ಪ್ರಕಟಣೆ 9:6 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಪ್ರಕಟಣೆ 9:6 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 9:6 KANIRV 4K Wallpaper - ಆ ಕಾಲದಲ್ಲಿ - 4K Wallpaper Bible Verse

ಪ್ರಕಟಣೆ 9:6 KANIRV

ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವುದಿಲ್ಲ. ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರನ್ನು ಬಿಟ್ಟು ಓಡಿಹೋಗುವುದು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Revelation 9:6 KANIRV Ultra HD Christian Wallpapers are generated using nature scenery backgrounds and scenic photos.

ಪ್ರಕಟಣೆ 9:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 9:6 KANIRV. Please click on any image below to navigate to that specific Bible verse page.

ಯೆರೆಮೀಯನು 8:3 KANIRV Bible Verse Image
ಯೆರೆಮೀಯನು 8:3 (KANIRV) »
ನಾನು ಯಾವ ಸ್ಥಳಗಳಿಗೆ ಈ ದುಷ್ಟ ವಂಶದವರನ್ನು ಅಟ್ಟಿಬಿಟ್ಟಿದ್ದೆನೋ ಅಲ್ಲಿ ಉಳಿದವರೆಲ್ಲರೂ ಜೀವಿಸುವುದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು” ಇದು ಯೆಹೋವನ ನುಡಿ.

ಯೆಶಾಯನು 2:19 KANIRV Bible Verse Image
ಯೆಶಾಯನು 2:19 (KANIRV) »
ಯೆಹೋವನು ಭೂಮಂಡಲವನ್ನು ನಡುಗಿಸಲು ಏಳುವಾಗ, ಮನುಷ್ಯರು ಆತನ ಭಯಂಕರ ಕೋಪಕ್ಕೂ, ಅತ್ಯುನ್ನತ ಮಹಿಮೆಗೂ ಹೆದರಿ ಬಂಡೆಗಳ ಗವಿಗಳಲ್ಲಿಯೂ, ನೆಲದ ಹಳ್ಳಕೊಳ್ಳಗಳಲ್ಲಿಯೂ ಅಡಗಿಕೊಳ್ಳುವರು.

ಲೂಕನು 23:30 KANIRV Bible Verse Image
ಲೂಕನು 23:30 (KANIRV) »
ಆ ಕಾಲದಲ್ಲಿ ಜನರು, ‘ಬೆಟ್ಟಗಳೇ ನಮ್ಮ ಮೇಲೆ ಬೀಳಿರಿ. ಗುಡ್ಡಗಳೇ ನಮ್ಮನ್ನು ಮುಚ್ಚಿಕೊಳ್ಳಿರಿ’ ಅನ್ನುವರು.

ಪ್ರಕಟಣೆ 6:16 KANIRV Bible Verse Image
ಪ್ರಕಟಣೆ 6:16 (KANIRV) »
ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.

ಯೋಬನು 7:15 KANIRV Bible Verse Image
ಯೋಬನು 7:15 (KANIRV) »
ನನ್ನ ಆತ್ಮವು ಈ ಅಸ್ಥಿಪಂಜರದಲ್ಲಿ ಉಳಿಯುವುದಕ್ಕಿಂತಲೂ, ಉಸಿರುಕಟ್ಟಿ ಸಾಯುವುದೇ ಲೇಸೆಂದು ಬಯಸುತ್ತದೆ.

ಹೋಶೇಯನು 10:8 KANIRV Bible Verse Image
ಹೋಶೇಯನು 10:8 (KANIRV) »
ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು. ಮುಳ್ಳುಗಿಡಗಳೂ, ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು, “ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ” ಎಂದು ಕೂಗಿಕೊಳ್ಳುವರು.

ಯೋಬನು 3:20 KANIRV Bible Verse Image
ಯೋಬನು 3:20 (KANIRV) »
ಕಷ್ಟದಲ್ಲಿರುವವನಿಗೆ ಬೆಳಕನ್ನು, ಮನನೊಂದವರಿಗೆ ಜೀವವನ್ನು ಕೊಡುವುದೇಕೆ?

2 ಸಮುವೇಲನು 1:9 KANIRV Bible Verse Image
2 ಸಮುವೇಲನು 1:9 (KANIRV) »
ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ’ ಎಂದು ಹೇಳಿದನು.

ಯೋಹಾನನು 4:8 KANIRV Bible Verse Image
ಯೋಹಾನನು 4:8 (KANIRV) »
ಅಷ್ಟರಲ್ಲಿ ಆತನ ಶಿಷ್ಯರು ಊಟಕ್ಕೆ ಬೇಕಾದದ್ದನ್ನು ಕೊಂಡುಕೊಳ್ಳುವುದಕ್ಕಾಗಿ ಪಟ್ಟಣದೊಳಕ್ಕೆ ಹೋಗಿದ್ದರು.

Available Bible Translations

American Standard Version
Revelation 9:6 (ASV) »
King James Version
Revelation 9:6 (KJV) »
GOD’S WORD® (GW)
Revelation 9:6 (GW) »
World English Bible
Revelation 9:6 (WEB) »
Louis Segond 1910
Apocalypse 9:6 (LSG) »
इंडियन रिवाइज्ड वर्जन - हिंदी
प्रकाशितवाक्य 9:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪਰਕਾਸ਼ ਦੀ ਪੋਥੀ 9:6 (PANIRV) »
ভারতীয় সংশোধিত সংস্করণ - বাংলা
पপ্রত্যাদেশ 9:6 (BENIRV) »
இந்தியன் ரீவைஸ்டு வேர்ஷன் - தமிழ்
வெளிப்படுத்தின விசேஷம் 9:6 (TAMIRV) »
इंडियन रिवाइज्ड वर्जन - मराठी
प्रकटीकरण 9:6 (MARIRV) »
ఇండియన్ రేవిజ్డ్ వెర్షన్ - తెలుగు
ప్రకటన గ్రంథం 9:6 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રકટીકરણ 9:6 (GUJIRV) »
الكتاب المقدس باللغة العربية، فان دايك
رُؤيا 9:6 (AVD) »
תנ ך עברי מודרני
ההתגלות 9:6 (HEB) »
Bíblia Sagrada Português
Apocalipse 9:6 (BSL) »
Kinh Thánh: Tiếng Việt
Khải Huyền 9:6 (VIE) »
Reina Valera Antigua
Apocalipsis 9:6 (RVA) »
圣 经 简体中文和合本
启 示 录 9:6 (CUVS) »
聖 經 繁體中文和合本
启 示 录 9:6 (CUVT) »
Bibla e Shenjtë
Zbulesa 9:6 (ALB) »
Библия на русском
Откровение 9:6 (RUSV) »
Українська Біблія
Об'явлення 9:6 (UKR) »
Szent Biblia - Magyar
Jelenések 9:6 (KAR) »
Българска Библия
Откровение 9:6 (BULG) »
Kitaabka Quduuska Ah
Muujintii 9:6 (SOM) »
De Heilige Schrift
Openbaring 9:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »