ಜೆಕರ್ಯನು 9:12 KANIRV 4K Bible Verse Pictures

Christian 4K Wallpapers with inspirational Bible verse quotes on beautiful images and backgrounds. Download ಜೆಕರ್ಯನು 9:12 KANIRV ultra hd wallpapers with Bible verses and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜೆಕರ್ಯನು 9:12 KANIRV 4K Wallpaper - ನಿರೀಕ್ಷೆ ಹೊಂದಿದ - 4K Wallpaper Bible Verse

ಜೆಕರ್ಯನು 9:12 KANIRV

ನಿರೀಕ್ಷೆ ಹೊಂದಿದ ಸೆರೆಯವರೇ, ನಿಮ್ಮ ದುರ್ಗಕ್ಕೆ ಹಿಂದಿರುಗಿರಿ; ನಿಮಗೆ ಎರಡರಷ್ಟು ಸುಖವನ್ನು ದಯಪಾಲಿಸುವೆನೆಂದು ಈಗಲೂ ಪ್ರಕಟಿಸುತ್ತೇನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

Zechariah 9:12 KANIRV Ultra HD Christian Wallpapers are generated using nature scenery backgrounds and scenic photos.

ಜೆಕರ್ಯನು 9:12 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜೆಕರ್ಯನು 9:12 KANIRV. Please click on any image below to navigate to that specific Bible verse page.

ಯೋಬನು 42:10 KANIRV Bible Verse Image
ಯೋಬನು 42:10 (KANIRV) »
ಯೋಬನು ತನ್ನ ಸ್ನೇಹಿತರಿಗೋಸ್ಕರ ಪ್ರಾರ್ಥಿಸಿದ ಬಳಿಕ ಯೆಹೋವನು ಅವನ ದುಸ್ಥಿತಿಯನ್ನು ಹೋಗಲಾಡಿಸಿ, ಅವನ ಸೊತ್ತನ್ನು ಮೊದಲಿಗಿಂತ ಎರಡರಷ್ಟಾಗಿ ಹೆಚ್ಚಿಸಿದನು.

ಪ್ರಲಾಪಗಳು 3:21 KANIRV Bible Verse Image
ಪ್ರಲಾಪಗಳು 3:21 (KANIRV) »
ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ!

ಯೆಶಾಯನು 61:7 KANIRV Bible Verse Image
ಯೆಶಾಯನು 61:7 (KANIRV) »
ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.

ಯೆರೆಮೀಯನು 51:10 KANIRV Bible Verse Image
ಯೆರೆಮೀಯನು 51:10 (KANIRV) »
ಯೆಹೋವನು ನಮ್ಮ ನ್ಯಾಯವನ್ನು ವ್ಯಕ್ತಪಡಿಸಿದ್ದಾನೆ; ನಮ್ಮ ದೇವರಾದ ಯೆಹೋವನು ನಡೆಸಿದ ಕಾರ್ಯವನ್ನು ಚೀಯೋನಿನಲ್ಲಿ ಪ್ರಕಟಿಸೋಣ ಬನ್ನಿರಿ!

ನಹೂಮನು 1:7 KANIRV Bible Verse Image
ನಹೂಮನು 1:7 (KANIRV) »
ಯೆಹೋವನು ಒಳ್ಳೆಯವನು; ಇಕ್ಕಟ್ಟಿನ ದಿನದಲ್ಲಿ ಆಶ್ರಯದುರ್ಗವಾಗಿದ್ದಾನೆ; ತನ್ನ ಮೊರೆಹೊಕ್ಕವರನ್ನು ಬಲ್ಲನು.

ಇಬ್ರಿಯರಿಗೆ 6:18 KANIRV Bible Verse Image
ಇಬ್ರಿಯರಿಗೆ 6:18 (KANIRV) »
ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.

ಯೆರೆಮೀಯನು 31:17 KANIRV Bible Verse Image
ಯೆರೆಮೀಯನು 31:17 (KANIRV) »
ಯೆಹೋವನು ಇಂತೆನ್ನುತ್ತಾನೆ, “ನಿನಗೆ ಮುಂದೆ ಒಳ್ಳೆಯ ಗತಿಯಾಗುವುದೆಂದು ನಿರೀಕ್ಷೆಯಿದೆ. ನಿನ್ನ ಮಕ್ಕಳು ಹಿಂದಿರುಗಿ ಸ್ವಂತ ಸೀಮೆಯನ್ನು ಸೇರುವರು.

ಯೆರೆಮೀಯನು 50:4 KANIRV Bible Verse Image
ಯೆರೆಮೀಯನು 50:4 (KANIRV) »
ಯೆಹೋವನು ಇಂತೆನ್ನುತ್ತಾನೆ, ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲರೂ ಮತ್ತು ಯೆಹೂದ್ಯರೂ ಒಟ್ಟಿಗೆ ಹಿಂದಿರುಗಿ ದಾರಿಯುದ್ದಕ್ಕೂ ಅಳುತ್ತಾ ಬಂದು, ತಮ್ಮ ದೇವರಾದ ಯೆಹೋವನಲ್ಲಿ ಮೊರೆಹೋಗುವರು.

ಯೆಶಾಯನು 49:9 KANIRV Bible Verse Image
ಯೆಶಾಯನು 49:9 (KANIRV) »
ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.

ಮೀಕನು 4:8 KANIRV Bible Verse Image
ಮೀಕನು 4:8 (KANIRV) »
ಕುರಿಮಂದೆಗೆ ರಕ್ಷಣೆ ಕೊಡುವ ಗೋಪುರವೇ, ಚೀಯೋನ್ ಯುವತಿಯ ಸುಭದ್ರ ಕೋಟೆಯೇ, ನಿನ್ನ ಹಿಂದಿನ ಆಡಳಿತವು ನಿನಗೆ ದೊರೆಯುವುದು. ಯೆರೂಸಲೇಮ್ ಪುರಿಯ ರಾಜ್ಯಾಧಿಕಾರವು ನಿನಗೆ ಲಭಿಸುವುದು.

ಯೋವೇಲನು 3:16 KANIRV Bible Verse Image
ಯೋವೇಲನು 3:16 (KANIRV) »
ಯೆಹೋವನು ಚೀಯೋನಿನಿಂದ ಗರ್ಜಿಸುತ್ತಾನೆ, ಯೆರೂಸಲೇಮಿನಿಂದ ಧ್ವನಿಗೈಯುತ್ತಾನೆ. ಭೂಮಿ ಹಾಗು ಆಕಾಶಗಳು ನಡುಗುತ್ತವೆ, ಆದರೆ ಯೆಹೋವನು ತನ್ನ ಜನರಿಗೆ ಆಶ್ರಯವೂ, ಮತ್ತು ಇಸ್ರಾಯೇಲರಿಗೆ ರಕ್ಷಣದುರ್ಗವೂ ಆಗಿರುವನು.

ಹೋಶೇಯನು 2:15 KANIRV Bible Verse Image
ಹೋಶೇಯನು 2:15 (KANIRV) »
ಅವಳ ದ್ರಾಕ್ಷಿಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು. ಆಕೋರಿನ ತಗ್ಗನ್ನೇ ಅವಳ ಸುಖ ನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು. ಯೌವನದಲ್ಲಿ, ಐಗುಪ್ತದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಆಕೆಯು ಮುಳುಗುವಳು.”

Available Bible Translations

American Standard Version
Zechariah 9:12 (ASV) »
King James Version
Zechariah 9:12 (KJV) »
GOD’S WORD® (GW)
Zechariah 9:12 (GW) »
World English Bible
Zechariah 9:12 (WEB) »
Louis Segond 1910
Zacharie 9:12 (LSG) »
इंडियन रिवाइज्ड वर्जन - हिंदी
जकर्याह 9:12 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਕਰਯਾਹ 9:12 (PANIRV) »
ভারতীয় সংশোধিত সংস্করণ - বাংলা
জখৰিয়া 9:12 (BENIRV) »
இந்தியன் ரீவைஸ்டு வேர்ஷன் - தமிழ்
சகரியா 9:12 (TAMIRV) »
इंडियन रिवाइज्ड वर्जन - मराठी
जखऱ्या 9:12 (MARIRV) »
ఇండియన్ రేవిజ్డ్ వెర్షన్ - తెలుగు
జెకర్యా 9:12 (TELIRV) »
ઇન્ડિયન રિવાયઝ્ડ વર્ઝન - ગુજરાતી
ઝખાર્યા 9:12 (GUJIRV) »
الكتاب المقدس باللغة العربية، فان دايك
زَكَريَّا 9:12 (AVD) »
תנ ך עברי מודרני
זכריה 9:12 (HEB) »
Bíblia Sagrada Português
Zacarias 9:12 (BSL) »
Kinh Thánh: Tiếng Việt
Xê-ca-ri-a 9:12 (VIE) »
Reina Valera Antigua
Zacarías 9:12 (RVA) »
圣 经 简体中文和合本
撒 迦 利 亚 书 9:12 (CUVS) »
聖 經 繁體中文和合本
撒 迦 利 亞 9:12 (CUVT) »
Bibla e Shenjtë
Zakaria 9:12 (ALB) »
Svenska Bibeln 1917
Sakaria 9:12 (SV1917) »
Библия на русском
Захария 9:12 (RUSV) »
Українська Біблія
Захарія 9:12 (UKR) »
Szent Biblia - Magyar
Zakariás 9:12 (KAR) »
Българска Библия
Захария 9:12 (BULG) »
Kitaabka Quduuska Ah
Sekaryaah 9:12 (SOM) »
De Heilige Schrift
Zacharia 9:12 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »