿಕ್ಕಿದ ಪಟ್ಟಣಗಳು ಯಾವುವೆಂದರೆ:

ಯೆಹೋಶುವನು 19:1 KANIRV Bible Verse Image
ಯೆಹೋಶುವನು 19:1 (KANIRV) »
ಚೀಟು ಎರಡನೆಯ ಸಾರಿ ಸಿಮೆಯೋನನ ಕುಲದವರಿಗೆ ಬಿದ್ದಿತು. ಸಿಮೆಯೋನನ ಕುಲದ ಗೋತ್ರಗಳ ಸ್ವತ್ತು ಯೆಹೂದ ಕುಲದವರ ಸ್ವತ್ತಿನ ಮಧ್ಯದಲ್ಲಿತ್ತು.

ಆದಿಕಾಂಡ 49:11 KANIRV Bible Verse Image
ಆದಿಕಾಂಡ 49:11 (KANIRV) »
ಅವನು ತನ್ನ ವಾಹನ ಮೃಗವನ್ನು ವಿಶಿಷ್ಟವಾದ ದ್ರಾಕ್ಷಾಲತೆಗೆ ಕಟ್ಟುವನು. ದ್ರಾಕ್ಷಿಯ ಬಳ್ಳಿಗೆ ತನ್ನ ಕತ್ತೆಮರಿಯನ್ನು ಬಿಗಿಯುವನು; ದ್ರಾಕ್ಷಾರಸದಲ್ಲಿ ತನ್ನ ಅಂಗಿಗಳನ್ನು ಒಗೆಯುವನು; ದ್ರಾಕ್ಷಾರಸದಲ್ಲಿಯೇ ತನ್ನ ವಸ್ತ್ರಗಳನ್ನು ಅದ್ದಿ ತೊಳೆಯುವನು.

Available Bible Translations

American Standard Version
Revelation 7:7 (ASV) »
King James Version
Revelation 7:7 (KJV) »
GOD’S WORD® (GW)
Revelation 7:7 (GW) »
World English Bible
Revelation 7:7 (WEB) »
Louis Segond 1910
Apocalypse 7:7 (LSG) »
इंडियन रिवाइज्ड वर्जन - हिंदी
प्रकाशितवाक्य 7:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪਰਕਾਸ਼ ਦੀ ਪੋਥੀ 7:7 (PANIRV) »
ভারতীয় সংশোধিত সংস্করণ - বাংলা
पপ্রত্যাদেশ 7:7 (BENIRV) »
இந்தியன் ரீவைஸ்டு வேர்ஷன் - தமிழ்
வெளிப்படுத்தின விசேஷம் 7:7 (TAMIRV) »
इंडियन रिवाइज्ड वर्जन - मराठी
प्रकटीकरण 7:7 (MARIRV) »
ఇండియన్ రేవిజ్డ్ వెర్షన్ - తెలుగు
ప్రకటన గ్రంథం 7:7 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રકટીકરણ 7:7 (GUJIRV) »
الكتاب المقدس باللغة العربية، فان دايك
رُؤيا 7:7 (AVD) »
תנ ך עברי מודרני
ההתגלות 7:7 (HEB) »
Bíblia Sagrada Português
Apocalipse 7:7 (BSL) »
Kinh Thánh: Tiếng Việt
Khải Huyền 7:7 (VIE) »
Reina Valera Antigua
Apocalipsis 7:7 (RVA) »
圣 经 简体中文和合本
启 示 录 7:7 (CUVS) »
聖 經 繁體中文和合本
启 示 录 7:7 (CUVT) »
Bibla e Shenjtë
Zbulesa 7:7 (ALB) »
Библия на русском
Откровение 7:7 (RUSV) »
Українська Біблія
Об'явлення 7:7 (UKR) »
Szent Biblia - Magyar
Jelenések 7:7 (KAR) »
Българска Библия
Откровение 7:7 (BULG) »
Kitaabka Quduuska Ah
Muujintii 7:7 (SOM) »
De Heilige Schrift
Openbaring 7:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »