ರೋಮಾಪುರದವರಿಗೆ 14:13 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ರೋಮಾಪುರದವರಿಗೆ 14:13 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 14:13 KANIRV 4K Wallpaper - ಆದಕಾರಣ, ಇನ್ನು ಮೇಲೆ - 4K Wallpaper Bible Verse

ರೋಮಾಪುರದವರಿಗೆ 14:13 KANIRV

ಆದಕಾರಣ, ಇನ್ನು ಮೇಲೆ ಒಬ್ಬರ ವಿಷಯದಲ್ಲೊಬ್ಬರು ತೀರ್ಪುಮಾಡದೆ ಇರೋಣ. ಅದಕ್ಕೆ ಬದಲಾಗಿ ಸಹೋದರನ ಎದುರಿಗೆ ಅಡ್ಡಿಯನ್ನಾಗಲಿ, ಅಡೆತಡೆಯನ್ನಾಗಲಿ ಹಾಕಬಾರದೆಂದು ತೀರ್ಮಾನಿಸಿಕೊಳ್ಳಿರಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Romans 14:13 KANIRV Ultra HD Christian Wallpapers are generated using nature scenery backgrounds and scenic photos.

ರೋಮಾಪುರದವರಿಗೆ 14:13 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 14:13 KANIRV. Please click on any image below to navigate to that specific Bible verse page.

ಯಾಕೋಬನು 4:11 KANIRV Bible Verse Image
ಯಾಕೋಬನು 4:11 (KANIRV) »
ಸಹೋದರರೇ, ಒಬ್ಬರನ್ನೊಬ್ಬರು ನಿಂದಿಸಬೇಡಿರಿ. ಯಾವನಾದರೂ ತನ್ನ ಸಹೋದರನನ್ನು ನಿಂದಿಸಿದರೆ ಅಥವಾ ತನ್ನ ಸಹೋದರನ ವಿಷಯವಾಗಿ ತೀರ್ಪು ಮಾಡಿದರೆ ಅವನು ಧರ್ಮಶಾಸ್ತ್ರವನ್ನು ನಿಂದಿಸಿ ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪು ಮಾಡಿದ ಹಾಗಾಗುವುದು. ಆದರೆ ನೀನು ಧರ್ಮಶಾಸ್ತ್ರದ ವಿಷಯದಲ್ಲಿ ತೀರ್ಪುಮಾಡಿದರೆ ನೀನು ನ್ಯಾಯಾಧಿಪತಿಯೆನಿಸಿಕೊಳ್ಳುವಿಯೇ ಹೊರತು ಅದನ್ನು ಅನುಸರಿಸುವವನಲ್ಲ.

2 ಕೊರಿಂಥದವರಿಗೆ 6:3 KANIRV Bible Verse Image
2 ಕೊರಿಂಥದವರಿಗೆ 6:3 (KANIRV) »
ನಮ್ಮ ಸೇವೆಯು ಯಾರ ಮುಂದೆಯೂ ಅವಹೇಳನಕ್ಕೆ ಗುರಿಯಾಗದಂತೆ, ನಾವು ಯಾರಿಗೂ ಅಡ್ಡಿಯನ್ನು ಒಡ್ಡಲಿಲ್ಲ.

ಲೂಕನು 12:57 KANIRV Bible Verse Image
ಲೂಕನು 12:57 (KANIRV) »
“ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ?

1 ಕೊರಿಂಥದವರಿಗೆ 8:9 KANIRV Bible Verse Image
1 ಕೊರಿಂಥದವರಿಗೆ 8:9 (KANIRV) »
ಆದರೆ ಈ ನಿಮ್ಮ ಸ್ವಾತಂತ್ರ್ಯವು ನಂಬಿಕೆಯಲ್ಲಿ ಬಲಹೀನನಾದವನಿಗೆ ಅಡ್ಡಿಯಾಗದಂತೆ ಎಚ್ಚರವಾಗಿರಿ.

ರೋಮಾಪುರದವರಿಗೆ 16:17 KANIRV Bible Verse Image
ರೋಮಾಪುರದವರಿಗೆ 16:17 (KANIRV) »
ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.

1 ಕೊರಿಂಥದವರಿಗೆ 10:32 KANIRV Bible Verse Image
1 ಕೊರಿಂಥದವರಿಗೆ 10:32 (KANIRV) »
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.

ಲೂಕನು 17:2 KANIRV Bible Verse Image
ಲೂಕನು 17:2 (KANIRV) »
ಅಂಥವನು ಈ ಚಿಕ್ಕವರಲ್ಲಿ ಒಬ್ಬನಿಗೆ ಪಾಪಮಾಡುವುದಕ್ಕೆ ಕಾರಣನಾಗುವುದಕ್ಕಿಂತ ತನ್ನ ಕುತ್ತಿಗೆಗೆ ಬೀಸುವ ಕಲ್ಲನ್ನು ಕಟ್ಟಿಸಿಕೊಂಡು ಸಮುದ್ರದಲ್ಲಿ ಹಾಕಿಸಿಕೊಳ್ಳುವುದೇ ಲೇಸು.

ರೋಮಾಪುರದವರಿಗೆ 14:4 KANIRV Bible Verse Image
ರೋಮಾಪುರದವರಿಗೆ 14:4 (KANIRV) »
ಮತ್ತೊಬ್ಬನ ಸೇವಕನ ವಿಷಯವಾಗಿ ತೀರ್ಪುಮಾಡುವುದಕ್ಕೆ ನೀನು ಯಾರು? ಅವನು ನಿರ್ದೋಷಿಯಾಗಿ ನಿಂತರೂ, ದೋಷಿಯಾಗಿ ಬಿದ್ದರೂ ಅದು ಅವನ ಯಜಮಾನನಿಗೇ ಸೇರಿದ್ದು. ಅವನು ನಿರ್ದೊಷಿಯಾಗಿ ನಿಲ್ಲಿಸಲ್ಪಡುವನು; ಅವನನ್ನು ನಿಲ್ಲಿಸುವುದಕ್ಕೆ ಕರ್ತನು ಶಕ್ತನಾಗಿದ್ದಾನೆ.

ಮತ್ತಾಯನು 7:1 KANIRV Bible Verse Image
ಮತ್ತಾಯನು 7:1 (KANIRV) »
“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.

1 ಕೊರಿಂಥದವರಿಗೆ 11:13 KANIRV Bible Verse Image
1 ಕೊರಿಂಥದವರಿಗೆ 11:13 (KANIRV) »
ನಿಮ್ಮೊಳಗೆ ನೀವೇ ಯೋಚಿಸಿ ತೀರ್ಮಾನಿಸಿಕೊಳ್ಳಿರಿ. ಸ್ತ್ರೀಯು ಮುಸುಕು ಹಾಕಿಕೊಳ್ಳದೆ ದೇವರಿಗೆ ಪ್ರಾರ್ಥನೆ ಮಾಡುವುದು ಯುಕ್ತವೋ

ಯಾಕೋಬನು 2:4 KANIRV Bible Verse Image
ಯಾಕೋಬನು 2:4 (KANIRV) »
ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?

ಪ್ರಕಟಣೆ 2:14 KANIRV Bible Verse Image
ಪ್ರಕಟಣೆ 2:14 (KANIRV) »
ಕೆಲವು ವಿಷಯಗಳಲ್ಲಿ ನಿನ್ನ ವಿರುದ್ಧ ನನಗೆ ಅಪಾದನೆಗಳಿವೆ.ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂಜಾರತ್ವದಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದುಬಿಳಾಮನು ಬಾಲಾಕನಿಗೆ ಕಲಿಸಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿ ಇದ್ದಾರೆ.

Available Bible Translations

American Standard Version
Romans 14:13 (ASV) »
King James Version
Romans 14:13 (KJV) »
GOD’S WORD® (GW)
Romans 14:13 (GW) »
World English Bible
Romans 14:13 (WEB) »
Louis Segond 1910
Romains 14:13 (LSG) »
इंडियन रिवाइज्ड वर्जन - हिंदी
रोमियों 14:13 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 14:13 (PANIRV) »
ভারতীয় সংশোধিত সংস্করণ - বাংলা
ৰোমীয়া 14:13 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 14:13 (TAMIRV) »
इंडियन रिवाइज्ड वर्जन - मराठी
रोमकरांस 14:13 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 14:13 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 14:13 (GUJIRV) »
الكتاب المقدس باللغة العربية، فان دايك
رُومِيَةَ 14:13 (AVD) »
Bíblia Sagrada Português
Romanos 14:13 (BSL) »
Kinh Thánh: Tiếng Việt
Rô-ma 14:13 (VIE) »
Reina Valera Antigua
Romanos 14:13 (RVA) »
La Sacra Bibbia
Romani 14:13 (RIV) »
圣 经 简体中文和合本
罗 马 书 14:13 (CUVS) »
聖 經 繁體中文和合本
羅 馬 書 14:13 (CUVT) »
Библия на русском
Римлянам 14:13 (RUSV) »
Українська Біблія
римлян 14:13 (UKR) »
Szent Biblia - Magyar
Róma 14:13 (KAR) »
Българска Библия
Римляни 14:13 (BULG) »
Kitaabka Quduuska Ah
Rooma 14:13 (SOM) »
De Heilige Schrift
Romeinen 14:13 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »